• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಅಪ್ಪಿಕೊಂಡು ಒಗ್ಗಟ್ಟಿನ ಸಂದೇಶ ಸಾರಿದ ಸಿಎಂ-ಡಿಸಿಎಂ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 28, 2026 - 11:37 am
in Flash News, ಕರ್ನಾಟಕ, ಬೆಂ. ನಗರ
0 0
0

ಬೆಂಗಳೂರು, ಮೇ 28: ಕರ್ನಾಟಕದ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿಗಳ ನಿವಾಸ ‘ಕಾವೇರಿ’ ಯಲ್ಲಿ ನಡೆದ ಉಪಹಾರ ಸಭೆಯಲ್ಲಿ ಅತ್ಯಂತ ಭಾವನಾತ್ಮಕ ಕ್ಷಣಗಳು ಕಂಡುಬಂದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಪ್ಪಿಕೊಂಡು ಪರಸ್ಪರ ಶುಭಾಶಯ ಕೋರುವ ಮೂಲಕ ಪಕ್ಷದಲ್ಲಿ ಒಗ್ಗಟ್ಟಿದೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಸಭೆಯ ಅತ್ಯಂತ ಭಾವನಾತ್ಮಕ ಕ್ಷಣವೆಂದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾದ ಮುಟ್ಟಿ ನಮಸ್ಕರಿಸಿದ ಘಟನೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳು ಗರಿಗೆದರಿರುವ ಈ ಸಂದರ್ಭದಲ್ಲಿ ಇಬ್ಬರು ನಾಯಕರು ತೋರಿದ ಈ ಆತ್ಮೀಯತೆ ಕಾಂಗ್ರೆಸ್‌ನಲ್ಲಿ ಒಳಒಗ್ಗಟ್ಟು ಮುಂದುವರಿದಿದೆ ಎಂಬ ಸಂದೇಶವನ್ನು ನೀಡಿದಂತಾಗಿದೆ.

RelatedPosts

ಅಂದು, ಇಂದು, ಎಂದೆಂದು..ಒಗ್ಗಟ್ಟೇ ನಮ್ಮ ಶಕ್ತಿ!: ರಾಜ್ಯ ಕಾಂಗ್ರೆಸ್ ಪೋಸ್ಟ್‌ ವೈರಲ್‌

ನನಗೆ ಯಾವುದೇ ನೋವಿಲ್ಲ, ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ: ಸಿಎಂ ಸಿದ್ದರಾಮಯ್ಯ

ಮನೆಯಲ್ಲಿ ನೇಣಿಗೆ ಶರಣಾದ SDRF ಸಿಪಿಐ ಅಧಿಕಾರಿ

ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ಸಂಪೂರ್ಣ ದರಪಟ್ಟಿ

ADVERTISEMENT
ADVERTISEMENT

ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಉಪಹಾರ ಸಭೆಯಲ್ಲಿ ಸಚಿವರು, ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು. ಸಭೆ ಆರಂಭಕ್ಕೂ ಮೊದಲು ಸಿಎಂ ಮತ್ತು ಡಿಸಿಎಂ ಕೆಲಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದರೆಂದು ತಿಳಿದುಬಂದಿದೆ. ಬಳಿಕ ಸಾರ್ವಜನಿಕವಾಗಿ ಇಬ್ಬರೂ ಅಪ್ಪಿಕೊಂಡು ನಗುತ್ತಾ ಮಾತನಾಡಿದರು. 

ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಹೈಕಮಾಂಡ್ ಮಟ್ಟದಲ್ಲೂ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ನಡೆದಿವೆ ಎಂಬ ಮಾಹಿತಿ ಹರಿದಾಡುತ್ತಿದೆ. ಈ ಹಿನ್ನೆಲೆ ಬ್ರೇಕ್‌ಫಾಸ್ಟ್ ಸಭೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ಸಿದ್ಧತೆ ನಡೆಸಿದ್ದಾರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಸ್ತುತ ಬೆಂಗಳೂರಿನಲ್ಲಿ ಇಲ್ಲದಿರುವುದು ರಾಜಕೀಯ ಬೆಳವಣಿಗೆಗೆ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಸಾಂವಿಧಾನಿಕವಾಗಿ ಮುಖ್ಯಮಂತ್ರಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಸಲ್ಲಿಸುವ ಅವಕಾಶವಿದ್ದರೂ, ರಾಜ್ಯಪಾಲರು ಮರಳಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಉಪರಾಷ್ಟ್ರಪತಿಗಳ ಕಾರ್ಯಕ್ರಮದ ಹಿನ್ನೆಲೆ ರಾಜ್ಯಪಾಲರು ಮುಂಬೈ ಪ್ರವಾಸದಲ್ಲಿದ್ದು, ಇಂದು ಸಂಜೆ ಅಥವಾ ತಡರಾತ್ರಿ ಬೆಂಗಳೂರಿಗೆ ಮರಳುವ ಸಾಧ್ಯತೆ ಇದೆ. ಈ ನಡುವೆ ರಾಜಕೀಯ ಬೆಳವಣಿಗೆಗಳ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಲೋಕಭವನದ ಹಿರಿಯ ಅಧಿಕಾರಿಗಳಿಗೆ ತುರ್ತು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಬಕ್ರೀದ್ ಹಬ್ಬದ ರಜೆ ನಡುವೆಯೂ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಿರ್ಧಾರ ಏನು ಎಂಬುದರ ಮೇಲೆ ರಾಜ್ಯ ರಾಜಕೀಯದ ಭವಿಷ್ಯ ನಿಂತಿದೆ. 

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image 9f8d032f

ವಿಮಾನ, ಹೋಟೆಲ್ ಬುಕ್ಕಿಂಗ್ ಇನ್ಮುಂದೆ ಭಾರೀ ಸುಲಭ! ಪ್ರವಾಸೋದ್ಯಮದಲ್ಲಿ ಶುರುವಾಗಲಿದೆ AI ಕ್ರಾಂತಿ

by ಶಾಲಿನಿ ಕೆ. ಡಿ
May 28, 2026 - 12:49 pm
0

Untitled design 2026 05 28T123916.845

ಅಂದು, ಇಂದು, ಎಂದೆಂದು..ಒಗ್ಗಟ್ಟೇ ನಮ್ಮ ಶಕ್ತಿ!: ರಾಜ್ಯ ಕಾಂಗ್ರೆಸ್ ಪೋಸ್ಟ್‌ ವೈರಲ್‌

by ಶಾಲಿನಿ ಕೆ. ಡಿ
May 28, 2026 - 12:41 pm
0

Untitled design 2026 05 28T121631.900

ನನಗೆ ಯಾವುದೇ ನೋವಿಲ್ಲ, ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ: ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
May 28, 2026 - 12:17 pm
0

Untitled design 2026 05 28T120738.056

ಮನೆಯಲ್ಲಿ ನೇಣಿಗೆ ಶರಣಾದ SDRF ಸಿಪಿಐ ಅಧಿಕಾರಿ

by ಶಾಲಿನಿ ಕೆ. ಡಿ
May 28, 2026 - 12:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 28T123916.845
    ಅಂದು, ಇಂದು, ಎಂದೆಂದು..ಒಗ್ಗಟ್ಟೇ ನಮ್ಮ ಶಕ್ತಿ!: ರಾಜ್ಯ ಕಾಂಗ್ರೆಸ್ ಪೋಸ್ಟ್‌ ವೈರಲ್‌
    May 28, 2026 | 0
  • Untitled design 2026 05 28T121631.900
    ನನಗೆ ಯಾವುದೇ ನೋವಿಲ್ಲ, ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ: ಸಿಎಂ ಸಿದ್ದರಾಮಯ್ಯ
    May 28, 2026 | 0
  • Untitled design 2026 05 28T120738.056
    ಮನೆಯಲ್ಲಿ ನೇಣಿಗೆ ಶರಣಾದ SDRF ಸಿಪಿಐ ಅಧಿಕಾರಿ
    May 28, 2026 | 0
  • Untitled design 2026 05 28T114041.917
    ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ಸಂಪೂರ್ಣ ದರಪಟ್ಟಿ
    May 28, 2026 | 0
  • Untitled design 2026 05 28T112206.887
    ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಧಿಕೃತ ಘೋಷಣೆ
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version