• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೊಲೀಸ್‌ನಿಂದಲೇ ಅಪಪ್ರಚಾರ: ಡೆತ್ ನೋಟ್ ಬರೆದಿಟ್ಟು ವಿಧವೆ ಆತ್ಮಹ*ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 20, 2026 - 7:38 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2026 02 20T193701.636

ಶಿವಮೊಗ್ಗ: ರಕ್ಷಣೆ ನೀಡಬೇಕಾದ ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬನೇ ಮಹಿಳೆಯೊಬ್ಬರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಇದರಿಂದ ಮನನೊಂದ ವಿಧವೆಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 

ಮೃತರನ್ನು ಸ್ವಾತಿ ಎಂದು ಗುರುತಿಸಲಾಗಿದೆ. ಅವರಿಗೆ ಮದುವೆಯಾಗಿದ್ದು ಏಳು ವರ್ಷಗಳಾಗಿತ್ತು. ಪತಿ ಜಗದೀಶ್ ಅನಾರೋಗ್ಯದಿಂದ ವಾರದ ಹಿಂದೆ ಸಾವನ್ನಪ್ಪಿದ್ದರು. ದಂಪತಿಗೆ ಇಬ್ಬರು ಪುಟ್ಟ ಮಕ್ಕಳಿದ್ದಾರೆ. ಪತಿಯ ಅಗಲಿಕೆಯಿಂದ ದುಃಖದಲ್ಲಿದ್ದ ಸ್ವಾತಿ ಇದೀಗ ಸಾಮಾಜಿಕ ಜಾಲತಾಣದ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

RelatedPosts

ಬೆಂಗಳೂರಿನಲ್ಲಿ ಫೆಬ್ರವರಿ 21-22ಕ್ಕೆ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ

ಗಲ್ವಾನ್ ವೇಳೆ ಚೀನಾಗೆ ಭಾರತದ ಭೂಮಿ ಬಿಟ್ಟುಕೊಟ್ಟಿಲ್ಲ: ರಾಹುಲ್ ಗಾಂಧಿಗೆ ನರವಾಣೆ ತಿರುಗೇಟು

ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್

ನಟ ರಣವೀರ್ ಸಿಂಗ್‌ಗೆ ಜೀವ ಬೆದರಿಕೆ: 10 ಕೋಟಿ ರೂ. ಹಣ ನೀಡುವಂತೆ ಲಾರೆನ್ಸ್ ಗ್ಯಾಂಗ್ ಧಮ್ಕಿ

ADVERTISEMENT
ADVERTISEMENT

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೋಹನ್ ಎಂಬ ಪೊಲೀಸ್ ಸಿಬ್ಬಂದಿ ಸ್ವಾತಿಗೆ ಫೇಸ್‌ಬುಕ್ ಮೂಲಕ ಸಂದೇಶ ಕಳುಹಿಸಲು ಆರಂಭಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರಂಭದಲ್ಲಿ ಪರಿಚಯವಿಲ್ಲದ ವ್ಯಕ್ತಿಯಿಂದ ಬಂದ ಸಂದೇಶಗಳನ್ನು ಸ್ವಾತಿ ಗಮನಿಸದಿದ್ದರೂ, ಬಳಿಕ ಅವನನ್ನು ಬ್ಲಾಕ್ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ಆರೋಪಿತ ಪೊಲೀಸ್ ಸಿಬ್ಬಂದಿ ಬೇರೆ ಖಾತೆಯಿಂದ ಸ್ವಾತಿ ಬಗ್ಗೆ ಅಪಪ್ರಚಾರ ನಡೆಸಿದ್ದಾನೆ ಎನ್ನಲಾಗಿದೆ.

ಈ ಅಪಪ್ರಚಾರದಿಂದಾಗಿ ಸ್ವಾತಿ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಪತಿಯ ನಿಧನದಿಂದಲೇ ದುಃಖದಲ್ಲಿದ್ದ ಅವರು, ತಮ್ಮ ಬಗ್ಗೆ ಕೆಟ್ಟ ಮಾತುಗಳು ಹರಿದಾಡುತ್ತಿರುವುದು ತಿಳಿದು ಮನನೊಂದಿದ್ದರು. ಇದೇ ಕಾರಣಕ್ಕೆ ಅವರು ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ವಾತಿ ಆತ್ಮಹತ್ಯೆಗೆ ಮೊದಲು ವಾಟ್ಸಪ್‌ನಲ್ಲಿ ಡೆತ್ ನೋಟ್ ಬರೆದಿಟ್ಟು ಹೋಗಿದ್ದಾರೆ. ಅದರಲ್ಲಿ ತಾಯಿಗೆ ಉದ್ದೇಶಿಸಿ “ಸಾರಿ ಅಮ್ಮ. ನನ್ನ ಬಗ್ಗೆ ಇಲ್ಲಸಲ್ಲದ ವಿಚಾರಗಳನ್ನು ಕೆಟ್ಟದಾಗಿ ಜನರ ಬಳಿ ಹೇಳಿದ್ದಾರೆ. ನಾನು ತುಂಬಾ ಮನನೊಂದಿದ್ದೇನೆ. ಈಗಾಗಲೇ ಪತಿಯನ್ನು ಕಳೆದುಕೊಂಡಿದ್ದೇನೆ. ಈ ಮೋಹನ್ ಎನ್ನುವ ಪೊಲೀಸ್ ನನ್ನ ಬಗ್ಗೆ ಕೆಟ್ಟದಾಗಿ ಹೇಳಿದ್ದಾನೆ. ಅವನನ್ನು ಮಾತ್ರ ಸಮ್ಮನೇ ಬಿಡಬೇಡಿ” ಎಂದು ಮನವಿ ಮಾಡಿದ್ದಾರೆ.

ಇನ್ನೂ, “ಆತ ಯಾರು ಎಂದು ನನಗೆ ಗೊತ್ತಿರಲಿಲ್ಲ. ಫೇಸ್‌ಬುಕ್‌ನಲ್ಲಿ ಮೆಸೇಜ್ ಮಾಡಿದ್ದರು. ನಾನು ಬ್ಲಾಕ್ ಮಾಡಿದೆ. ಅದೇ ಸಿಟ್ಟಿಗೆ ಏನೇನೋ ಹೇಳಿದ್ದಾರೆ. ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ದಯವಿಟ್ಟು ಕ್ಷಮಿಸಿ ಅಮ್ಮ” ಎಂದು ಅವರು ಬರೆದಿದ್ದಾರೆ.

ಘಟನೆಯ ನಂತರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ನ್ಯೂ ಟೌನ್ ಪೊಲೀಸ್ ಠಾಣೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 20T202346.557

ಕಾಕ್ಟೇಲ್-2 ಚಿತ್ರದಲ್ಲಿ ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ?

by ಶಾಲಿನಿ ಕೆ. ಡಿ
February 20, 2026 - 8:25 pm
0

Untitled design 2026 02 20T194618.303

ಬೆಂಗಳೂರಿನಲ್ಲಿ ಫೆಬ್ರವರಿ 21-22ಕ್ಕೆ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ

by ಶಾಲಿನಿ ಕೆ. ಡಿ
February 20, 2026 - 7:48 pm
0

Untitled design 2026 02 20T193701.636

ಪೊಲೀಸ್‌ನಿಂದಲೇ ಅಪಪ್ರಚಾರ: ಡೆತ್ ನೋಟ್ ಬರೆದಿಟ್ಟು ವಿಧವೆ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
February 20, 2026 - 7:38 pm
0

Untitled design 2026 02 20T182251.633

ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಮಾರ್ನಮಿ: ಚೈತ್ರಾ ಆಚಾರ್- ರಿತ್ವಿಕ್ ಅಭಿನಯಕ್ಕೆ ಪ್ರೇಕ್ಷಕರು ಫಿದಾ

by ಶಾಲಿನಿ ಕೆ. ಡಿ
February 20, 2026 - 6:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 20T194618.303
    ಬೆಂಗಳೂರಿನಲ್ಲಿ ಫೆಬ್ರವರಿ 21-22ಕ್ಕೆ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ
    February 20, 2026 | 0
  • Untitled design 2026 02 20T180647.142
    ಗಲ್ವಾನ್ ವೇಳೆ ಚೀನಾಗೆ ಭಾರತದ ಭೂಮಿ ಬಿಟ್ಟುಕೊಟ್ಟಿಲ್ಲ: ರಾಹುಲ್ ಗಾಂಧಿಗೆ ನರವಾಣೆ ತಿರುಗೇಟು
    February 20, 2026 | 0
  • Untitled design 2026 02 20T170506.057
    ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್
    February 20, 2026 | 0
  • Untitled design 2026 02 20T164345.817
    ನಟ ರಣವೀರ್ ಸಿಂಗ್‌ಗೆ ಜೀವ ಬೆದರಿಕೆ: 10 ಕೋಟಿ ರೂ. ಹಣ ನೀಡುವಂತೆ ಲಾರೆನ್ಸ್ ಗ್ಯಾಂಗ್ ಧಮ್ಕಿ
    February 20, 2026 | 0
  • Untitled design 2026 02 20T161333.598
    ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ
    February 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version