• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ತಗಡಿನ ಶೀಟ್: ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 11, 2026 - 9:15 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 11T090730.455

RelatedPosts

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ಜೆಡಿಎಸ್ ಕಹಳೆ: ಸರ್ಕಾರದ ವಿರುದ್ಧ ದೇವೇಗೌಡರ ಗುಡುಗು

MMDR ತಿದ್ದುಪಡಿ ಎಫೆಕ್ಟ್: ಕರ್ನಾಟಕಕ್ಕೆ ₹15,786 ಕೋಟಿ ತೆರಿಗೆ ಭೀತಿಯಲ್ಲಿ ಎನ್‌ಎಂಡಿಸಿ

16ನೇ ವಯಸ್ಸಿನಲ್ಲೇ ಗಿನ್ನೆಸ್ ದಾಖಲೆ: ಲಕ್ಷ್ಮಣನ್ ಮೇಯ್ಯಪ್ಪನ್ ವಿಶ್ವಕ್ಕೆ ಮಾದರಿ

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ

ADVERTISEMENT
ADVERTISEMENT

ಬೆಂಗಳೂರು, ಮಾ.11: ಬೆಂಗಳೂರಿನ ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಇಂದು ಬೆಳಿಗ್ಗೆ ಭಾರೀ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ. ಶೇಷಾದ್ರಿಪುರಂನಿಂದ ಆನಂದರಾವ್ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿರುವ ರೈಲ್ವೆ ಅಂಡರ್‌ಪಾಸ್‌ನ ಕೆಳಭಾಗಕ್ಕೆ ಅಳವಡಿಸಲಾಗಿದ್ದ ದೊಡ್ಡ ತಗಡಿನ ಶೀಟ್ ಕಳಚಿಬಿದ್ದಿದೆ.

ಬೆಳಿಗ್ಗೆ ಸಂಚಾರ ಜೋರಾಗಿದ್ದ ಸಮಯದಲ್ಲಿ ಈ ಘಟನೆ ನಡೆದಿದ್ದು, ಅಂಡರ್‌ಪಾಸ್‌ನ ಮೇಲ್ಭಾಗದಲ್ಲಿ ಅಳವಡಿಸಲಾಗಿದ್ದ ಬೃಹತ್ ತಗಡಿನ ಶೀಟ್ ಒಂದು ಸಂಚರಿಸುತ್ತಿದ್ದ ಬಸ್‌ಗೆ ತಗುಲಿದ ಪರಿಣಾಮ ಕೆಳಗೆ ಬಿದ್ದಿದೆ ಎಂದು ತಿಳಿದುಬಂದಿದೆ. ತಕ್ಷಣವೇ ನಡುರಸ್ತೆಯಲ್ಲೇ ಭಾರೀ ಗಾತ್ರದ ಶೀಟ್ ಬಿದ್ದಿದ್ದು, ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಈ ತಗಡಿನ ಶೀಟ್‌ಗಳನ್ನು ಹಿಡಿದುಕೊಂಡಿದ್ದ ಕಬ್ಬಿಣದ ಕ್ಲಿಪ್‌ಗಳು ಬಹುಕಾಲದಿಂದ ತುಕ್ಕು ಹಿಡಿದಿದ್ದವು. ಇದರಿಂದಾಗಿ ಅವು ದುರ್ಬಲಗೊಂಡು ಕೊನೆಗೆ ಕಟ್ ಆಗಿವೆ. ಈ ವೇಳೆ ಅಂಡರ್‌ಪಾಸ್ ಮೂಲಕ ಸಾಗುತ್ತಿದ್ದ ಬಸ್ ಶೀಟ್‌ಗೆ ತಗುಲಿದ ಪರಿಣಾಮ ಶೀಟ್ ಸಂಪೂರ್ಣವಾಗಿ ಕಳಚಿಬಿದ್ದು ರಸ್ತೆಗೆ ಬಿದ್ದಿದೆ.

ಈ ರಸ್ತೆ ಸದಾ ವಾಹನ ದಟ್ಟಣೆಯಿಂದ ಕೂಡಿರುವ ಪ್ರಮುಖ ಮಾರ್ಗವಾಗಿದ್ದು, ಬೆಳಗಿನ ವೇಳೆ ದ್ವಿಚಕ್ರ ವಾಹನಗಳು ಮತ್ತು ಪಾದಚಾರಿಗಳ ಸಂಚಾರವೂ ಹೆಚ್ಚಿರುತ್ತದೆ. ಅದೃಷ್ಟವಶಾತ್ ಶೀಟ್ ಕೆಳಗೆ ಬೀಳುವಾಗ ಅದರ ಕೆಳಗೆ ಯಾವುದೇ ದ್ವಿಚಕ್ರ ವಾಹನ ಅಥವಾ ಪಾದಚಾರಿಗಳು ಇರದ ಕಾರಣ ದೊಡ್ಡ ಅನಾಹುತ ತಪ್ಪಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಶೇಷಾದ್ರಿಪುರಂ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ರಸ್ತೆ ಮಧ್ಯೆ ಬಿದ್ದಿದ್ದ ತಗಡಿನ ಶೀಟ್ ಅನ್ನು ತೆರವುಗೊಳಿಸುವ ಕೆಲಸ ತಕ್ಷಣ ಆರಂಭಿಸಲಾಯಿತು. ಸಂಚಾರಕ್ಕೆ ಅಡ್ಡಿಯಾಗದಂತೆ ಪೊಲೀಸರು ಕ್ರಮ ಕೈಗೊಂಡರು.,

ಇದೇ ವೇಳೆ ರೈಲ್ವೆ ಇಲಾಖೆಯ ಸಿಬ್ಬಂದಿಗೂ ಮಾಹಿತಿ ನೀಡಲಾಗಿದ್ದು, ಅವರು ಕೂಡ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಅಪಾಯದ ಹಂತದಲ್ಲಿದ್ದ ಉಳಿದ ತಗಡಿನ ಶೀಟ್‌ಗಳನ್ನು ತೆರವುಗೊಳಿಸಲು ಕಾರ್ಯಾಚರಣೆ ಆರಂಭಿಸಲಾಯಿತು. ಗ್ಯಾಸ್ ಕಟರ್ ಬಳಸಿ ಕಂಬಿಗಳನ್ನು ಕತ್ತರಿಸಿ, ಅಪಾಯಕಾರಿ ಸ್ಥಿತಿಯಲ್ಲಿದ್ದ ಶೀಟ್‌ಗಳನ್ನು ಸಿಬ್ಬಂದಿ ಎಚ್ಚರಿಕೆಯಿಂದ ಕೆಳಗಿಳಿಸಿದರು.

ನಂತರ ರಸ್ತೆ ಮೇಲೆ ಬಿದ್ದಿದ್ದ ಶೀಟ್ ಸೇರಿದಂತೆ ಉಳಿದ ಎಲ್ಲಾ ಅಪಾಯಕಾರಿ ಶೀಟ್‌ಗಳನ್ನು ತೆರವುಗೊಳಿಸುವ ಕಾರ್ಯವನ್ನು ಮುಂದುವರೆಸಲಾಯಿತು. ಈ ಕಾರ್ಯದ ವೇಳೆ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾದರೂ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಘೋಷಿಸಿದ (1)

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

by ಶಾಲಿನಿ ಕೆ. ಡಿ
August 18, 2026 - 6:48 pm
0

ಘೋಷಿಸಿದ

ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್

by Hemanth Kumar S
August 18, 2026 - 6:33 pm
0

Untitled design 2026 08 18T181351.095

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

by ಶಾಲಿನಿ ಕೆ. ಡಿ
August 18, 2026 - 6:17 pm
0

Untitled design 2026 08 18T175550.274

ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
August 18, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (9)
    ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ
    August 18, 2026 | 0
  • ಮಾಡುವ ಎಐ (3)
    ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ
    August 18, 2026 | 0
  • ಮಾಡುವ ಎಐ (2)
    ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು
    August 18, 2026 | 0
  • ಮಾಡುವ ಎಐ (1)
    KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ
    August 18, 2026 | 0
  • ಅನುಪಮಾ ಗೌಡ (1)
    ಸೌದಿಯಲ್ಲಿ ಭಿಕ್ಷೆ ಬೇಡಬೇಡಿ: ತನ್ನ ನಾಗರಿಕರಿಗೆ ಪಾಕ್‌ ವಾರ್ನಿಂಗ್‌.!
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version