• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಿಜೆಐ ಬಿ.ಆರ್.ಗವಾಯಿ ಮೇಲೆ ಶೂ ಎಸೆತ: ವಕೀಲನ ವಿರುದ್ದ ಎಫ್‌ಐಆರ್‌

admin by admin
October 8, 2025 - 10:27 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 08t222623.550

RelatedPosts

ರಾಜ್ಯದಲ್ಲಿ ಸದ್ಯಕ್ಕೆ ಡಿಸಿಎಂ ಘೋಷಣೆ ಆಗಲ್ವಾ..?

ಮಾಜಿ ಸಿಎಂ ಸಿದ್ದರಾಮಯ್ಯ ಕೋರ್ ಕಮಿಟಿ ಅಧ್ಯಕ್ಷರಾಗ್ತಾರಾ?

ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್

ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ: ಜೂ.3ಕ್ಕೆ ಪ್ರಮಾಣವಚನ

ADVERTISEMENT
ADVERTISEMENT

ಬೆಂಗಳೂರು, ಅಕ್ಟೋಬರ್ 08, 2025: ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ (ಸಿಜೆಐ) ಬಿ.ಆರ್.ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದ ಘಟನೆಯು ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯು ನ್ಯಾಯಾಂಗ ವ್ಯವಸ್ಥೆಯ ಘನತೆಯನ್ನು ಅಲುಗಾಡಿಸಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗುರಿಯಾಗಿದೆ. ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ರಾಕೇಶ್ ಕಿಶೋರ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ.

ಸುಪ್ರೀಂಕೋರ್ಟ್‌ನಲ್ಲಿ ಎಂದಿನಂತೆ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ, 71 ವರ್ಷದ ವಕೀಲ ರಾಕೇಶ್ ಕಿಶೋರ್ ಎಂಬಾತ ಸನಾತನ ಧರ್ಮಕ್ಕೆ ಅವಮಾನವಾದರೆ ಸಹಿಸಲ್ಲ ಎಂದು ಘೋಷಣೆ ಕೂಗಿ, ಸಿಜೆಐ ಬಿ.ಆರ್.ಗವಾಯಿ ಅವರ ಪೀಠದತ್ತ ಶೂ ಎಸೆದಿದ್ದಾನೆ. ಆದರೆ, ಶೂ ಸಿಜೆಐಗೆ ತಾಗದೆ, ಪೀಠದಿಂದ ಸ್ವಲ್ಪ ದೂರದಲ್ಲಿ ಬಿದ್ದಿದೆ. ಈ ಕೃತ್ಯವು ನ್ಯಾಯಾಲಯದ ಗೌರವಕ್ಕೆ ಧಕ್ಕೆ ತಂದಿದ್ದು, ತಕ್ಷಣವೇ ರಾಕೇಶ್ ಕಿಶೋರ್‌ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಬೆಂಗಳೂರಿನ ವಕೀಲ ಭಕ್ತವತ್ಸಲ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ರಾಕೇಶ್ ಕಿಶೋರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 132 ಮತ್ತು 133ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಕೃತ್ಯವನ್ನು ಖಂಡಿಸಿ, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ವಕೀಲ ಎಂದು ಕರೆದುಕೊಳ್ಳುವ ಒಬ್ಬ ವ್ಯಕ್ತಿಯು ಸಿಜೆಐ ಮೇಲೆ ಶೂ ಎಸೆದಿರುವುದು ಧರ್ಮದ ಹೆಸರಿನಲ್ಲಿ ತೀರಾ ಖಂಡನೀಯ. ಇಂತಹ ಕೃತ್ಯವು ಸಮಾಜವನ್ನು ವಿಭಜಿಸುವ ಉದ್ದೇಶವನ್ನು ಹೊಂದಿದೆ. ಕೇಂದ್ರ ಸರ್ಕಾರವು ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಖರ್ಗೆ ಹೇಳಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಗಿರಿಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ. ಸಿಜೆಐ ಒಬ್ಬ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಈ ಕೃತ್ಯವನ್ನು ಖಂಡಿಸಲು ಪ್ರಧಾನಿ ನರೇಂದ್ರ ಮೋದಿಗೆ 9 ಗಂಟೆ ಬೇಕಾಯಿತು. ಬಿಜೆಪಿಯ ಯಾರೂ ಈ ಘಟನೆಯನ್ನು ಗಂಭೀರವಾಗಿ ವಿರೋಧಿಸಲಿಲ್ಲ. ಇಂತಹ ಕೃತ್ಯವನ್ನು ಬೆಂಬಲಿಸುವ ಜನರಿರುವುದು ದುರಂತ ಎಂದು ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (3)

ರಾಜ್ಯದಲ್ಲಿ ಸದ್ಯಕ್ಕೆ ಡಿಸಿಎಂ ಘೋಷಣೆ ಆಗಲ್ವಾ..?

by ಶ್ರೀದೇವಿ ಬಿ. ವೈ
May 31, 2026 - 11:21 am
0

BeFunky collage (2)

ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್! ವಾರಾಂತ್ಯದಲ್ಲಿ ಬೆಲೆ ಇಳಿಕೆ

by ಶ್ರೀದೇವಿ ಬಿ. ವೈ
May 31, 2026 - 11:11 am
0

BeFunky collage (1)

ಮಾಜಿ ಸಿಎಂ ಸಿದ್ದರಾಮಯ್ಯ ಕೋರ್ ಕಮಿಟಿ ಅಧ್ಯಕ್ಷರಾಗ್ತಾರಾ?

by ಶ್ರೀದೇವಿ ಬಿ. ವೈ
May 31, 2026 - 10:47 am
0

IPL 2026: ವಿರಾಟ್ ಕೊಹ್ಲಿ

IPL 2026: ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್ ರೇಸ್‌ನಿಂದ ಔಟ್!

by ಶ್ರೀದೇವಿ ಬಿ. ವೈ
May 31, 2026 - 10:25 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (3)
    ರಾಜ್ಯದಲ್ಲಿ ಸದ್ಯಕ್ಕೆ ಡಿಸಿಎಂ ಘೋಷಣೆ ಆಗಲ್ವಾ..?
    May 31, 2026 | 0
  • BeFunky collage (1)
    ಮಾಜಿ ಸಿಎಂ ಸಿದ್ದರಾಮಯ್ಯ ಕೋರ್ ಕಮಿಟಿ ಅಧ್ಯಕ್ಷರಾಗ್ತಾರಾ?
    May 31, 2026 | 0
  • Untitled design 2026 05 30T231917.883
    ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್
    May 30, 2026 | 0
  • Untitled design 2026 05 30T192535.999
    ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ: ಜೂ.3ಕ್ಕೆ ಪ್ರಮಾಣವಚನ
    May 30, 2026 | 0
  • Untitled design 2026 05 30T191642.819
    ಸಿಎಲ್‌ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್‌ಗೆ ಬೆಂಬಲ ಸೂಚಿಸಿದ ಶಾಸಕರು: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version