• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 28, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ ಮಾತು ಆಘಾತ ತಂದಿದೆ, ಕೂಡಲೇ ಕ್ಷಮೆ ಯಾಚಿಸಲಿ: ಪ್ರತಿಪಕ್ಷ ನಾಯಕ ಆರ್.ಅಶೋಕ

ರಾಜ್ಯದಲ್ಲಿರುವ ಪಾಕಿಸ್ತಾನ, ಬಾಂಗ್ಲಾ ಪ್ರಜೆಗಳನ್ನು ಒದ್ದು ಹೊರಗೆ ಹಾಕಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 26, 2025 - 5:54 pm
in Flash News, ಕರ್ನಾಟಕ
0 0
0
Film 2025 04 26t175355.382

ದೇಶ ಸಂಕಷ್ಟದಲ್ಲಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಆಘಾತ ತಂದಿದೆ. ಮತ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಅವರಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ ಹಾಗೂ ಖಂಡನೀಯ. ಈ ಕುರಿತು ಸಿಎಂ ಸಿದ್ದರಾಮಯ್ಯ ಜನರ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿ ನಾಗರಿಕರು ಸಂಭ್ರಮಿಸುತ್ತಿರುವಾಗ ಅವರನ್ನು ಕೊಂದಂತೆಯೇ, ಜಮ್ಮು ಕಾಶ್ಮೀರದಲ್ಲೂ ಭಯೋತ್ಪಾದಕರು ಹಿಂದೂಗಳ ಹತ್ಯೆ ಮಾಡಿದ್ದಾರೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಕ್ಷಮಿಸಬಹುದು. ದೇಶಕ್ಕೇನಾದರೂ ಆಗಲಿ ಪರವಾಗಿಲ್ಲ, ಮತ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಅವರಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ. ಅವರು ಯಾವುದೇ ಸಿದ್ಧಾಂತ ಇಲ್ಲದ ವ್ಯಕ್ತಿ. ಅವರಿಗೆ ಅಧಿಕಾರದಲ್ಲಿದ್ದರೆ ಸಾಕು ಎಂದರು.

RelatedPosts

ವಿದ್ಯಾರ್ಥಿನಿಯರಿಗೆ ಲೈಂ*ಗಿಕ ಕಿರುಕುಳ: ಚೈತನ್ಯಾನಂದ ಸರಸ್ವತಿ ಬಂಧನ

ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಕರೂರ್ ಕಾಲ್ತುಳಿತ ದುರಂತ: ದಳಪತಿ ವಿಜಯ್ ಟಿವಿಕೆ ಕಾರ್ಯದರ್ಶಿ ಮದಿಯಳಗನ್ ಅರೆಸ್ಟ್

ಪೊಲೀಸ್ ಮೇಲೆ ಕಿರುಚಾಡಿದ ಆದಿತ್ಯ ಅಗರ್ವಾಲ್ ಮೇಲೆ ಬಿತ್ತು ಕೇಸ್‌

ADVERTISEMENT
ADVERTISEMENT

ದೇಶಾದ್ಯಂತ ಜನರು ಪ್ರತಿಭಟನೆ ನಡೆಸುತ್ತಿರುವಾಗ, ಹೋದ ಜೀವಗಳನ್ನು ವಾಪಸ್‌ ತರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ಘಟನೆ ಅವರ ಕುಟುಂಬಕ್ಕೆ ಆಗಿದ್ದರೆ ಅವರ ಮಾತು ಹೀಗೆ ಇರುತ್ತಿರಲಿಲ್ಲ. ಕರುಣೆ ಇಲ್ಲದೆಯೇ ಈ ರೀತಿ ಮಾತನಾಡಿ, ಬಳಿಕ ಸಂತ್ರಸ್ತರ ಮನೆಗೆ ಭೇಟಿ ನೀಡಿದ್ದಾರೆ. ಅಲ್ಲಿ ಹೋಗಿ ಹಾರ ಹಾಕಿ ಇಲ್ಲಿ ಬಂದು ಹೀಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ತೀರ್ಮಾನದ ಜೊತೆಗೆ ನಿಲ್ಲುತ್ತೇವೆ ಎಂದಿದ್ದಾರೆ. ಇಲ್ಲಿ ಸಿಎಂ ಸಿದ್ದರಾಮಯ್ಯ ಮನೆ ಮುರಿಯುವ ಮಾತನಾಡಿದ್ದಾರೆ ಎಂದು ದೂರಿದ್ದಾರೆ.

ಭಟ್ಕಳದಲ್ಲಿ ಪಾಕಿಸ್ತಾನದ ಸುಮಾರು ಹನ್ನೆರಡು ಪ್ರಜೆಗಳಿದ್ದಾರೆ. ಕೇಂದ್ರ ಸರ್ಕಾರ ಹೊರಗೆ ಹಾಕಿ ಎಂದು ಸೂಚಿಸಿದ್ದರೂ, ರಾಜ್ಯ ಸರ್ಕಾರ ಏನೂ ಮಾಡಿಲ್ಲ. ಕಲಬುರ್ಗಿಯಲ್ಲಿ ಪಾಕಿಸ್ತಾನದ ಧ್ವಜವನ್ನು ರಸ್ತೆಗೆ ಅಂಟಿಸಿದರೆ ಮುಸ್ಲಿಂ ಮಹಿಳೆಯರು ಅದನ್ನು ತೆಗೆದುಹಾಕಿದ್ದಾರೆ. ನಮ್ಮ ದೇಶದ ಒಳಗೆಯೇ ಶತ್ರುಗಳಿದ್ದಾರೆ. ಇಂತಹ ಮೀರ್‌ ಸಾಧಿಕ್‌ಗಳ ಕಡೆಗೆ ಗಮನಹರಿಸಬೇಕು. ಪಾಕಿಸ್ತಾನಕ್ಕೆ ಅಪಮಾನ ಮಾಡಿದ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದರಿಂದ ಕಾಂಗ್ರೆಸ್‌ನ ಬಣ್ಣ ಬಯಲಾಗಿದೆ. ರಾಜ್ಯದಲ್ಲಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಒದ್ದು ಹೊರಗೆ ಹಾಕಬೇಕು ಎಂದು ಒತ್ತಾಯಿಸಿದರು.

ಭಾರತೀಯ ಯೋಧರು ಹಾಗೂ ಗುಪ್ತಚರ ಸಂಸ್ಥೆ ಕೆಲಸ ಮಾಡುತ್ತಿರುವುದರಿಂದಲೇ ಸಚಿವ ಸಂತೋಷ್‌ ಲಾಡ್‌ ಆರಾಮಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ ಮೈತ್ರಿ ಸರ್ಕಾರವೇ ಇದೆ. ಅಲ್ಲಿನ ಸರ್ಕಾರವನ್ನೇ ಇವರು ಪ್ರಶ್ನೆ ಮಾಡಬೇಕಿದೆ. ದೇಶಕ್ಕೆ ಸಂಕಷ್ಟ ಬಂದಾಗ ಹೇಗಿರಬೇಕೆಂದು ಕಾಂಗ್ರೆಸ್‌ ನಾಯಕರು ಕಲಿಯಬೇಕು. ಇವರೆಲ್ಲರ ಹೇಳಿಕೆಯನ್ನು ಜನರು ಗಮನಿಸಿದ್ದಾರೆ ಎಂದರು.

ಎಲ್ಲೆಲ್ಲಿ ಹೇಗೆ ಭದ್ರತೆ ಇರಬೇಕು ಎಂಬುದನ್ನು ಸರ್ಕಾರ ಹಾಗೂ ರಾಜ್ಯಪಾಲರ ಅಭಿಪ್ರಾಯದ ಮೇರೆಗೆ ನಿಯೋಜಿಸಲಾಗುತ್ತದೆ. ಜಮ್ಮು-ಕಾಶ್ಮೀರ ಸರ್ಕಾರ ಹೇಗೆ ನಡೆದುಕೊಂಡಿದೆ ಎಂಬುದು ಮುಖ್ಯ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಗೊಂಡಾಗ ಕಾಂಗ್ರೆಸ್‌ ಸರ್ಕಾರ ಏನು ಮಾಡುತ್ತಿತ್ತು? ಇಲ್ಲಿಯೂ ಅತ್ಯಾಚಾರ, ಬ್ಯಾಂಕ್‌ ದರೋಡೆ ನಡೆಯುತ್ತಿದೆ. ಹಾಗಾದರೆ ಇಲ್ಲಿ ಏಕೆ ಗುಪ್ತಚರ ದಳ ವಿಫಲವಾಗಿದೆ? ನಾವೆಲ್ಲರೂ ಒಂದೇ ಧ್ವನಿಯಲ್ಲಿ ಮಾತನಾಡಬೇಕು. ಆದರೆ ಸಿಎಂ ಸಿದ್ದರಾಮಯ್ಯ ವೋಟ್‌ ಬ್ಯಾಂಕ್‌ ಧ್ವನಿಯಲ್ಲಿ ಮಾತಾಡುತ್ತಿದ್ದಾರೆ ಎಂದರು.

ಸ್ಮಾರ್ಟ್‌ ಮೀಟರ್‌ ಅಳವಡಿಸಿಕೊಳ್ಳಲೇಬೇಕೆಂದು ದೊಡ್ಡಬಳ್ಳಾಪುರದಲ್ಲಿ ನೋಟಿಸ್‌ ನೀಡಲಾಗಿದೆ. ಇದು ದೊಡ್ಡ ಕರ್ಮಕಾಂಡ. ಸ್ಮಾರ್ಟ್‌ ಮೀಟರ್‌ ವಿಚಾರದಲ್ಲಿ ಕೋರ್ಟ್‌ ನೀಡಿದ ತಡೆಯಾಜ್ಞೆ ಸ್ವಾಗತಾರ್ಹವಾದುದು ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 28t091038.370

ವಿದ್ಯಾರ್ಥಿನಿಯರಿಗೆ ಲೈಂ*ಗಿಕ ಕಿರುಕುಳ: ಚೈತನ್ಯಾನಂದ ಸರಸ್ವತಿ ಬಂಧನ

by ಶಾಲಿನಿ ಕೆ. ಡಿ
September 28, 2025 - 9:25 am
0

Untitled design 2025 09 28t084716.522

ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
September 28, 2025 - 9:03 am
0

Untitled design 2025 09 28t083539.388

ಕರೂರ್ ಕಾಲ್ತುಳಿತ ದುರಂತ: ದಳಪತಿ ವಿಜಯ್ ಟಿವಿಕೆ ಕಾರ್ಯದರ್ಶಿ ಮದಿಯಳಗನ್ ಅರೆಸ್ಟ್

by ಶಾಲಿನಿ ಕೆ. ಡಿ
September 28, 2025 - 8:40 am
0

Untitled design 2025 09 28t000604.157

ನನ್ನ ಹೃದಯ ಚೂರಾಗಿದೆ: ಮೊದಲ ಬಾರಿಗೆ ಪ್ರತಿಕ್ರಿಯಿಸಿದ ವಿಜಯ್‌

by ಯಶಸ್ವಿನಿ ಎಂ
September 28, 2025 - 12:09 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 28t091038.370
    ವಿದ್ಯಾರ್ಥಿನಿಯರಿಗೆ ಲೈಂ*ಗಿಕ ಕಿರುಕುಳ: ಚೈತನ್ಯಾನಂದ ಸರಸ್ವತಿ ಬಂಧನ
    September 28, 2025 | 0
  • Untitled design 2025 09 28t083539.388
    ಕರೂರ್ ಕಾಲ್ತುಳಿತ ದುರಂತ: ದಳಪತಿ ವಿಜಯ್ ಟಿವಿಕೆ ಕಾರ್ಯದರ್ಶಿ ಮದಿಯಳಗನ್ ಅರೆಸ್ಟ್
    September 28, 2025 | 0
  • Untitled design 2025 09 26t141947.798
    ಧರ್ಮಸ್ಥಳ ಕೇಸ್; ಎಸ್‌ಐಟಿಯಿಂದ ಸತ್ಯ ಹೊರ ಬರ್ತಿದೆ, ಸರ್ಕಾರಕ್ಕೆ ಕೃತಜ್ಞತೆಗಳು: ವೀರೇಂದ್ರ ಹೆಗ್ಗಡೆ
    September 26, 2025 | 0
  • Untitled design 2025 09 26t131618.798
    ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್: ಬಿಹಾರದ ಮಹಿಳೆಯರ ಖಾತೆಗೆ ₹10,000 ಜಮಾ!
    September 26, 2025 | 0
  • Untitled design 2025 09 26t125219.816
    ಬದುಕಿನ ಪಯಣ ಮುಗಿಸಿ ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಎಸ್‌.ಎಲ್‌ ಭೈರಪ್ಪ
    September 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version