• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಿವಮೊಗ್ಗದಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 3, 2025 - 1:51 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
111 (20)

ಶಿವಮೊಗ್ಗ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ಗೃಹಿಣಿ ರಂಜಿತಾ, ಗಣಪತಿ ಹಬ್ಬದ ಸಂದರ್ಭದಲ್ಲಿ ತನ್ನ ತವರು ಮನೆಗೆ ಭೇಟಿ ನೀಡಿದ್ದ ವೇಳೆ, ಮನೆಯ ಜಗುಲಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಂಜಿತಾ ಒಂಬತ್ತು ವರ್ಷಗಳ ಹಿಂದೆ ಆನಂದಪುರ ಬಳಿಯ ಮುರುಘಾಮಠದ ನಿವಾಸಿ ಅರುಣ್‌ ಎಂಬಾತನನ್ನು ಮದುವೆಯಾಗಿದ್ದರು. ಆದರೆ, ದಾಂಪತ್ಯ ಜೀವನದಲ್ಲಿ ಉಂಟಾದ ಮನಸ್ತಾಪದಿಂದಾಗಿ ಇಬ್ಬರೂ ಬೇರ್ಪಟ್ಟು, ರಂಜಿತಾ ಡಿವೋರ್ಸ್ ಪಡೆದಿದ್ದರು. ಇದಾದ ನಂತರ, ಕೇವಲ ನಾಲ್ಕು ತಿಂಗಳ ಹಿಂದೆಯಷ್ಟೇ ರಂಜಿತಾ ಸಾಗರದ ಜೆ.ಪಿ.ನಗರದ ಶಶಿಕುಮಾರ್ ಎಂಬಾತನನ್ನು ಎರಡನೇ ಬಾರಿಗೆ ವಿವಾಹವಾದರು.

RelatedPosts

ಹಾಸನದಲ್ಲಿ ಮಳೆ ಅಬ್ಬರ: ಹೇಮಾವತಿ ಡ್ಯಾಂನಲ್ಲಿ ಹೆಚ್ಚಿದ ಒಳಹರಿವು

ತೂಗುಸೇತುವೆಗಳ ಸರದಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ

ರಾಜ್ಯದಲ್ಲಿ ಮಳೆ ಆರ್ಭಟ: ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

RSS ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ: 7 ದಿನ ಬೆಳಗಾವಿಯಲ್ಲೇ ಮೋಹನ್ ಭಾಗವತ್ ವಾಸ್ತವ್ಯ

ADVERTISEMENT
ADVERTISEMENT

ಗಣಪತಿ ಹಬ್ಬದ ಸಂಭ್ರಮಕ್ಕಾಗಿ ರಂಜಿತಾ ತನ್ನ ತವರು ಮನೆಗೆ ಯಡೇಹಳ್ಳಿಗೆ ಬಂದಿದ್ದರು. ಆದರೆ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ, ರಂಜಿತಾ ನೇಣಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಕೌಟುಂಬಿಕ ಕಲಹ ಮತ್ತು ವೈಯಕ್ತಿಕ ಸಮಸ್ಯೆಗಳೇ ಈ ದುರಂತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 07T115300.255

ಮುಂಬೈನಲ್ಲಿ ಮಳೆಯ ಅಬ್ಬರ: 200ಕ್ಕೂ ಹೆಚ್ಚು ರೈಲು ಸೇವೆಗಳಲ್ಲಿ ವ್ಯತ್ಯಯ

by ದಿಶಾ ಕೆ. ಎಸ್.
July 7, 2026 - 12:11 pm
0

Web Photo Editor 2026 07 07T071954.624

ಹಾಸನದಲ್ಲಿ ಮಳೆ ಅಬ್ಬರ: ಹೇಮಾವತಿ ಡ್ಯಾಂನಲ್ಲಿ ಹೆಚ್ಚಿದ ಒಳಹರಿವು

by ದಿಶಾ ಕೆ. ಎಸ್.
July 7, 2026 - 11:55 am
0

Web Photo Editor 2026 07 07T103953.060

ಜಕಾರ್ತ್‌ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಫೈಟರ್ ಜೆಟ್‌ಗಳಿಂದ ವಿಶೇಷ ಬೆಂಗಾವಲು

by ದಿಶಾ ಕೆ. ಎಸ್.
July 7, 2026 - 11:12 am
0

Web Photo Editor 2026 07 07T103953.060

ಶೀಘ್ರದಲ್ಲೇ ಸಹಕಾರಿ ಜೀವ ವಿಮಾ ಕಂಪನಿ ಆರಂಭ: ಸಚಿವ ಅಮಿತ್ ಶಾ ಘೋಷಣೆ

by ದಿಶಾ ಕೆ. ಎಸ್.
July 7, 2026 - 10:31 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಂಡ್ತಿಯರ (16)
    SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು
    July 6, 2026 | 0
  • ಹೆಂಡ್ತಿಯರ (14)
    ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ
    July 6, 2026 | 0
  • ಹೆಂಡ್ತಿಯರ (13)
    ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ
    July 6, 2026 | 0
  • ಹೆಂಡ್ತಿಯರ (12)
    ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ
    July 6, 2026 | 0
  • ಹೆಂಡ್ತಿಯರ (11)
    ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version