• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

ಕವಿತಾ by ಕವಿತಾ
July 16, 2026 - 9:47 pm
in ಕರ್ನಾಟಕ
0 0
0
Untitled design (96)

ಬೆಂಗಳೂರು, ಜುಲೈ 16: ರಾಜ್ಯದಲ್ಲಿ ಮಳೆಯ ಕೊರತೆ ಮುಂದುವರೆದಿದೆ. ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಮಳೆ ಕೊರತೆಯ ಹಿನ್ನೆಲೆಯಲ್ಲಿ ನೀರು ಮತ್ತು ವಿದ್ಯುತ್‌ ಬಳಕೆಯಲ್ಲಿ ಮಿತವ್ಯಯ ಪಾಲಿಸುವಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಸರ್ಕಾರಿ ಕಚೇರಿಗಳಿಗೆ ನೀರು-ವಿದ್ಯುತ್ ಉಳಿತಾಯದ ಹೊಸ ಮಾರ್ಗಸೂಚಿ

RelatedPosts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಆದೇಶಕ್ಕೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್!

ಹಬ್ಬದ ಪ್ರಯಾಣಕ್ಕೆ ರೈಲ್ವೆಯಿಂದ ಸಿಹಿಸುದ್ದಿ: 4 ಸ್ಪೆಷಲ್ ರೈಲುಗಳು ನವೆಂಬರ್‌ವರೆಗೆ ಸಂಚಾರ

ಉಡುಪಿ, ಉತ್ತರ ಕನ್ನಡ, ಮಲೆನಾಡಿಗೆ ಮತ್ತೆ ವರುಣನ ಅಬ್ಬರ

ಬರದ ನಾಡಿಗೆ ಸಿಎಂ-ಡಿಸಿಎಂ ಎಂಟ್ರಿ: ಇಂದಿನಿಂದ ಪ್ರತ್ಯೇಕ ಬರ ಸಮೀಕ್ಷೆ!

ADVERTISEMENT
ADVERTISEMENT

ವಿಧಾನಸೌಧ, ವಿಕಾಸಸೌಧ ಸೇರಿ ಎಲ್ಲಾ ಸಚಿವಾಲಯದ ಕಚೇರಿಗಳಿಗೆ ಆದೇಶ.

ಸಂಜೆ 6 ಗಂಟೆಯ ಬಳಿಕ ಅನಗತ್ಯ ವಿದ್ಯುತ್ ಬಳಕೆ ಪರಿಶೀಲನೆ ಕಡ್ಡಾಯ

ವಿಧಾನಸೌಧ, ವಿಕಾಸಸೌಧ ಹಾಗೂ ಸಚಿವಾಲಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನೀರು ಮತ್ತು ವಿದ್ಯುತ್ ಅಪವ್ಯಯ ತಡೆಗಟ್ಟಲು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕೊರತೆಯಿಂದ ಜಲಾಶಯಗಳಿಗೆ ಸಮರ್ಪಕ ಒಳಹರಿವು ದೊರೆಯದ ಕಾರಣ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿಯೂ ಸಂಪನ್ಮೂಲಗಳ ಸಮರ್ಪಕ ಬಳಕೆಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದೆ.

ಮುಖ್ಯ ಕಾರ್ಯದರ್ಶಿಗಳ ಆದೇಶದಂತೆ, ಕಚೇರಿಗಳಲ್ಲಿ ಸಾಧ್ಯವಾದಷ್ಟು ನೈಸರ್ಗಿಕ ಬೆಳಕನ್ನೇ ಬಳಸಬೇಕು. ಅಗತ್ಯವಿದ್ದಾಗ ಮಾತ್ರ ವಿದ್ಯುತ್ ದೀಪ ಹಾಗೂ ಫ್ಯಾನ್‌ಗಳನ್ನು ಬಳಸುವಂತೆ ಸೂಚಿಸಲಾಗಿದೆ. ಕಚೇರಿ ಸಮಯ ಮುಗಿದ ಬಳಿಕ ಅನಗತ್ಯವಾಗಿ ದೀಪ, ಫ್ಯಾನ್, ಕಂಪ್ಯೂಟರ್ ಹಾಗೂ ಏರ್‌ಕಂಡೀಷನರ್‌ಗಳು ಚಾಲನೆಯಲ್ಲಿರುವ ಬಗ್ಗೆ ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನು ಮುಂದೆ ಸಂಜೆ 6 ಗಂಟೆಯ ಬಳಿಕ ಪ್ರತಿ ಮಹಡಿಯ ಭದ್ರತಾ ಸಿಬ್ಬಂದಿ ಮತ್ತು ಕಾವಲುಗಾರರು ಅನಗತ್ಯ ವಿದ್ಯುತ್ ದೀಪಗಳು ಹಾಗೂ ಇತರೆ ವಿದ್ಯುತ್ ಉಪಕರಣಗಳು ಆಫ್ ಆಗಿರುವುದನ್ನು ಪರಿಶೀಲಿಸಬೇಕು. ಸಚಿವರು ಹಾಗೂ ಅಧಿಕಾರಿಗಳು ತಮ್ಮ ಕೊಠಡಿಯನ್ನು ತೊರೆಯುವಾಗ ಎಲ್ಲಾ ವಿದ್ಯುತ್ ಸ್ವಿಚ್‌ಗಳನ್ನು ಕಡ್ಡಾಯವಾಗಿ ಆಫ್ ಮಾಡಬೇಕು. ಈ ಜವಾಬ್ದಾರಿ ಆಪ್ತ ಕಾರ್ಯದರ್ಶಿಗಳು ಹಾಗೂ ಭದ್ರತಾ ಸಿಬ್ಬಂದಿಯ ಮೇಲೂ ಇರಲಿದೆ.

ಇದಲ್ಲದೆ, ಸರ್ಕಾರಿ ಕಚೇರಿಗಳಲ್ಲಿರುವ ಏರ್‌ಕಂಡೀಷನರ್‌ಗಳನ್ನು 24ರಿಂದ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನದಲ್ಲೇ ಬಳಸುವಂತೆ ಸೂಚಿಸಲಾಗಿದೆ. ವಿದ್ಯುತ್ ಉಳಿತಾಯಕ್ಕಾಗಿ ಸಾಂಪ್ರದಾಯಿಕ ಬಲ್ಬ್‌ಗಳ ಬದಲಿಗೆ ಎಲ್‌ಇಡಿ ದೀಪಗಳು ಹಾಗೂ ಕಾರಿಡಾರ್‌, ಸಭಾಂಗಣ ಮತ್ತು ವಿಶ್ರಾಂತಿ ಕೊಠಡಿಗಳಲ್ಲಿ ಮೋಷನ್ ಸೆನ್ಸರ್‌ಗಳನ್ನು ಅಳವಡಿಸಲು ನಿರ್ದೇಶಿಸಲಾಗಿದೆ.

ನೀರಿನ ಸಂರಕ್ಷಣೆಗೆ ಶೌಚಾಲಯ ಹಾಗೂ ಕಚೇರಿಗಳಲ್ಲಿನ ನಲ್ಲಿಗಳನ್ನು ಬಳಕೆಯ ನಂತರ ಕಡ್ಡಾಯವಾಗಿ ಬಂದ್ ಮಾಡಬೇಕು. ಸೋರಿಕೆ ಕಂಡುಬಂದರೆ ತಕ್ಷಣ ಲೋಕೋಪಯೋಗಿ ಇಲಾಖೆಯ ಗಮನಕ್ಕೆ ತರಬೇಕು. ಜೊತೆಗೆ ನೀರಿನ ಬಳಕೆಯನ್ನು ಕಡಿಮೆ ಮಾಡಲು ವಾಟರ್ ಏರೇಟರ್‌ಗಳನ್ನು ಅಳವಡಿಸಲು ಸೂಚಿಸಲಾಗಿದೆ.

ಪ್ರಸ್ತುತ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ನೀರು ಮತ್ತು ವಿದ್ಯುತ್‌ ನಂತಹ ಅಮೂಲ್ಯ ಸಂಪನ್ಮೂಲಗಳನ್ನು ಮಿತವಾಗಿ ಬಳಸುವುದು ಪ್ರತಿಯೊಬ್ಬ ಅಧಿಕಾರಿಯ ಹಾಗೂ ಸಿಬ್ಬಂದಿಯ ಜವಾಬ್ದಾರಿಯಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (15)

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಆದೇಶಕ್ಕೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್!

by ಕವಿತಾ
September 1, 2026 - 11:35 am
0

ChatGPT Image Sep 1, 2026, 11 23 20 AM

ಗ್ರೀನ್ ಕಾರ್ಡ್ ಕನಸು ಭಗ್ನ? ಭಾರತೀಯರಿಗೆ 179 ವರ್ಷಗಳ ಕಾಯುವಿಕೆ!

by ಶಾಲಿನಿ ಕೆ. ಡಿ
September 1, 2026 - 11:35 am
0

Image 260d07b7

ಹಬ್ಬದ ಪ್ರಯಾಣಕ್ಕೆ ರೈಲ್ವೆಯಿಂದ ಸಿಹಿಸುದ್ದಿ: 4 ಸ್ಪೆಷಲ್ ರೈಲುಗಳು ನವೆಂಬರ್‌ವರೆಗೆ ಸಂಚಾರ

by ದಿಶಾ ಕೆ. ಎಸ್.
September 1, 2026 - 11:33 am
0

ChatGPT Image Sep 1, 2026, 11 19 36 AM

ಬಾದ್‌ಶಾ-ಇಶಾ ರಿಖಿ ದಾಂಪತ್ಯಕ್ಕೆ ಅಂತ್ಯ; ವಿಚ್ಛೇದನ ಘೋಷಿಸಿದ ರ‍್ಯಾಪರ್!

by ದಿಶಾ ಕೆ. ಎಸ್.
September 1, 2026 - 11:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (15)
    ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಆದೇಶಕ್ಕೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್!
    September 1, 2026 | 0
  • Image 260d07b7
    ಹಬ್ಬದ ಪ್ರಯಾಣಕ್ಕೆ ರೈಲ್ವೆಯಿಂದ ಸಿಹಿಸುದ್ದಿ: 4 ಸ್ಪೆಷಲ್ ರೈಲುಗಳು ನವೆಂಬರ್‌ವರೆಗೆ ಸಂಚಾರ
    September 1, 2026 | 0
  • Untitled design (2)
    ಉಡುಪಿ, ಉತ್ತರ ಕನ್ನಡ, ಮಲೆನಾಡಿಗೆ ಮತ್ತೆ ವರುಣನ ಅಬ್ಬರ
    September 1, 2026 | 0
  • Untitled design (1)
    ಬರದ ನಾಡಿಗೆ ಸಿಎಂ-ಡಿಸಿಎಂ ಎಂಟ್ರಿ: ಇಂದಿನಿಂದ ಪ್ರತ್ಯೇಕ ಬರ ಸಮೀಕ್ಷೆ!
    September 1, 2026 | 0
  • ಪಶ್ಚಾತ್ತಾಪ (15)
    ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು
    August 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version