• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿದಾಯ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 28, 2026 - 10:34 am
in Flash News, ಕರ್ನಾಟಕ, ಬೆಂ. ನಗರ
0 0
0

ಬೆಂಗಳೂರು, ಮೇ 28: ಕರ್ನಾಟಕದ ರಾಜಕೀಯ ವಲಯದಲ್ಲಿ ಇಂದು ಅತ್ಯಂತ ಭಾವನಾತ್ಮಕ ದೃಶ್ಯವೊಂದು ಕಂಡುಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ನಿರೀಕ್ಷೆಯ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಾವೇರಿ ನಿವಾಸದಲ್ಲಿ ಉಪಹಾರ ಸಭೆ

RelatedPosts

ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ಸಂಪೂರ್ಣ ದರಪಟ್ಟಿ

ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಅಪ್ಪಿಕೊಂಡು ಒಗ್ಗಟ್ಟಿನ ಸಂದೇಶ ಸಾರಿದ ಸಿಎಂ-ಡಿಸಿಎಂ

ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಧಿಕೃತ ಘೋಷಣೆ

ರಾಜ್ಯಪಾಲರು ಇಲ್ಲದಿದ್ದರೂ ಸಿಎಂ ರಾಜೀನಾಮೆ ನೀಡಬಹುದೇ? ಸಂವಿಧಾನ ಏನು ಹೇಳುತ್ತೆ?

ADVERTISEMENT
ADVERTISEMENT

ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ ಯಲ್ಲಿ  ಉಪಹಾರ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಪ್ಪಿಕೊಂಡು ಪರಸ್ಪರ ಶುಭಾಶಯ ಕೋರಿದರು.

ಆದರೆ, ಈ ಸಂದರ್ಭದಲ್ಲಿ ನಡೆದ ಒಂದು ಕ್ಷಣ ಎಲ್ಲರ ಗಮನ ಸೆಳೆಯಿತು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಹಿರಿಯ ನಾಯಕನಾದ ಸಿದ್ದರಾಮಯ್ಯ ಅವರಿಗೆ ಗೌರವ ಸಲ್ಲಿಸಿದರು. ಅವರು ಸಿದ್ದರಾಮಯ್ಯನವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದರು.

ಫೋಟೋ ವೈರಲ್

ಈ ಕ್ಷಣದ ಫೋಟೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಅದು ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅಭಿಮಾನಿಗಳು ಮತ್ತು ರಾಜಕೀಯ ವಿಶ್ಲೇಷಕರು ಈ ದೃಶ್ಯವನ್ನು ‘ಗುರು-ಶಿಷ್ಯ ಸಂಬಂಧ’ ಮತ್ತು ‘ಸೌಹಾರ್ದ ನಾಯಕತ್ವ ಬದಲಾವಣೆ’ ಎಂದು ಬಣ್ಣಿಸುತ್ತಿದ್ದಾರೆ. 

ಸಿದ್ದರಾಮಯ್ಯ ರಾಜೀನಾಮೆ ಹಿನ್ನೆಲೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಮೇ 28, 2026) ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ಹೈಕಮಾಂಡ್‌ನ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅವರು ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿದ್ದಾರೆ ಎಂದು ವರದಿಯಾಗಿದೆ.

ಡಿ.ಕೆ. ಶಿವಕುಮಾರ್ ಉತ್ತರಾಧಿಕಾರಿ:

ಸಿದ್ದರಾಮಯ್ಯನವರ ನಂತರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ. ಅವರ ಪಾದ ಮುಟ್ಟಿ ನಮಸ್ಕರಿಸಿದ್ದು, ಹಿರಿಯ ನಾಯಕನಿಗೆ ತಮ್ಮ ನಿಷ್ಠೆ ಮತ್ತು ಕೃತಜ್ಞತೆಯನ್ನು ಸೂಚಿಸುವಂತಿದೆ. 

ರಾಜ್ಯಪಾಲರ ಅನುಪಸ್ಥಿತಿಯ ವಿಳಂಬ

ಪ್ರಸ್ತುತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವೈಯಕ್ತಿಕ ಕಾರಣದಿಂದ ಬೆಂಗಳೂರಿನಿಂದ ಮುಂಬೈಗೆ ತೆರಳಿದ್ದಾರೆ. ಹೀಗಾಗಿ, ರಾಜೀನಾಮೆ ಸಲ್ಲಿಕೆ ಪ್ರಕ್ರಿಯೆಯಲ್ಲಿ ವಿಳಂಬವಾಗಬಹುದು ಎಂದು ಹೇಳಲಾಗುತ್ತಿದೆ. 

ಹೈಕಮಾಂಡ್ ಸೂಚನೆ

ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ನಡೆದ ಸರಣಿ ಸಭೆಗಳ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ. ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ಮಟ್ಟದ ರಾಜಕೀಯದಲ್ಲಿ, ಅಂದರೆ ರಾಜ್ಯಸಭಾ ಸ್ಥಾನ ನೀಡುವ ಆಫರ್ ಕೂಡ ಇದೆ ಎಂದು ಹೇಳಲಾಗುತ್ತಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 28T114041.917

ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ಸಂಪೂರ್ಣ ದರಪಟ್ಟಿ

by ಶಾಲಿನಿ ಕೆ. ಡಿ
May 28, 2026 - 11:41 am
0

Untitled design 2026 05 28T113531.037

ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಅಪ್ಪಿಕೊಂಡು ಒಗ್ಗಟ್ಟಿನ ಸಂದೇಶ ಸಾರಿದ ಸಿಎಂ-ಡಿಸಿಎಂ

by ಶಾಲಿನಿ ಕೆ. ಡಿ
May 28, 2026 - 11:37 am
0

Untitled design 2026 05 28T112206.887

ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಧಿಕೃತ ಘೋಷಣೆ

by ಶಾಲಿನಿ ಕೆ. ಡಿ
May 28, 2026 - 11:19 am
0

Untitled design 2026 05 28T103417.783

ವಿದಾಯ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

by ಶಾಲಿನಿ ಕೆ. ಡಿ
May 28, 2026 - 10:34 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 28T114041.917
    ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ಸಂಪೂರ್ಣ ದರಪಟ್ಟಿ
    May 28, 2026 | 0
  • Untitled design 2026 05 28T113531.037
    ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಅಪ್ಪಿಕೊಂಡು ಒಗ್ಗಟ್ಟಿನ ಸಂದೇಶ ಸಾರಿದ ಸಿಎಂ-ಡಿಸಿಎಂ
    May 28, 2026 | 0
  • Untitled design 2026 05 28T112206.887
    ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಧಿಕೃತ ಘೋಷಣೆ
    May 28, 2026 | 0
  • Untitled design 2026 05 28T095303.045
    ರಾಜ್ಯಪಾಲರು ಇಲ್ಲದಿದ್ದರೂ ಸಿಎಂ ರಾಜೀನಾಮೆ ನೀಡಬಹುದೇ? ಸಂವಿಧಾನ ಏನು ಹೇಳುತ್ತೆ?
    May 28, 2026 | 0
  • Untitled design 2026 05 28T092514.128
    ವಾಹನ ಸವಾರರ ಗಮನಕ್ಕೆ: ಬಕ್ರೀದ್ ಹಿನ್ನೆಲೆ ಈ ರಸ್ತೆಗಳು ಬಂದ್..ಇಲ್ಲಿದೆ ಪರ್ಯಾಯ ಮಾರ್ಗಗಳ ವಿವರ
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version