• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಉದ್ಯಮಿ ಮಗ ನಿಗೂಢವಾಗಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 8, 2026 - 5:43 pm
in ಕರ್ನಾಟಕ
0 0
0
ಕೈಗೊಳ್ಳಲಿರುವ (79)

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ತಾಣವಾದ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ 31 ವರ್ಷದ ಯುವಕನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ವೈಟ್‌ಫೀಲ್ಡ್ ನಿವಾಸಿ ಹಾಗೂ ಉದ್ಯಮಿಯ ಪುತ್ರ ಅದ್ವೈತ್ ಉಪಾಧ್ಯಾಯ ನಾಪತ್ತೆಯಾಗಿರುವ ಯುವಕ. ನಿನ್ನೆ ಬೆಳಗ್ಗೆ ಶಿವಗಂಗೆ ಬೆಟ್ಟ ಹತ್ತಲು ತೆರಳಿದ್ದ ಅವರು ಬಳಿಕ ಮನೆಗೆ ವಾಪಸ್ ಆಗದಿರುವುದು ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ.

ಅದ್ವೈತ್ ಐದು ದಿನಗಳ ಹಿಂದೆ ಬೆಂಗಳೂರಿನ ವೈಟ್‌ಫೀಲ್ಡ್‌ನಿಂದ ರಾಯಲ್ ಎನ್‌ಫೀಲ್ಡ್ ಬೈಕ್‌ವೊಂದನ್ನು ಬಾಡಿಗೆಗೆ ಪಡೆದಿದ್ದರು. ಶಿವಗಂಗೆಗೆ ಬಂದ ಬಳಿಕ ಬೆಟ್ಟದ ಕೆಳಭಾಗದಲ್ಲಿ ಬೈಕ್‌ ನಿಲ್ಲಿಸಿ, ನಿನ್ನೆ ಬೆಳಗ್ಗೆ ಸುಮಾರು 7.30ರ ವೇಳೆಗೆ ಟ್ರೆಕ್ಕಿಂಗ್‌ಗಾಗಿ ಬೆಟ್ಟ ಹತ್ತಿದ್ದಾರೆ. ಬೆಟ್ಟದ ಕೆಳಭಾಗದಲ್ಲಿರುವ ಸ್ಥಳೀಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಅವರು ಬೆಟ್ಟದತ್ತ ತೆರಳುತ್ತಿರುವ ದೃಶ್ಯಗಳು ಸೆರೆಯಾಗಿವೆ. ಆದರೆ, ಬೆಟ್ಟ ಹತ್ತಿದ ಬಳಿಕ ಅವರು ಮರಳಿ ಕೆಳಗೆ ಬಂದಿದ್ದಾರೆಯೇ ಎಂಬುದರ ಕುರಿತು ಯಾವುದೇ ಖಚಿತ ಮಾಹಿತಿ ದೊರೆತಿಲ್ಲ.

RelatedPosts

ಸಚಿವರಾದ ಬಳಿಕ ಕ್ಷೇತ್ರಕ್ಕೆ ಮೊದಲ ಭೇಟಿ; ಬಸವಂತಪ್ಪಗೆ ಅದ್ಧೂರಿ ಸ್ವಾಗತ

ಅಂಬ್ಲಿಗೋಳ ಜಲಾಶಯ ಭರ್ತಿ; ಬಾಗಿನ ಅರ್ಪಿಸಿದ ಬಿ.ವೈ. ರಾಘವೇಂದ್ರ, ವಿಜಯೇಂದ್ರ

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ*ವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿಕೆಶಿ ಭರವಸೆ

ADVERTISEMENT
ADVERTISEMENT

ಶಾಂತಲಾ ಡ್ರಾಪ್ ಬಳಿ ತೀವ್ರ ಶೋಧ

ಸುಮಾರು 4,800 ಅಡಿ ಎತ್ತರದಲ್ಲಿರುವ ಶಿವಗಂಗೆ ಬೆಟ್ಟವು ಕಲ್ಲುಬಂಡೆಗಳು, ದಟ್ಟವಾದ ಮರಗಿಡಗಳು ಹಾಗೂ ಅತ್ಯಂತ ಕಡಿದಾದ ಪ್ರದೇಶಗಳನ್ನು ಹೊಂದಿದೆ. ಅದರಲ್ಲೂ ಬೆಟ್ಟದ ಮೇಲಿರುವ ಶಾಂತಲಾ ಡ್ರಾಪ್ ಅತ್ಯಂತ ಅಪಾಯಕಾರಿ ಸ್ಥಳವೆಂದು ಪರಿಗಣಿಸಲಾಗಿದೆ. ಹೀಗಾಗಿ ಅದ್ವೈತ್ ಆ ಪ್ರದೇಶದಲ್ಲಿ ಜಾರಿ ಬಿದ್ದಿರಬಹುದು ಅಥವಾ ಕಲ್ಲುಬಂಡೆಗಳ ನಡುವೆ ಸಿಲುಕಿಕೊಂಡಿರಬಹುದು ಎಂಬ ಶಂಕೆ ಪೊಲೀಸರಲ್ಲಿ ಮೂಡಿದೆ.

ಈ ಹಿನ್ನೆಲೆಯಲ್ಲಿ ನೆಲಮಂಗಲ ಹಾಗೂ ದಾಬಸ್‌ಪೇಟೆ ಪೊಲೀಸ್ ಠಾಣೆಗಳ ಸಿಬ್ಬಂದಿ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಡಿದಾದ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಶೋಧ ನಡೆಸುವುದು ಕಷ್ಟವಾಗಿರುವುದರಿಂದ ಪೊಲೀಸರು ಡ್ರೋನ್ ಕ್ಯಾಮೆರಾಗಳ ನೆರವು ಪಡೆದುಕೊಂಡಿದ್ದಾರೆ. ಬೆಟ್ಟದ ವಿವಿಧ ಭಾಗಗಳಲ್ಲಿ ಡ್ರೋನ್ ಮೂಲಕ ಪರಿಶೀಲನೆ ನಡೆಸಲಾಗುತ್ತಿದ್ದು, ಯುವಕನ ಪತ್ತೆಗೆ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.

ಪತ್ನಿಯಿಂದ ನಾಪತ್ತೆ ದೂರು

ಅದ್ವೈತ್ ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳುತ್ತಿರುವುದಾಗಿ ಪತ್ನಿ ಪ್ರಾಪ್ತಿಗೆ ತಿಳಿಸಿದ್ದರು. ನಿನ್ನೆ ಬೆಳಗ್ಗೆ 7.30ರ ಸುಮಾರಿಗೆ ಮನೆಯಿಂದ ತೆರಳಿದ ಬಳಿಕ ಅವರ ಮೊಬೈಲ್‌ ಫೋನ್‌ ಸ್ವಿಚ್‌ಆಫ್ ಆಗಿದೆ. ಹಲವು ಗಂಟೆಗಳಾದರೂ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಆತಂಕಗೊಂಡ ಪತ್ನಿ ಕಾಡುಗೋಡಿ ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಾಡುಗೋಡಿ ಪೊಲೀಸರಿಂದ ದಾಬಸ್‌ಪೇಟೆ ಪೊಲೀಸರಿಗೆ ಮಾಹಿತಿ ರವಾನಿಸಲಾಗಿದೆ. ಸದ್ಯ ಶಿವಗಂಗೆ ಬೆಟ್ಟದ ಕೆಳಭಾಗದಲ್ಲಿ ಅದ್ವೈತ್ ಬಳಸುತ್ತಿದ್ದ ಬೈಕ್ ಪತ್ತೆಯಾಗಿದ್ದು, ಯುವಕನ ಕುರಿತು ಯಾವುದೇ ಸುಳಿವು ಸಿಕ್ಕಿಲ್ಲ.

ಮೊಬೈಲ್‌ನ ಕೊನೆಯ ಲೊಕೇಶನ್, ಸಿಸಿಟಿವಿ ದೃಶ್ಯಗಳು ಹಾಗೂ ಇತರ ತಾಂತ್ರಿಕ ಮಾಹಿತಿಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಯುವಕ ಸುರಕ್ಷಿತವಾಗಿ ಪತ್ತೆಯಾಗಲಿ ಎಂಬ ನಿರೀಕ್ಷೆಯಲ್ಲಿ ಕುಟುಂಬಸ್ಥರು ಕಾಯುತ್ತಿದ್ದು, ಪೊಲೀಸರು ಬೆಟ್ಟದಾದ್ಯಂತ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (81)

ಮಹಿಳಾ ಮೀಸಲಾತಿ ಮಸೂದೆ: ರಿಜಿಜು ಹೇಳಿಕೆಗೆ ರಾಹುಲ್ ಗಾಂಧಿ ತಿರುಗೇಟು

by ದಿಶಾ ಕೆ. ಎಸ್.
August 8, 2026 - 6:43 pm
0

ಕೈಗೊಳ್ಳಲಿರುವ (80)

ʼಅಮೃತವಷ್ಟೇ ಅಲ್ಲ ತಾಯಿಯ ಎದೆಹಾಲಿನ ಸೂಕ್ಷ್ಮಾಣುಗಳಲ್ಲಿ ಅಡಗಿದೆ ಮಗುವಿನ ಜೀವಿತಾವಧಿಯ ಆರೋಗ್ಯದ ಗುಟ್ಟು!ʼ

by ದಿಶಾ ಕೆ. ಎಸ್.
August 8, 2026 - 6:15 pm
0

ಕೈಗೊಳ್ಳಲಿರುವ (79)

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಉದ್ಯಮಿ ಮಗ ನಿಗೂಢವಾಗಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ

by ದಿಶಾ ಕೆ. ಎಸ್.
August 8, 2026 - 5:43 pm
0

ಕೈಗೊಳ್ಳಲಿರುವ (78)

ಸಚಿವರಾದ ಬಳಿಕ ಕ್ಷೇತ್ರಕ್ಕೆ ಮೊದಲ ಭೇಟಿ; ಬಸವಂತಪ್ಪಗೆ ಅದ್ಧೂರಿ ಸ್ವಾಗತ

by ದಿಶಾ ಕೆ. ಎಸ್.
August 8, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (78)
    ಸಚಿವರಾದ ಬಳಿಕ ಕ್ಷೇತ್ರಕ್ಕೆ ಮೊದಲ ಭೇಟಿ; ಬಸವಂತಪ್ಪಗೆ ಅದ್ಧೂರಿ ಸ್ವಾಗತ
    August 8, 2026 | 0
  • ಕೈಗೊಳ್ಳಲಿರುವ (75)
    ಅಂಬ್ಲಿಗೋಳ ಜಲಾಶಯ ಭರ್ತಿ; ಬಾಗಿನ ಅರ್ಪಿಸಿದ ಬಿ.ವೈ. ರಾಘವೇಂದ್ರ, ವಿಜಯೇಂದ್ರ
    August 8, 2026 | 0
  • Untitled design (32)
    ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ*ವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ
    August 8, 2026 | 0
  • Untitled design (31)
    ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿಕೆಶಿ ಭರವಸೆ
    August 8, 2026 | 0
  • Untitled design
    ಜೋಗ್ ಫಾಲ್ಸ್ ನೋಡೋಕೆ ಪ್ಲ್ಯಾನ್ ಮಾಡಿದ್ದೀರಾ? KSRTCಯಿಂದ ವಿಶೇಷ ಬಸ್ ಸೇವೆ
    August 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version