• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ

admin by admin
November 22, 2025 - 8:06 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ, ಬೆಂ. ನಗರ
0 0
0
Untitled design (48)

ಬೆಂಗಳೂರು, ನವೆಂಬರ್ 22: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (94) ಅವರಿಗೆ ವಯೋಸಹಜ ಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿರುವ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ಎಚ್ಚರಿಕೆರಿಂದ ಅವರ ಮೇಲೆ ನಿಗಾವಹಿಸಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಜೆ ಸ್ಪರ್ಷ ಆಸ್ಪತ್ರೆಗೆ ತೆರಳಿ ಶಾಮನೂರು ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸಿಎಂಗೆ ಶಾಮನೂರು ಅವರ ಆರೋಗ್ಯದ ಬಗ್ಗೆ ವಿವರ ನೀಡಿದರು. ಮಾಜಿ ಸಚಿವ ಎಚ್. ಆಂಜನೇಯ ಕೂಡ ಸಿಎಂಗೆ ಸಾಥ್ ನೀಡಿದ್ದರು. ಶಾಮನೂರು ಅವರ ಚುನಾವಣಾ ಏಜೆಂಟ್ ಆಗಿರುವ ಪ್ರಭಾ ಮಲ್ಲಿಕಾರ್ಜುನ್ ಅವರು ಆಸ್ಪತ್ರೆಯಲ್ಲೇ ಇದ್ದು ಎಲ್ಲ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿದ್ದಾರೆ.

RelatedPosts

ಕರ್ನಾಟಕದಲ್ಲಿ ಭಾರತದ ಚೊಚ್ಚಲ ಎಐ ವಿಶ್ವವಿದ್ಯಾಲಯ: ಡಿಕೆಶಿ ಘೋಷಣೆ!

ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು

ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ

ನೆರೆರಾಜ್ಯದಲ್ಲಿ ಕೋವಿಡ್ ಆತಂಕ! ಕರ್ನಾಟಕದಲ್ಲಿ 32 ಹೊಸ ಪ್ರಕರಣಗಳು ಪತ್ತೆ

ADVERTISEMENT
ADVERTISEMENT

ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಅಸಾಧ್ಯ ಎಂದ ರೇಣುಕಾಚಾರ್ಯ

ದಾವಣಗೆರೆಯಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಎಂ.ಪಿ. ರೇಣುಕಾಚಾರ್ಯ ಅವರು ಬಿಜೆಪಿ ರಾಜ್ಯ ಘಟಕದ ಆಂತರಿಕ ಗೊಂದಲಕ್ಕೆ ಪ್ರತಿಕ್ರಿಯಿಸಿ ಸಂಚಲನ ಹೇಳಿಕೆ ನೀಡಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಾಯಿಸುವುದು ಅಸಾಧ್ಯ. ಯಾರು ಎಷ್ಟೇ ಕೂಗಿದರೂ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಬಣದವರು ದೆಹಲಿಗೆ ಹೋಗಿ ವಿಜಯೇಂದ್ರ ಬದಲಾವಣೆಗೆ ಒತ್ತಡ ಹೇರುತ್ತಿದ್ದಾರೆ ಎಂಬ ವಿಚಾರಕ್ಕೆ ತಿರುಗೇಟು ನೀಡಿದ ರೇಣುಕಾಚಾರ್ಯ, ಸಿದ್ದೇಶ್ವರ ಬಣ ದೆಹಲಿಗೆ ಹೋಗಲಿ, ನಮಗೆ ಆಕ್ಷೇಪವಿಲ್ಲ. ಪಕ್ಷದ ಹೈಕಮಾಂಡ್ರೇ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತಾಡಬೇಡಿ ಎಂದು, ಹಾಗಾಗಿ ನಾವು ಸುಮ್ಮನಿದ್ದೇವೆ. ಆದರೆ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಮಾತಾಡಿ ಮಾತಾಡಿ ಒಬ್ಬರು (ಯತ್ನಾಳ್) ಪಕ್ಷದಿಂದಲೇ ಉಚ್ಚಾಟನೆಯಾಗಿ ಜೆಡಿಎಸ್‌ಗೆ ಹೋಗಿದ್ದಾರೆ ಎಂದು ಪರೋಕ್ಷವಾಗಿ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದರು.

ಹಿಂದೂ-ಹಿಂದೂ ಎಂದು ಕೂಗುವ ಆತ ಜೆಡಿಎಸ್‌ನಲ್ಲಿದ್ದಾಗ ಮಹಮ್ಮದ್ ಪೈಗಂಬರ್ ಆಗಿದ್ದ! ಎಲ್ಲವೂ ನಾಟಕ ಎಂದು ರೇಣುಕಾಚಾರ್ಯ ಲೇವಡಿ ಮಾಡಿದರು.

ಸಿದ್ದೇಶ್ವರ ಬಣ ಮೊದಲಿನಿಂದಲೂ ವಿಜಯೇಂದ್ರ ಹಾಗೂ ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜಶೇಖರ ನಾಗಪ್ಪ ಅವರ ಬದಲಾವಣೆಗೆ ಒತ್ತಾಯಿಸುತ್ತಲೇ ಬಂದಿದೆ. ಆದರೆ ಪಕ್ಷದ ಹೈಕಮಾಂಡ್ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ರೇಣುಕಾಚಾರ್ಯ ಅವರ ಹೇಳಿಕೆಯಿಂದ ಸ್ಪಷ್ಟವಾಗಿದೆ.

ದಾವಣಗೆರೆಯಲ್ಲಿ ಒಂದೆಡೆ ಕಾಂಗ್ರೆಸ್‌ನ ಹಿರಿಯ ನಾಯಕನ ಆರೋಗ್ಯ ಚಿಂತೆ, ಮತ್ತೊಂದೆಡೆ ಬಿಜೆಪಿಯ ಆಂತರಿಕ ಕಲಹದ ಗುಡುಗು ಜಿಲ್ಲೆಯ ರಾಜಕೀಯ ವಾತಾವರಣ ತೀವ್ರ ಚರ್ಚೆಗೆ ಕಾರಣವಾಘಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಇರ್ತೀರಾ (17)

ಜು.18ಕ್ಕೆ ರಾಮಾಯಣ ಡೆಲ್ಲಿ ‌ಮೀಟ್..ಜು. 24ಕ್ಕೆ ಟ್ರೈಲರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 2:22 pm
0

ಇರ್ತೀರಾ (16)

ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್: ಇಳಿಕೆ ಕಂಡ ಚಿನ್ನದ ಬೆಲೆ..ಪ್ರಮುಖ ನಗರಗಳ ದರಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
July 14, 2026 - 2:05 pm
0

Untitled design 2026 07 14T132912.080

ಕರ್ನಾಟಕದಲ್ಲಿ ಭಾರತದ ಚೊಚ್ಚಲ ಎಐ ವಿಶ್ವವಿದ್ಯಾಲಯ: ಡಿಕೆಶಿ ಘೋಷಣೆ!

by ಶಾಲಿನಿ ಕೆ. ಡಿ
July 14, 2026 - 1:40 pm
0

ಇರ್ತೀರಾ (15)

ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

by ಶಾಲಿನಿ ಕೆ. ಡಿ
July 14, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 14T132912.080
    ಕರ್ನಾಟಕದಲ್ಲಿ ಭಾರತದ ಚೊಚ್ಚಲ ಎಐ ವಿಶ್ವವಿದ್ಯಾಲಯ: ಡಿಕೆಶಿ ಘೋಷಣೆ!
    July 14, 2026 | 0
  • ಇರ್ತೀರಾ (14)
    ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು
    July 14, 2026 | 0
  • ಇರ್ತೀರಾ (13)
    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ
    July 14, 2026 | 0
  • Untitled design 2026 07 14T110339.573
    ನೆರೆರಾಜ್ಯದಲ್ಲಿ ಕೋವಿಡ್ ಆತಂಕ! ಕರ್ನಾಟಕದಲ್ಲಿ 32 ಹೊಸ ಪ್ರಕರಣಗಳು ಪತ್ತೆ
    July 14, 2026 | 0
  • ಇರ್ತೀರಾ (11)
    ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version