• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಂಪುಟ ಪುನರ್ರಚನೆ ಫಿಕ್ಸ್ ? ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ..

ಯಶಸ್ವಿನಿ ಎಂ by ಯಶಸ್ವಿನಿ ಎಂ
October 13, 2025 - 6:39 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (52)

RelatedPosts

ಪ್ರತಿಭಟನೆಗೂ ಮುನ್ನ ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್: ವೇತನ ಹಿಂಬಾಕಿ ನೀಡಲು ಸರ್ಕಾರ ನಿರ್ಧಾರ

ನಾಳೆಯಿಂದ ಬಂಡೀಪುರ-ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ

ಶಕ್ತಿ ಯೋಜನೆ ಬಾಕಿ ಹಣದಿಂದ ಸಾರಿಗೆ ನಿಗಮಗಳು ಸಂಕಷ್ಟ: ಕೋರ್ಟ್ ಹೇಳಿದ್ದೇನು?

ಬಳ್ಳಾರಿಯಲ್ಲಿ ಮಂಗಳಮುಖಿ ಪ್ರೇಮಿಗಳ ಅನುಮಾನಾಸ್ಪದ ಸಾ*ವು

ADVERTISEMENT
ADVERTISEMENT

ಬೆಂಗಳೂರು: ಬಿಹಾರ ಚುನಾವಣೆ ಫಲಿತಾಂಶ ಹಾಗೂ ನವೆಂಬರ ಕ್ರಾಂತಿಯ ಹಿನ್ನೆಲೆಯಲ್ಲಿ ರಾಜ್ಯದ ರಾಜಕೀಯ ಚೌಕಟ್ಟಿನಲ್ಲಿ ಮಹತ್ವದ ಬದಲಾವಣೆಗಳಿಗೆ ಸಿದ್ಧರಾಗುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ (ಅ.13) ಸಂಜೆ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿದ್ದಾರೆ. 

ಇತ್ತೀಚೆಗೇ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ನಡೆದ ಇದೇ ರೀತಿಯ ಭೋಜನಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವಾರು ಸಚಿವರು ಮತ್ತು ಶಾಸಕರು ಪಾಲ್ಗೊಂಡಿದ್ದರು .  ಸಚಿವರನ್ನು ಒಂದುಗೂಡಿಸಿ, ಅವರೊಂದಿಗೆ ಸಮಾಲೋಚನೆ ನಡೆಸುವ ಪ್ರಕ್ರಿಯೆಯ ಭಾಗವಾಗಿ ಈ ಔತಣಕೂಟವನ್ನು ಏರ್ಪಡಿಸಿರಬಹುದು..

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ನ ನಾಯಕರು ಮತ್ತು ಸಚಿವರು ಹೇಗೆ ಸಕ್ರಿಯವಾಗಿ ತೊಡಗಿಕೊಳ್ಳಬೇಕು ಎಂಬ ಬಗ್ಗೆಯೂ ಈ ಸಮಾವೇಶದಲ್ಲಿ ಪ್ರಾಥಮಿಕ ಚರ್ಚೆ ನಡೆಯುವ ಸಾಧ್ಯತೆ ಇದೆ. ಪಕ್ಷದ ರಾಷ್ಟ್ರೀಯ ಆಳ್ವಿಕೆಗೆ ಈ ಚುನಾವಣೆಯ ಪ್ರಾಮುಖ್ಯತೆ ಇರುವುದರಿಂದ, ಚುನಾವಣಾ ಕಾರ್ಯತಂತ್ರ ಮತ್ತು ನೇತೃತ್ವದ ಪಾತ್ರವನ್ನು ಇಲ್ಲಿ ಸ್ಪಷ್ಟಪಡಿಸಲಾಗಬಹುದು.

ನವೆಂಬರ ಕ್ರಾಂತಿಯ ಸದ್ದು ಕೇಳಿಬರುವ ನಡುವೆ ಈ ಔತಣಕೂಟ ಆಯೋಜಿತವಾಗಿದ್ದು, ರಾಜಕೀಯ ವಲಯಗಳಲ್ಲಿ ಕುತೂಹಲವನ್ನು ಉಂಟುಮಾಡಿದೆ. ಸಂಪುಟದಿಂದ ಕೆಲವರನ್ನು ಬದಲಾಯಿಸಿ, ಹೊಸ ರೂಪುರೇಖೆ ನೀಡುವ ಸಲುವಾಗಿ ಈ ಸಭೆಯಲ್ಲಿ ಮಂಡನೆ ಮಾಡಲಾಗುವುದು ಎಂಬ ಊಹಿಸಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 18T222932.904

ಮುಸ್ಲಿಮರಿಗೆ ನೀಡಲಾಗಿದ್ದ ಶೇ.5 ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

by ಶಾಲಿನಿ ಕೆ. ಡಿ
February 18, 2026 - 10:38 pm
0

Untitled design 2026 02 18T220459.850

ಟಿ20 ವಿಶ್ವಕಪ್ 2026: ಶಿವಂ ದುಬೆ ಅರ್ಧಶತಕ..ನೆದರ್ಲೆಂಡ್ಸ್‌ಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ

by ಶಾಲಿನಿ ಕೆ. ಡಿ
February 18, 2026 - 10:17 pm
0

Untitled design 2026 02 18T212141.989

ಪ್ರತಿಭಟನೆಗೂ ಮುನ್ನ ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್: ವೇತನ ಹಿಂಬಾಕಿ ನೀಡಲು ಸರ್ಕಾರ ನಿರ್ಧಾರ

by ಶಾಲಿನಿ ಕೆ. ಡಿ
February 18, 2026 - 9:26 pm
0

Untitled design 2026 02 18T210859.803

ಭಾರತದ AI ಕನಸಿಗೆ ಗೂಗಲ್ ಸಾಥ್: ಸುಂದರ್ ಪಿಚೈ ಜೊತೆ ಮೋದಿ ಮಾತುಕತೆ

by ಶಾಲಿನಿ ಕೆ. ಡಿ
February 18, 2026 - 9:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 18T212141.989
    ಪ್ರತಿಭಟನೆಗೂ ಮುನ್ನ ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್: ವೇತನ ಹಿಂಬಾಕಿ ನೀಡಲು ಸರ್ಕಾರ ನಿರ್ಧಾರ
    February 18, 2026 | 0
  • Untitled design 2026 02 18T195023.031
    ನಾಳೆಯಿಂದ ಬಂಡೀಪುರ-ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ
    February 18, 2026 | 0
  • BeFunky collage 2026 02 18T174007.036
    ಶಕ್ತಿ ಯೋಜನೆ ಬಾಕಿ ಹಣದಿಂದ ಸಾರಿಗೆ ನಿಗಮಗಳು ಸಂಕಷ್ಟ: ಕೋರ್ಟ್ ಹೇಳಿದ್ದೇನು?
    February 18, 2026 | 0
  • Untitled design 2026 02 18T165343.470
    ಪತ್ನಿ ಕೊ*ಲೆ ಮಾಡಿ ಆಕೆಯ ಶವವನ್ನು ಮನೆಯಲ್ಲೇ ಹೂತಿಟ್ಟ ಪತಿ
    February 18, 2026 | 0
  • Untitled design 2026 02 18T134703.062
    ಬಾಡಿಗೆ ಮನೆ ಹುಡುಕುವವರಿಗೆ ಎಚ್ಚರ! ಐಷಾರಾಮಿ ಫ್ಲಾಟ್ ಆಸೆ ತೋರಿಸಿ ಹಣ ಪೀಕ್ತಾರೆ ಸೈಬರ್‌ ಖದೀಮರು
    February 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version