• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜ. 5ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ: ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 27, 2025 - 5:28 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 27T171625.568

ನವದೆಹಲಿ, ಡಿಸೆಂಬರ್ 27: ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.

ಸರ್ಕಾರಿ ಜಮೀನು ಒತ್ತುವರಿ ತೆರವು:
ಮಾನವೀಯತೆಯಿಂದ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು. ಆದರೆ ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.

RelatedPosts

ಬೆಂಗಳೂರಿನಲ್ಲಿ ಮೃತ್ಯು ಮಳೆ: ಗೋಡೆ ಕುಸಿತದ ಸ್ಥಳದಲ್ಲೇ ವಿದ್ಯುತ್ ಸ್ಪರ್ಶಕ್ಕೆ ಮತ್ತೊಂದು ಬಲಿ

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!

ADVERTISEMENT
ADVERTISEMENT
63% ಭ್ರಷ್ಟಾಚಾರ BJP ಕಾಲದ್ದು: ಆರ್. ಅಶೋಕ್‌ಗೆ ಸಿಎಂ ಸಿದ್ದರಾಮಯ್ಯ ಕೌಂಟರ್

ಬೆಂಗಳೂರು: ರಾಜ್ಯದಲ್ಲಿ 63% ಭ್ರಷ್ಟಾಚಾರ ನಡೆದಿದೆ ಎಂಬ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು, ಅದನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಹೊರುವ ಪ್ರಯತ್ನ ಮಾಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಾವೇ ತಮ್ಮ ಕಾಲಿಗೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ. 63% ಭ್ರಷ್ಟಾಚಾರ ಬಿಜೆಪಿ ಕಾಲದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಟೀಕೆ ಮಾಡಿದ್ದಾರೆ.

ಉಪಲೋಕಾಯುಕ್ತ ಬಿ.ವೀರಪ್ಪ ಅವರು ಉಲ್ಲೇಖಿಸಿದ 63% ಭ್ರಷ್ಟಾಚಾರದ ಅಂಕಿ ಅಂಶಗಳು 2019ರ ನವೆಂಬರ್‌ನಲ್ಲಿ ನೀಡಿದ ವರದಿಯಲ್ಲಿದೆ. ಆ ವರದಿ ಸಲ್ಲಿಸಿದ ಸಮಯದಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿತ್ತು. ಆದ್ದರಿಂದ, “63% ಭ್ರಷ್ಟಾಚಾರ” ಎನ್ನುವ ಆರೋಪ ಕಾಂಗ್ರೆಸ್‌ ಸರ್ಕಾರದ ವಿರುದ್ಧವಲ್ಲ, ಬಿಜೆಪಿ ಕಾರ್ಯಕಾಲದ ಬಗ್ಗೆ ಎಂಬುದು ಸ್ಪಷ್ಟವಾಗಿದೆ. ಆದರೆ ವಿಷಯವನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಅಶೋಕ್ ಅವರು ತಾವೇ ತಮ್ಮ ಕಾಲಿಗೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ ಎಂದು ಸಿಎಂ ಖಂಡಿಸಿದ್ದಾರೆ.

ಕೋರೋನಾ ಮಹಾಮಾರಿ ಸಮಯದಲ್ಲಿ ಜನರು ಆಸ್ಪತ್ರೆ ಹಾಸಿಗೆಗಾಗಿ ಹತಾಶರಾಗಿದ್ದಾಗಲೂ ವೆಂಟಿಲೇಟರ್ ಖರೀದಿ, ಮಾಸ್ಕ್, ಸ್ಯಾನಿಟೈಸರ್, ಐಸಿಯು ಸೌಲಭ್ಯ ವಿದ್ರೋಹ ಸೇರಿದಂತೆ ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆ ಎಂದು ಅವರು ಆರೋಪಿಸಿದರು. “ಪ್ರತಿ ಇಲಾಖೆಯಲ್ಲಿ ಕನಿಷ್ಠ 40% ಕಮಿಷನ್ ಆಟವಾಡುತ್ತಿತ್ತು” ಎಂದು ಸಿಎಂ ಭಾರೀ ಆರೋಪ ಮಾಡಿದರು.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಘಟನೆಯನ್ನು ಉಲ್ಲೇಖಿಸಿದ ಸಿಎಂ, “ಅಂದಿನ ಸಚಿವ ಈಶ್ವರಪ್ಪರ ಒತ್ತಡಕ್ಕೆ ಬೇಸತ್ತು ಅವರು ಜೀವ ಕಳೆದುಕೊಂಡರು. ಈ ಘಟನೆಯು ಬಿಜೆಪಿ ಸರ್ಕಾರದ ಭ್ರಷ್ಟಾಡಳಿತದ ಭೀಕರ ಮುಖವನ್ನು ತೋರಿಸಿತು” ಎಂದು ವಾಗ್ದಾಳಿ ನಡೆಸಿದರು.

ನೀರಾವರಿ ಇಲಾಖೆಯ ಭದ್ರಾ ಮೇಲ್ದಂಡ ಯೋಜನೆ ಮತ್ತು ಕಾವೇರಿ ನೀರಾವರಿ ನಿಗಮಗಳಲ್ಲಿ ಸುಮಾರು ₹20,000 ಕೋಟಿ ಮೌಲ್ಯದ ಅಕ್ರಮ ನಡೆದಿದೆ ಎಂಬುದನ್ನು ಸ್ವತಃ ಬಿಜೆಪಿ ಹಿರಿಯ ನಾಯಕ ಹಾಗೂ ಈಗ ವಿಜಯೇಂದ್ರ ಅವರ ಪಕ್ಷದ ಅಧ್ಯಕ್ಷರೂ ಆಗಿರುವ ಹೆಚ್. ವಿಶ್ವನಾಥ್ ಅವರು ಬಹಿರಂಗಪಡಿಸಿದ್ದನ್ನೂ ಸಿಎಂ ನೆನಪಿಸಿದರು.

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಿಜೆಪಿ ನಾಯಕರ ಆಪ್ತರು, ಪರಿಚಿತರು ಜೈಲು ಸೇರಿ ಬಂದಿದ್ದಾರೆ. “ಇವೆಲ್ಲವನ್ನೂ ಮರೆತು ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡುವುದು ಎಷ್ಟು ತಾರತಮ್ಯ?” ಎಂದು ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ “ನ ಖಾವೂಂಗಾ, ನ ಖಾನೆ ದೂಂಗಾ” ಘೋಷಣೆಯನ್ನೂ ಸಿಎಂ ಎತ್ತಿ ತೋರಿಸಿದರು. “ಈ ಘೋಷಣೆಯಾದ ಮೇಲೆ ಭಾರತ ಟ್ರಾನ್ಸ್‌ಪರೆನ್ಸಿ ಇಂಟರ್ನ್ಯಾಷನಲ್‌ನ ಭ್ರಷ್ಟಾಚಾರ ಸೂಚ್ಯಂಕದಲ್ಲಿ 96ನೇ ಸ್ಥಾನಕ್ಕೆ ಕುಸಿದಿದೆ. ಇದಕ್ಕೆ ಉತ್ತರ ಕೊಡಬೇಕಾದವರು ಆರ್. ಅಶೋಕ್ ಅವರೇ ಹೊರತು ನಾವಲ್ಲ,” ಎಂದು ಹೇಳಿದರು.

ಆರ್. ಅಶೋಕ್ ಅವರ ಚುಟುಕು ರಾಜಕೀಯಕ್ಕೆ ಉತ್ತರಿಸಿದ ಸಿಎಂ, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನೇಮಕಾತಿಯಿಂದ ವರ್ಗಾವಣೆಯವರೆಗೆ ಪಾರದರ್ಶಕ ವ್ಯವಸ್ಥೆ ಜಾರಿಗೆ ತಂದಿದೆ. ಹಣಕಾಸಿನ ದುರುಪಯೋಗಕ್ಕೆ ಅವಕಾಶವಿಲ್ಲದಂತೆ ನಾವು ಕ್ರಮ ತೆಗೆದುಕೊಂಡಿದ್ದೇವೆ. ಆದರೆ, ನೀವು ಬಿಟ್ಟು ಹೋದ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸುವುದು ಸಾದ್ಯವಿಲ್ಲ. ಸ್ವಲ್ಪ ಸಮಯ ಕೊಡಿ, ನಾವು ಸರಿಪಡಿಸುತ್ತೇವೆ” ಎಂದು ಭರವಸೆ ನೀಡಿದರು.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 04T070243.618

ದಿನ ಭವಿಷ್ಯ: ಇಂದು ಈ ರಾಶಿಗೆ ಅದೃಷ್ಟ, ಅಪರೂಪದ ಉಡುಗೊರೆ ದೊರಕಲಿದೆ

by ಶಾಲಿನಿ ಕೆ. ಡಿ
April 30, 2026 - 6:42 am
0

BeFunky collage (16)

ಬೆಂಗಳೂರಿನಲ್ಲಿ ಮೃತ್ಯು ಮಳೆ: ಗೋಡೆ ಕುಸಿತದ ಸ್ಥಳದಲ್ಲೇ ವಿದ್ಯುತ್ ಸ್ಪರ್ಶಕ್ಕೆ ಮತ್ತೊಂದು ಬಲಿ

by ಶ್ರೀದೇವಿ ಬಿ. ವೈ
April 29, 2026 - 11:10 pm
0

BeFunky collage (10)

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

by ಶ್ರೀದೇವಿ ಬಿ. ವೈ
April 29, 2026 - 9:41 pm
0

BeFunky collage (10)

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

by ಶ್ರೀದೇವಿ ಬಿ. ವೈ
April 29, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (10)
    ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!
    April 29, 2026 | 0
  • BeFunky collage (10)
    ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!
    April 29, 2026 | 0
  • BeFunky collage (3)
    ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!
    April 29, 2026 | 0
  • BeFunky collage (17)
    ಬೆಂಗಳೂರು ಮಳೆ ದುರಂತ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಗಾಯಾಳುಗಳಿಗೆ ನೆರವಿನ ಭರವಸೆ
    April 29, 2026 | 0
  • BeFunky collage (12)
    BREAKING: ಪುದುಚೇರಿ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version