• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಳಿಗಾಲದ ಅಧಿವೇಶನ; ಶಾಮನೂರು ಶಿವಶಂಕರಪ್ಪ ಅಗಲಿಕೆಗೆ ಗಣ್ಯರ ಸಂತಾಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 15, 2025 - 12:01 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 15T115810.182

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಆರನೇ ದಿನ ಸದನವು ಶೋಕ ಛಾಯೆಯಲ್ಲಿ ಮುಳುಗಿತು. ಭಾನುವಾರ ಇಹಲೋಕ ತ್ಯಜಿಸಿದ ಕಾಂಗ್ರೆಸ್ ಹಿರಿಯ ಶಾಸಕ, ದಾವಣಗೆರೆ ರಾಜಕೀಯದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ರಾಜಕೀಯ ನಾಯಕರಾದ ಸಿಎಂ ಸಿದ್ದರಾಮಯ್ಯ, ಆರ್‌. ಆಶೋಕ್‌‌, ಸಿ.ಎಸ್‌‌ ನಾಡಗೌಡ, ಕುಣಿಗಲ್‌ ರಂಗನಾಥ್‌‌, ಶಿವಲಿಂಗೇಗೌಡ ಹಲವು ಗಣ್ಯರು ಸಂತಾಪ ಸೂಚಿಸಿದರು.

ಸಭಾ ಕಾರ್ಯಾರಂಭಕ್ಕೂ ಮುನ್ನ, ಶಾಮನೂರು ಶಿವಶಂಕರಪ್ಪ ಅವರ ಅಗಲಿಕೆಯನ್ನು ಸ್ಮರಿಸಿ ಒಂದು ನಿಮಿಷ ಮೌನ ಆಚರಿಸಲಾಯಿತು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಶಾಮನೂರು ಅವರ ನಿಧನವು ರಾಜ್ಯ ರಾಜಕೀಯಕ್ಕೆ ತುಂಬಲಾರದ ನಷ್ಟ ಎಂದು ಹೇಳಿದರು. “ಶಾಮನೂರು ಶಿವಶಂಕರಪ್ಪ ಅವರು ಕೇವಲ ರಾಜಕಾರಣಿ ಮಾತ್ರವಲ್ಲ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ ಮಹಾನ್ ವ್ಯಕ್ತಿ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ,” ಎಂದು ಸಿಎಂ ಸಂತಾಪ ಸೂಚಿಸಿದರು.

RelatedPosts

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!

ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ

ADVERTISEMENT
ADVERTISEMENT

ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಮ್ಮೆ ಲೋಕಸಭಾ ಸದಸ್ಯರಾಗಿಯೂ ಆಯ್ಕೆಯಾಗಿ, ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದರು. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಅವರು ಮಾಡಿದ ಸೇವೆ ದಾವಣಗೆರೆಯನ್ನು “ವಿದ್ಯಾಕಾಶಿ” ಎಂದು ಕರೆಸಿಕೊಳ್ಳುವಂತೆ ಮಾಡಿತ್ತು. ಅನೇಕ ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕನಸಿನೊಂದಿಗೆ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು.

“ದಾವಣಗೆರೆಗೆ ಒಂದು ಬ್ರಾಂಡ್‌ ನೇಮ್ ತಂದವರು ಶಾಮನೂರು ಅವರೇ. ಜಿಲ್ಲೆ ರಾಜ್ಯಮಟ್ಟದಲ್ಲಿ ಮಾತ್ರವಲ್ಲ, ರಾಷ್ಟ್ರಮಟ್ಟದಲ್ಲೂ ಗುರುತಿಸಿಕೊಳ್ಳಲು ಅವರು ಕಾರಣಕರ್ತರು. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ, ವೈಯಕ್ತಿಕವಾಗಿ ಎಲ್ಲರೊಂದಿಗೆ ಸ್ನೇಹಪರವಾಗಿ ನಡೆದುಕೊಂಡವರು,” ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಮರಿಸಿದರು.

ಶಾಮನೂರು ಶಿವಶಂಕರಪ್ಪ ಅವರನ್ನು ಎಲ್ಲ ಪಕ್ಷಗಳ ನಾಯಕರೂ ‘ಅಜಾತಶತ್ರು’ ಎಂದು ಕರೆಯುತ್ತಿದ್ದರು. ವಿರೋಧ ಪಕ್ಷಗಳಲ್ಲಿಯೂ ಅವರಿಗೆ ಅಪಾರ ಗೌರವವಿತ್ತು.

ಸಿಎಂ ಅವರು ತಮ್ಮ ವೈಯಕ್ತಿಕ ನೆನಪುಗಳನ್ನು ಹಂಚಿಕೊಂಡು, “ನಾನು ದಾವಣಗೆರೆಗೆ ಹೋದಾಗಲೆಲ್ಲಾ ಅವರು ಆತ್ಮೀಯವಾಗಿ ಊಟಕ್ಕೆ ಕರೆಯುತ್ತಿದ್ದರು. ಅವರ 75ನೇ ಹುಟ್ಟುಹಬ್ಬವನ್ನು ಅವರ ಸ್ವಗ್ರಾಮದಲ್ಲೇ ಸರಳವಾಗಿ, ಭವ್ಯವಾಗಿ ಆಚರಿಸಿದ್ದನ್ನು ನಾನು ಮರೆಯಲಾರೆ,” ಎಂದು ಹೇಳಿದರು.

ಇತ್ತೀಚೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಾಮನೂರು ಅವರು, ಮಾತನಾಡುವ ಸ್ಥಿತಿಯಲ್ಲಿರಲಿಲ್ಲ ಎಂಬ ವಿಷಯವನ್ನೂ ಸಿಎಂ ಸದನದಲ್ಲಿ ತಿಳಿಸಿದರು. “ಅವರ ಅಗಲಿಕೆಯಿಂದ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಮತ್ತು ಹಿತೈಷಿಗಳು ದುಃಖದಲ್ಲಿದ್ದಾರೆ. ಅವರ ಕುಟುಂಬ, ಬಂಧು ಬಳಗ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ,” ಎಂದು ಸಿಎಂ ಪ್ರಾರ್ಥಿಸಿದರು.

“ನಾನು ಸ್ವತಃ ದಾವಣಗೆರೆಗೆ ತೆರಳಿ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನ ಪಡೆಯುತ್ತೇನೆ,” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

Your paragraph text (90)

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

by ದಿಶಾ ಕೆ. ಎಸ್.
October 16, 2026 - 5:15 pm
0

Your paragraph text (89)

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

by ದಿಶಾ ಕೆ. ಎಸ್.
October 16, 2026 - 4:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version