• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕನ್ನಡ ಮಾತಾಡಲ್ಲ ಎಂದ ಯುವತಿ : ಬ್ಯಾಂಕ್ ಮ್ಯಾನೇಜರ್ ವಿರುದ್ಧ ಸಿಡಿದೆದ್ದ ಕನ್ನಡಿಗರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 20, 2025 - 5:01 pm
in Flash News, ಕರ್ನಾಟಕ
0 0
0
Untitled design 2025 05 20t170102.196

RelatedPosts

‘ಜವಾನ್’ ಡೈರೆಕ್ಟರ್ ಅಟ್ಲೀ, ಪ್ರಿಯಾ ದಂಪತಿಗೆ ಹೆಣ್ಣು ಮಗು ಜನನ

ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿ ಘಟಕಕ್ಕೆ ಬೆಂಕಿ

ಪವನ್ ಕಲ್ಯಾಣ್‌ ಆರೋಗ್ಯ ಸ್ಥಿರ ಎಂದ ಚಿರು..ಟಾಲಿವುಡ್ ಕಂಗಾಲು

ಛತ್ತೀಸ್‌ಗಢದಲ್ಲಿ ವಿಮಾನ ಪತನ: ಪೈಲಟ್-ಕೋ ಪೈಲಟ್‌‌ ದುರ್ಮರಣ

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡ ಭಾಷೆ ಮತ್ತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವ ಘಟನೆಗಳು ದಿನೆ ದಿನೇ ಹೆಚ್ಚುತ್ತಿದೆ. ಇಂತಹ ಘಟನೆಯೊಂದು ಇದೀಗ ಬೆಂಗಳೂರಿನ ಚಂದಾಪುರದ ಸೂರ್ಯಸಿಟಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯಲ್ಲಿ ನಡೆದಿದೆ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಎಸ್‌ಬಿಐ ಬ್ಯಾಂಕ್‌ನ ಮ್ಯಾನೇಜರ್ ಒಬ್ಬರು, ಗ್ರಾಹಕರೊಬ್ಬರು ಕನ್ನಡದಲ್ಲಿ ಸಂವಹನ ನಡೆಸಲು ಕೇಳಿದಾಗ, “ನಾನು ಕನ್ನಡ ಮಾತಾಡಲ್ಲ, ಇದು ಇಂಡಿಯಾ, ನಾನು ಹಿಂದಿಯನ್ನೇ ಮಾತಾಡುತ್ತೇನೆ” ಎಂದು ದುರಹಂಕಾರದಿಂದ ಉತ್ತರಿಸಿದ್ದಾರೆ. ಈ ಘಟನೆಯನ್ನು ಗ್ರಾಹಕರೊಬ್ಬರು ಚಿತ್ರೀಕರಿಸಿ, ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದ್ದು, ಕನ್ನಡಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕನ್ನಡ ಭಾಷೆಯನ್ನು ತಿರಸ್ಕರಿಸಿ, “ನಾನೆಂದಿಗೂ ಕನ್ನಡ ಮಾತಾಡಲ್ಲ” ಎಂದು ಮ್ಯಾನೇಜರ್ ಹೇಳಿರುವುದು ಕೇವಲ ಭಾಷೆಯ ಅವಮಾನವಷ್ಟೇ ಅಲ್ಲ, ಕರ್ನಾಟಕದ ಸಾಂಸ್ಕೃತಿಕ ಗುರುತಿಗೆ ಧಕ್ಕೆಯಾಗಿದೆ. ಈ ಘಟನೆಯಿಂದಾಗಿ, ಸಾಮಾಜಿಕ ಜಾಲತಾಣಗಳಲ್ಲಿ #ಕನ್ನಡಕ್ಕೆಗೌರವ, #ಎಸ್‌ಬಿಐಅವಮಾನ ಎಂಬಂತಹ ಹ್ಯಾಷ್‌ಟ್ಯಾಗ್‌ಗಳೊಂದಿಗೆ ಟೀಕೆಗಳು ಹರಿದಾಡುತ್ತಿವೆ.

ಕನ್ನಡಿಗರು ಈ ಘಟನೆಯನ್ನು ಖಂಡಿಸಿ, ಎಸ್‌ಬಿಐ ಆಡಳಿತ ಮಂಡಳಿಯಿಂದ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಬ್ಯಾಂಕ್‌ಗಳು ಮತ್ತು ಇತರ ಸಂಸ್ಥೆಗಳು ಕನ್ನಡ ಭಾಷೆಯನ್ನು ಗೌರವಿಸಬೇಕು ಎಂಬುದು ಕನ್ನಡಿಗರ ಆಗ್ರಹವಾಗಿದೆ. “ಕನ್ನಡ ಮಾತಾಡದಿದ್ದರೆ ಕರ್ನಾಟಕ ಬಿಟ್ಟು ತೊಲಗಿ” ಎಂಬ ಆಕ್ರೋಶದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 20T191414.158

‘ಜವಾನ್’ ಡೈರೆಕ್ಟರ್ ಅಟ್ಲೀ, ಪ್ರಿಯಾ ದಂಪತಿಗೆ ಹೆಣ್ಣು ಮಗು ಜನನ

by ಶಾಲಿನಿ ಕೆ. ಡಿ
April 20, 2026 - 7:17 pm
0

Untitled design 2026 04 20T181442.932

ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿ ಘಟಕಕ್ಕೆ ಬೆಂಕಿ

by ಶಾಲಿನಿ ಕೆ. ಡಿ
April 20, 2026 - 6:21 pm
0

Untitled design 2026 04 20T175952.111

ಪವನ್ ಕಲ್ಯಾಣ್‌ ಆರೋಗ್ಯ ಸ್ಥಿರ ಎಂದ ಚಿರು..ಟಾಲಿವುಡ್ ಕಂಗಾಲು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 20, 2026 - 6:02 pm
0

Untitled design 2026 04 20T173547.148

ಛತ್ತೀಸ್‌ಗಢದಲ್ಲಿ ವಿಮಾನ ಪತನ: ಪೈಲಟ್-ಕೋ ಪೈಲಟ್‌‌ ದುರ್ಮರಣ

by ಶಾಲಿನಿ ಕೆ. ಡಿ
April 20, 2026 - 5:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 20T191414.158
    ‘ಜವಾನ್’ ಡೈರೆಕ್ಟರ್ ಅಟ್ಲೀ, ಪ್ರಿಯಾ ದಂಪತಿಗೆ ಹೆಣ್ಣು ಮಗು ಜನನ
    April 20, 2026 | 0
  • Untitled design 2026 04 20T181442.932
    ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿ ಘಟಕಕ್ಕೆ ಬೆಂಕಿ
    April 20, 2026 | 0
  • Untitled design 2026 04 20T175952.111
    ಪವನ್ ಕಲ್ಯಾಣ್‌ ಆರೋಗ್ಯ ಸ್ಥಿರ ಎಂದ ಚಿರು..ಟಾಲಿವುಡ್ ಕಂಗಾಲು
    April 20, 2026 | 0
  • Untitled design 2026 04 20T173547.148
    ಛತ್ತೀಸ್‌ಗಢದಲ್ಲಿ ವಿಮಾನ ಪತನ: ಪೈಲಟ್-ಕೋ ಪೈಲಟ್‌‌ ದುರ್ಮರಣ
    April 20, 2026 | 0
  • Untitled design 2026 04 20T163250.075
    ಪ್ರೀತಿ ಜಿಂಟಾ ಅಪ್ಪುಗೆ ನೀಡಿದ್ದಕ್ಕೆ ಮೈದಾನದಲ್ಲೇ ಕುಣಿದ ಅರ್ಷ್‌ದೀಪ್: ವಿಡಿಯೋ ವೈರಲ್!
    April 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version