• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಸೀಸನಲ್ ಫ್ಲೂ: ಮಕ್ಕಳು-ಗರ್ಭಿಣಿಯರಿಗೆ ಹೆಚ್ಚಿದ ಅಪಾಯ, ಆರೋಗ್ಯ ಇಲಾಖೆ ಹೈ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 21, 2025 - 9:43 am
in ಕರ್ನಾಟಕ
0 0
0
Untitled design 2025 12 21T094227.187

ಬೆಂಗಳೂರು, ಡಿಸೆಂಬರ್ 21: ಕರ್ನಾಟಕದಲ್ಲಿ ಹವಾಮಾನದಲ್ಲಿ ದಿನದಿಂದ ದಿನಕ್ಕೆ ಆಗುತ್ತಿರುವ ಬದಲಾವಣೆಗಳು ಜನರ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಚಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೀಸನಲ್ ಫ್ಲೂ (Seasonal Flu) ಭೀತಿ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ (Karnataka Health Department) ಮುಂಜಾಗ್ರತಾ ಕ್ರಮವಾಗಿ ಸಮಗ್ರ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಎಲ್ಲಾ ಜಿಲ್ಲೆಗಳು ಹಾಗೂ ಸರ್ಕಾರಿ–ಖಾಸಗಿ ಆಸ್ಪತ್ರೆಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಿದೆ.

ಆರೋಗ್ಯ ಇಲಾಖೆ ಮಾಹಿತಿಯಂತೆ, ಡಿಸೆಂಬರ್‌ನಿಂದ ಜನವರಿ-ಮಾರ್ಚ್‌ವರೆಗೆ ಸೀಸನಲ್ ಫ್ಲೂ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಆಸ್ಪತ್ರೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ. ILI (Influenza Like Illness) ಹಾಗೂ SARI (Severe Acute Respiratory Infection) ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಕಡ್ಡಾಯ ಪರೀಕ್ಷೆ ನಡೆಸುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

RelatedPosts

ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ

ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ

ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ

ADVERTISEMENT
ADVERTISEMENT

ಸೀಸನಲ್ ಫ್ಲೂ ಸಾಮಾನ್ಯವಾಗಿ ಸೋಂಕಿತರ ಎಂಜಿಲು, ಕೆಮ್ಮು ಅಥವಾ ಶೀತದ ಮೂಲಕ ಇತರರಿಗೆ ಹರಡುತ್ತದೆ. ಈ ಸೋಂಕು ಮಕ್ಕಳಿಗೆ, ಹಿರಿಯ ನಾಗರಿಕರಿಗೆ, ಗರ್ಭಿಣಿಯರಿಗೆ ಹಾಗೂ ಈಗಾಗಲೇ ಬೇರೆ ಕಾಯಿಲೆಗಳಿಗೆ ಔಷಧ ಸೇವಿಸುತ್ತಿರುವವರಿಗೆ ಹೆಚ್ಚಿನ ಅಪಾಯವನ್ನು ಉಂಟುಮಾಡುತ್ತದೆ. ಕೆಲವರಲ್ಲಿ ಸೋಂಕು ತೀವ್ರಗೊಂಡರೆ ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿಯೂ ಉಂಟಾಗಬಹುದು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಸೀಸನಲ್ ಫ್ಲೂ ಲಕ್ಷಣಗಳು

ಆರೋಗ್ಯ ತಜ್ಞರ ಪ್ರಕಾರ, ಸೀಸನಲ್ ಫ್ಲೂನ ಪ್ರಮುಖ ಲಕ್ಷಣಗಳಲ್ಲಿ ಜ್ವರ, ಕೆಮ್ಮು, ಶೀತ, ಒಣ ಕೆಮ್ಮು, ಮೈ–ಕೈ ನೋವು, ತಲೆನೋವು, ಹಸಿವು ಕಡಿಮೆಯಾಗುವುದು ಸೇರಿವೆ. ಸಾಮಾನ್ಯವಾಗಿ ಈ ಸೋಂಕು ಒಂದು ವಾರದೊಳಗೆ ನಿಯಂತ್ರಣಕ್ಕೆ ಬರಬಹುದು, ಕೆಲವರಲ್ಲಿ ಇದು 2–3 ವಾರಗಳವರೆಗೂ ಮುಂದುವರಿಯುವ ಸಾಧ್ಯತೆ ಇದೆ. ಲಕ್ಷಣಗಳು ತೀವ್ರವಾಗಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯವಾಗಿದೆ.

ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯ ಪ್ರಮುಖ ಸೂಚನೆಗಳು

ಸೀಸನಲ್ ಫ್ಲೂ ನಿಯಂತ್ರಣಕ್ಕಾಗಿ ರಾಜ್ಯದ ಎಲ್ಲಾ ಆಸ್ಪತ್ರೆಗಳು ಹಾಗೂ ಪ್ರಯೋಗಾಲಯಗಳಿಗೆ ಕೆಳಕಂಡ ಸೂಚನೆಗಳನ್ನು ನೀಡಲಾಗಿದೆ.

  • ಪ್ರತಿ ದಿನ ಕನಿಷ್ಠ 5 ILI ಪ್ರಕರಣಗಳು ಹಾಗೂ 100 SARI ಪ್ರಕರಣಗಳ ಪರೀಕ್ಷೆ ಕಡ್ಡಾಯ

  • ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಲ್ಯಾಬ್‌ಗಳಲ್ಲಿ ಅಗತ್ಯವಿರುವ ಟೆಸ್ಟಿಂಗ್ ಕಿಟ್‌ಗಳ ಶೇಖರಣೆ

  • PPE ಕಿಟ್‌ಗಳು, N95 ಮಾಸ್ಕ್‌ಗಳು, Oseltamivir ಮಾತ್ರೆಗಳು ಸೇರಿದಂತೆ ಅಗತ್ಯ ಔಷಧಗಳ ಸಂಗ್ರಹ

  • ಇನ್ಫ್ಲೂಯೆನ್ಸ್ (Flu Vaccine) ಲಸಿಕೆಗಳ ಲಭ್ಯತೆ ಖಚಿತಪಡಿಸಿಕೊಳ್ಳುವುದು

  • ಆರೋಗ್ಯ ಸಿಬ್ಬಂದಿ, ಗರ್ಭಿಣಿಯರು ಹಾಗೂ ಹೆಚ್ಚಿನ ಅಪಾಯದಲ್ಲಿರುವವರು ಲಸಿಕೆ ಪಡೆಯುವಂತೆ ಪ್ರೋತ್ಸಾಹ

  • ಕ್ರಿಟಿಕಲ್ ಕೇರ್ ವ್ಯವಸ್ಥೆ ಬಲಪಡಿಸಿ ವೆಂಟಿಲೇಟರ್‌ಗಳ ಸಿದ್ಧತೆ

  • ಸೋಂಕಿತರ ನಿರಂತರ ಮಾನಿಟರಿಂಗ್ ಮತ್ತು ತ್ವರಿತ ಚಿಕಿತ್ಸೆ ವ್ಯವಸ್ಥೆ

ಜನರಿಗೆ ಆರೋಗ್ಯ ಇಲಾಖೆಯ ಸಲಹೆ

ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಸಹ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ. ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು, ಕೈಗಳನ್ನು ನಿಯಮಿತವಾಗಿ ತೊಳೆಯುವುದು, ಕೆಮ್ಮು–ಶೀತ ಇರುವವರು ಪ್ರತ್ಯೇಕವಾಗಿರುವುದು, ಸ್ವಯಂ ಔಷಧ ಸೇವನೆ ತಪ್ಪಿಸುವುದು ಹಾಗೂ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಸಲಹೆ ನೀಡಲಾಗಿದೆ.

ಸೀಸನಲ್ ಫ್ಲೂ ಸಾಮಾನ್ಯ ಸೋಂಕು ಎನ್ನುವ ನಿರ್ಲಕ್ಷ್ಯ ಬೇಡ. ಸರಿಯಾದ ಮುನ್ನೆಚ್ಚರಿಕೆ, ಸಮಯೋಚಿತ ಚಿಕಿತ್ಸೆ ಮತ್ತು ಆರೋಗ್ಯ ಇಲಾಖೆ ಮಾರ್ಗಸೂಚಿಗಳ ಪಾಲನೆಯಿಂದ ಮಾತ್ರ ಈ ಭೀತಿಯನ್ನು ನಿಯಂತ್ರಿಸಬಹುದು ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (30)

ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ

by ದಿಶಾ ಕೆ. ಎಸ್.
July 22, 2026 - 6:39 am
0

ಸ್ವ (28)

ಇಂದಿನ ರಾಶಿ ಭವಿಷ್ಯ ( 22 ಜುಲೈ 2026)

by ದಿಶಾ ಕೆ. ಎಸ್.
July 22, 2026 - 6:32 am
0

Untitled design 2026 07 21T232501.609

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

by ಶಾಲಿನಿ ಕೆ. ಡಿ
July 21, 2026 - 11:25 pm
0

Untitled design 2026 07 21T230820.854

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

by ಶಾಲಿನಿ ಕೆ. ಡಿ
July 21, 2026 - 11:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (30)
    ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ
    July 22, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
  • Untitled design 2026 07 21T203109.779
    ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ
    July 21, 2026 | 0
  • Untitled design 2026 07 21T191011.060
    ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ
    July 21, 2026 | 0
  • Untitled design 2026 07 21T173001.987
    ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version