• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ, ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್: ತಿಂಡಿ ತಿನ್ನುತ್ತಾ ಇಬ್ಬರೂ ಏನ್ ಮಾತಾಡಿದ್ರು ಗೊತ್ತಾ..?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
November 29, 2025 - 10:30 am
in Flash News, ಕರ್ನಾಟಕ
0 0
0
Web 2025 11 29T102648.290

ಕರ್ನಾಟಕ ರಾಜಕೀಯದಲ್ಲಿ ಈಗ ಎಲ್ಲರ ಕಣ್ಣೂ ಸಿಎಂ ಸಿದ್ದರಾಮಯ್ಯ ಅವರ ‘ಕಾವೇರಿ’ ನಿವಾಸದ ಮೇಲೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗ್ಗೆ ಬ್ರೇಕ್‌ಫಾಸ್ಟ್ ಜೊತೆಗೆ ಚರ್ಚೆಯೇ ರಾಜ್ಯದ ಮುಂದಿನ ರಾಜಕೀಯ ಚಿತ್ರಣವನ್ನು ನಿರ್ಧರಿಸಲಿದೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದೆ, “ದೆಹಲಿಗೆ ಬರುವ ಮೊದಲು ನೀವಿಬ್ಬರೂ ಕುಳಿತು ಮಾತಾಡಿ, ಒಮ್ಮತದ ನಿರ್ಧಾರಕ್ಕೆ ಬನ್ನಿ.” ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಡಿ.ಕೆ. ಶಿವಕುಮಾರ್ ಅವರು ಸಿಎಂ ನಿವಾಸಕ್ಕೆ ಆಗಮಿಸಿದರು. ಬಾಗಿಲಲ್ಲೇ ನಿಂತು ಡಿಸಿಎಂ ಅವರನ್ನು ಸ್ವಾಗತಿಸಿದ ಸಿದ್ದರಾಮಯ್ಯ ಅವರು, ಸ್ವಲ್ಪ ತಡವಾಗಿ ಬಂದಿದ್ದಕ್ಕೆ ತಮಾಷೆಯ ರೀತಿಯಲ್ಲಿ ಕಿಚಾಯಿಸಿದ್ದಾರೆ ಸಿಎಂ. “ಏನಯ್ಯ ಇಷ್ಟೊಂದು ಲೇಟಾ? ಟೈಮ್ ನೋಡಿಕೊಂಡು ಬಂದ್ಯಾ?” ಎಂದು ಕೇಳಿದ್ದಾರಂತೆ ಸಿಎಂ.

RelatedPosts

ಇಡೀ ಇರಾನ್ ದೇಶವನ್ನೇ ಉಡಾಯಿಸಿ ಬಿಡುತ್ತೇನೆ: ಡೆಡ್ ಲೈನ್ ಕೊಟ್ಟ ಡೊನಾಲ್ಡ್ ಟ್ರಂಪ್

IPL 2026: ಒಂದೇ ಮ್ಯಾಚ್‌ನಲ್ಲಿ ಹಲವು ದಾಖಲೆ ಉಡೀಸ್ ಮಾಡಿದ ಆರ್‌ಸಿಬಿ ಬಾಯ್ಸ್‌

“ನಾಳೆ ರಾತ್ರಿ 8 ಗಂಟೆಗೆ ದಾಳಿ”: ಇರಾನ್‌ಗೆ ಕೊನೆ ವಾರ್ನಿಂಗ್ ಕೊಟ್ಟ ಟ್ರಂಪ್

RCB vs CSK: ನಾನೇ ಹೆಚ್ಚು ಕೊಡುಗೆ ನೀಡಬೇಕಿತ್ತು..ಸೋಲಿನ ಹೊಣೆ ಹೊತ್ತ ಋತುರಾಜ್ ಗಾಯಕ್ವಾಡ್

ADVERTISEMENT
ADVERTISEMENT

ಕಾವೇರಿ ನಿವಾಸದ ಟಿಫನ್ ರೂಂನಲ್ಲಿ ಇಬ್ಬರೂ ಕುಳಿತು ಚರ್ಚೆ ಆರಂಭಿಸಿದ್ದಾರೆ. ಈ ಬ್ರೇಕ್‌ಫಾಸ್ಟ್ ಮೀಟಿಂಗ್‌ನ ಮುಖ್ಯ ಅಜೆಂಡಾ ಒಂದೇ ಮುಖ್ಯಮಂತ್ರಿ ಸ್ಥಾನದ ರೊಟೇಷನ್. 2023ರ ವಿಧಾನಸಭೆ ಚುನಾವಣೆಗೂ ಮುಂಚೆ ಡಿ.ಕೆ. ಶಿವಕುಮಾರ್ ಅವರಿಗೆ “ಎರಡೂವರೆ ವರ್ಷ ಸಿದ್ದರಾಮಯ್ಯ, ನಂತರ ಎರಡೂವರೆ ವರ್ಷ ನೀನು” ಎಂಬ ಭರವಸೆ ನೀಡಲಾಗಿತ್ತು ಎಂದು ಡಿಕೆ ಶಿವಕುಮಾರ್ ಪಕ್ಷ ಸಭೆಗಳಲ್ಲಿ ಆಗಾಗ ಹೇಳಿಕೊಳ್ಳುತ್ತಾರೆ. ಆದರೆ ಸಿದ್ದರಾಮಯ್ಯ ಅವರು ಈಗ “2025-26ನೇ ಬಜೆಟ್ ಮಂಡಿಸುವವರೆಗೂ ನಾನೇ ಸಿಎಂ ಆಗಿರಬೇಕು” ಎಂಬ ನಿಲುವಿನಲ್ಲಿದ್ದಾರೆ.

ಹೈಕಮಾಂಡ್ ಈಗಾಗಲೇ ತನ್ನ ನಿಲುವು ಸ್ಪಷ್ಟಪಡಿಸಿದೆ. “ಒಬ್ಬರೇ ಸಿಎಂ ಆಗಿ ಮುಂದುವರೆಯಲಿ, ರೊಟೇಷನ್ ಬೇಡ.” ಆದರೆ ಡಿ.ಕೆ. ಶಿವಕುಮಾರ್ ಅವರು ತಮಗೆ ಕೊಟ್ಟ ಮಾತನ್ನು ಉಲ್ಲೇಖಿಸುತ್ತಾ ಒತ್ತಡ ಹೇರುತ್ತಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯ ಅವರು ತಮ್ಮ ಅನುಭವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಬಜೆಟ್ ಮಂಡನೆಯನ್ನು ಕಾರಣವಾಗಿಟ್ಟುಕೊಂಡು ಸಿಎಂ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧರಿಲ್ಲ.

ಈ ಎಲ್ಲ ರಾಜಕೀಯ ಕುದಿಯುವ ಸಂದರ್ಭದಲ್ಲಿ ಇಂದಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಅತ್ಯಂತ ನಿರ್ಣಾಯಕವಾಗಿದೆ. ಇಬ್ಬರೂ ಒಮ್ಮತ ಸಾಧಿಸಿದರೆ ಹೈಕಮಾಂಡ್‌ಗೆ ಒಂದೇ ವರದಿ ಹೋಗಲಿದೆ. ಒಮ್ಮತ ಇಲ್ಲದಿದ್ದರೆ ದೆಹಲಿಯಲ್ಲಿ ಮತ್ತೊಂದು ಸುದೀರ್ಘ ಸಭೆ ಅನಿವಾರ್ಯವಾಗಲಿದೆ.

ಕರ್ನಾಟಕ ರಾಜಕೀಯದ “ಕುರ್ಚಿ ಕ್ಲೈಮ್ಯಾಕ್ಸ್”ಗೆ ಇನ್ನು ಕೆಲವೇ ಕ್ಷಣಗಳು ಬಾಕಿ ಎನ್ನಬಹುದು. ಈ ಬ್ರೇಕ್‌ಫಾಸ್ಟ್ ಟೇಬಲ್ ಮೇಲೆ ಇಡ್ಲಿ-ವಡೆ ಜೊತೆಗೆ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಯ ಉತ್ತರವೂ ಇರಲಿದೆಯೇ?

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 06T093833.594

ಇಡೀ ಇರಾನ್ ದೇಶವನ್ನೇ ಉಡಾಯಿಸಿ ಬಿಡುತ್ತೇನೆ: ಡೆಡ್ ಲೈನ್ ಕೊಟ್ಟ ಡೊನಾಲ್ಡ್ ಟ್ರಂಪ್

by ಶಾಲಿನಿ ಕೆ. ಡಿ
April 6, 2026 - 9:43 am
0

Untitled design 2026 04 06T091951.759

IPL 2026: ಒಂದೇ ಮ್ಯಾಚ್‌ನಲ್ಲಿ ಹಲವು ದಾಖಲೆ ಉಡೀಸ್ ಮಾಡಿದ ಆರ್‌ಸಿಬಿ ಬಾಯ್ಸ್‌

by ಶಾಲಿನಿ ಕೆ. ಡಿ
April 6, 2026 - 9:26 am
0

Untitled design 2026 04 06T085624.521

“ನಾಳೆ ರಾತ್ರಿ 8 ಗಂಟೆಗೆ ದಾಳಿ”: ಇರಾನ್‌ಗೆ ಕೊನೆ ವಾರ್ನಿಂಗ್ ಕೊಟ್ಟ ಟ್ರಂಪ್

by ಶಾಲಿನಿ ಕೆ. ಡಿ
April 6, 2026 - 8:59 am
0

Untitled design 2026 04 06T083339.673

RCB vs CSK: ನಾನೇ ಹೆಚ್ಚು ಕೊಡುಗೆ ನೀಡಬೇಕಿತ್ತು..ಸೋಲಿನ ಹೊಣೆ ಹೊತ್ತ ಋತುರಾಜ್ ಗಾಯಕ್ವಾಡ್

by ಶಾಲಿನಿ ಕೆ. ಡಿ
April 6, 2026 - 8:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 06T093833.594
    ಇಡೀ ಇರಾನ್ ದೇಶವನ್ನೇ ಉಡಾಯಿಸಿ ಬಿಡುತ್ತೇನೆ: ಡೆಡ್ ಲೈನ್ ಕೊಟ್ಟ ಡೊನಾಲ್ಡ್ ಟ್ರಂಪ್
    April 6, 2026 | 0
  • Untitled design 2026 04 06T091951.759
    IPL 2026: ಒಂದೇ ಮ್ಯಾಚ್‌ನಲ್ಲಿ ಹಲವು ದಾಖಲೆ ಉಡೀಸ್ ಮಾಡಿದ ಆರ್‌ಸಿಬಿ ಬಾಯ್ಸ್‌
    April 6, 2026 | 0
  • Untitled design 2026 04 06T085624.521
    “ನಾಳೆ ರಾತ್ರಿ 8 ಗಂಟೆಗೆ ದಾಳಿ”: ಇರಾನ್‌ಗೆ ಕೊನೆ ವಾರ್ನಿಂಗ್ ಕೊಟ್ಟ ಟ್ರಂಪ್
    April 6, 2026 | 0
  • Untitled design 2026 04 06T083339.673
    RCB vs CSK: ನಾನೇ ಹೆಚ್ಚು ಕೊಡುಗೆ ನೀಡಬೇಕಿತ್ತು..ಸೋಲಿನ ಹೊಣೆ ಹೊತ್ತ ಋತುರಾಜ್ ಗಾಯಕ್ವಾಡ್
    April 6, 2026 | 0
  • Untitled design 2026 04 06T082636.655
    ಕರ್ನಾಟಕದಲ್ಲಿ ಇಂದು ಗುಡುಗು ಸಹಿತ ಮಳೆ: ಬೆಂಗಳೂರು ಸೇರಿ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    April 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version