• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

“ಜನವರಿ 6ಕ್ಕೆ ಡಿಕೆಶಿ ಸಿಎಂ ಆದ್ರೆ ಮೊದಲು ಖುಷಿಪಡುವವನು ನಾನೇ”: ಶಿವಗಂಗಾ ಬಸವರಾಜ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 13, 2025 - 10:26 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 13T222012.765

RelatedPosts

ಪಿಎಂ ಮೋದಿ ಅದಿಚುಂಚನಗಿರಿ ಭೇಟಿ: ಶ್ರೀ ಗುರು ಭೈರವೈಕ್ಯ ಮಂದಿರ ಇಂದು ಲೋಕಾರ್ಪಣೆ, ಮಠದಲ್ಲಿ ಸಂಪೂರ್ಣ ಸಿದ್ಧತೆ

Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!

ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಮಂದಿ ಗಂಭೀರ ಗಾಯ

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

ADVERTISEMENT
ADVERTISEMENT

ದಾವಣಗೆರೆ: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಕುರಿತು ಮತ್ತೆ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್  ಹೇಳಿದಂತೆ ಜನವರಿ 6ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪಟ್ಟಾಭಿಷೇಕ ಮಾಡಿದರೆ, ಖುಷಿ ಪಡುವವರಲ್ಲಿ ನಾನೇ ಮೊದಲಿಗರು ಎಂದು ಬಸವರಾಜ್ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರಿಗೆ 6 ಮತ್ತು 9 ಅದೃಷ್ಟ ಸಂಖ್ಯೆಗಳು ಎಂದು ಹೇಳಿದರು. “ಈ ಸಂಖ್ಯೆಗಳಂತೆ ಅವರು ಮುಖ್ಯಮಂತ್ರಿಯಾದರೆ ನಾನು ಅತ್ಯಂತ ಖುಷಿ ಪಡುತ್ತೇನೆ. ಡಿಕೆಶಿ ಅವರು ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಅವರ ಕಷ್ಟಕ್ಕೆ ತಕ್ಕ ಫಲ ಸಿಗಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು “ನಾಯಕತ್ವ ಬದಲಾವಣೆ ಇಲ್ಲ, ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ” ಎಂದು ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಬಸವರಾಜ್, ಆ ಹೇಳಿಕೆಯನ್ನು ಹೈಕಮಾಂಡ್‌ಗೆ ತಿಳಿಸುವುದಾಗಿ ಈಗಾಗಲೇ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ ಎಂದು ನೆನಪಿಸಿದರು. “ಹೈಕಮಾಂಡ್ ಸೂಚನೆಯಂತೆಯೇ ಕ್ರಮ ಕೈಗೊಳ್ಳಲಾಗುತ್ತದೆ. ಪಕ್ಷದಲ್ಲಿ ಶಿಸ್ತು ಪಾಲನಾ ಸಮಿತಿ ಇದೆ. ಆ ಸಮಿತಿ ಬಳಿ ವಿಚಾರ ಹೋದರೆ ಉತ್ತರ ಕೊಡಬೇಕಾಗುತ್ತದೆ. ಯತೀಂದ್ರ ಮಾತನಾಡಿದ್ದು ತಪ್ಪು, ನಾನು ಮಾತನಾಡಿದರೂ ತಪ್ಪು. ಹಿಂದೆ ಇದೇ ರೀತಿ ಮಾತನಾಡಿದವರು ಈಗ ಅನುಭವಿಸುತ್ತಿದ್ದಾರೆ” ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಹೆಸರು ಪ್ರಸ್ತಾಪಿಸಿ ತಿರುಗೇಟು ನೀಡಿದರು.

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬೆಂಬಲಿಗರು ಪ್ರತ್ಯೇಕವಾಗಿ ಡಿನ್ನರ್ ಪಾರ್ಟಿ ನಡೆಸಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಬಸವರಾಜ್ ಸ್ಪಷ್ಟಪಡಿಸಿದರು. “ಶಾಸಕರು ನಿತ್ಯ ಸೇರಿ ಊಟ-ಉಪಾಹಾರ ಮಾಡುತ್ತೇವೆ. ಇದು ಸಾಮಾನ್ಯ ವಿಚಾರ. ಇದರಲ್ಲಿ ವಿಶೇಷ ಏನೂ ಇಲ್ಲ” ಎಂದು ಅವರು ಹೇಳಿದರು.

ಡಿ.ಕೆ. ಶಿವಕುಮಾರ್ ಮತ್ತು ಅವರ ತಂಡ ದೆಹಲಿ ಯಾತ್ರೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೆಹಲಿಯಲ್ಲಿ ವೋಟ್ ಚೋರಿ ಪ್ರತಿಭಟನೆ ಸಮಾವೇಶದ ಹಿನ್ನೆಲೆಯಲ್ಲಿ ಹೋಗುತ್ತಿದ್ದಾರೆ ಎಂದು ತಿಳಿಸಿದರು. “ನನ್ನ ಬಳಿ ಬೇರೆ ಕಾರ್ಯಕ್ರಮಗಳಿರುವುದರಿಂದ ನಾನು ಹೋಗುತ್ತಿಲ್ಲ” ಎಂದು ಹೇಳಿದರು.

ಈ ಹಿಂದೆ ತಾವೇ “ಡಿಸೆಂಬರ್‌ನಲ್ಲಿ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ, ರಕ್ತದಲ್ಲಿ ಬರೆದು ಕೊಡುತ್ತೇನೆ” ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿ ಬಸವರಾಜ್ ನಗುತ್ತಾ ಹೇಳಿದರು:.”ಜನವರಿಯಲ್ಲಿ ರಕ್ತ ಒಣಗುತ್ತದೆಯೋ ಹಸಿಯಾಗಿ ಇರುತ್ತದೆಯೋ ಕಾದು ನೋಡಬೇಕು. ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಕುರ್ಚಿ ಖಾಲಿಯಾದ ಮೇಲೆ ನೋಡೋಣ. ಈಗ ಇದು ಅನವಶ್ಯಕ ಚರ್ಚೆ. ಸಂಕ್ರಾಂತಿ ಬರುತ್ತಿದೆ, ಎಲ್ಲರಿಗೂ ಖುಷಿಯ ವಿಚಾರ ಸಿಗುತ್ತದೆ. ಎಲ್ಲರಿಗೂ ಒಳ್ಳೆಯದಾಗುತ್ತದೆ. ಜನವರಿ ವೇಳೆಗೆ ಈ ಬಗ್ಗೆ ಮತ್ತೆ ಮಾತನಾಡುತ್ತೇನೆ.” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (71)

ಪಿಎಂ ಮೋದಿ ಅದಿಚುಂಚನಗಿರಿ ಭೇಟಿ: ಶ್ರೀ ಗುರು ಭೈರವೈಕ್ಯ ಮಂದಿರ ಇಂದು ಲೋಕಾರ್ಪಣೆ, ಮಠದಲ್ಲಿ ಸಂಪೂರ್ಣ ಸಿದ್ಧತೆ

by ಶ್ರೀದೇವಿ ಬಿ. ವೈ
April 15, 2026 - 8:30 am
0

BeFunky collage (70)

ಅಮೆರಿಕ-ಇರಾನ್ ಸಂಧಾನಕ್ಕೆ ಮತ್ತೆ ಪಾಕಿಸ್ತಾನವೇ ಅಂಗಳ, 48 ಗಂಟೆಗಳಲ್ಲಿ ನಿರ್ಣಾಯಕ ಬೆಳವಣಿಗೆ

by ಶ್ರೀದೇವಿ ಬಿ. ವೈ
April 15, 2026 - 7:54 am
0

BeFunky collage (69)

Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!

by ಶ್ರೀದೇವಿ ಬಿ. ವೈ
April 15, 2026 - 7:27 am
0

BeFunky collage (68)

ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಮಂದಿ ಗಂಭೀರ ಗಾಯ

by ಶ್ರೀದೇವಿ ಬಿ. ವೈ
April 15, 2026 - 6:57 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (69)
    Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!
    April 15, 2026 | 0
  • Hippo Attack
    ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು
    April 14, 2026 | 0
  • 345
    ಕೂಸನ್ನೇ ಕೊಂದ ಕಟುಕ ತಂದೆ
    April 14, 2026 | 0
  • ಮೊಒದಿ
    ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ
    April 14, 2026 | 0
  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version