• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೇ 6 ಅಥವಾ 7ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹಾರುವ ಸಾಧ್ಯತೆ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 3, 2026 - 12:54 pm
in ಕರ್ನಾಟಕ
0 0
0
BeFunky collage (40)

ಪಂಚರಾಜ್ಯ ಮತ್ತು ಉಪಚುನಾವಣೆ ಫಲಿತಾಂಶ ಹೊರಬಿದ್ದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುವ ಸಾಧ್ಯತೆ ಇದೆ. ಮೇ 6 ಅಥವಾ 7ರಂದು ಅವರು ದೆಹಲಿ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಸಂಪುಟ ಪುನಾರಚನೆಗೆ ಅನುಮತಿ ಕೋರಿ ಕಾಂಗ್ರೆಸ್ ವರಿಷ್ಠರನ್ನು ಮನವೊಲಿಸುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ. ಕೆಲವು ಆಪ್ತ ಸಚಿವರೂ ಸಿಎಂಗೆ ಸಾಥ್ ನೀಡಲಿದ್ದಾರೆ.

RelatedPosts

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ

ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಸಾ*ವು

ತಾತನಾದ ಡಿ.ಕೆ. ಶಿವಕುಮಾರ್‌ಗೆ ಶುಭಾಶಯ ತಿಳಿಸಿದ ತೇಜಸ್ವಿ ಸೂರ್ಯ: ಪೋಸ್ಟ್ ವೈರಲ್

ADVERTISEMENT
ADVERTISEMENT

ಏಕೆ ಈ ದೆಹಲಿ ಪ್ರಯಾಣ?

  • ಸರ್ಕಾರ ರಚನೆಯಾಗಿ 3 ವರ್ಷಗಳು ತುಂಬುತ್ತಿರುವುದರಿಂದ ಸಂಪುಟ ಪುನಾರಚನೆಗೆ ಅವಕಾಶ ಕೋರಲಾಗುತ್ತಿದೆ.
  • ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಕಾಯುತ್ತಿದ್ದಾರೆ.
  • ಎದುರಾಳಿ ಬಣಕ್ಕೆ ಅವಕಾಶ ಮಾಡಿಕೊಡಬಾರದು ಎಂಬ ಉದ್ದೇಶವೂ ಇದೆ.

ಸಿಎಂ ಸಿದ್ದರಾಮಯ್ಯ ಅವರು ಆಪ್ತ ಸಚಿವರೊಂದಿಗೆ ರಹಸ್ಯ ಸಭೆ ನಡೆಸಿ ಈ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

25ಕ್ಕೂ ಹೆಚ್ಚು ಶಾಸಕರು ದೆಹಲಿಗೆ

ಉಪಚುನಾವಣೆ ಫಲಿತಾಂಶಕ್ಕೆ ಒಂದು ದಿನ ಬಾಕಿ ಇರುವಾಗಲೇ ಕಾಂಗ್ರೆಸ್‌ನಲ್ಲಿ ತೀವ್ರ ಚಟುವಟಿಕೆ ಕಂಡುಬಂದಿದೆ. ಸುಮಾರು 25ಕ್ಕೂ ಹೆಚ್ಚು ಶಾಸಕರು ದೆಹಲಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾರೆ. ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಮತ್ತು ಟಿ.ಬಿ. ಜಯಚಂದ್ರ ಅವರ ನೇತೃತ್ವದಲ್ಲಿ ಈ ತಂಡ ಹೋಗಲಿದೆ.

ಹಿರಿಯ ಶಾಸಕರು ಮುಖ್ಯಮಂತ್ರಿ ಬಣಕ್ಕೆ ಸೇರಿದವರೇ ಆಗಿದ್ದು, ಈ ಬಾರಿ ರಾಹುಲ್ ಗಾಂಧಿ ಮತ್ತು ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಸಂಪುಟ ಪುನಾರಚನೆಗೆ ಒತ್ತಾಯಿಸಲಿದ್ದಾರೆ.

ಕಳೆದ ಬಾರಿ ದೆಹಲಿ ಭೇಟಿ ವೇಳೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಶತಾಯಗತಾಯ ರಾಹುಲ್ ಅವರನ್ನು ಭೇಟಿ ಮಾಡುವ ಯತ್ನ ನಡೆಯುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಈಚೆಗೆ ನಾಯಕತ್ವ ವಿಚಾರದಲ್ಲಿ ನೀಡಿದ ಹೇಳಿಕೆಯೂ ಈ ಭೇಟಿಗೆ ಹೆಚ್ಚು ಮಹತ್ವ ನೀಡಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (51)

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

by ಶ್ರೀದೇವಿ ಬಿ. ವೈ
May 3, 2026 - 6:14 pm
0

BeFunky collage (50)

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

by ಶ್ರೀದೇವಿ ಬಿ. ವೈ
May 3, 2026 - 6:00 pm
0

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (49)
    ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ
    May 3, 2026 | 0
  • Untitled design 2026 05 02T131135.834
    ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ
    May 2, 2026 | 0
  • Untitled design 2026 05 02T123549.383
    ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಸಾ*ವು
    May 2, 2026 | 0
  • Untitled design 2026 05 02T115926.179
    ತಾತನಾದ ಡಿ.ಕೆ. ಶಿವಕುಮಾರ್‌ಗೆ ಶುಭಾಶಯ ತಿಳಿಸಿದ ತೇಜಸ್ವಿ ಸೂರ್ಯ: ಪೋಸ್ಟ್ ವೈರಲ್
    May 2, 2026 | 0
  • Untitled design 2026 05 02T110605.756
    ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ಆತ್ಮಹ*ತ್ಯೆಗೆ ಶರಣಾದ ತಂದೆ
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version