• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆಲವೇ ಕ್ಷಣಗಳಲ್ಲಿ ಸಿದ್ದು ಮನೆಯಲ್ಲಿ ಡಿಕೆಶಿ ಬ್ರೇಕ್‌ಫಾಸ್ಟ್ ಪಾಲಿಟಿಕ್ಸ್..!

admin by admin
November 29, 2025 - 8:42 am
in Flash News, ಕರ್ನಾಟಕ
0 0
0
Web 2025 11 29T084116.055

ಕರ್ನಾಟಕ ಕಾಂಗ್ರೆಸ್‌ನಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ “ವರ್ಡ್ ವಾರ್” ಬಳಿಕ ಇಂದು ಬೆಳಗ್ಗೆ ದೊಡ್ಡ ಟ್ವಿಸ್ಟ್. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೂ ಒಂದೇ ಟೇಬಲ್‌ಗೆ ಬಂದು ಬ್ರೇಕ್‌ಫಾಸ್ಟ್ ಮಾಡಲಿದ್ದಾರೆ. ಈ “ಟಿಫಿನ್ ಪಾಲಿಟಿಕ್ಸ್” ರಾಜ್ಯ ರಾಜಕೀಯದಲ್ಲಿ ದೊಡ್ಡ ಕುತೂಹಲ ಮೂಡಿಸಿದೆ.

ಕಳೆದ ಒಂದು ವಾರದಿಂದ ಸಿಎಂ-ಡಿಸಿಎಂ ನಡುವೆ ನಾಯಕತ್ವ ಸಮಸ್ಯೆ ತಾರಕಕ್ಕೇರಿತ್ತು. ಡಿ.ಕೆ. ಶಿವಕುಮಾರ್ ಬಣದ ನಾಯಕರು ಸಿಎಂ ಬದಲಾವಣೆ ಒತ್ತಡ ಹೇರಿದ್ದರೆ, ಸಿದ್ದರಾಮಯ್ಯ ಬಣ “ಈಗಲೇ ಬದಲಾವಣೆ ಬೇಡ” ಎಂದು ಹೈಕಮಾಂಡ್‌ ಪರವಾಗಿ ನಿಂತಿತ್ತು. ಈ ಜಗಳದ ಮಧ್ಯೆ ಬಿಜೆಪಿ “ಕಾಂಗ್ರೆಸ್ ಸರ್ಕಾರ ಉರುಳ್ತೈತೆ” ಎಂದು ಟ್ರೋಲ್ ಮಾಡುತ್ತಿತ್ತು.

RelatedPosts

ಸಕಲೇಶಪುರದಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿತ ಭೀತಿ

ಕೆಆರ್‌ಎಸ್‌ಗೆ ಒಂದೇ ದಿನ 5 ಸಾವಿರ ಕ್ಯೂಸೆಕ್‌ ಒಳಹರಿವು ಹೆಚ್ಚಳ:ಕಾವೇರಿ ತಟದಲ್ಲಿ ಸಂತಸ

ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ: ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ

ಕೊಡಗಿನಲ್ಲಿ ಮಳೆ ಆರ್ಭಟ: ಜು.12ರವರೆಗೆ ಪ್ರವಾಸಿಗರಿಗೆ ರಾಜಾ ಸೀಟ್ ಪ್ರವೇಶ ನಿರ್ಬಂಧ

ADVERTISEMENT
ADVERTISEMENT

ಈ ಎಲ್ಲ ಗೊಂದಲಕ್ಕೆ ಬ್ರೇಕ್ ಹಾಕಲು ಡಿ.ಕೆ. ಶಿವಕುಮಾರ್ ಸ್ವತಃ ಮುಂದೆ ಬಂದಿದ್ದಾರೆ. ನಿನ್ನೆ ರಾತ್ರಿ ಸಿದ್ದರಾಮಯ್ಯ ಅವರನ್ನು ಫೋನ್ ಮಾಡಿ “ನಾಳೆ ಬೆಳಗ್ಗೆ ಮಾತುಕತೆಗೆ ಸಮಯ ಕೊಡಿ” ಎಂದು ಕೇಳಿದ್ದಾರೆ. ಸಿದ್ದರಾಮಯ್ಯ ಅವರು “ಟಿಫಿನ್‌ಗೆ ಬನ್ನಿ, ಮಾತಾಡೋಣ” ಎಂದು ಆಹ್ವಾನಿಸಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸಕ್ಕೆ ಆಗಮಿಸಲಿದ್ದಾರೆ. ಈ ಭೇಟಿಯ ಬಗ್ಗೆ ಕಾಂಗ್ರೆಸ್ ವರಿಷ್ಠರಿಗೆ ಮೊದಲೇ ಮಾಹಿತಿ ಇದೆ ಎನ್ನಲಾಗಿದೆ. ಆದರೆ ಇಬ್ಬರೂ ಮುಖಂಡರು ಒಂಟಿಯಾಗಿ ಕುಳಿತು ಏನು ಮಾತಾಡಲಿದ್ದಾರೆ ಎನ್ನುವುದು ರಾಜ್ಯ ರಾಜಕೀಯದಲ್ಲಿ ದೊಡ್ಡ ಪ್ರಶ್ನೆಯಾಗಿದೆ.

ಈ ಬ್ರೇಕ್‌ಫಾಸ್ಟ್ ಭೇಟಿಯಲ್ಲಿ ಏನಾಗಬಹುದು?

ಕಾಂಗ್ರೆಸ್ ಆಂತರಿಕ ಮೂಲಗಳ ಪ್ರಕಾರ, ಡಿ.ಕೆ. ಶಿವಕುಮಾರ್ ಈಗ “ಪಕ್ಷವನ್ನು ಒಡೆಯುವ ಆರೋಪ ಬೇಡ” ಎಂಬ ಒತ್ತಡದಲ್ಲಿ ಸಮಾಧಾನಕ್ಕೆ ಸಿದ್ಧರಿದ್ದಾರೆ. ಆದರೆ ಸಿದ್ದರಾಮಯ್ಯ ಬಣವೂ ಸುಮ್ಮನಿರದ ಕಾರಣ ಇಂದಿನ ಭೇಟಿ ತೀರಾ ಮುಖ್ಯವಾಗಿದೆ.

ಈ ಬ್ರೇಕ್‌ಫಾಸ್ಟ್ ಮೀಟಿಂಗ್ ಬೆಳಗ್ಗೆಯಿಂದಲೇ ರಾಜ್ಯ ರಾಜಕೀಯದಲ್ಲಿ ಟ್ರೆಂಡಿಂಗ್ ಆಗಿದ್ದು, ಎಲ್ಲರ ಕಣ್ಣು ಸಿದ್ದರಾಮಯ್ಯ ನಿವಾಸದ ಮೇಲೆ ನೆಟ್ಟಿದೆ. ಟಿಫಿನ್ ಮುಗಿದ ಮೇಲೆ ಏನು ಸಂದೇಶ ಬರುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಒಂದೇ ಮಾತಿನಲ್ಲಿ ಹೇಳುವುದಾದರೆ, ಇಂದು ಬೆಳಗ್ಗೆಯ ಇಡ್ಲಿ-ದೋಸೆಯ ಜೊತೆಗೆ ರಾಜ್ಯದ ಮುಂದಿನ 3 ವರ್ಷದ ರಾಜಕೀಯವೂ ನಿರ್ಧಾರವಾಗಬಹುದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (1)

ಸಕಲೇಶಪುರದಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿತ ಭೀತಿ

by ದಿಶಾ ಕೆ. ಎಸ್.
July 9, 2026 - 2:44 pm
0

Web Photo Editor 2026 07 09T124027.123

ನಾಳೆ ಕರೂರಿಗೆ ಸಿಎಂ ವಿಜಯ್ ಭೇಟಿ: ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಉದ್ಯೋಗ ಪತ್ರ ವಿತರಣೆ

by ದಿಶಾ ಕೆ. ಎಸ್.
July 9, 2026 - 1:54 pm
0

Web Photo Editor 2026 07 09T124027.123

ದೊಡ್ಮನೆ ದೊರೆ ಬರ್ತ್‌‌ಡೇ ಆಹ್ವಾನ: ಹೇಗಿರಲಿದೆ ಶಿವೋತ್ಸವ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 9, 2026 - 1:30 pm
0

Web Photo Editor 2026 07 09T125414.435

ಮಹಾರಾಷ್ಟ್ರ ಭೀಕರ ಪ್ರವಾಹ: ನದಿ ಪಾಲಾದ LPG ಸಿಲಿಂಡರ್‌ಗಳು

by ದಿಶಾ ಕೆ. ಎಸ್.
July 9, 2026 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ತಬಾಹಿ’ ಥಂಡರ್..!! (19)
    ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌
    July 8, 2026 | 0
  • ‘ತಬಾಹಿ’ ಥಂಡರ್..!! (18)
    ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!
    July 8, 2026 | 0
  • ‘ತಬಾಹಿ’ ಥಂಡರ್..!! (14)
    ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?
    July 8, 2026 | 0
  • ‘ತಬಾಹಿ’ ಥಂಡರ್..!! (13)
    ವಯನಾಡು ದುರಂತ: ಮೂವರು ಕಾರ್ಮಿಕರ ಶವ ಪತ್ತೆ, ಮುಂದುವರೆದ ಕಾರ್ಯಾಚರಣೆ
    July 8, 2026 | 0
  • ‘ತಬಾಹಿ’ ಥಂಡರ್..!! (11)
    ಶಾಲಾ ವಾಹನಕ್ಕೆ ಸಿಲುಕಿ 5ವರ್ಷದ ಮಗು ಸಾ*ವು
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version