• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, January 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕುಡಿದು ಬಸ್ ಚಾಲನೆ ಮಾಡ್ತಿದ್ದ ಸೀಬರ್ಡ್‌ ಬಸ್‌ ಡ್ರೈವರ್‌ ಅರೆಸ್ಟ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
December 27, 2025 - 9:04 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 27T084306.649

ಬೆಂಗಳೂರು: ಚಿತ್ರದುರ್ಗದ ಹಿರಿಯೂರು ಸಮೀಪ ನಡೆದ ಸೀಬರ್ಡ್ ಬಸ್‌ನ ಭೀಕರ ದುರಂತದ ಕಹಿ ನೆನಪುಗಳು ಮಾಸುವ ಮುನ್ನವೇ, ಅದೇ ಸಂಸ್ಥೆಯ ಮತ್ತೊಬ್ಬ ಚಾಲಕನ ನಿರ್ಲಕ್ಷ್ಯ ಬೆಲಕಿಗೆ ಬಂದಿದೆ. ನೂರಾರು ಪ್ರಯಾಣಿಕರ ಪ್ರಾಣವನ್ನು ಒತ್ತೆಯಿಟ್ಟು, ಮದ್ಯದ ಅಮಲಿನಲ್ಲಿ ಬಸ್ ಚಾಲನೆ ಮಾಡುತ್ತಿದ್ದ ಸೀಬರ್ಡ್ ಬಸ್ ಚಾಲಕನನ್ನು ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಯ ವಿವರ:

RelatedPosts

‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ

Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ

ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಥಿಯೇಟರ್‌ ಓಪನ್

ಬೆಟ್ಟಿಂಗ್‌‌ನಲ್ಲಿ 25 ಲಕ್ಷ ಕಳೆದುಕೊಂಡಿದ್ದ ಸಮೃದ್ಧಿ ರಾಮ್‌: ತಂಗಿ ವಿರುದ್ಧವೇ ನಟಿ ಕಾರುಣ್ಯ ದೂರು

ADVERTISEMENT
ADVERTISEMENT

ರಾಜಧಾನಿ ಬೆಂಗಳೂರಿನಿಂದ ಗೋವಾಕ್ಕೆ ಹೊರಟಿದ್ದ ಖಾಸಗಿ ಸೀಬರ್ಡ್ ಬಸ್ ಅನ್ನು ಉಪ್ಪಾರಪೇಟೆ ಸಂಚಾರ ಠಾಣೆ ಪೊಲೀಸರು ಸಾಮಾನ್ಯ ತಪಾಸಣೆಯ ಭಾಗವಾಗಿ ತಡೆದರು. ಇತ್ತೀಚೆಗೆ ನಡೆದ ಬಸ್ ಅಪಘಾತಗಳ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ನಗರದಾದ್ಯಂತ ಡ್ರಿಂಕ್ ಅಂಡ್ ಡ್ರೈವ್ (Drink and Drive) ತಪಾಸಣೆಯನ್ನು ತೀವ್ರಗೊಳಿಸಿದ್ದರು. ಈ ವೇಳೆ ಬಸ್ ಚಾಲಕನ ಮೇಲೆ ಅನುಮಾನ ಬಂದು ಆಲ್ಕೋಮೀಟರ್ ಪರೀಕ್ಷೆ ನಡೆಸಿದಾಗ, ಆತ ಮಿತಿಮೀರಿ ಮದ್ಯಪಾನ ಮಾಡಿರುವುದು ದೃಢಪಟ್ಟಿದೆ.

ಸೀಬರ್ಡ್ ಬಸ್ ಸಂಸ್ಥೆಯು ಪದೇ ಪದೇ ಇಂತಹ ವಿವಾದಗಳಿಗೆ ಸಿಲುಕುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಿರಿಯೂರು ದುರಂತದಲ್ಲಿ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡಿದ್ದರೂ, ಚಾಲಕರು ಮಾತ್ರ ಇಂದಿಗೂ ಎಚ್ಚೆತ್ತುಕೊಂಡಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಕುಡಿದ ಅಮಲಿನಲ್ಲಿ ಘಟ್ಟ ಪ್ರದೇಶಗಳನ್ನು ದಾಟಿ ಗೋವಾಕ್ಕೆ ಬಸ್‌ ಹೊರಟ್ಟಿದ್ದರೆ ಮತ್ತೊಂದು ಅಪಘಾತ ಆಗುವ ಸಾಧ್ಯತೆ ಹೆಚ್ಚಿತ್ತು.

ತಕ್ಷಣವೇ ಕಾರ್ಯಪ್ರವೃತ್ತರಾದ ಉಪ್ಪಾರಪೇಟೆ ಪೊಲೀಸರು ಮಧ್ಯಪಾನ ಮಾಡಿದ್ದ ಚಾಲಕನನ್ನು ವಶಕ್ಕೆ ಪಡೆದು, ಬಸ್ ಅನ್ನು ಜಪ್ತಿ ಮಾಡಿದರು. ಬಳಿಕ ಪ್ರಯಾಣಿಕರಿಗೆ ತೊಂದರೆಯಾಗದಂತೆ ಸಂಸ್ಥೆಯ ಕಡೆಯಿಂದ ಮತ್ತೊಬ್ಬ ಚಾಲಕನನ್ನು ಕರೆಸಿ, ಸೂಕ್ತ ತಪಾಸಣೆಯ ನಂತರ ಬಸ್ ಅನ್ನು ಗೋವಾಕ್ಕೆ ಕಳಿಸಿಕೊಡಲಾಯಿತು. ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನ ಲೈಸೆನ್ಸ್ ರದ್ದುಗೊಳಿಸುವಂತೆ ಶಿಫಾರಸು ಮಾಡಲಾಗಿದೆ.

ಖಾಸಗಿ ಬಸ್ ಸಂಸ್ಥೆಗಳು ಲಾಭದ ಹಪಾಹಪಿಗೆ ಬಿದ್ದು ಚಾಲಕರ ಆರೋಗ್ಯ ಮತ್ತು ನಡವಳಿಕೆಯನ್ನು ಸರಿಯಾಗಿ ಪರಿಶೀಲಿಸುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ವಾರಾಂತ್ಯದ ಸಮಯದಲ್ಲಿ ಗೋವಾ, ಕಾರವಾರದಂತಹ ಪ್ರವಾಸಿ ತಾಣಗಳಿಗೆ ನೂರಾರು ಜನರು ಈ ಬಸ್‌ಗಳನ್ನು ಅವಲಂಬಿಸುತ್ತಾರೆ. ಆದರೆ ಇಂತಹ ಘಟನೆಗಳು ಪ್ರಯಾಣಿಕರಲ್ಲಿ ಭೀತಿಯನ್ನು ಹುಟ್ಟಿಸಿವೆ. ಈ ಬಗ್ಗೆ ವಾಹನ ಚಾಲಕರು ಸಹ ಗಮನಹರಿಬೇಕಾಗಿದೆ. ಇದರಿಂದ ಎಷ್ಟೋ ಅಪಘಾತಗಳು ತಪ್ಪಲು ಸಹಕಾರಿಯಾಗುತ್ತದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 15T124015.594

‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ

by ಶಾಲಿನಿ ಕೆ. ಡಿ
January 15, 2026 - 12:50 pm
0

Untitled design 2026 01 15T120830.951

Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ

by ಶಾಲಿನಿ ಕೆ. ಡಿ
January 15, 2026 - 12:25 pm
0

Untitled design 2026 01 15T115150.718

ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಥಿಯೇಟರ್‌ ಓಪನ್

by ಶಾಲಿನಿ ಕೆ. ಡಿ
January 15, 2026 - 12:00 pm
0

Untitled design 2026 01 15T112506.543

ಬೆಟ್ಟಿಂಗ್‌‌ನಲ್ಲಿ 25 ಲಕ್ಷ ಕಳೆದುಕೊಂಡಿದ್ದ ಸಮೃದ್ಧಿ ರಾಮ್‌: ತಂಗಿ ವಿರುದ್ಧವೇ ನಟಿ ಕಾರುಣ್ಯ ದೂರು

by ಶಾಲಿನಿ ಕೆ. ಡಿ
January 15, 2026 - 11:31 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 15T124015.594
    ‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ
    January 15, 2026 | 0
  • Untitled design 2026 01 15T120830.951
    Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ
    January 15, 2026 | 0
  • Untitled design 2026 01 15T115150.718
    ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಥಿಯೇಟರ್‌ ಓಪನ್
    January 15, 2026 | 0
  • Untitled design 2026 01 15T112506.543
    ಬೆಟ್ಟಿಂಗ್‌‌ನಲ್ಲಿ 25 ಲಕ್ಷ ಕಳೆದುಕೊಂಡಿದ್ದ ಸಮೃದ್ಧಿ ರಾಮ್‌: ತಂಗಿ ವಿರುದ್ಧವೇ ನಟಿ ಕಾರುಣ್ಯ ದೂರು
    January 15, 2026 | 0
  • Untitled design 2026 01 15T110217.142
    ಕಾಗಿನೆಲೆಯ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಲಿಂಗೈಕ್ಯ
    January 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version