• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತದೆ: ಸತೀಶ ಜಾರಕಿಹೊಳಿ

'ಬಜೆಟ್ ಇಲ್ಲದೇ ಟೆಂಡರ್ ನೀಡಿದ್ದು ಬಿಜೆಪಿ ತಪ್ಪು'

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 20, 2026 - 11:01 am
in ಕರ್ನಾಟಕ
0 0
0
BeFunky collage 2026 02 20T110059.041

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ರಾಜ್ಯದಲ್ಲಿ ಕಮಿಷನ್ ವ್ಯವಸ್ಥೆಯ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. “ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತದೆ. ಅದನ್ನು ಪತ್ತೆಹಚ್ಚುವುದು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ಗುತ್ತಿಗೆದಾರರು ಕಾಮಗಾರಿ ಬಿಲ್ ಪಾವತಿಗೆ ಕಮಿಷನ್ ಕೇಳುತ್ತಿದ್ದಾರೆ ಎಂಬ ಆರೋಪಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, “ಪರಿಹಾರ ಕಂಡುಕೊಳ್ಳಲು ದಾರಿ ಹುಡುಕಬೇಕಲ್ಲವೇ? ಗುತ್ತಿಗೆದಾರರು ಈ ವಿಷಯವನ್ನು ಮುಖ್ಯಮಂತ್ರಿ ಮತ್ತು ಲೋಕಾಯುಕ್ತರ ಗಮನಕ್ಕೆ ತರಲಿ” ಎಂದು ಸಲಹೆ ನೀಡಿದರು.

RelatedPosts

Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

ಕೂಸನ್ನೇ ಕೊಂದ ಕಟುಕ ತಂದೆ

ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ

ADVERTISEMENT
ADVERTISEMENT

ಬಿಜೆಪಿ ಸರ್ಕಾರದ ತಪ್ಪು ಎಂದ ಆರೋಪ ಸಚಿವರು ಮುಂದುವರೆದು, “ಬಿಲ್ ಮೊತ್ತ ಏಕೆ ಇಷ್ಟೊಂದು ಬಾಕಿ ಉಳಿದಿದೆ ಎಂಬುದರ ಬಗ್ಗೆ ಚಿಂತನೆ ಆಗಬೇಕು. ಬಜೆಟ್ ಬೆಂಬಲ ಇಲ್ಲದೇ ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ ಕಾಮಗಾರಿಗಳಿಗೆ ಟೆಂಡರ್ ಕರೆದಿತ್ತು. ಕಾಮಗಾರಿ ಮುಗಿದರೂ ಹಣ ಪಾವತಿಸಲು ಸಮಯ ಬೇಕು. ಇದು ಹಿಂದಿನ ಸರ್ಕಾರದ ತಪ್ಪು. ನೀರಾವರಿ ಮತ್ತು ಲೋಕೋಪಯೋಗಿ ಇಲಾಖೆಯಲ್ಲಿ ಹೆಚ್ಚಿನ ಮೊತ್ತ ಬಾಕಿ ಉಳಿದಿದೆ. ಕಾಮಗಾರಿ ನಿಲ್ಲಿಸಲು ಸಾಧ್ಯವಿಲ್ಲ. ಗುತ್ತಿಗೆದಾರರು ತಮಗೆ ಸೂಕ್ತವೆನಿಸಿದ ಕಡೆ ಟೆಂಡರ್‌ನಲ್ಲಿ ಭಾಗವಹಿಸುತ್ತಾರೆ” ಎಂದು ವಿವರಿಸಿದರು.

₹12 ಸಾವಿರ ಕೋಟಿ ಬಾಕಿ – ₹3 ಸಾವಿರ ಕೋಟಿ ಪಾವತಿ ಲೋಕೋಪಯೋಗಿ ಇಲಾಖೆಯಲ್ಲಿ ₹12 ಸಾವಿರ ಕೋಟಿ ಬಾಕಿ ಇತ್ತು ಎಂದು ತಿಳಿಸಿದ ಸಚಿವರು, “ಈಗ ₹3 ಸಾವಿರ ಕೋಟಿ ಪಾವತಿಸಲಾಗಿದೆ. ಬಾಕಿ ಉಳಿಯಲು ಅಧಿಕಾರಿಗಳು ಕಾರಣರಲ್ಲ. ಹಿಂದಿನ ಬಿಜೆಪಿ ಸರ್ಕಾರವೇ ಕಾರಣ” ಎಂದು ಆರೋಪಿಸಿದರು.

ಕಮಿಷನ್ ನಿಯಂತ್ರಣಕ್ಕೆ ಒತ್ತಡ “ಬೇರೆ ಸಚಿವರ ವಿಚಾರದಲ್ಲಿ ನಾನು ಉತ್ತರ ಕೊಡಲಾರೆ. ಅವರೇ ಸ್ಪಷ್ಟನೆ ನೀಡಬೇಕು. ಒಬ್ಬರು ಇನ್ನೊಬ್ಬರ ಮೇಲೆ ಆರೋಪ ಮಾಡುತ್ತಾರೆ. ಅದನ್ನು ಬಿಟ್ಟು ಕಮಿಷನ್ ನಿಯಂತ್ರಣ ಮಾಡಬೇಕು ಅಷ್ಟೆ” ಎಂದು ಸತೀಶ ಜಾರಕಿಹೊಳಿ ಹೇಳಿದರು.

ಗುತ್ತಿಗೆದಾರರ ಬಿಲ್ ಬಾಕಿ ಮತ್ತು ಕಮಿಷನ್ ಆರೋಪಗಳು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿವೆ. ಸಚಿವರ ಈ ಹೇಳಿಕೆಯಿಂದ ವಿರೋಧ ಪಕ್ಷಗಳು ಮತ್ತಷ್ಟು ಆಕ್ರಮಣಕ್ಕೆ ಇಳಿಯುವ ಸಾಧ್ಯತೆ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (80)

“ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ

by ಶ್ರೀದೇವಿ ಬಿ. ವೈ
April 15, 2026 - 12:53 pm
0

BeFunky collage (79)

ನೆಲಮಂಗಲದ ಅದ್ಧೂರಿ ರಿಸೆಪ್ಷನ್‌ಗೆ ಅತಿಥಿಗಳ ಬದಲು ಖಾಕಿ ಎಂಟ್ರಿ, ಮದುವೆ ಕ್ಯಾನ್ಸಲ್ ಆಗಿದ್ದೇಕೆ!

by ಶ್ರೀದೇವಿ ಬಿ. ವೈ
April 15, 2026 - 12:45 pm
0

BeFunky collage (78)

ಮೋದಿಯಿಂದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ!

by ಶ್ರೀದೇವಿ ಬಿ. ವೈ
April 15, 2026 - 12:27 pm
0

BeFunky collage (77)

ಆದಿಚುಂಚನಗಿರಿಯಲ್ಲಿ ಭೈರವನಿಗೆ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

by ಶ್ರೀದೇವಿ ಬಿ. ವೈ
April 15, 2026 - 12:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (69)
    Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!
    April 15, 2026 | 0
  • Hippo Attack
    ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು
    April 14, 2026 | 0
  • 345
    ಕೂಸನ್ನೇ ಕೊಂದ ಕಟುಕ ತಂದೆ
    April 14, 2026 | 0
  • ಮೊಒದಿ
    ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ
    April 14, 2026 | 0
  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version