• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದು, ಡಿಕೆಶಿ ಜಂಟಿ ಸುದ್ದಿಗೋಷ್ಠಿ

admin by admin
November 29, 2025 - 11:24 am
in Flash News, ಕರ್ನಾಟಕ
0 0
0
Web 2025 11 29T111911.341

ಇಂದು ಬೆಳಗ್ಗೆ ಕಾವೇರಿ ನಿವಾಸದಲ್ಲಿ ನಡೆದ ಬ್ರೇಕ್‌ಫಾಸ್ಟ್ ಮೀಟಿಂಗ್ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಹೈಕಮಾಂಡ್‌ನ ಸೂಚನೆಯಂತೆ ಇಬ್ಬರೂ ನಾಯಕರು ಒಗ್ಗಟ್ಟಿನ ಸಂದೇಶ ನೀಡಿದ್ದು, “ಹೈಕಮಾಂಡ್ ಏನೇ ಹೇಳಿದರೂ ಕೇಳ್ತೀವಿ. ಗೊಂದಲ ಬಗೆಹರಿಸಿಕೊಳ್ಳಿ ಅಂತ ಹೇಳಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರೋದಿಲ್ಲ,” ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, “ಇಂದು ಡಿಕೆ ಶಿವಕುಮಾರ್ ಅವರು ನಮ್ಮ ಮನೆಗೆ ಬಂದಿದ್ದರು. ಇಬ್ಬರೂ ಒಟ್ಟಿಗೆ ಬ್ರೇಕ್‌ಫಾಸ್ಟ್ ಮಾಡಿದ್ವೆ. ಕಾಂಗ್ರೆಸ್ ಜನರಲ್ ಸೆಕ್ರಟರಿ ವೇಣುಗೋಪಾಲ್ ಅವರು ಮೊನ್ನೆಯೇ ಕರೆ ಮಾಡಿದ್ದರು. ಡಿಕೆಶಿಗೂ ಕರೆ ಮಾಡಿ, ನಾನು ಅವರ ಮನೆಗೆ ಹೋಗಿ ಮಾತನಾಡಿ ಎಂದು ಹೇಳಿದ್ದರು. ಅದರಂತೆ ನಾನು ಕರೆದು, ನಮ್ಮ ಮನೆಗೆ ಬ್ರೇಕ್‌ಫಾಸ್ಟ್‌ಗೆ ಬನ್ನಿ ಅಂತ ಹೇಳಿದ್ದೆ. ಇನ್ನೊಂದು ದಿನ ನಿಮ್ಮ ಮನೆಗೆ ಊಟಕ್ಕೆ ಬರ್ತೀನಿ ಅಂತಾ ಹೇಳಿದ್ದೇನೆ,” ಎಂದು ಹೇಳಿದರು. ಡಿಕೆಶಿ ಅವರೂ ಒಂದೇ ಧ್ವನಿಯಲ್ಲಿ, “ಈಗಲೂ ಗೊಂದಲ ಇಲ್ಲ, ನಾಳೆಯಿಂದಲೂ ಇರೋದಿಲ್ಲ. ಹೈಕಮಾಂಡ್‌ನ ನಿರ್ಧಾರಕ್ಕೆ ನಾವು ಬೆಂಬಲ ನೀಡುತ್ತೇವೆ,” ಎಂದು ಹೇಳಿದರು.

RelatedPosts

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಜನಸಾಗರ: ಒಂದೇ ದಿನ 59 ಸಾವಿರ ಮಂದಿ ಭೇಟಿ

ನಾಗೇಂದ್ರಗೆ ಮತ್ತೆ ಕಾನೂನು ಸಂಕಷ್ಟ? ಜಾಮೀನು ಷರತ್ತು ಉಲ್ಲಂಘನೆ ಆರೋಪ

ಬಿಡದಿ ಟೌನ್ ಶಿಪ್ ಫೈಟ್: ಇಂದಿನಿಂದ JDS ಪಾದಯಾತ್ರೆ

ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು: ಇಂದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ADVERTISEMENT
ADVERTISEMENT

ಸುದ್ದಿಗೋಷ್ಠಿಯಲ್ಲಿ ಮೊದಲು ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ತುಂಬಾ ಸ್ಪಷ್ಟವಾಗಿ ಹೇಳಿದರು:
“ರಾಜಕೀಯವಾಗಿ ನಮ್ಮಿಬ್ಬರದ್ದು ಒಂದೇ ತೀರ್ಮಾನ. ಹೈಕಮಾಂಡ್ ಹೇಳಿದಂತೆ ಇಬ್ಬರೂ ನಡೆಯುತ್ತೇವೆ. ಸಿಎಂ ಹೇಳಿದ್ದಕ್ಕೆ ನಾನು ವಿರೋಧ ಮಾಡೋದಿಲ್ಲ. ಇಬ್ಬರೂ ಸೇರಿ ಕಾಂಗ್ರೆಸ್ ಸರ್ಕಾರ ತಂದಿದ್ದೇವೆ, ಜನರಿಗೆ ಕೊಟ್ಟ ಮಾತಿನಂತೆ ಸೇವೆ ಮಾಡ್ತಿದ್ದೇವೆ. ಪಕ್ಷವನ್ನು ಬೆಳೆಸೋದು ನಮ್ಮಿಬ್ಬರ ಕರ್ತವ್ಯ. ಮುಂದೆಯೂ ಒಟ್ಟಿಗೆ ಕೆಲಸ ಮಾಡಿ 2028ರಲ್ಲಿಯೂ ಅಧಿಕಾರಕ್ಕೆ ತರುತ್ತೇವೆ.”

ಅವರ ನಂತರ ಸಿದ್ದರಾಮಯ್ಯ ಅವರು ಮೈಕ್ ತೆಗೆದುಕೊಂಡು, “ಹೈಕಮಾಂಡ್ ಕೊಟ್ಟ ಸೂಚನೆಯಂತೆಯೇ ನಡೆಯುತ್ತೇವೆ.ನಾವು ಇಬ್ಬರೂ ಒಟ್ಟಿಗೆ ಹೋಗ್ತೀವಿ. ಹೈಕಮಾಂಡ್ ಹೇಳಿದಂತೆ ಇಬ್ರೂ ನಡೆಯುತ್ತೇವೆ. ಗೊಂದಲ ಬಗೆಹರಿಸಿಕೊಳ್ಳಿ ಅಂತ ಹೈಕಮಾಂಡ್ ಹೇಳಿದೆ. ಈಗಲೂ ಗೊಂದಲ ಇಲ್ಲ, ನಾಳೆಯಿಂದಲೂ ಇರೋದಿಲ್ಲ,” ಎಂದು ಘಂಟಾಗೋಷ್ಠಿ ಮಾಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಭಾವುಕರಾದ (11)

ಬೆಂಗಳೂರು ವಿಮಾನ ನಿಲ್ದಾಣದಿಂದ ಆಗಸ್ಟ್ 15ರಿಂದ ಕೋಝಿಕ್ಕೋಡ್ ಗೆ KSRTC ಫ್ಲೈ ಬಸ್ ಸೇವೆ ಆರಂಭ

by ದಿಶಾ ಕೆ. ಎಸ್.
August 9, 2026 - 9:43 am
0

ಭಾವುಕರಾದ (9)

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಜನಸಾಗರ: ಒಂದೇ ದಿನ 59 ಸಾವಿರ ಮಂದಿ ಭೇಟಿ

by ದಿಶಾ ಕೆ. ಎಸ್.
August 9, 2026 - 8:29 am
0

ಭಾವುಕರಾದ (7)

ನಾಗೇಂದ್ರಗೆ ಮತ್ತೆ ಕಾನೂನು ಸಂಕಷ್ಟ? ಜಾಮೀನು ಷರತ್ತು ಉಲ್ಲಂಘನೆ ಆರೋಪ

by ದಿಶಾ ಕೆ. ಎಸ್.
August 9, 2026 - 7:58 am
0

ಭಾವುಕರಾದ (5)

ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆಯಲ್ಲೂ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 9, 2026 - 7:45 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version