• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶಕ್ತಿ ಯೋಜನೆಗೆ ‘ಸ್ಮಾರ್ಟ್ ಕಾರ್ಡ್’: ಡಿಸಿಎಂ ಪರಮೇಶ್ವರ್

ಕವಿತಾ by ಕವಿತಾ
September 9, 2026 - 5:55 pm
in ಕರ್ನಾಟಕ
0 0
0
Untitled design (56)

ಬೆಂಗಳೂರು ಸೆ. 09: ರಾಜ್ಯದ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರ ಮುಂದಾಗಿದ್ದು, ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ನೀಡಲು ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ. ಈ ಯೋಜನೆಗೆ ಒಟ್ಟು  ರೂ. 237 ಕೋಟಿ ವೆಚ್ಚವಾಗಲಿದ್ದು, ರೂ. 100 ಕೋಟಿಯನ್ನು ಸರ್ಕಾರ ಭರಿಸಲಿದೆ. ಉಳಿದ ಮೊತ್ತವನ್ನು ಪಿಪಿಪಿ ಮಾದರಿಯಲ್ಲಿ ನಿರ್ವಹಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದು, ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ಬಂದ ಬಳಿಕ ಪ್ರಯಾಣಿಕರ ಓಡಾಟದ ನಿಖರ ಮಾಹಿತಿ ಲಭ್ಯವಾಗಲಿದೆ. ಯೋಜನೆಯ ಬಳಕೆ ಹಾಗೂ ಪ್ರಯಾಣದ ಮಾಹಿತಿಯನ್ನು ವ್ಯವಸ್ಥಿತವಾಗಿ ದಾಖಲಿಸಲು ಇದು ನೆರವಾಗಲಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

RelatedPosts

ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ

ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್

ರೀಲ್ಸ್ ನೋಡಿದ್ದಕ್ಕೆ ಗಲಾಟೆ; ಪತ್ನಿ ಕೊಂದು ಪತಿಯೂ ಆತ್ಮಹ*ತ್ಯೆ

ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!

ADVERTISEMENT
ADVERTISEMENT

101 ತಾಲೂಕುಗಳಲ್ಲಿ ಬರ ಘೋಷಣೆ

ಇದೇ ವೇಳೆ ರಾಜ್ಯದ ಬರ ಪರಿಸ್ಥಿತಿ ಕುರಿತು ಮಾತನಾಡಿದ ಡಿಸಿಎಂ ಪರಮೇಶ್ವರ್, ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು. ಈ ಪೈಕಿ 42 ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್‌ಗೆ ಅಧಿಕಾರಿಗಳು ತೆರಳಿದ್ದು, 24 ತಾಲೂಕುಗಳಲ್ಲಿ ಪರಿಶೀಲನೆ ಪೂರ್ಣಗೊಂಡಿದೆ. ಇನ್ನೂ 18 ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಗ್ರೌಂಡ್ ಟ್ರೂಥಿಂಗ್ ಸಂಪೂರ್ಣಗೊಂಡ ಬಳಿಕ ಬರ ಘೋಷಣೆ ಮಾಡಲಾಗುವುದು. ನಂತರ ಅಗತ್ಯವಿರುವ ಇತರೆ ತಾಲೂಕುಗಳಲ್ಲೂ ಪರಿಶೀಲನೆ ನಡೆಸಲಾಗುವುದು. ಕೇಂದ್ರ ಸರ್ಕಾರದ ಬರ ಘೋಷಣೆ ಮಾರ್ಗಸೂಚಿಗಳ ಆಧಾರದ ಮೇಲೆ ಪ್ರಕ್ರಿಯೆ ನಡೆಯಲಿದ್ದು, ಇದರಲ್ಲಿ ಯಾರ ಹಸ್ತಕ್ಷೇಪವೂ ಇರುವುದಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಸ್ಯಾಟಲೈಟ್ ಚಿತ್ರಗಳನ್ನೂ ಬಳಸಿಕೊಂಡು ಬೆಳೆ ಹಾಗೂ ಬರ ಪರಿಸ್ಥಿತಿಯನ್ನು ಅಂದಾಜಿಸಲಾಗುತ್ತಿದೆ. ಇನ್ನೆರಡು-ಮೂರು ದಿನಗಳಲ್ಲಿ ಮೊದಲ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ರೂ. 18 ಸಾವಿರ ಕೋಟಿ ಬೆಳೆ ನಷ್ಟ

ಪ್ರಸ್ತುತ 101 ತಾಲೂಕುಗಳಲ್ಲಿ ಸುಮಾರು ರೂ. 18 ಸಾವಿರ ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ. ಕಳೆದ ಬಾರಿ ಸುಮಾರು ₹39 ಸಾವಿರ ಕೋಟಿ ನಷ್ಟವಾಗಿತ್ತು. ಈ ಬಾರಿ ಎನ್‌ಡಿಆರ್‌ಎಫ್ ನಿಯಮಗಳಡಿ ರೂ. 18 ಸಾವಿರ ಕೋಟಿ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.

ಕಳೆದ ಬಾರಿ ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಳಿಕ ರೂ. 3,500 ಕೋಟಿ ಪರಿಹಾರ ದೊರೆತಿತ್ತು. ಈ ಬಾರಿ ರಾಜ್ಯಕ್ಕೆ ಬರ ಪರಿಹಾರ ಸಿಗುವ ವಿಶ್ವಾಸವಿದೆ ಎಂದು ಡಿಸಿಎಂ ಅವರು ಹೇಳಿದ್ದಾರೆ.

ಮೊದಲ ಪ್ರಸ್ತಾವನೆ ಕಳುಹಿಸಿದ ಬಳಿಕ ಅಂತಿಮ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಹಾಗೂ ತಾವು ಸೇರಿ ಕೇಂದ್ರಕ್ಕೆ ಸಲ್ಲಿಸಲಿದ್ದಾರೆ. ಅಗತ್ಯಬಿದ್ದರೆ ಸರ್ವಪಕ್ಷ ನಿಯೋಗವನ್ನೂ ಕರೆದುಕೊಂಡು ಹೋಗಿ ಪರಿಹಾರಕ್ಕೆ ಮನವಿ ಮಾಡಲಾಗುವುದು ಎಂದು ಪರಮೇಶ್ವರ್ ತಿಳಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (1)

ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ

by ಕವಿತಾ
September 9, 2026 - 7:04 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

by ಕವಿತಾ
September 9, 2026 - 6:42 pm
0

Untitled design (57)

ಶಿಕಾರಿಪುರದ ಕೆರೆಯಲ್ಲಿ ಬಿಸಿಎ ವಿದ್ಯಾರ್ಥಿನಿ ಶವ ಪತ್ತೆ

by ಕವಿತಾ
September 9, 2026 - 6:28 pm
0

Untitled design (56)

ಶಕ್ತಿ ಯೋಜನೆಗೆ ‘ಸ್ಮಾರ್ಟ್ ಕಾರ್ಡ್’: ಡಿಸಿಎಂ ಪರಮೇಶ್ವರ್

by ಕವಿತಾ
September 9, 2026 - 5:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (1)
    ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ
    September 9, 2026 | 0
  • ವ್ಯರ್ಥವಾಗಬಹುದು, (14)
    ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
    September 9, 2026 | 0
  • ವ್ಯರ್ಥವಾಗಬಹುದು, (13)
    ರೀಲ್ಸ್ ನೋಡಿದ್ದಕ್ಕೆ ಗಲಾಟೆ; ಪತ್ನಿ ಕೊಂದು ಪತಿಯೂ ಆತ್ಮಹ*ತ್ಯೆ
    September 9, 2026 | 0
  • ವ್ಯರ್ಥವಾಗಬಹುದು, (10)
    ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!
    September 9, 2026 | 0
  • ವ್ಯರ್ಥವಾಗಬಹುದು, (8)
    ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೂ ED ದಾಳಿ: ಒಟ್ಟು ಆರು ಕಡೆ ರೇಡ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version