• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಮನೂರು ಶಿವಶಂಕರಪ್ಪ ಅವರ ಅಂತ್ಯಸಂಸ್ಕಾರಕ್ಕೆ ಸ್ಥಳ ನಿಗದಿ..!

admin by admin
December 15, 2025 - 12:07 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ, ಬೆಂ. ನಗರ
0 0
0
Untitled design 2025 12 15T000651.477

ದಾವಣಗೆರೆ: ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕ, ಮಾಜಿ ಸಚಿವ ಮತ್ತು ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಗೆ ಸಿದ್ಧತೆಗಳು ಬಿರುಸಿನಿಂದ ನಡೆಯುತ್ತಿವೆ. ಭಾನುವಾರ (ಡಿ. 14) ಸಂಜೆ 6:25ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಅಂತಿಮ ವಿಧಿವಿಧಾನಗಳನ್ನು ಸೋಮವಾರ (ಡಿ. 15) ಸಂಜೆ ದಾವಣಗೆರೆಯಲ್ಲಿ ನಡೆಸಲು ಕುಟುಂಬದವರು ನಿರ್ಧರಿಸಿದ್ದಾರೆ.  ದಾವಣಗೆರೆಯ ರಾಜಕೀಯ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ದಶಕಗಳ ಕಾಲ ಸೇವೆ ಸಲ್ಲಿಸಿದ ಶಿವಶಂಕರಪ್ಪ ಅವರಿಗೆ ಗೌರವ ಸಲ್ಲಿಸಲು ಕುಟುಂಬ ಮತ್ತು ಅಭಿಮಾನಿಗಳು ಸಿದ್ಧತೆಗಳನ್ನು ಮಾಡುತ್ತಿದ್ದಾರೆ.

ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಅಂತ್ಯ ಸಂಸ್ಕಾರವನ್ನು ನಾಳೆ (ಸೋಮವಾರ) ಸಂಜೆ 5 ಗಂಟೆ ಹೊತ್ತಿಗೆ ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ನೆರವೇರಿಸಲು ತೀರ್ಮಾನಿಸಲಾಗಿದೆ. ಅವರ ಅಂತ್ಯಕ್ರಿಯೆಯನ್ನು ಪತ್ನಿ ಪಾರ್ವತಮ್ಮ ಅವರ ಸಮಾಧಿ ಪಕ್ಕದಲ್ಲೇ ನಡೆಸಲು ತಯಾರಿ ನಡೆದಿದೆ. ಗಣ್ಯರು ಮತ್ತು ಸಾರ್ವಜನಿಕರು ಅಂತಿಮ ನಮನ ಸಲ್ಲಿಸಲು ಬೆಂಗಳೂರು ಮತ್ತು ದಾವಣಗೆರೆ ಎರಡೂ ಕಡೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

ಸದ್ಯ ಪಾರ್ಥಿವ ಶರೀರವನ್ನು ಬೆಂಗಳೂರಿನ ಬಳ್ಳಾರಿ ರಸ್ತೆ, ಪ್ಯಾಲೇಸ್ ಗ್ರೌಂಡ್ ಎದುರಿನ ಅಖಿಲ ಭಾರತ ವೀರಶೈವ ಮಹಾಸಭಾದಮುಖ್ಯ ಕಚೇರಿಯಲ್ಲಿ ಇರಿಸಲಾಗಿದೆ. ಶಿವಶಂಕರಪ್ಪನವರು ಮಹಾಸಭಾದ ಅಧ್ಯಕ್ಷರಾಗಿದ್ದ ಕಾರಣ, ಮಹಾಸಭಾದಿಂದ ಅವರಿಗೆ ಅಂತಿಮ ನಮನಗಳನ್ನು ಸಲ್ಲಿಸಲಾಗುತ್ತಿದೆ.

ರಾಜಕೀಯ ಗಣ್ಯರು, ಮಹಾಸಭಾ ಮುಖಂಡರು ಮತ್ತು ಸದಸ್ಯರ ಅಂತಿಮ ದರ್ಶನಕ್ಕೆ ಇಲ್ಲಿ ವ್ಯವಸ್ಥೆ ಮಾಡಲಾಗಿದೆ. ಈ ಗೌರವ ಸಮರ್ಪಣೆಯ ನಂತರ, ಪಾರ್ಥಿವ ಶರೀರವನ್ನು ಬೆಳಗ್ಗೆಯೊಳಗೆ ವಿಶೇಷ ಆಂಬುಲೆನ್ಸ್ ಮೂಲಕ ದಾವಣಗೆರೆಗೆ ರವಾನೆ ಮಾಡಲಾಗುತ್ತದೆ ಎಂದು ಮಹಾಸಭಾ ಮೂಲಗಳು ತಿಳಿಸಿವೆ.

ಪಾರ್ಥಿವ ಶರೀರ ದಾವಣಗೆರೆಗೆ ಆಗಮಿಸಿದ ನಂತರ ಸಾರ್ವಜನಿಕರ ದರ್ಶನಕ್ಕೆ ಮೂರು ಹಂತಗಳಲ್ಲಿ ವ್ಯವಸ್ಥೆ ಮಾಡಲಾಗಿದೆ:

  • ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯವರೆಗೆ: ಶಾಮನೂರು ಅವರ ಪುತ್ರ ಮತ್ತು ಹಾಲಿ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್‌.ಎಸ್‌ ಮಲ್ಲಿಕಾರ್ಜುನ್‌ ಅವರ ನಿವಾಸದಲ್ಲಿ ಕುಟುಂಬದವರು ಮತ್ತು ಆಪ್ತರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

    RelatedPosts

    IPL 2026ಗೆ ಡಬಲ್ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC

    BMTC ಶಕ್ತಿ ಯೋಜನೆಯಲ್ಲಿ ಕಂಡಕ್ಟರ್‌‌ಗಳಿಂದಲೇ ಲೂಟಿ..! ಕನ್ನಡ ಬಾರದ ಪುರುಷ ಪ್ರಯಾಣಿಕರೇ ಟಾರ್ಗೆಟ್

    ಬೇಸಿಗೆಯ ಬಿಸಿಲಿನಲ್ಲಿ ತಂಪಾಗಿರಲು ಧರಿಸಬೇಕಾದ ಉಡುಪುಗಳ ಟಿಪ್ಸ್ ಇಲ್ಲಿವೆ

    ಬೆಂಗಳೂರು: ಎರಡು ಬೆಕ್ಕುಗಳ ಲವ್ ಸ್ಟೋರಿಗೆ ಮನೆ ಓನರ್‌ಗಳ ಜಟಾಪಟಿ

    ADVERTISEMENT
    ADVERTISEMENT
  • ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆಯವರೆಗೆ: ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಸಾರ್ವಜನಿಕರು ಗೌರವ ಸಲ್ಲಿಸಲು ಅನುಕೂಲವಾಗುವಂತೆ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.

  • ಸಂಜೆ 4 ಗಂಟೆ ನಂತರ: ಅಂತಿಮ ಯಾತ್ರೆ ಕಲ್ಲೇಶ್ವರ ರೈಸ್ ಮಿಲ್ ಕಡೆಗೆ ಸಾಗಲಿದ್ದು, ಸಂಜೆ 5 ಗಂಟೆಗೆ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಶಾಮನೂರು ಶಿವಶಂಕರಪ್ಪ ಅವರು ವಯೋ ಸಹಜ ಅನಾರೋಗ್ಯದ ಕಾರಣ ಕಳೆದ ಮೂರು ತಿಂಗಳಿಂದ ಬೆಂಗಳೂರಿನ ಸ್ಪರ್ಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಕ್ಟೋಬರ್ 23ರಿಂದ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ತಿಂಗಳ ಹಿಂದೆ ಆರೋಗ್ಯದಲ್ಲಿ ಸ್ವಲ್ಪಮಟ್ಟಿಗೆ ಚೇತರಿಕೆ ಕಂಡುಬಂದಿದ್ದರಿಂದ ಅವರನ್ನು ದಾವಣಗೆರೆಗೆ ಕರೆತರಲಾಗಿತ್ತು. ಆದರೆ, ನಗರಕ್ಕೆ ಬಂದ ಒಂದು ವಾರದ ಬಳಿಕ ಮತ್ತೆ ಆರೋಗ್ಯ ಸ್ಥಿತಿ ಏರುಪೇರಾದ ಕಾರಣ ಪುನಃ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ(ಡಿ.14) ಸಂಜೆ ಕೊನೆಯುಸಿರೆಳೆದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (67)

IPL 2026: ಮೊದಲ ಓವರ್​​ನಲ್ಲೇ 3 ವಿಕೆಟ್ ಪಡೆದು ಸಂಚಲನ ಸೃಷ್ಟಿಸಿರುವ ಪ್ರಫುಲ್ ಹಿಂಗೆ ಯಾರು?

by ಶ್ರೀದೇವಿ ಬಿ. ವೈ
April 13, 2026 - 11:12 pm
0

BeFunky collage (66)

SRH vs RR, IPL 2026: 91 ರನ್​ಗಳಿಸಿ ಅಬ್ಬರಿಸಿದ ಇಶಾನ್ ಕಿಶನ್!

by ಶ್ರೀದೇವಿ ಬಿ. ವೈ
April 13, 2026 - 9:55 pm
0

BeFunky collage (65)

ಅಮೆರಿಕಾ ಇರಾನ್ ಬಂದರುಗಳ ಮೇಲೆ ಬ್ಲಾಕೇಡ್ ಆರಂಭ! ಹಾರ್ಮುಜ್ ಕಾಲುವೆಯಲ್ಲಿ ಉದ್ವೇಗ

by ಶ್ರೀದೇವಿ ಬಿ. ವೈ
April 13, 2026 - 9:01 pm
0

BeFunky collage (60)

ಅಮೆರಿಕ-ಇರಾನ್ ಮಾತುಕತೆ ಹೊಟೆಲ್ ಬಿಲ್ ಯಾರು ಭರಿಸುತ್ತಾರೆ? ಪಾಕಿಸ್ತಾನಕ್ಕೆ ದೊಡ್ಡ ತಲೆನೋವು!

by ಶ್ರೀದೇವಿ ಬಿ. ವೈ
April 13, 2026 - 8:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (55)
    ಬೇಸಿಗೆಯ ಬಿಸಿಲಿನಲ್ಲಿ ತಂಪಾಗಿರಲು ಧರಿಸಬೇಕಾದ ಉಡುಪುಗಳ ಟಿಪ್ಸ್ ಇಲ್ಲಿವೆ
    April 13, 2026 | 0
  • Vachanananda Swamiji
    ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ
    April 13, 2026 | 0
  • Untitled design 2026 04 13T144410.282
    ಏಪ್ರಿಲ್ 16ಕ್ಕೆ ಪವನ್ ಕಲ್ಯಾಣ್ ಉಸ್ತಾದ್ ಓಟಿಟಿಗೆ ಲಗ್ಗೆ
    April 13, 2026 | 0
  • Untitled design 2026 04 13T134808.331
    ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!
    April 13, 2026 | 0
  • Untitled design 2026 04 13T132152.033
    ಗಂಡ, 7 ವರ್ಷದ ಮಗುವನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲಿ ಮದುವೆಯಾದ ಮಹಿಳೆ
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version