• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಮನೂರು ಶಿವಶಂಕರಪ್ಪ ಇನ್ನು ನೆನಪು ಮಾತ್ರ! ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 15, 2025 - 7:17 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 15T182341.032

ದಾವಣಗೆರೆ: ರಾಜಕೀಯ ಮುತ್ಸದ್ದಿ, ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಇಹಲೋಕ ತ್ಯಜಿಸಿದ್ದು, ಇಂದು (ಸೋಮವಾರ) ಅವರಿಗೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅತ್ಯಂತ ಗೌರವಯುತವಾಗಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ, ದಿವಂಗತ ಪತ್ನಿ ಪಾರ್ವತಮ್ಮ ಅವರ ಸಮಾಧಿ ಪಕ್ಕದಲ್ಲೇ, ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ಜರುಗಿತು. ಈ ಅಂತಿಮ ವಿಧಿವಿಧಾನಗಳಿಗೆ ಪಂಚಪೀಠಗಳ ಸ್ವಾಮೀಜಿಗಳು ಸಾಕ್ಷಿಯಾದರು ಮತ್ತು ಸಂಪ್ರದಾಯದಂತೆ ವಿಧಿಗಳನ್ನು ನೆರವೇರಿಸಿದರು. ಮಣ್ಣಿನ ಬದಲಿಗೆ, ಲಿಂಗಾಯತ ಸಂಪ್ರದಾಯದಂತೆ ವಿಭೂತಿ ಗಟ್ಟಿಗಳೊಂದಿಗೆ ಪಾರ್ಥಿವ ಶರೀರಕ್ಕೆ ಅಂತಿಮ ಸಂಸ್ಕಾರ ನೀಡಲಾಯಿತು. ಶಾಮನೂರು ಅವರ ಪುತ್ರ ಮತ್ತು ಸಚಿವರಾದ ಎಸ್‌.ಎಸ್ ಮಲ್ಲಿಕಾರ್ಜುನ ಅವರು ವಿಧಿವಿಧಾನಗಳಲ್ಲಿ ಪಾಲ್ಗೊಂಡರು.

RelatedPosts

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

ADVERTISEMENT
ADVERTISEMENT

ಅಂತ್ಯಕ್ರಿಯೆಯ ಸಂದರ್ಭದಲ್ಲಿ, ದಿವಂಗತ ನಾಯಕನ ಪಾರ್ಥಿವ ಶರೀರಕ್ಕೆ ಪೊಲೀಸರು ತ್ರಿವರ್ಣ ಧ್ವಜವನ್ನು ಹೊದಿಸಿ ಗೌರವ ಸಲ್ಲಿಸಿದರು. ಆನಂತರ, ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ಅವರು ತ್ರಿವರ್ಣ ಧ್ವಜವನ್ನು ಸ್ವೀಕರಿಸಿದರು. ನಂತರ, ರಾಷ್ಟ್ರಗೀತೆಯನ್ನು ನುಡಿಸಿ, ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ವಿಶೇಷ ಸರ್ಕಾರಿ ಗೌರವವನ್ನು ಸಲ್ಲಿಸಲಾಯಿತು. ವಾದ್ಯವಂದನೆ ಮತ್ತು ಒಂದು ನಿಮಿಷ ಮೌನಾಚರಣೆಯೊಂದಿಗೆ ಅಂತಿಮ ಗೌರವ ಸಲ್ಲಿಸಲಾಯಿತು.

ಕರ್ನಾಟಕದ ರಾಜಕೀಯ ಮತ್ತು ಧಾರ್ಮಿಕ ವಲಯದ ಹಲವು ಗಣ್ಯರು ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನ ಪಡೆದರು. ರಾಜಕೀಯ ನಾಯಕರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಆರ್.ವಿ ದೇಶಪಾಂಡೆ, ಸತೀಶ್ ಜಾರಕಿಹೊಳಿ, ಜಮೀರ್ ಅಹಮ್ಮದ್, ಸುಧಾಕರ್, ಈಶ್ವರ್ ಖಂಡ್ರೆ, ಬಸವರಾಜ ರಾಯರಡ್ಡಿ, ವಿಜಯಾನಂದ ಕಾಶಪ್ಪನವರ್. ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಮತ್ತು ಸಿ.ಟಿ. ರವಿ ಸೇರಿದಂತೆ ಧಾರ್ಮಿಕ ಮುಖಂಡರಾದ ಸಿರಿಗೆರೆ ಶ್ರೀಗಳು, ವಚನಾನಂದ ಸ್ವಾಮೀಜಿ ಹಾಗೂ ವಿವಿಧ ಧಾರ್ಮಿಕ ಮುಖಂಡರೂ ಅಂತಿಮ ನಮನ ಸಲ್ಲಿಸಿದರು.

ಸ್ಥಳೀಯ ಪೊಲೀಸ್ ಇಲಾಖೆಯು ವಿಐಪಿ ಗಣ್ಯರಿಗಾಗಿ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಿತ್ತು. ಶಾಮನೂರು ಅವರ ಅಂತ್ಯಸಂಸ್ಕಾರದ ಸಿದ್ಧತೆಯನ್ನು ಕುಟುಂಬಸ್ಥರು ನಡೆಸಿದರು. ಸೊಸೆ ಪ್ರಭಾ ಮಲ್ಲಿಕಾರ್ಜುನ್ ಅವರು ನಂದಾದೀಪ ಹಿಡಿದು ಸಿದ್ಧತೆಗಳಲ್ಲಿ ಪಾಲ್ಗೊಂಡರು. ಬಿಲ್ವಪತ್ರೆ, ಬಾಳೆ ಎಲೆ ಮತ್ತು ವಿಭೂತಿಯನ್ನು ಸಿದ್ಧಪಡಿಸಲಾಗಿತ್ತು. ಸಿದ್ಧಗಂಗಾ ಮಠದಿಂದ ವಿಶೇಷವಾಗಿ 100 ವಿಭೂತಿ ಗಟ್ಟಿಗಳನ್ನು ಕಳಿಸಿಕೊಡಲಾಗಿತ್ತು.

ಬಿದಿರು ಪಲ್ಲಕ್ಕಿಯಲ್ಲಿ ಪಾರ್ಥಿವ ಶರೀರವನ್ನು ಅಂತ್ಯಕ್ರಿಯೆಯ ಸ್ಥಳಕ್ಕೆ ತರುವ ಮುನ್ನ, ಬೆಂಗಳೂರಿನಿಂದ ದಾವಣಗೆರೆಗೆ ಆಗಮಿಸಿದ ಮೃತದೇಹವನ್ನು ಅವರ ಪುತ್ರರಾದ ಎಸ್.ಎಸ್ ಬಕ್ಕೇಶ್, ಎಸ್.ಎಸ್ ಗಣೇಶ ಮತ್ತು ಸಚಿವ ಎ.ಎಸ್ ಮಲ್ಲಿಕಾರ್ಜುನ ಅವರ ನಿವಾಸಗಳಲ್ಲಿ ಕಣ್ವೆಕುಪ್ಪೆ ಶ್ರೀಗಳ ಸಮ್ಮುಖದಲ್ಲಿ ಸಂಪ್ರದಾಯದಂತೆ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ, ನಗರದ ಪ್ರಮುಖ ರಸ್ತೆಗಳಾದ ಹಳೇ ಕೋರ್ಟ್‌ ಮೈದಾನ, ರೇಣುಕಾ ಮಂದಿರ ಸರ್ಕಲ್, ಅರುಣ ಸರ್ಕಲ್, ಹೊಂಡದ ಸರ್ಕಲ್, ದುರ್ಗಾಂಬಿಕ ದೇವಸ್ಥಾನದ ರಸ್ತೆಗಳಲ್ಲಿ ಮೆರವಣಿಗೆ ಸಾಗಿ, ಅಂತಿಮವಾಗಿ ಕಲ್ಲೇಶ್ವರ ರೈಸ್ ಮಿಲ್‌ಗೆ ತರಲಾಯಿತು.ಕ್ಷೇತ್ರದ ನೆಚ್ಚಿನ ಜನನಾಯಕನನ್ನು ಕಳೆದುಕೊಂಡ ಜನಸಾಮಾನ್ಯರು ಮಾರ್ಗದುದ್ದಕ್ಕೂ ಫ್ಲೆಕ್ಸ್‌ಗಳನ್ನು ಅಳವಡಿಸಿ, ಪಾರ್ಥಿವ ಶರೀರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಂಬನಿ ಮಿಡಿದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 18T155435.248

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

by ಶಾಲಿನಿ ಕೆ. ಡಿ
January 18, 2026 - 3:59 pm
0

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

BeFunky collage 2026 01 18T133745.687

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

by ಶ್ರೀದೇವಿ ಬಿ. ವೈ
January 18, 2026 - 1:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 18T155435.248
    Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್
    January 18, 2026 | 0
  • BeFunky collage 2026 01 18T123800.070
    ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಫಿನಾಲೆ ಕೌಂಟ್‌ಡೌನ್ ಶುರು
    January 18, 2026 | 0
  • BeFunky collage 2026 01 18T115912.355
    ಬಿಗ್ ಬಾಸ್ ಜರ್ನಿ ಬಗ್ಗೆ ಕಿಚ್ಚ ಸುದೀಪ್ ಅಚ್ಚರಿ ಪೋಸ್ಟ್
    January 18, 2026 | 0
  • BeFunky collage 2026 01 18T073854.066
    ಸ್ಟ್ರಾಂಗ್ ಕೋರ್ ಬೇಕಾ? ಈ 4 ಮ್ಯಾಜಿಕ್ ಯೋಗಾಸನಗಳು ಮನೆಯಲ್ಲೇ ಮಾಡಿ
    January 18, 2026 | 0
  • BeFunky collage 2026 01 18T071800.393
    ಕರ್ನಾಟಕದಲ್ಲಿ ಹೇಗಿದೆ ಇಂದಿನ ಹವಾಮಾನ? ಬೆಂಗಳೂರಲ್ಲಿ ಚಳಿಯ ಅಲರ್ಟ್
    January 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version