• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇನೆ’: ಸಿಎಂ ಸಿದ್ದರಾಮಯ್ಯ

ಯುಗಾದಿ, ಶಿವರಾತ್ರಿಯಂದೂ ಮಾಂಸ ತಿನ್ನುತ್ತೇನೆ’: ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 25, 2026 - 8:34 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು, ಮಾರ್ಚ್ 26: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸಭೆಯಲ್ಲಿ ನೀಡಿದ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಬಜೆಟ್ ಮಂಡನೆಗೂ ಮುನ್ನ ರಾಹುಕಾಲ ಪರಿಶೀಲಿಸಿದ್ದನ್ನು ಒಪ್ಪಿಕೊಂಡ ಅವರು, ವೈಯಕ್ತಿಕವಾಗಿ ತಮಗೆ ರಾಹುಕಾಲ, ಗುಳಿಕಕಾಲದಲ್ಲಿ ನಂಬಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದರೊಂದಿಗೆ, ಯುಗಾದಿ ಮತ್ತು ಶಿವರಾತ್ರಿಯಂಥ ಹಬ್ಬಗಳ ದಿನಗಳಲ್ಲೂ ತಾವು ಮಾಂಸಾಹಾರ ಸೇವನೆ ಮಾಡುತ್ತೇನೆ ಎಂಬ ಹೇಳಿಕೆಯನ್ನು ನೀಡಿ ವಿವಾದಕ್ಕೆ ಎಡೆಮಾಡಿಕೊಟ್ಟರು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಗೂ ಮುನ್ನ ರಾಹುಕಾಲ ಪರಿಶೀಲಿಸಿ ಸಮಯ ನಿಗದಿಪಡಿಸಿದ್ದಾರೆ ಎಂದು ಟೀಕಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಅಧಿಕಾರಿಗಳು ಮತ್ತು ಮನೆಯವರ ಸಲಹೆಯ ಮೇರೆಗೆ ನಾನು ರಾಹುಕಾಲ ಪರಿಶೀಲಿಸಿದ್ದು ನಿಜ. ಆದರೆ ವೈಯಕ್ತಿಕವಾಗಿ ನನಗೆ ರಾಹುಕಾಲ, ಗುಳಿಕಕಾಲ ಅಥವಾ ಗ್ರಹಣ ಕಾಲಗಳ ಬಗ್ಗೆ ಯಾವುದೇ ನಂಬಿಕೆ ಇಲ್ಲ. ಹಿಂದಿನ ಸರ್ಕಾರಗಳಲ್ಲೂ ರಾಹುಕಾಲದಲ್ಲೇ ಬಜೆಟ್ ಮಂಡಿಸಿದ ಉದಾಹರಣೆಗಳಿವೆ” ಎಂದು ಹೇಳಿದರು.

RelatedPosts

ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು

‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ

ಕರಾವಳಿ, ದಕ್ಷಿಣ ಒಳನಾಡಿಗೆ ಮಳೆ ಸಾಧ್ಯತೆ: ಬಳ್ಳಾರಿ ಸೇರಿ 4 ಜಿಲ್ಲೆಗಳಲ್ಲಿ ಒಣಹವೆ

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

ADVERTISEMENT
ADVERTISEMENT

ನಂತರ ಅವರು, “ಯುಗಾದಿ ದಿನ ಅಥವಾ ಶಿವರಾತ್ರಿ ದಿನ ಯಾರಾದರೂ ಮಾಂಸಾಹಾರ ಸೇವನೆ ಮಾಡುತ್ತಾರಾ? ನಾನು ತಿನ್ನುತ್ತೇನೆ, ಅದು ನನ್ನ ವೈಯಕ್ತಿಕ ಆಯ್ಕೆ” ಎಂಬ ಹೇಳಿಕೆ ನೀಡಿದರು. ಸಿದ್ದರಾಮಯ್ಯ ಅವರ ಈ ಹೇಳಿಕೆಯನ್ನು ಸಂಪ್ರದಾಯ ಮತ್ತು ಸಂಸ್ಕೃತಿಗೆ ಅವಹೇಳನ ಮಾಡಿದಂತಿದೆ ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಕಾರ (1)

ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು

by ಶಾಲಿನಿ ಕೆ. ಡಿ
October 4, 2026 - 2:34 pm
0

ಸರ್ಕಾರ

ಮುಸ್ಲಿಂ ನಿರಾಶ್ರಿತ ವಲಸಿಗರಿಗೆ ಉಚಿತ ಹಿಜಾಬ್ ವಿತರಿಸಿದ ಬ್ರಿಟನ್ ಸರ್ಕಾರ

by ಶಾಲಿನಿ ಕೆ. ಡಿ
October 4, 2026 - 2:17 pm
0

ಬೃಹತ್

ಜಾಗತಿಕ ಆರ್ಥಿಕ ಶಕ್ತಿಯಾಗಿ ಭಾರತ: ಯುಎಇ-ಜಪಾನ್‌ನಿಂದ ಬೃಹತ್ ಹೂಡಿಕೆಗೆ ಪ್ಲಾನ್

by Hemanth Kumar S
October 4, 2026 - 1:49 pm
0

Untitled design 2026 10 04T132219.453

ವೀಕೆಂಡ್‌ನಲ್ಲಿ ಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
October 4, 2026 - 1:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
  • Untitled design 2026 10 04T124216.938
    ‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ
    October 4, 2026 | 0
  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
  • Your paragraph text 2026 10 03T180350.357
    ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version