• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೊರೊನಾ ಬಳಿಕ ಭಾರತಕ್ಕೆ ಕಾಲಿಟ್ಟಿದೆ ಡೆಡ್ಲಿ ವೈರಸ್ ʼಸ್ಕ್ರಬ್ ಟೈಫಸ್ʼ..!

ಆಂಧ್ರದಲ್ಲಿ 500ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ..!

admin by admin
December 1, 2025 - 3:52 pm
in Flash News, ಆರೋಗ್ಯ-ಸೌಂದರ್ಯ, ಕರ್ನಾಟಕ, ದೇಶ
0 0
0
Untitled design 2025 12 01T153417.170

RelatedPosts

ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಯತೀಂದ್ರ

‘ಮೈಸೂರು ದಸರಾದಲ್ಲಿ ಕಂಬಳ ಖಚಿತ’ : ಶಾಸಕ ಅಶೋಕ್ ರೈ

ರೈತರ ಬೆಳೆ ವಿಮೆ ನೋಂದಣಿ; 15 ದಿನ ವಿಸ್ತರಣೆ

ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾ*ವು

ADVERTISEMENT
ADVERTISEMENT

ಕೋವಿಡ್-19 ಸಾಂಕ್ರಾಮಿಕದ ನಂತರ ಭಾರತದಲ್ಲಿ ಮತ್ತೊಂದು ಮಾರಕ ರೋಗ ಕಾಲಿಟ್ಟಿದೆ. ಅದುವೇ ‘ಸ್ಕ್ರಬ್ ಟೈಫಸ್’ (Scrub Typhus). ಇದು ಸಣ್ಣ ಕೆಂಪು ಬಣ್ಣದ ಹುಳುಗಳು (ಚಿಗ್ಗರ್ ಮೈಟ್ಸ್) ಕಡಿತದಿಂದ ಹರಡುವ ಬ್ಯಾಕ್ಟೀರಿಯಾ ಸೋಂಕು. ಈ ಹುಳುಗಳು ಗಿಡ-ಗಂಟಿಗಳು, ಭತ್ತದ ಗದ್ದೆಗಳು, ಕಸ ಸಂಗ್ರಹ ಸ್ಥಳಗಳು, ಮಕ್ಕಳ ಆಟದ ಮೈದಾನಗಳು ಮತ್ತು ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಹೇರಳವಾಗಿ ಕಾಣಸಿಗುತ್ತವೆ. ಹುಳು ಕಡಿದ 6 ರಿಂದ 21 ದಿನಗಳಲ್ಲಿ ರೋಗ ಲಕ್ಷಣಗಳು ತೀವ್ರಗೊಳ್ಳುತ್ತವೆ. ಚಳಿಗಾಲದಲ್ಲಿ, ವಿಶೇಷವಾಗಿ ಆಗಸ್ಟ್‌ನಿಂದ ಫೆಬ್ರವರಿ ತಿಂಗಳವರೆಗೆ ಈ ರೋಗ ಹೆಚ್ಚು ವ್ಯಾಪಿಸುತ್ತದೆ.

ಪ್ರಸ್ಥುತ ಆಂಧ್ರಪ್ರದೇಶದಲ್ಲಿ ಸ್ಕ್ರಬ್ ಟೈಫಸ್ ಹೆಚ್ಚಾಗುತ್ತಿದ್ದು, ನವೆಂಬರ್ ಅಂತ್ಯದ ವರೆಗೆ ರಾಜ್ಯದ 26 ಜಿಲ್ಲೆಗಳಲ್ಲಿ ಸಾವಿರಾರು ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ ಚಿತ್ತೂರು, ಕಾಕಿನಾಡ, ವಿಶಾಖಪಟ್ಟಣಂ ಮತ್ತು ವಿಜಯನಗರಂನಂತಹ ಜಿಲ್ಲೆಗಳು ಹೆಚ್ಚು ೀ ರೋಗಕ್ಕೆ ಹೆಚ್ಚು ಪ್ರಭಾವಕ್ಕೀಡಾಗಿದೆ.

ಈಗಾಗಲೇ ವಿಜಯನಗರಂನಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, 500ಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟವೆ ಎಂದು ತಿಳಿಸಿದೆ. ವರದಿಯಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಕೃಷಿಕರು, ಕಾರ್ಮಿಕರು ಮತ್ತು ಅರಣ್ಯ ಅಂಚಿನ ನಿವಾಸಿಗಳು ಹೆಚ್ಚು ಅಪಾಯದಲ್ಲಿದ್ದಾರೆ. ಮಕ್ಕಳು ಆಟವಾಡುವ ಮೈದಾನಗಳಲ್ಲಿ ಹುಳುಗಳು ಇರುವುದರಿಂದ ಮಕ್ಕಳೂ ಸುರಕ್ಷಿತರಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸ್ಕ್ರಬ್ ಟೈಫಸ್ ಲಕ್ಷಣಗಳು ಆರಂಭದಲ್ಲಿ ಸಾಮಾನ್ಯ ಜ್ವರದಂತೆ ಕಾಣುತ್ತವೆ. ಮೊದಲು ಹೆಚ್ಚಿನ ಜ್ವರ, ತಲೆನೋವು, ವಾಂತಿ, ಸುಸ್ತು, ಕೆಮ್ಮು, ಶೀತ-ನೆಗಡಿ ಕಾಣಿಸಿಕೊಳ್ಳುತ್ತವೆ. ಕಡಿತದ ಸ್ಥಳದಲ್ಲಿ ಕಪ್ಪು ಗಾಯ ಉಂಟಾಗುತ್ತದೆ. ಆರಂಭಿಕ ದಿನಗಳಲ್ಲಿ ಯಾವುದೇ ಚಿಕಿತ್ಸೆ ನೀಡಿದರೂ ಗುಣವಾಗದು. ಕೆಲವು ದಿನಗಳಲ್ಲಿ ರಕ್ತ ಕಣಗಳ ಕುಸಿತ, ಲಿವರ್‌-ಮೂತ್ರಪಿಂಡದ ಸಮಸ್ಯೆಗಳು ಉಂಟಾಗುತ್ತವೆ. ಸೂಕ್ತ ಚಿಕಿತ್ಸೆ ಇಲ್ಲದಿದ್ದರೆ ರೋಗಿ ಕೋಮಾಕ್ಕೆ ಜಾರಿ ಸಾವನ್ನಪ್ಪುವ ಸಾಧ್ಯತೆ ಇದೆ. ಸಮಯಕ್ಕೆ ಸರಿಯಾಗಿ ಗುರುತಿಸಿ ಆ್ಯಂಟಿಬಯಾಟಿಕ್ ನೀಡಿದರೆ ಸಂಪೂರ್ಣ ಗುಣಮುಖವಾಗುತ್ತದೆ. ಮರಣ ಪ್ರಮಾಣ ಶೇ.2ರಷ್ಟು ಕಡಿಮೆ.

ಆಂಧ್ರಪ್ರದೇಶ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಸೋಂಕು ಲಕ್ಷಣಗಳಿರುವವರ ಸಮಗ್ರ ತಪಾಸಣೆಗೆ ಆದೇಶಿಸಲಾಗಿದೆ. IgM ELISA ಅಥವಾ PCR ಪರೀಕ್ಷೆಗಳ ಮೂಲಕ ರೋಗ ದೃಢೀಕರಿಸಲಾಗುತ್ತದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಚಳಿಗಾಲ, ತುಂತುರು ಮಳೆಯಿಂದಾಗಿ ನೆರೆಯ ಆಂಧ್ರದಿಂದ ವೈರಸ್ ಹರಡುವ ಭೀತಿ ಇದೆ. ಕರ್ನಾಟಕದಲ್ಲಿ ಈ ಹಿಂದೆಯೇ ಸ್ಕ್ರಬ್ ಟೈಫಸ್ ಪ್ರಕರಣಗಳು ವರದಿಯಾಗಿವೆ. ಆದ್ದರಿಂದ ರಾಜ್ಯ ಆರೋಗ್ಯ ಇಲಾಖೆ ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ

ತಡೆಗಟ್ಟುವ ಕ್ರಮಗಳು:

ಗದ್ದೆಗಳಲ್ಲಿ ಕೆಲಸ ಮಾಡುವಾಗ ಪೂರ್ಣ ಬಟ್ಟೆ ಧರಿಸಿ, ಕಾಲುಗಳನ್ನು ಮುಚ್ಚಿ. ಹುಳು ನಿವಾರಕ ಕ್ರೀಮ್ ಬಳಸಿ. ಮನೆ ಸುತ್ತಮುತ್ತ ಕಸ-ಕಡ್ಡಿಗಳಿದ್ದರೆ ಸ್ವಚ್ಛಗೊಳಿಸಿ. ಜ್ವರ ಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಸ್ಕ್ರಬ್ ಟೈಫಸ್ ಕೋವಿಡ್‌ಗಿಂತ ಹೆಚ್ಚು ಮಾರಕವಲ್ಲ, ಆದರೆ ಅರಿವಿನ ಕೊರತೆಯಿಂದ ಸಮಸ್ಯೆ ಉಂಟಾಗುತ್ತದೆ. ಆರೋಗ್ಯ ಇಲಾಖೆ ಜಾಗೃತಿ ಮೂಡಿಸಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (94)

ಓಮಿನಿ ಕಾರು-ಬೈಕ್ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾ*ವು

by ಕವಿತಾ
July 16, 2026 - 7:56 pm
0

Untitled design (93)

ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಯತೀಂದ್ರ

by ಕವಿತಾ
July 16, 2026 - 7:14 pm
0

Untitled design (91)

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 16, 2026 - 7:03 pm
0

Untitled design (89)

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 16, 2026 - 6:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version