• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 16, 2026 - 6:20 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 05 16T181634.622

RelatedPosts

ಬಂಗಾರ ಖರೀದಿಗೆ ಇಂದು ಸುವರ್ಣ ಅವಕಾಶ: ಚಿನ್ನದ ಬೆಲೆ ಕುಸಿತ, ಬೆಳ್ಳಿ ದರ ಎಷ್ಟು?

ಬೆಂಗಳೂರಿನಲ್ಲಿ ಗರ್ಲ್‌ಫ್ರೆಂಡ್ ಜೊತೆ ಹಾರ್ದಿಕ್ ಪಾಂಡ್ಯ ರೌಂಡ್ಸ್: ಹಾರ್ದಿಕ್ ನೋಡಲು ಮುಗಿಬಿದ್ದ ಫ್ಯಾನ್ಸ್

ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ

ADVERTISEMENT
ADVERTISEMENT

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ನಿರಂತರವಾಗಿ ಏರಿಕೆಯಾಗುತ್ತಿರುವುದು ಸಾರ್ವಜನಿಕರ ಜೀವನದ ಮೇಲೆ ತೀವ್ರ ಪರಿಣಾಮ ಬೀರಿದೆ. ಖಾಸಗಿ ಬಸ್‌ಗಳ ಟಿಕೆಟ್ ದರ ಏರಿಕೆಯಾದ ಬೆನ್ನಲ್ಲೇ, ಈಗ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನೂ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಇದರಿಂದಾಗಿ ಈಗಾಗಲೇ ಹಣದುಬ್ಬರದಿಂದ ಬಳಲುತ್ತಿರುವ ಪೋಷಕರಿಗೆ ಮತ್ತೊಂದು ಹೊರೆಯಾಗಿದೆ. ರಾಜ್ಯದ ಖಾಸಗಿ ಶಾಲಾ ವಾಹನಗಳ ಸಂಘವು ಶಾಲಾ ಬಸ್ ಹಾಗೂ ವ್ಯಾನ್‌ಗಳ ಮಾಸಿಕ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಲು ನಿರ್ಧಾರ ಕೈಗೊಂಡಿದೆ.

ರಾಜ್ಯಾದ್ಯಂತ ಮುಂದಿನ ವಾರದಿಂದ ಶಾಲೆಗಳು ಪುನರಾರಂಭಗೊಳ್ಳಲಿರುವ ಹೊತ್ತಿನಲ್ಲಿ ಈ ನಿರ್ಧಾರ ಹೊರಬಿದ್ದಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿಸಿದೆ. ಈಗಾಗಲೇ ಶಿಕ್ಷಣ ಶುಲ್ಕ, ಪುಸ್ತಕ, ಯೂನಿಫಾರ್ಮ್ ಹಾಗೂ ಇತರೆ ಖರ್ಚುಗಳಿಂದ ಸಂಕಷ್ಟದಲ್ಲಿರುವ ಪೋಷಕರಿಗೆ ಶಾಲಾ ವಾಹನ ಶುಲ್ಕ ಏರಿಕೆ ಮತ್ತೊಂದು ದೊಡ್ಡ ಹೊರೆ ಆಗಿದೆ.

ಇಂಧನ ದರ ಏರಿಕೆಯಿಂದ ಖಾಸಗಿ ಸಾರಿಗೆ ಕ್ಷೇತ್ರ ತತ್ತರಿಸಿದ್ದು, ಖಾಸಗಿ ಬಸ್ ಮಾಲೀಕರು ಕೂಡ ಟಿಕೆಟ್ ದರವನ್ನು ಶೇ.20ರಿಂದ 30ರಷ್ಟು ಹೆಚ್ಚಿಸಲು ಮುಂದಾಗಿದ್ದಾರೆ. ನಗರ ಹಾಗೂ ನಗರಾಂತರ ಮಾರ್ಗಗಳಲ್ಲಿ ಸಂಚರಿಸುವ ಅನೇಕ ಖಾಸಗಿ ಬಸ್‌ಗಳಲ್ಲಿ ಹೊಸ ದರ ಜಾರಿಯಾಗುವ ಸಾಧ್ಯತೆ ಇದೆ. ಡೀಸೆಲ್ ಬೆಲೆ ಹೆಚ್ಚಳ, ವಾಹನ ಬಿಡಿಭಾಗಗಳ ದುಬಾರಿ, ನಿರ್ವಹಣಾ ವೆಚ್ಚ ಹಾಗೂ ಚಾಲಕ-ನಿರ್ವಾಹಕರ ವೇತನ ಹೆಚ್ಚಳದಿಂದ ಹಳೆಯ ದರದಲ್ಲಿ ಸೇವೆ ಮುಂದುವರಿಸುವುದು ಅಸಾಧ್ಯವಾಗಿದೆ ಎಂದು ಬಸ್ ಮಾಲೀಕರು ತಿಳಿಸಿದ್ದಾರೆ.

ಇದೀಗ ಇದೇ ಸಮಸ್ಯೆ ಶಾಲಾ ವಾಹನಗಳ ಮೇಲೂ ಪರಿಣಾಮ ಬೀರಿದೆ. ಕರ್ನಾಟಕದಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಶಾಲಾ ವಾಹನಗಳು ಮಕ್ಕಳ ಸಾರಿಗೆ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ ಬಹುತೇಕ ಖಾಸಗಿ ವಾಹನಗಳಾಗಿವೆ. ಪ್ರತಿದಿನ ಇಂಧನ ವೆಚ್ಚ ಹೆಚ್ಚುತ್ತಿರುವುದರಿಂದ ವಾಹನ ನಿರ್ವಹಣೆ ಕಷ್ಟಕರವಾಗಿದೆ ಎಂದು ವಾಹನ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಖಾಸಗಿ ಶಾಲಾ ವಾಹನಗಳ ಸಂಘದ ಅಧ್ಯಕ್ಷ ರವಿಕುಮಾರ್ ಮಾತನಾಡಿ, “ಇಂಧನ ದರ ಏರಿಕೆಯಿಂದಾಗಿ ಶಾಲಾ ವಾಹನಗಳ ಮಾಸಿಕ ಶುಲ್ಕ ಹೆಚ್ಚಳ ಮಾಡುವುದು ನಮಗೆ ಅನಿವಾರ್ಯವಾಗಿದೆ. ಪೋಷಕರ ಮೇಲೆ ಹೆಚ್ಚಿನ ಹೊರೆ ಬೀಳದಂತೆ ನೋಡಿಕೊಳ್ಳಲು ಪ್ರಯತ್ನಿಸಿದ್ದೇವೆ. ಆದರೆ ಡೀಸೆಲ್ ವೆಚ್ಚ, ವಾಹನ ನಿರ್ವಹಣೆ, ವಿಮೆ, ತೆರಿಗೆ ಹಾಗೂ ಸಿಬ್ಬಂದಿ ವೇತನಗಳನ್ನು ಲೆಕ್ಕ ಹಾಕಿದಾಗ ಕನಿಷ್ಠ ಶೇ.10ರಷ್ಟು ಶುಲ್ಕ ಹೆಚ್ಚಳ ಮಾಡಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 10T120542.292

ಬಂಗಾರ ಖರೀದಿಗೆ ಇಂದು ಸುವರ್ಣ ಅವಕಾಶ: ಚಿನ್ನದ ಬೆಲೆ ಕುಸಿತ, ಬೆಳ್ಳಿ ದರ ಎಷ್ಟು?

by ಶಾಲಿನಿ ಕೆ. ಡಿ
June 10, 2026 - 12:09 pm
0

Untitled design 2026 06 10T115112.293

ಬೆಂಗಳೂರಿನಲ್ಲಿ ಗರ್ಲ್‌ಫ್ರೆಂಡ್ ಜೊತೆ ಹಾರ್ದಿಕ್ ಪಾಂಡ್ಯ ರೌಂಡ್ಸ್: ಹಾರ್ದಿಕ್ ನೋಡಲು ಮುಗಿಬಿದ್ದ ಫ್ಯಾನ್ಸ್

by ಶಾಲಿನಿ ಕೆ. ಡಿ
June 10, 2026 - 11:52 am
0

Untitled design 2026 06 10T112250.663

ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ

by ಶಾಲಿನಿ ಕೆ. ಡಿ
June 10, 2026 - 11:23 am
0

Untitled design 2026 06 10T105723.335

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ

by ಶಾಲಿನಿ ಕೆ. ಡಿ
June 10, 2026 - 10:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 10T120542.292
    ಬಂಗಾರ ಖರೀದಿಗೆ ಇಂದು ಸುವರ್ಣ ಅವಕಾಶ: ಚಿನ್ನದ ಬೆಲೆ ಕುಸಿತ, ಬೆಳ್ಳಿ ದರ ಎಷ್ಟು?
    June 10, 2026 | 0
  • Untitled design 2026 06 10T115112.293
    ಬೆಂಗಳೂರಿನಲ್ಲಿ ಗರ್ಲ್‌ಫ್ರೆಂಡ್ ಜೊತೆ ಹಾರ್ದಿಕ್ ಪಾಂಡ್ಯ ರೌಂಡ್ಸ್: ಹಾರ್ದಿಕ್ ನೋಡಲು ಮುಗಿಬಿದ್ದ ಫ್ಯಾನ್ಸ್
    June 10, 2026 | 0
  • Untitled design 2026 06 10T112250.663
    ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ
    June 10, 2026 | 0
  • Untitled design 2026 06 10T105723.335
    ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ
    June 10, 2026 | 0
  • Untitled design 2026 06 10T102613.279
    ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್
    June 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version