• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಮತ್ತೊಂದು ಭೀಕರ ಬಸ್‌ ದುರಂತ: ಅದೃಷ್ಟವಶಾತ್ 36 ಪ್ರಯಾಣಿಕರ ಪಾರು

admin by admin
January 28, 2026 - 7:34 am
in Flash News, ಕರ್ನಾಟಕ, ಶಿವಮೊಗ್ಗ
0 0
0
Untitled design 2026 01 28T073305.650

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಅರಸಾಳು ಸೂಡೂರು ಬಳಿ ಇಂದು ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ನಿಟ್ಟೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಬೆಂಕಿಗಾಹುತಿಯಾಗಿದ್ದು, ಬಸ್‌ನಲ್ಲಿದ್ದ 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ವಿವರ:

ನಿಟ್ಟೂರಿನಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊರಟಿದ್ದ ‘ಅನ್ನಪೂರ್ಣೇಶ್ವರಿ’ ಹೆಸರಿನ ಖಾಸಗಿ ಸ್ಲೀಪರ್ ಕೋಚ್ ಬಸ್, ಅರಸಾಳು ಸೂಡೂರು ಎಂಬಲ್ಲಿ ಚಲಿಸುತ್ತಿದ್ದಾಗ ಏಕಾಏಕಿ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಲು ಆರಂಭಿಸಿದೆ. ಈ ಸಂದರ್ಭದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು ಎನ್ನಲಾಗಿದೆ.

RelatedPosts

ಬಾಲಿವುಡ್ ಕಿಂಗ್ ಖಾನ್‌ಗೆ ಕ್ಯಾರೆ ಅನ್ನದ ರಣವೀರ್ ಸಿಂಗ್‌‌

ಪ್ರೀತಿ ಹೆಸರಲ್ಲಿ ಲವ್ ಜಿಹಾದ್?: ಮುಸ್ಲಿಂ ಯುವಕನ ಫೋನಲ್ಲಿ ಯುವತಿಯರ ಫೋಟೋ, ವಿಡಿಯೋ ಪತ್ತೆ

ಕೆರೆಯಲ್ಲಿ ಹೂಳು ತೆಗೆಯುವಾಗ ಪುರಾತನ ಬಸವಣ್ಣ ಮೂರ್ತಿ ಪತ್ತೆ

ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಸಿದ್ಧವಾದ ಆರ್‌ಸಿಬಿ: ಪಿಚ್ ರಿಪೋರ್ಟ್‌‌ನ ಮಾಹಿತಿ ಇಲ್ಲಿದೆ

ADVERTISEMENT
ADVERTISEMENT
ಚಾಲಕನ ಸಮಯಪ್ರಜ್ಞೆ:

ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಚಾಲಕ, ಕೂಡಲೇ ಬಸ್ ಅನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ತಕ್ಷಣವೇ ಬಸ್‌ನ ಮುಖ್ಯ ದ್ವಾರ ಮತ್ತು ತುರ್ತು ನಿರ್ಗಮನ ಬಾಗಿಲುಗಳನ್ನು (Emergency Exit) ತೆರೆದ ಚಾಲಕ ಮತ್ತು ನಿರ್ವಾಹಕ, ಕಿರುಚಾಡುತ್ತಾ ಪ್ರಯಾಣಿಕರನ್ನು ಎಚ್ಚರಿಸಿದ್ದಾರೆ. ಇದರ ಅರಿವಾಗುತ್ತಿದ್ದಂತೆ ಪ್ರಯಾಣಿಕರು ಬಸ್‌ನಿಂದ ಹೊರಹೋಗಿದ್ದಾರೆ.

ಇದೇ ವೇಳೆ, ಬೆಂಕಿ ಅತ್ಯಂತ ವೇಗವಾಗಿ ಹರಡಿದ ಕಾರಣ ಹೆಚ್ಚಿನ ಪ್ರಯಾಣಿಕರಿಗೆ ತಮ್ಮ ಲಗೇಜ್‌ಗಳನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ. ಬಸ್‌ನ ಡಿಕ್ಕಿಯಲ್ಲಿದ್ದ ಬಟ್ಟೆ, ಬೆಲೆಬಾಳುವ ವಸ್ತುಗಳು ಮತ್ತು ದಾಖಲೆಗಳು ಬೆಂಕಿಯಲ್ಲಿ ಸುಟ್ಟುಹೋಗಿವೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ ಆದರೆ ಅಷ್ಟರಲ್ಲೇ ಬಸ್‌ ಸಂಪೂರ್ಣ ಸುಟ್ಟು ಹೋಗಿದೆ. ಈ ದುರಂತದಲ್ಲಿ ಬಸ್ ಚಾಲಕ ಸೇರಿದಂತೆ ಒಟ್ಟು 4 ರಿಂದ 5 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ ಈ ಅಗ್ನಿ ಅವಘಡಕ್ಕೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 11T191029.256

ಬಾಲಿವುಡ್ ಕಿಂಗ್ ಖಾನ್‌ಗೆ ಕ್ಯಾರೆ ಅನ್ನದ ರಣವೀರ್ ಸಿಂಗ್‌‌

by ಶಾಲಿನಿ ಕೆ. ಡಿ
April 11, 2026 - 7:12 pm
0

Untitled design 2026 04 11T185115.969

ಜೈಲರ್-2 ಲೇಟೆಸ್ಟ್ ಅಪ್‌ಡೇಟ್..ಕಿಂಗ್ ಖಾನ್ ಜಾಗಕ್ಕೆ ಯಾರು?

by ಶಾಲಿನಿ ಕೆ. ಡಿ
April 11, 2026 - 6:53 pm
0

Untitled design 2026 04 11T184034.912

ಜನನಾಯಗನ್​ಗೆ ತಪ್ಪದ ಸಂಕಷ್ಟ..ಸಿನಿಮಾದ ದೃಶ್ಯ ಲೀಕ್​..!

by ಶಾಲಿನಿ ಕೆ. ಡಿ
April 11, 2026 - 6:42 pm
0

Untitled design 2026 04 11T182752.724

ಹಸೆಮಣೆ ಏರಿದ ‘ಪುಷ್ಪವತಿ’​ ಡಿ-ಬಾಸ್ ಬೆಡಗಿಯ ಬಾಳಲ್ಲಿ ಮದುವೆ ರಂಗು

by ಶಾಲಿನಿ ಕೆ. ಡಿ
April 11, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 11T191029.256
    ಬಾಲಿವುಡ್ ಕಿಂಗ್ ಖಾನ್‌ಗೆ ಕ್ಯಾರೆ ಅನ್ನದ ರಣವೀರ್ ಸಿಂಗ್‌‌
    April 11, 2026 | 0
  • Untitled design 2026 04 11T180553.510
    ಪ್ರೀತಿ ಹೆಸರಲ್ಲಿ ಲವ್ ಜಿಹಾದ್?: ಮುಸ್ಲಿಂ ಯುವಕನ ಫೋನಲ್ಲಿ ಯುವತಿಯರ ಫೋಟೋ, ವಿಡಿಯೋ ಪತ್ತೆ
    April 11, 2026 | 0
  • Untitled design 2026 04 11T174457.905
    ಕೆರೆಯಲ್ಲಿ ಹೂಳು ತೆಗೆಯುವಾಗ ಪುರಾತನ ಬಸವಣ್ಣ ಮೂರ್ತಿ ಪತ್ತೆ
    April 11, 2026 | 0
  • Untitled design 2026 04 11T171459.805
    ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಸಿದ್ಧವಾದ ಆರ್‌ಸಿಬಿ: ಪಿಚ್ ರಿಪೋರ್ಟ್‌‌ನ ಮಾಹಿತಿ ಇಲ್ಲಿದೆ
    April 11, 2026 | 0
  • Untitled design 2026 04 11T170151.564
    ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ
    April 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version