• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BMTC ಬಸ್‌ನಲ್ಲೇ ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ನಿಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 20, 2025 - 11:44 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 20T113658.825

ಬೆಂಗಳೂರು: ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ದುರ್ಘಟನೆ ಬೆಂಗಳೂರಿನ ಬಿಎಂಟಿಸಿ ಬಸ್‌ನಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ಬೆಳಗಾವಿಯಲ್ಲಿ ನಡೆದ ರಾಜ್ಯ ವಿಧಾನಸಭೆ ಅಧಿವೇಶನದ ವರದಿ ಕಾರ್ಯ ಮುಗಿಸಿಕೊಂಡು, ಬೆಂಗಳೂರಿಗೆ ದೊಡ್ಡಬೊಮ್ಮಯ್ಯ ಅವರು ಮರಳಿದ್ದರು. ವರದಿ ಕಾರ್ಯ ಮುಗಿಸಿ ಸಂಜೆ ವೇಳೆಗೆ ಮೆಜೆಸ್ಟಿಕ್‌ಗೆ ಆಗಮಿಸಿದ ಅವರು, ಅಲ್ಲಿಂದ ಮನೆಗೆ ತೆರಳಲು ಬಿಎಂಟಿಸಿ ಬಸ್ ಹತ್ತಿದ್ದರು. ಆದರೆ ಪ್ರಯಾಣ ಆರಂಭವಾದ ಕೆಲವೇ ಕ್ಷಣಗಳಲ್ಲಿ ಅವರಿಗೆ ಏಕಾಏಕಿ ತೀವ್ರ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ.

RelatedPosts

ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರಾ ? ಇಸ್ರೇಲ್ ಹೇಳಿದ್ದೇನು..?

ಮಧ್ಯಪ್ರಾಚ್ಯದಲ್ಲಿ ಯುದ್ದದ ಬಿಸಿ: ಇತ್ತ ಮಗಳ ಜೊತೆ ಕ್ಷಿಪಣಿ ಪರೀಕ್ಷಿಸಿದ ಕಿಮ್ ಜಾಂಗ್ ಉನ್

ADVERTISEMENT
ADVERTISEMENT

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರೊಪ್ಪ ಗ್ರಾಮದ ಮೂಲ ನಿವಾಸಿಯಾಗಿದ್ದ ದೊಡ್ಡಬೊಮ್ಮಯ್ಯ ಅವರು, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವು ದಶಕಗಳ ಅನುಭವ ಹೊಂದಿದ್ದರು. ಅವರು ಸಂಜೆವಾಣಿ ಪತ್ರಿಕೆ, ದೂರದರ್ಶನ ಹಾಗೂ ಆಕಾಶವಾಣಿ ಸೇರಿದಂತೆ ಹಲವು ಪ್ರತಿಷ್ಠಿತ ಮಾಧ್ಯಮಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.

ಶೂಟಿಂಗ್ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ದೊಡ್ಡ ಆಘಾತ ಎದುರಾಗಿದೆ. ಭರವಸೆಯ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕರಾಗಿದ್ದ ಸಂಗೀತ್‌ ಸಾಗರ್‌ ಅವರು ಚಿತ್ರೀಕರಣದ ಸ್ಥಳದಲ್ಲಿಯೇ ಹೃದಯಾಘಾತದಿಂದ ಕುಸಿದು ಬಿದ್ದು ನಿಧನರಾಗಿದ್ದಾರೆ. ನಾಳೆ (ಡಿಸೆಂಬರ್ 5) ಸಿನಿಮಾ ಚಿತ್ರೀಕರಣಕ್ಕೆ ತೆರೆ ಬೀಳಬೇಕಿತ್ತು ಎನ್ನುವಾಗಲೇ ಈ ದುರಂತ ಸಂಭವಿಸಿದ್ದು, ಚಿತ್ರತಂಡಕ್ಕೆ ಆಘಾತ ಉಂಟಾಗಿದೆ.

ಘಟನೆ ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರ ಗ್ರಾಮದಲ್ಲಿ ನಡೆದಿದೆ. ಸಂಗೀತ್ ಸಾಗರ್ ಅವರು ತಮ್ಮ ಮುಂಬರುವ ಸಿನಿಮಾ ‘ಪಾತ್ರಧಾರಿ’ಯ (Paatradhari) ಚಿತ್ರೀಕರಣದಲ್ಲಿ ಬಿಡುವಿಲ್ಲದೆ ತೊಡಗಿಸಿಕೊಂಡಿದ್ದರು. ಕಳೆದ 20 ದಿನಗಳಿಂದ ಹರಿಹರಪುರ ಮತ್ತು ತೀರ್ಥಹಳ್ಳಿ ತಾಲೂಕುಗಳ ಸುತ್ತಮುತ್ತ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು.

ಘಟನೆ ನಡೆದ ದಿನ, ಸಂಗೀತ್ ಸಾಗರ್ ಅವರು ಹಾಸ್ಯ ಕಲಾವಿದ ಸಂಜು ಬಸಯ್ಯ ಅವರಿಗೆ ದೃಶ್ಯವೊಂದರ ಕುರಿತು ಆ್ಯಕ್ಷನ್ ಹೇಳುತ್ತಿದ್ದರು. ಈ ವೇಳೆಗೆ ಅವರು ತೀವ್ರ ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಚಿತ್ರತಂಡದ ಸದಸ್ಯರು ಅವರನ್ನು ಹತ್ತಿರದ ಕೊಪ್ಪ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿರ್ದೆಶಕ ಸಂಗೀತ್‌ ಸಾಗರ್‌ ವಿಧಿವಶರಾಗಿದ್ದಾರೆ.

ನಿರ್ದೇಶಕ ಮತ್ತು ಸಂಗೀತ ನಿರ್ದೇಶಕರಾಗಿ ಸಂಗೀತ್‌ ಸಾಗರ್‌

ಮೂಲತಃ ಸಕಲೇಶಪುರದ ದೊಡ್ಡನಾಗರದವರಾದ ಸಂಗೀತ್ ಸಾಗರ್ ಅವರು ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕರಾಗಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಇವರು ಒಂದೇ ಸಿನಿಮಾದಲ್ಲಿ ನಿರ್ದೇಶನ ಮತ್ತು ಸಂಗೀತ ಎರಡರ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದರು. ತಮ್ಮ ವೃತ್ತಿಜೀವನದಲ್ಲಿ ಇವರು ಎಂಟಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದರು ಮತ್ತು ಅನೇಕ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ್ದರು. ಅವರ ಕಲಾಪ್ರಯತ್ನಗಳು ಹಲವು ನವಪ್ರತಿಭೆಗಳಿಗೆ ವೇದಿಕೆ ಒದಗಿಸಿದ್ದವು.

ಸಂಗೀತ್ ಸಾಗರ್ ಅವರು ತಮ್ಮ ‘ಪಾತ್ರಧಾರಿ’ ಸಿನಿಮಾದ ಚಿತ್ರೀಕರಣವನ್ನು ಬಹುತೇಕ ಪೂರ್ಣಗೊಳಿಸಿದ್ದರು. ನಾಳೆ (ಡಿಸೆಂಬರ್ 5) ಸಿನಿಮಾದ ಕೊನೆಯ ಭಾಗದ ಚಿತ್ರೀಕರಣವನ್ನು ಮುಗಿಸಿ, ಕುಂಬಳಕಾಯಿ ಶಾಸ್ತ್ರ ಮಾಡುವ ಮೂಲಕ ಚಿತ್ರೀಕರಣಕ್ಕೆ ವಿದಾಯ ಹೇಳಲು ಸಿದ್ಧತೆ ಮಾಡಿಕೊಂಡಿದ್ದರು. ಅಂತಹ ಸಂತಸದ ಕ್ಷಣಕ್ಕೆ ಒಂದು ದಿನ ಮುನ್ನವೇ ಇಂತಹ ದುರಂತ ಸಂಭವಿಸಿರುವುದು ಚಿತ್ರತಂಡಕ್ಕೆ ಅರಗಿಸಿಕೊಳ್ಳಲಾಗದ ನೋವು ತಂದಿದೆ.

ಸಂಗೀತ್ ಸಾಗರ್ ಅವರ ಅಕಾಲಿಕ ಮರಣದ ಸುದ್ದಿ ತಿಳಿದು ಕನ್ನಡ ಚಿತ್ರರಂಗದ ಗಣ್ಯರು, ನಿರ್ದೇಶಕರು ಮತ್ತು ತಂತ್ರಜ್ಞರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರೊಂದಿಗೆ ಕೆಲಸ ಮಾಡಿದ್ದ ಕಲಾವಿದರು, ತಂತ್ರಜ್ಞರು ಮತ್ತು ನಿರ್ಮಾಪಕರು ಈ ದುರಂತಕ್ಕೆ ಮರುಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T183135.938

ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

by ಯಶಸ್ವಿನಿ ಎಂ
March 12, 2026 - 6:35 pm
0

Untitled design 2026 03 12T182136.169

ಗ್ಯಾಸ್ ಟ್ರಬಲ್‌ನಿಂದ ಮರಗಳಿಗೆ ಕೊಡಲಿ ಭೀತಿ-ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ

by ಯಶಸ್ವಿನಿ ಎಂ
March 12, 2026 - 6:24 pm
0

Untitled design 2026 03 12T180416.100

ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು

by ಯಶಸ್ವಿನಿ ಎಂ
March 12, 2026 - 6:07 pm
0

Untitled design 2026 03 12T174637.676

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 5:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T183135.938
    ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ
    March 12, 2026 | 0
  • Untitled design 2026 03 12T180416.100
    ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು
    March 12, 2026 | 0
  • Untitled design 2026 03 12T171045.234
    ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರಾ ? ಇಸ್ರೇಲ್ ಹೇಳಿದ್ದೇನು..?
    March 12, 2026 | 0
  • Untitled design 2026 03 12T165314.915
    ಮಧ್ಯಪ್ರಾಚ್ಯದಲ್ಲಿ ಯುದ್ದದ ಬಿಸಿ: ಇತ್ತ ಮಗಳ ಜೊತೆ ಕ್ಷಿಪಣಿ ಪರೀಕ್ಷಿಸಿದ ಕಿಮ್ ಜಾಂಗ್ ಉನ್
    March 12, 2026 | 0
  • Untitled design 2026 03 12T164108.796
    ಎಲ್‌ಪಿಜಿ ಸಿಲಿಂಡರ್ ಸಂಗ್ರಹಕ್ಕೆ ಬ್ರೇಕ್: ಮನೆಯಲ್ಲಿ ಎಷ್ಟು ಸಿಲಿಂಡರ್ ಇಡಬಹುದು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version