• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶಿವಮೊಗ್ಗ ದಸರಾದಲ್ಲಿ ಅಂಬಾರಿ ಹೊತ್ತು ದಿಕ್ಕಾಪಾಲಾಗಿ ಓಡಿದ ಆನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 21, 2026 - 4:32 pm
in ಕರ್ನಾಟಕ
0 0
0
ಕಂದಕಕ್ಕೆ (2)

ಶಿವಮೊಗ್ಗ: ನಾಡಿನಾದ್ಯಂತ ದಸರಾ ಸಂಭ್ರಮ ಮನೆಮಾಡಿರುವ ನಡುವೆ ಶಿವಮೊಗ್ಗ ನಗರದ ದಸರಾ ಜಂಬೂಸವಾರಿ ವೇಳೆ ಆತಂಕಕಾರಿ ಘಟನೆ ನಡೆದಿದೆ. 450 ಕೆಜಿ ಬೆಳ್ಳಿ ಅಂಬಾರಿಯನ್ನು ಹೊತ್ತಿದ್ದ ಸೋಮಣ್ಣ ಆನೆ ಏಕಾಏಕಿ ದಿಕ್ಕಾಪಾಲಾಗಿ ಓಡಾಡಿದ ಪರಿಣಾಮ ಜನರು ಕಂಗಾಲಾಗಿದ್ದಾರೆ. ಆನೆಯ ಅಡ್ಡಾದಿಡ್ಡಿ ಓಟದಿಂದ ರಸ್ತೆಯಲ್ಲಿದ್ದ ವಾಹನಗಳು ಜಖಂಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ಶಿವಮೊಗ್ಗದ ಶಿವಪ್ಪನಾಯಕ ಅರಮನೆಯಿಂದ ವೈಭವದ ಜಂಬೂಸವಾರಿ ಆರಂಭವಾಗಿತ್ತು. ದಸರಾ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ರಸ್ತೆಯ ಇಕ್ಕೆಲಗಳಲ್ಲಿ ಜನರು ಸೇರಿದ್ದರು. ಮೆರವಣಿಗೆ ಸಾಗುತ್ತಿದ್ದಂತೆ, ಕೋಟೆ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ಏಕಾಏಕಿ ಅಡ್ಡಾದಿಡ್ಡಿಯಾಗಿ ಓಡಾಡಲು ಆರಂಭಿಸಿದೆ. ಇದರಿಂದ ಮೆರವಣಿಗೆಯನ್ನು ವೀಕ್ಷಿಸುತ್ತಿದ್ದ ಜನರಲ್ಲಿ ಆತಂಕ ಮನೆ ಮಾಡಿದೆ..

RelatedPosts

ಮೈಸೂರು ದಸರಾದಲ್ಲಿ ಚಂದನವನದ ತಾರೆಯರ ಮೆರಗು: ಅಂಬಾರಿ ಬಸ್‌ನಲ್ಲಿ ಸ್ಟಾರ್ಸ್‌ಗಳ ಮೆರವಣಿಗೆ

ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಡಿಕೆಶಿ: ಅಂಬಾರಿ ಹೊತ್ತು ಕ್ಯಾಪ್ಟನ್​ ಪ್ರಶಾಂತ ಹೆಜ್ಜೆ

ಜಂಬೂಸವಾರಿಗೆ ಮೆರುಗು ನೀಡಿದ ಸ್ತಬ್ಧಚಿತ್ರಗಳು; ಟ್ಯಾಬ್ಲೋಗಳಿಂದ ನಾಡಿನ ವೈಭವ ಅನಾವರಣ!

‘ಇದು ನನ್ನ ಬದುಕಿನ ಅಮೂಲ್ಯ ಕ್ಷಣ’: ನಂದಿಧ್ವಜ ಪೂಜೆ ಬಳಿಕ ಸಿಎಂ ಡಿಕೆಶಿ ಹೇಳಿಕೆ

ADVERTISEMENT
ADVERTISEMENT
ಆನೆಯ ಓಟಕ್ಕೆ ಬೆದರಿದ ಜನರು

450 ಕೆಜಿ ತೂಕದ ಬೆಳ್ಳಿ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದ ಆನೆ ಏಕಾಏಕಿ ನಿಯಂತ್ರಣ ತಪ್ಪಿದಂತೆ ಓಡಾಡಿದ್ದರಿಂದ ಸ್ಥಳದಲ್ಲಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಆನೆಯ ಸಮೀಪದಲ್ಲಿದ್ದವರು ತಮ್ಮ ಸುರಕ್ಷತೆಗಾಗಿ ಸ್ಥಳದಿಂದ ದೂರ ಸರಿಯಲು ಪ್ರಯತ್ನಿಸಿದ್ದಾರೆ. ದಸರಾ ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ಸಂಭವಿಸಿದ ಈ ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ಕೋಟೆ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಆನೆ ಅಡ್ಡಾದಿಡ್ಡಿಯಾಗಿ ಓಡಾಡಿದ ಪರಿಣಾಮ ರಸ್ತೆಯಲ್ಲಿದ್ದ ಕೆಲವು ಕಾರುಗಳು ಜಖಂಗೊಂಡಿವೆ. ಆನೆಯ ಆರ್ಭಟ ಕಂಡ ಜನರು ಆತಂಕಗೊಂಡಿದ್ದು, ಜಂಬೂಸವಾರಿ ವೀಕ್ಷಿಸಲು ಸೇರಿದ್ದವರಲ್ಲಿ ಗಾಬರಿ ಉಂಟಾಗಿದೆ.

ಮೆರವಣಿಗೆಯಲ್ಲಿ ಭಾಗವಹಿಸಿದ್ದ ನೌಪತ್ ಆನೆಯ ಓಡಾಟ ಹಾಗೂ ಜನರ ಗದ್ದಲದಿಂದ ಸೋಮಣ್ಣ ಆನೆ ಬೆದರಿರಬಹುದು ಎಂದು ಹೇಳಲಾಗುತ್ತಿದೆ. ಆದರೆ ಆನೆ ಏಕಾಏಕಿ ಓಡಲು ನಿಖರವಾದ ಕಾರಣ ದೃಢಪಡಿಸಬೇಕಿದೆ.

ಆನೆ ಅಡ್ಡಾದಿಡ್ಡಿಯಾಗಿ ಓಡಾಡುತ್ತಿದ್ದಂತೆ, ಅದನ್ನು ನಿಯಂತ್ರಣಕ್ಕೆ ತರಲು ಮಾವುತರು ಮತ್ತು ಸಂಬಂಧಪಟ್ಟ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಅಂಬಾರಿಯನ್ನು ಹೊತ್ತಿದ್ದ ಆನೆಯನ್ನು ಹಿಡಿದು ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಲಾಗಿದೆ. 

ಅಂಬಾರಿಯನ್ನು ಕೆಳಗಿಳಿಸಿ ನಿಂತ ಸೋಮಣ್ಣ

ಅಂತಿಮವಾಗಿ ಸೋಮಣ್ಣ ಆನೆ ಹೊತ್ತಿದ್ದ ಬೆಳ್ಳಿ ಅಂಬಾರಿಯನ್ನು ಕೆಳಗಿಳಿಸಿದ ಬಳಿಕ ನಿಂತಿದೆ.  ಘಟನೆಯಿಂದ ಜಂಬೂಸವಾರಿ ವೀಕ್ಷಿಸುತ್ತಿದ್ದ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕಂದಕಕ್ಕೆ (13)

ಒಂದೇ ಬಾರಿಗೆ 5 ಹೋಟೆಲ್‌ಗಳಿಂದ ಊಟ, ಸ್ವಿಗ್ಗಿಯಲ್ಲಿ ಬಂತು ಮಲ್ಟಿ ರೆಸ್ಟೋರೆಂಟ್ ಆರ್ಡರಿಂಗ್! ಏನಿದು ಹೊಸ ಫೀಚರ್?

by ಶಾಲಿನಿ ಕೆ. ಡಿ
October 21, 2026 - 6:59 pm
0

ಕಂದಕಕ್ಕೆ (11)

ಮೈಸೂರು ದಸರಾ ಜಂಬೂಸವಾರಿ ಕಣ್ತುಂಬಿಕೊಂಡ ಲಕ್ಷಾಂತರ ಜನರು

by ಶಾಲಿನಿ ಕೆ. ಡಿ
October 21, 2026 - 6:43 pm
0

ಕಂದಕಕ್ಕೆ (10)

ವಿಜಯದಶಮಿಯಂದು ‘ಮಿಸ್ ಮ್ಯಾಚ್’ ಚಿತ್ರದ ಮೊದಲ ಹಾಡು ‘ಚಲಿಸಿತು ಮೋಡ’ ಅನಾವರಣ

by ಶಾಲಿನಿ ಕೆ. ಡಿ
October 21, 2026 - 5:47 pm
0

ಕಂದಕಕ್ಕೆ (9)

ಮೈಸೂರು ದಸರಾದಲ್ಲಿ ಚಂದನವನದ ತಾರೆಯರ ಮೆರಗು: ಅಂಬಾರಿ ಬಸ್‌ನಲ್ಲಿ ಸ್ಟಾರ್ಸ್‌ಗಳ ಮೆರವಣಿಗೆ

by ಶಾಲಿನಿ ಕೆ. ಡಿ
October 21, 2026 - 5:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕಂದಕಕ್ಕೆ (9)
    ಮೈಸೂರು ದಸರಾದಲ್ಲಿ ಚಂದನವನದ ತಾರೆಯರ ಮೆರಗು: ಅಂಬಾರಿ ಬಸ್‌ನಲ್ಲಿ ಸ್ಟಾರ್ಸ್‌ಗಳ ಮೆರವಣಿಗೆ
    October 21, 2026 | 0
  • ಕಂದಕಕ್ಕೆ (3)
    ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಡಿಕೆಶಿ: ಅಂಬಾರಿ ಹೊತ್ತು ಕ್ಯಾಪ್ಟನ್​ ಪ್ರಶಾಂತ ಹೆಜ್ಜೆ
    October 21, 2026 | 0
  • ಕಂದಕಕ್ಕೆ (1)
    ಜಂಬೂಸವಾರಿಗೆ ಮೆರುಗು ನೀಡಿದ ಸ್ತಬ್ಧಚಿತ್ರಗಳು; ಟ್ಯಾಬ್ಲೋಗಳಿಂದ ನಾಡಿನ ವೈಭವ ಅನಾವರಣ!
    October 21, 2026 | 0
  • ನಂದಿಧ್ವಜ (2)
    ‘ಇದು ನನ್ನ ಬದುಕಿನ ಅಮೂಲ್ಯ ಕ್ಷಣ’: ನಂದಿಧ್ವಜ ಪೂಜೆ ಬಳಿಕ ಸಿಎಂ ಡಿಕೆಶಿ ಹೇಳಿಕೆ
    October 21, 2026 | 0
  • ನಂದಿಧ್ವಜ (1)
    ಮೈಸೂರು ದಸರಾ: ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಡಿಕೆಶಿ, ಜಂಬೂಸವಾರಿಗೆ ಚಾಲನೆ
    October 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version