• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 14, 2025 - 12:45 pm
in Flash News, ಕರ್ನಾಟಕ
0 0
0
111 (18)

ಬೆಂಗಳೂರು, ಏಪ್ರಿಲ್ 14: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

RelatedPosts

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಫಿನಾಲೆ ಕೌಂಟ್‌ಡೌನ್ ಶುರು

ಬಿಗ್ ಬಾಸ್ ಜರ್ನಿ ಬಗ್ಗೆ ಕಿಚ್ಚ ಸುದೀಪ್ ಅಚ್ಚರಿ ಪೋಸ್ಟ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿಯ ಮೇಲೇ ಹಲ್ಲೆ ಮಾಡಿದ ಕೈದಿಗಳು

ADVERTISEMENT
ADVERTISEMENT

ನಮ್ಮ ಸರ್ಕಾರವತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು.

ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು
ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್, ಅವರ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವವ ಜನರಿಗೆ ವಿಮೋಚನೆ ನೀಡಲೆಂದೇ ಜ್ಞಾನಾರ್ಜನೆ ಮಾಡಿಕೊಂಡಿದ್ದರು. ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಎಲ್ಲರೂ ಮನುಷ್ಯರಾಗಿ ಬದುಕಬೇಕು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್ ಶ್ರಮಿಸಿದ್ದರು ಎಂದರು.

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ ಕೆಲವರು ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ತಮಗೆ ಸೇರಿದವರೆಂದು(own) ಬಿಂಬಿಸಲು ಪ್ರಾರಂಭಿಸಿದ್ದಾರೆ. ಮಹಾತ್ಮಾ ಗಾಂಧಿಯವರನ್ನು ಕೊಂದವರು, ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ ಮನುವಾದಿಗಳೇ ಇಂದು ಅವರನ್ನು ತಮ್ಮ ಸ್ವಂತ ಎನ್ನಲು ಪ್ರಾರಂಭಿಸಿದ್ದಾರೆ. ಸಂವಿಧಾನ ಜಾರಿಗೆ ಬಂದ ನಾಲ್ಕೈದು ದಿನಗಳಲ್ಲೇ ‘ದಿ ಆರ್ಗನೈಜರ್’ ಪತ್ರಿಕೆಯಲ್ಲಿ ವಿರೋಧ ಮಾಡಿ ಬರೆದಿದ್ದರು. ಈಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತ್ತು ಎಂದು ಮಾತನಾಡುತ್ತಾರೆ. ಅಂಬೇಡ್ಕರ್ ಅವರೇ ನನ್ನನ್ನು ಸೋಲಿಸಿದವರು ಸಾವರ್ಕರ್ ಮತ್ತು ಕಮ್ಯುನಿಸ್ಟ್ ನಾಯಕ ಎಸ್.ಎ ಡಾಂಗೆ ಎಂದು ಪತ್ರ ಬರೆದಿದ್ದರು.

ಬಿಜೆಪಿ ಸ್ವಾರ್ಥಕ್ಕಾಗಿ ಮಹಾತ್ಮಾ ಗಾಂಧಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಅಂಬೇಡ್ಕರ್ ಅವರನ್ನು ತಮ್ಮದೇ ಸ್ವಂತ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಅಂಬೇಡ್ಕರ್ ಅವರು ‘ನಾನು ಹಿಂದೂ ಆಗಿ ಹುಟ್ಟಿದೆ ಆದರೆ ಹಿಂದೂವಾಗಿ ಸಾಯಲಾರೆ’ ಎಂದು ಹೇಳಿದ್ದರು. ಹಿಂದೂ ಧರ್ಮ ತ್ಯಜಿಸಿ ಭೌದ್ಧ ಧರ್ಮವನ್ನು ಸ್ವೀಕಾರ ಮಾಡಿದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಿಸಿ, ಅದು ಸಾಧ್ಯವಾಗುವುದಿಲ್ಲ ಎಂದು ಅರಿವಾದ ನಂತರ ಹಿಂದೂ ಧರ್ಮವನ್ನು ತ್ಯಜಿಸಿ, ಮಾನವೀಯತೆ ಮತ್ತು ಸಮಾನತೆ ಇದ್ದ ಭೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದರು.

ನೆಹರೂ ಅಂಬೇಡ್ಕರ್ ಅವರನ್ನು ವಿರೋಧಿಸಲಿಲ್ಲ

ಬಿಜೆಪಿಯವರು ಜವಾಹಾರ್ ನೆಹರೂ ಅವರನ್ನು ವಿರೋಧಿಸುತ್ತಾರೆ. ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ, ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು ಆಯ್ಕೆ ಮಾಡುತ್ತಿರಲಿಲ್ಲ. ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರು ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್ ನಲ್ಲಿರುವ ಅಂಶಗಳನ್ನು ನೆಹರೂ ಅವರು ಅವರ ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು ಎಂದರು.

ಜಾತಿ ಜನಗಣತಿ

ಏಪ್ರಿಲ್ 17 ರಂದು ಸಚಿವ ಸಂಪುಟದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯ ಬಗ್ಗೆ ಚರ್ಚಿಸಲೆಂದೇ ಕರೆಯಲಾಗಿದೆ. ಚರ್ಚೆ ಮಾಡಿದ ನಂತರ ಈ ಬಗ್ಗೆ ಮಾತನಾಡುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 18T155435.248

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

by ಶಾಲಿನಿ ಕೆ. ಡಿ
January 18, 2026 - 3:59 pm
0

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

BeFunky collage 2026 01 18T133745.687

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

by ಶ್ರೀದೇವಿ ಬಿ. ವೈ
January 18, 2026 - 1:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 18T155435.248
    Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್
    January 18, 2026 | 0
  • BeFunky collage 2026 01 18T123800.070
    ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಫಿನಾಲೆ ಕೌಂಟ್‌ಡೌನ್ ಶುರು
    January 18, 2026 | 0
  • BeFunky collage 2026 01 18T115912.355
    ಬಿಗ್ ಬಾಸ್ ಜರ್ನಿ ಬಗ್ಗೆ ಕಿಚ್ಚ ಸುದೀಪ್ ಅಚ್ಚರಿ ಪೋಸ್ಟ್
    January 18, 2026 | 0
  • BeFunky collage 2026 01 18T073854.066
    ಸ್ಟ್ರಾಂಗ್ ಕೋರ್ ಬೇಕಾ? ಈ 4 ಮ್ಯಾಜಿಕ್ ಯೋಗಾಸನಗಳು ಮನೆಯಲ್ಲೇ ಮಾಡಿ
    January 18, 2026 | 0
  • BeFunky collage 2026 01 18T071800.393
    ಕರ್ನಾಟಕದಲ್ಲಿ ಹೇಗಿದೆ ಇಂದಿನ ಹವಾಮಾನ? ಬೆಂಗಳೂರಲ್ಲಿ ಚಳಿಯ ಅಲರ್ಟ್
    January 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version