• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 2, 2026 - 6:18 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2026 10 02T181802.371

ಶಿವಮೊಗ್ಗ: ಪ್ರವಾಸಕ್ಕೆಂದು ಶಿವಮೊಗ್ಗ ಜಿಲ್ಲೆಗೆ ಬಂದಿದ್ದ ಮಹಿಳೆಯರಿದ್ದ ಪ್ರವಾಸಿ ಬಸ್‌ವೊಂದು ಬ್ರೇಕ್‌ ಫೇಲ್‌ ಆಗಿ ರಸ್ತೆ ಬದಿಯ ಮನೆಯೊಂದರ ಮೇಲೆ ಉರುಳಿ ಬಿದ್ದ ಘಟನೆ ಶಿವಮೊಗ್ಗದ ಸಾಗರ ತಾಲೂಕಿನ ಹೊಸಕೊಪ್ಪ ಸಮೀಪದ ಹಲಕೊಟ್ಟಿಗೆ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ 7ರಿಂದ 8 ಮಂದಿ ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ದಾವಣಗೆರೆಯ ನಿಟ್ಟುವಳ್ಳಿಯ ಗಾರ್ಮೆಂಟ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 24 ಮಂದಿ ಮಹಿಳೆಯರು ಪ್ರವಾಸಕ್ಕೆಂದು ಕೊಲ್ಲೂರು, ಸಿಗಂದೂರು ಹಾಗೂ ಬಳೆ ಪದ್ಮಾವತಿ ದೇವಸ್ಥಾನಕ್ಕೆ ತೆರಳಿದ್ದರು. ವಿವಿಧ ದೇವಾಲಯಗಳ ದರ್ಶನ ಪಡೆದು ಬಳೆ ಪದ್ಮಾವತಿ ದೇವಾಲಯದತ್ತ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

RelatedPosts

ನಾಡಹಬ್ಬ ದಸರಾಗೆ ಚಿತ್ರರಂಗದ ಮೆರುಗು; ಮೈಸೂರಿನಲ್ಲಿ ಒಂದಾಗಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು

ನವರಾತ್ರಿ ಹಬ್ಬಕ್ಕೆ ಗುಡ್‌ನ್ಯೂಸ್: ತಿರುಪತಿ-ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; 3 ದಿನ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಸಾಗರ ತಾಲೂಕಿನ ಎಸ್‌.ಎಸ್‌.ಬೋಗ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೊಪ್ಪ ಗ್ರಾಮದ ಹಲಕೊಟ್ಟಿಗೆ ಕ್ರಾಸ್‌ ಬಳಿ ಬಸ್‌ ಸಂಚರಿಸುತ್ತಿದ್ದಾಗ ಏಕಾಏಕಿ ಬ್ರೇಕ್‌ ಫೇಲ್‌ ಆಗಿದೆ ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್‌ ರಸ್ತೆ ಬದಿಗೆ ತೆರಳಿ ಅಲ್ಲಿದ್ದ ಮನೆಯೊಂದರ ಮೇಲೆ ಪಲ್ಟಿಯಾಗಿದೆ. ಬಸ್‌ ಮನೆ ಮೇಲೆ ಉರುಳಿಬಿದ್ದ ಪರಿಣಾಮ ಮನೆಯ ಕಟ್ಟಡಕ್ಕೂ ಹಾನಿಯಾಗಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಬಸ್‌ನಲ್ಲಿ ಸಿಲುಕಿದ್ದ ಮಹಿಳೆಯರನ್ನು ಸುರಕ್ಷಿತವಾಗಿ ಹೊರತೆಗೆದು, ಗಾಯಗೊಂಡವರನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಅಪಘಾತದಲ್ಲಿ ಗಾಯಗೊಂಡ 7ರಿಂದ 8 ಮಂದಿ ಮಹಿಳೆಯರಿಗೆ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಗಳು ಸಣ್ಣಪುಟ್ಟವಾಗಿದ್ದು, ಹೆಚ್ಚಿನ ಅಪಾಯವಿಲ್ಲ ಎಂದು ತಿಳಿದುಬಂದಿದೆ. ಉಳಿದ ಪ್ರವಾಸಿಗರು ಕೂಡ ಸ್ಥಳೀಯರ ನೆರವಿನಿಂದ ಸುರಕ್ಷಿತವಾಗಿ ಹೊರಬಂದಿದ್ದಾರೆ.

ಘಟನೆಯಿಂದ ಕೆಲಕಾಲ ಹಲಕೊಟ್ಟಿಗೆ ಕ್ರಾಸ್‌ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮನೆ ಮೇಲೆ ಬಸ್‌ ಬಿದ್ದಿರುವುದರಿಂದ ಮನೆಯ ಭಾಗಕ್ಕೆ ಹಾನಿಯಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 02T183523.932

44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ: ಚೀನಾ ಮಣಿಸಿ ಒಲಿಂಪಿಕ್ಸ್‌ಗೆ ಲಗ್ಗೆ ಇಟ್ಟ ಭಾರತ

by ಶಾಲಿನಿ ಕೆ. ಡಿ
October 2, 2026 - 6:36 pm
0

Untitled design 2026 10 02T181802.371

ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

by ಶಾಲಿನಿ ಕೆ. ಡಿ
October 2, 2026 - 6:18 pm
0

Untitled design 2026 10 02T175602.073

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಚಿನ್ನದ ಬೇಟೆ: ಬಾಕ್ಸಿಂಗ್‌ನಲ್ಲಿ ಅಂಕುಶ್, ಕುಸ್ತಿಯಲ್ಲಿ ಸುಜೀತ್ ಕಲ್ಕಲ್’ ಗೆ ಚಿನ್ನ

by ಶಾಲಿನಿ ಕೆ. ಡಿ
October 2, 2026 - 5:56 pm
0

Untitled design 2026 10 02T173900.180

‘ರೆಸಾರ್ಟ್’ ಸೀರೀಸ್ ರೆಕಾರ್ಡ್..ದ್ವಾರಕೀಶ್ ಮಗ ರಾಕ್ಸ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 2, 2026 - 5:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (15)
    ನಾಡಹಬ್ಬ ದಸರಾಗೆ ಚಿತ್ರರಂಗದ ಮೆರುಗು; ಮೈಸೂರಿನಲ್ಲಿ ಒಂದಾಗಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು
    October 2, 2026 | 0
  • ಜ್ಞಾನೇಶ್ (14)
    ನವರಾತ್ರಿ ಹಬ್ಬಕ್ಕೆ ಗುಡ್‌ನ್ಯೂಸ್: ತಿರುಪತಿ-ವಿಜಯಪುರ ನಡುವೆ ವಿಶೇಷ ರೈಲು ಸಂಚಾರ
    October 2, 2026 | 0
  • ಜ್ಞಾನೇಶ್ (9)
    ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA
    October 2, 2026 | 0
  • ಜ್ಞಾನೇಶ್ (1)
    ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; 3 ದಿನ ಭಾರಿ ಮಳೆ ಮುನ್ಸೂಚನೆ
    October 2, 2026 | 0
  • Your paragraph text 2026 10 01T181922.337
    ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version