• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೋಹನ್ ಕಾರ್ಪೊರೇಷನ್‌ ಸಂಸ್ಥೆಗೆ ಬಾಲಿವುಡ್‌‌ ಬಾದ್‌ ಷಾ ಬ್ರಾಂಡ್ ಅಂಬಾಸಿಡರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 6, 2025 - 9:08 pm
in Flash News, ಕರ್ನಾಟಕ, ದಕ್ಷಿಣ ಕನ್ನಡ
0 0
0
2222 (11)

ಮಂಗಳೂರು, ಮೇ 06, 2025: ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ದಿಗ್ಗಜ ಸಂಸ್ಥೆಯಾಗಿರುವ ಮಂಗಳೂರಿನ ರೋಹನ್ ಕಾರ್ಪೊರೇಷನ್ ತನ್ನ ಬ್ರಾಂಡ್ ರಾಯಭಾರಿಯಾಗಿ ಬಾಲಿವುಡ್‌ನ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರನ್ನು ಘೋಷಿಸಿದೆ. ರೋಹನ್ ಕಾರ್ಪೊರೇಷನ್ ಸಂಸ್ಥೆಯ ರಾಯಭಾರಿಯಾಗಿ ಶಾರುಖಾನ್ ಸಹಿ ಮಾಡುವ ಮೂಲಕ ಹೊಸ ಮೈಲಿಗಲ್ಲಿಗೆ ಸಾಕ್ಷಿಯಾಗಿದೆ.

 ರೋಹನ್ ಕಾರ್ಪೊರೇಷನ್ ಕಳೆದ ಮೂರು ದಶಕಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಅತ್ಯುತ್ತಮ ಕೊಡುಗೆ ನೀಡುತ್ತಿದೆ. ರೋಹನ್ ಸಿಟಿ, ರೋಹನ್ ಸೈರ್‌ನಂತಹ ಯೋಜನೆಗಳ ಮೂಲಕ ಆಧುನಿಕತೆ, ವಿಶ್ವಾಸ ಮತ್ತು ಗುಣಮಟ್ಟದ ಸಂಕೇತವಾಗಿ ಗುರುತಿಸಿಕೊಂಡಿದೆ. ಈ ಸಂಸ್ಥೆಯು ಪರಿಸರ ಸಂರಕ್ಷಣೆ ಮತ್ತು ಗ್ರಾಹಕರ ತೃಪ್ತಿಗೆ ಒತ್ತು ನೀಡುವ ಮೂಲಕ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದೆ. ಶಾರುಖ್ ಖಾನ್‌ರಂತಹ ಜಾಗತಿಕ ಐಕಾನ್‌ನನ್ನು ತನ್ನ ಬ್ರಾಂಡ್ ರಾಯಭಾರಿಯಾಗಿ ಆಯ್ಕೆ ಮಾಡುವ ಮೂಲಕ ರೋಹನ್ ಕಾರ್ಪೊರೇಷನ್ ತನ್ನ ಯಶಸ್ಸಿನ ಪಯಣದಲ್ಲಿ ಹೊಸ ಶಿಖರವನ್ನು ಮುಟ್ಟಿದೆ.

RelatedPosts

ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ

ನವಿಲುಗರಿ ಕೇಸ್..ಕಿಶನ್ ತಪ್ಪೊಪ್ಪಿಗೆ..ನಿವಿಗೂ ಫುಲ್ ಡ್ರಿಲ್

ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್

ADVERTISEMENT
ADVERTISEMENT

ಈ ಒಪ್ಪಂದದ ಬಗ್ಗೆ ಮಾತನಾಡಿದ ಶಾರುಖ್ ಖಾನ್, “ರೋಹನ್ ಕಾರ್ಪೊರೇಷನ್‌ನೊಂದಿಗೆ ಕೈಜೋಡಿಸುವುದು ನನಗೆ ಸಂತೋಷದ ಕ್ಷಣ. ಈ ಸಂಸ್ಥೆಯ ಪರಿಶ್ರಮ ಮತ್ತು ಜನರ ಜೀವನವನ್ನು ಉನ್ನತಗೊಳಿಸುವ ದೃಷ್ಟಿಕೋನ ನನ್ನನ್ನು ಆಕರ್ಷಿಸಿದೆ. ಪರಿಸರ ಸಂರಕ್ಷಣೆಯೊಂದಿಗೆ ಆಧುನಿಕ ನಗರ ಜೀವನವನ್ನು ಸಮತೋಲನಗೊಳಿಸುವ ರೋಹನ್‌ನ ಧ್ಯೇಯದಲ್ಲಿ ಭಾಗವಾಗಿರಲು ನಾನು ಉತ್ಸುಕನಾಗಿದ್ದೇನೆ,” ಎಂದರು.

ರೋಹನ್ ಕಾರ್ಪೊರೇಷನ್‌ನ ಚೇರ್‌ಮ್ಯಾನ್ ರೋಹನ್ ಮೊಂತೇರೊ ಅವರು ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. “ಶಾರುಖ್‌ಖಾನ್‌ರಂಥ ಜಾಗತಿಕ ಸ್ಟಾರ್ ನಮ್ಮೊಂದಿಗೆ ಸೇರಿದ್ದು ನಮ್ಮ ಸಂಸ್ಥೆಗೆ ಗೌರವ. ಇದು ಕರ್ನಾಟಕ ಮತ್ತು ಇತರೆ ರಾಜ್ಯಗಳಲ್ಲಿ ನಮ್ಮ ವಿಸ್ತರಣೆಗೆ ದಾರಿ ಮಾಡಿಕೊಡುತ್ತದೆ. ನಾವು ಸುಸ್ಥಿರ ಮತ್ತು ಸಮಗ್ರ ನಗರೀಕರಣದತ್ತ ಹೆಜ್ಜೆ ಹಾಕುತ್ತಿದ್ದೇವೆ ಎಂದು ಹೇಳಿದರು.

ಮಂಗಳೂರಿನಿಂದ ಆರಂಭವಾದ ಈ ಪಯಣವು ಇಂದು ದೇಶದಾದ್ಯಂತ ಗಮನ ಸೆಳೆಯುತ್ತಿದೆ. ಶಾರುಖ್ ಖಾನ್‌ರೊಂದಿಗಿನ ಈ ಸಹಭಾಗಿತ್ವವು ರೋಹನ್ ಕಾರ್ಪೊರೇಷನ್‌ನ ಯಶಸ್ಸಿನ ಕಥೆಗೆ ಹೊಸ ಅಧ್ಯಾಯವನ್ನು ಸೇರಿಸಿದೆ. ಭವಿಷ್ಯದಲ್ಲಿ ಈ ಸಂಸ್ಥೆಯಿಂದ ಇನ್ನಷ್ಟು ಆಕರ್ಷಕ, ಆಧುನಿಕ ಮತ್ತು ಸುಸ್ಥಿರ ಯೋಜನೆಗಳನ್ನು ನಿರೀಕ್ಷಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 24T182842.988

ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

by ಶಾಲಿನಿ ಕೆ. ಡಿ
June 24, 2026 - 6:34 pm
0

Untitled design 2026 06 24T175856.508

ನಮ್ಮ ಶ್ರೀಲೀಲಾಗೆ ನ್ಯಾಷನಲ್ ಲೆವೆಲ್‌‌‌ನಲ್ಲಿ ಅವಮಾನ..?!

by ಶಾಲಿನಿ ಕೆ. ಡಿ
June 24, 2026 - 5:59 pm
0

Untitled design 2026 06 24T173707.467

ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ

by ಶಾಲಿನಿ ಕೆ. ಡಿ
June 24, 2026 - 5:37 pm
0

Untitled design 2026 06 24T165245.541

ಮುಖ್ಯಮಂತ್ರಿ ಐ ಲವ್ ಯೂ..ವಿಜಯ್ ಜೊತೆ ತ್ರಿಶಾ ಸೆಲೆಬ್ರೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 24, 2026 - 4:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T182842.988
    ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ
    June 24, 2026 | 0
  • Untitled design 2026 06 24T173707.467
    ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ
    June 24, 2026 | 0
  • Untitled design 2026 06 24T170845.470
    ನವಿಲುಗರಿ ಕೇಸ್..ಕಿಶನ್ ತಪ್ಪೊಪ್ಪಿಗೆ..ನಿವಿಗೂ ಫುಲ್ ಡ್ರಿಲ್
    June 24, 2026 | 0
  • Untitled design 2026 06 24T154602.688
    ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್
    June 24, 2026 | 0
  • Karnataka Rain Deficit
    ಆರಂಭದಲ್ಲೇ ಕೈಕೊಟ್ಟ ಮುಂಗಾರು ಮಳೆ..! ಕರ್ನಾಟಕಕ್ಕೆ ಕಾದಿದ್ಯಾ ಭೀಕರ ಬರಗಾಲ..?
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version