• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 4, 2026 - 2:43 pm
in ಕರ್ನಾಟಕ
0 0
0
99

ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ವ್ಯಕ್ತವಾಗಿರುವ ಅಸಮಾಧಾನದ ಬಗ್ಗೆ ಸಿದ್ದರಾಮಯ್ಯ ಅವರಿಗೆ ಯಾವುದೇ ಬೇಸರ ಅಥವಾ ಅಸಮಾಧಾನ ಇಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೀದರ್‌ನಲ್ಲಿ ಮಾತನಾಡಿದ ಅವರು, ಯಾವುದೇ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾದಾಗ ಎಲ್ಲ ಸಚಿವಾಕಾಂಕ್ಷಿಗಳಿಗೂ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಅವಕಾಶ ವಂಚಿತರಾದವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುವುದು ಸಹಜ ಪ್ರಕ್ರಿಯೆ ಎಂದು ಹೇಳಿದರು.

ಸಚಿವ ಸಂಪುಟದ ಅಂತಿಮ ತೀರ್ಮಾನವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಆ ತೀರ್ಮಾನವನ್ನು ಎಲ್ಲರೂ ಗೌರವಿಸಿ ಒಪ್ಪಿಕೊಳ್ಳಬೇಕಾಗುತ್ತದೆ ಎಂದು ಯತೀಂದ್ರ ಹೇಳಿದರು. ಸಚಿವ ಸಂಪುಟ ರಚನೆಯಲ್ಲಿ ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಹಿರಿಯರು, ಕಿರಿಯರು, ಅನುಭವಿಗಳು ಹಾಗೂ ಹೊಸ ಮುಖಗಳಿಗೆ ಸಮಾನ ಅವಕಾಶ ಕಲ್ಪಿಸುವ ಪ್ರಯತ್ನ ಮಾಡಲಾಗುತ್ತದೆ. ಆದರೆ ಸಚಿವ ಸ್ಥಾನಗಳ ಸಂಖ್ಯೆ ಸೀಮಿತವಾಗಿರುವುದರಿಂದ ಕೆಲವರನ್ನು ಕೈಬಿಡುವುದು ಅನಿವಾರ್ಯವಾಗುತ್ತದೆ. ಇದರಿಂದ ಕೆಲ ಮಟ್ಟಿನ ಅಸಮಾಧಾನ ಉಂಟಾಗುವುದು ಸಹಜ ಎಂದರು.

RelatedPosts

ಬಸ್‌‌ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್: ವಿಡಿಯೋ ವೈರಲ್

ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌

ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ

ರಾಜೀನಾಮೆ ಕೊಟ್ಟರೆ ತಕ್ಷಣ ಅಂಗೀಕಾರ: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ

ADVERTISEMENT
ADVERTISEMENT

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಹಿಳೆಯರಿಗೂ ಸಚಿವ ಸ್ಥಾನ ನೀಡುವ ಉದ್ದೇಶ ಸರ್ಕಾರಕ್ಕಿದೆ. ಕೊನೆಯ ಕ್ಷಣದಲ್ಲಿ ಒಂದು ಸಚಿವ ಸ್ಥಾನವನ್ನು ಖಾಲಿ ಇರಿಸಲಾಗಿದ್ದು, ಆ ಸ್ಥಾನವನ್ನು ಮಹಿಳಾ ಪ್ರತಿನಿಧಿಗೆ ನೀಡುವ ಕುರಿತು ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಮಹಿಳಾ ನಾಯಕಿಯರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

ಗಾಯತ್ರಿ ಶಾಂತೇಗೌಡ ಅವರ ಅಸಮಾಧಾನದ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ, ಅವರು ಯಾವುದೇ ರೀತಿಯ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು. ತಮ್ಮ ಹೆಸರು ಕೊನೆಯ ಕ್ಷಣದಲ್ಲಿ ಪಟ್ಟಿಯಿಂದ ಯಾಕೆ ಕೈಬಿಡಲಾಯಿತು ಎಂಬುದು ತಿಳಿದಿಲ್ಲ ಎಂದು ಮಾತ್ರ ಅವರು ಹೇಳಿದ್ದು, ಅದನ್ನು ಬೇರೆ ರೀತಿಯಲ್ಲಿ ಅರ್ಥೈಸುವ ಅಗತ್ಯವಿಲ್ಲ ಎಂದರು.

 ರಾಜ್ಯದಲ್ಲಿ ಒಟ್ಟು 34 ಸಚಿವ ಸ್ಥಾನಗಳ ಮಿತಿಯಿರುವುದರಿಂದ ಪ್ರಾದೇಶಿಕ ಸಮತೋಲನ, ಜಾತಿ ಸಮೀಕರಣ, ಅನುಭವ ಹಾಗೂ ಹೊಸಬರಿಗೆ ಅವಕಾಶ ನೀಡುವ ಎಲ್ಲ ಅಂಶಗಳನ್ನು ಪರಿಗಣಿಸಿ ಸಚಿವ ಸಂಪುಟ ರಚನೆ ಮಾಡಬೇಕಾಗುತ್ತದೆ. ಯಾವುದೇ ಸರ್ಕಾರವು ಶೇ.100ರಷ್ಟು ಪ್ರತಿನಿಧಿತ್ವವನ್ನು ಎಲ್ಲ ವರ್ಗಗಳಿಗೂ ನೀಡಲು ಸಾಧ್ಯವಿಲ್ಲ. ಕೆಲವರನ್ನು ಕೈಬಿಡುವುದು ಅನಿವಾರ್ಯವಾಗುತ್ತದೆ ಎಂದರು.

ಇದೇ ವೇಳೆ, ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಹೊಂದಿದರೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ರೀತಿಯ ಹೊಡೆತ ಬೀಳುವುದಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಒಂದು ಸಂಘಟಿತ ಪಕ್ಷವಾಗಿದ್ದು, ವೈಯಕ್ತಿಕ ನಾಯಕರಿಗಿಂತ ಪಕ್ಷದ ತತ್ವ, ಸಂಘಟನೆ ಮತ್ತು ಕಾರ್ಯಕರ್ತರ ಶಕ್ತಿಯೇ ದೊಡ್ಡದು. ಪಕ್ಷದ ಬೆಳವಣಿಗೆ ನಿರಂತರವಾಗಿ ಮುಂದುವರಿಯಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 04T170315.939

ಬಸ್‌‌ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 4, 2026 - 5:04 pm
0

ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್

ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌

by ಶಾಲಿನಿ ಕೆ. ಡಿ
August 4, 2026 - 4:38 pm
0

Untitled design 2026 08 04T160639.933

ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ

by ಶಾಲಿನಿ ಕೆ. ಡಿ
August 4, 2026 - 4:08 pm
0

Untitled design 2026 08 04T154726.943

ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

by ಶಾಲಿನಿ ಕೆ. ಡಿ
August 4, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T170315.939
    ಬಸ್‌‌ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್: ವಿಡಿಯೋ ವೈರಲ್
    August 4, 2026 | 0
  • ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್
    ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌
    August 4, 2026 | 0
  • 4
    ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ
    August 4, 2026 | 0
  • ೪
    ರಾಜೀನಾಮೆ ಕೊಟ್ಟರೆ ತಕ್ಷಣ ಅಂಗೀಕಾರ: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ
    August 4, 2026 | 0
  • Untitled design 2026 08 04T113124.996
    ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version