• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕುಡಿದ ನಶೆಯಲ್ಲಿ ಸ್ನೇಹಿತನ ಮೇಲೆ ಹಲ್ಲೆ: ಆರೋಪಿ ಆತ್ಮಹತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 7, 2025 - 3:01 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 09 07t144743.211

RelatedPosts

ಕುಟುಂಬಸ್ಥರ ವಿರೋಧದ ಮಧ್ಯೆ ಮದುವೆಯಾದ ಯುವತಿ: ಅಳಿಯ ಮನೆಗೆ ಬೆಂಕಿ ಹಚ್ಚಿದ ಮಾವ

ಬಿಕ್ಲು ಶಿವ ಪ್ರಕರಣ: ಬೈರತಿ ಬಸವರಾಜ್‌ಗೆ ಫೆ.26 ರವರೆಗೆ ನ್ಯಾಯಾಂಗ ಬಂಧನ

ಶಾಲಿನಿ ರಜನೀಶ್ ವಿರುದ್ಧದ ಆರೋಪಕ್ಕೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

ADVERTISEMENT
ADVERTISEMENT

ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ ಮೇಲೆ ಬಿಯರ್ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ನಂತರ ಆರೋಪಿ ತಾನೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಿಷಿ ತೇಜ್ ಎಂಬ ಯುವಕ ಹಲ್ಲೆಗೆ ಒಳಗಾಗಿದ್ದು, ದಿವ್ಯ ತೇಜ್ ಎಂಬಾತ ಹಲ್ಲೆ ನಡೆಸಿದ್ದಾನೆ. ಇವರು ಇಬ್ಬರೂ ಸ್ನೇಹಿತರು.

ಘಟನೆಯ ವಿವರ

ದಿವ್ಯ ತೇಜ್ ತನ್ನ ಸ್ನೇಹಿತ ರಿಷಿ ತೇಜ್‌ಗೆ ಮದ್ಯ ತರಲು ಹೇಳಿದ್ದಾನೆ. ಇಬ್ಬರೂ ತಡರಾತ್ರಿಯವರೆಗೆ ಒಟ್ಟಿಗೆ ಕುಡಿದಿದ್ದಾರೆ. ಆದರೆ, ಕಂಠಮಟ್ಟದ ಕುಡಿತದ ಮತ್ತಿನಲ್ಲಿ ದಿವ್ಯ ತೇಜ್, ಕ್ಷುಲ್ಲಕ ಕಾರಣಕ್ಕೆ ರಿಷಿಯ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಬಿಯರ್ ಬಾಟಲಿಯಿಂದ ರಿಷಿಯ ಮೇಲೆ ತೀವ್ರವಾಗಿ ಹೊಡೆದಿರುವ ದಿವ್ಯ, ರಿಷಿಯನ್ನು ರಕ್ತದ ಮಡುವಿನಲ್ಲಿ ಬೀಳಿಸಿದ್ದಾನೆ. ಆದರೆ ಹಲ್ಲೆಯ ನಂತರ ದಿವ್ಯ ತೇಜ್, ರಿಷಿಗೆ ಹೊಸ ಬಟ್ಟೆಯನ್ನು ತಂದುಕೊಟ್ಟಿದ್ದಾನೆ. ಈ ಬಟ್ಟೆಯನ್ನು ಧರಿಸಿ, ಗಾಯಗೊಂಡ ರಿಷಿ ಬ್ಯಾಟರಾಯನಪುರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ರಿಷಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಈ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದರು. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದಾಗ, ಆರೋಪಿ ದಿವ್ಯ ತೇಜ್ ತಾನೇ ಆತ್ಮಹತ್ಯೆಗೆ ಶರಣಾಗಿರುವುದು ಕಂಡುಬಂದಿತ್ತು. ದಿವ್ಯ ತೇಜ್ ಮನೆಯೊಳಗೆ ನೇಣಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 21T173403.621

ಶಿವರಾಜ್‌‌ಕುಮಾರ್‌ಗೆ ಶುಭ ಕೋರಿದ ಆಂಧ್ರ DCM ಪವನ್ ಕಲ್ಯಾಣ್..ಕನ್ನಡಿಗರು ಖುಷ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 21, 2026 - 5:34 pm
0

Untitled design 2026 02 21T163731.591

ಕುಟುಂಬಸ್ಥರ ವಿರೋಧದ ಮಧ್ಯೆ ಮದುವೆಯಾದ ಯುವತಿ: ಅಳಿಯ ಮನೆಗೆ ಬೆಂಕಿ ಹಚ್ಚಿದ ಮಾವ

by ಶಾಲಿನಿ ಕೆ. ಡಿ
February 21, 2026 - 4:55 pm
0

Untitled design 2026 02 21T161852.209

ಬಿಕ್ಲು ಶಿವ ಪ್ರಕರಣ: ಬೈರತಿ ಬಸವರಾಜ್‌ಗೆ ಫೆ.26 ರವರೆಗೆ ನ್ಯಾಯಾಂಗ ಬಂಧನ

by ಶಾಲಿನಿ ಕೆ. ಡಿ
February 21, 2026 - 4:28 pm
0

Untitled design 2026 02 21T154921.584

ಶಾಲಿನಿ ರಜನೀಶ್ ವಿರುದ್ಧದ ಆರೋಪಕ್ಕೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

by ಶಾಲಿನಿ ಕೆ. ಡಿ
February 21, 2026 - 3:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 21T163731.591
    ಕುಟುಂಬಸ್ಥರ ವಿರೋಧದ ಮಧ್ಯೆ ಮದುವೆಯಾದ ಯುವತಿ: ಅಳಿಯ ಮನೆಗೆ ಬೆಂಕಿ ಹಚ್ಚಿದ ಮಾವ
    February 21, 2026 | 0
  • Untitled design 2026 02 21T161852.209
    ಬಿಕ್ಲು ಶಿವ ಪ್ರಕರಣ: ಬೈರತಿ ಬಸವರಾಜ್‌ಗೆ ಫೆ.26 ರವರೆಗೆ ನ್ಯಾಯಾಂಗ ಬಂಧನ
    February 21, 2026 | 0
  • Untitled design 2026 02 21T154921.584
    ಶಾಲಿನಿ ರಜನೀಶ್ ವಿರುದ್ಧದ ಆರೋಪಕ್ಕೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ
    February 21, 2026 | 0
  • Untitled design 2026 02 21T151121.542
    ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ
    February 21, 2026 | 0
  • BeFunky collage 2026 02 21T121737.515
    ಭೋಪಾಲ್‌ನಲ್ಲಿ ಗಂಡನನ್ನು ₹1.5 ಕೋಟಿಗೆ ಪ್ರೇಯಸಿಗೆ ಮಾರಿದ ಹೆಂಡತಿ
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version