• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡ: ಡಿ.ಕೆ ಶಿವಕುಮಾರ್

ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 16, 2025 - 6:54 pm
in Flash News, ಕರ್ನಾಟಕ
0 0
0
DK Shivakumar

ಬೆಂಗಳೂರು: “ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯ್ತಿ, ವಿಧಾನ ಸಭೆ, ಸಂಸತ್ ಚುನಾವಣೆ ಎಲ್ಲದಕ್ಕೂ ಬೇಕು. ಅವರನ್ನು ಪಕ್ಷ ಎರಡು ಬಾರಿ ಸಿಎಂ ಮಾಡಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿದ್ದು, ಅವರ ಹೆಸರು ಮಾಧ್ಯಮಗಳಿಗೆ ಆಹಾರವಾಗುವಂತೆ ಗೊಂದಲದ ಹೇಳಿಕೆ ಬೇಡ” ಎಂದು ತಿಳಿಸಿದರು.

RelatedPosts

ಬೀದಿ ವ್ಯಾಪಾರಿಗಳಿಗೂ ಬಂತು ಕ್ರೆಡಿಟ್ ಕಾರ್ಡ್ ಭಾಗ್ಯ! ₹80,000 ವರೆಗೆ ಆರ್ಥಿಕ ನೆರವು: ಅರ್ಜಿ ಸಲ್ಲಿಸುವುದು ಹೇಗೆ ?

ಅಮೆರಿಕ-ಇರಾನ್ ಯುದ್ಧ ಫಿಕ್ಸ್..! ಮೇಲುಗೈ ಯಾರಿಗೆ? ಅಮೆರಿಕ ಶಕ್ತಿಯೇನು? ಇರಾನ್ ಯುಕ್ತಿಯೇನು?

ರಶ್ಮಿಕಾ-ವಿಜಯ್ ದೇವರಕೊಂಡ ಲಗ್ನ ಪತ್ರಿಕೆ ವೈರಲ್‌, ಫೆಬ್ರವರಿ 26ಕ್ಕೆ ಮುಹೂರ್ತ ಫಿಕ್ಸ್‌ !

ಬಾಗೇಪಲ್ಲಿ ಶಾಸಕ S.N. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಹೈಕೋರ್ಟ್ ಆದೇಶ

ADVERTISEMENT
ADVERTISEMENT

ಪಕ್ಷದಲ್ಲಿ ಗೊಂದಲದ ಹೇಳಿಕೆ ಯಾಕೆ ಎಂದು ಕೇಳಿದಾಗ, “ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಪಕ್ಷ ದಿನ ನಿತ್ಯ ಎಲ್ಲವನ್ನು ಗಮನಿಸುತ್ತಿದೆ” ಎಂದು ತಿಳಿಸಿದರು.

ಅಧಿಕಾರದಲ್ಲಿದ್ದುಕೊಂಡು ಹೋರಾಟ ಯಾಕೆ ಮಾಡುತ್ತಾರೆ

ನೀರಾವರಿ ವಿಚಾರವಾಗಿ ಪಕ್ಷಾತೀತ ಹೋರಾಟ ಮಾಡಬೇಕು ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, “ರಾಜ್ಯದ ನೆಲ, ಜಲ ಹಿತಕ್ಕಾಗಿ ನಾವು ಬದ್ಧವಾಗಿದ್ದೇವೆ. ಅವರು ಮೇಕೆದಾಟಿಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ಹೇಳಿದ್ದರು. ಮಹದಾಯಿ ವಿಚಾರವಾಗಿ ನಾನೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆವು. ಇದು ಅವರ ಹೋರಾಟವಲ್ಲ. ರಾಜ್ಯದ ಹೋರಾಟ. ಅವರು ಅಧಿಕಾರದಲ್ಲಿ ಇರುವಾಗ ಹೋರಾಟ ಯಾಕೆ ಮಾಡಬೇಕು? ನಾವು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ನಮಗೆ ಅದರ ಅಗತ್ಯವಿಲ್ಲ. ಅವರಿಗೆ ರಾಜಕಾರಣ ಮಾಡಿ ರೂಢಿ ಇರಬಹುದು. ನಾವು ಹೋರಾಟ ಮಾಡಿದಾಗ ಅವರು ಯಾವ ರೀತಿ ಟೀಕೆ ಮಾಡಿದ್ದಾರೆ ಎಂದು ನೋಡಿದ್ದೇವೆ. ನಾವು ಅದನ್ನು ಮರೆತು ರಾಜ್ಯದ ಹಿತಕ್ಕಾಗಿ ನೀರಾವರಿ ಯೋಜನೆಗೆ ಪ್ರಯತ್ನಿಸುತ್ತೇವೆ. ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಘೋಷಣೆ ಮಾಡಿದ್ದೀರಿ, ಅದನ್ನು ಕೊಟ್ಟಿಲ್ಲ ಎಂದು ಅವರು ಸಂಸತ್ತಿನಲ್ಲಿ ಎಂದಾದರೂ ಪ್ರಶ್ನೆ ಮಾಡಿದ್ದಾರಾ? ದೇವೇಗೌಡರು, ಕುಮಾರಸ್ವಾಮಿ, ಕೇಂದ್ರ ಸಚಿವರು, ಸಂಸದರು ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಆ ಕೆಲಸದಲ್ಲೂ ವಿಫಲರಾಗಿದ್ದಾರೆ. ಮೊದಲು ಈ ಕೆಲಸ ಮಾಡಲಿ. ಕಾವೇರಿ ಗೋದಾವರಿ ಜೋಡಣೆ ಮಾಡಿದರೆ ಸಂತೋಷ. ಅವರು ಯೋಜನೆ ತರಲಿ. ನಮ್ಮಿಂದ ಯಾವ ಸಹಕಾರ ಬೇಕು ಹೇಳಲಿ, ನಾವು ನೀಡುತ್ತೇವೆ. ಇಲ್ಲಿಂದಲೇ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತೇವೆ” ಎಂದರು.

ಬೆಂಗಳೂರಿನ ನೀರಿನ ವಿಚಾರವಾಗಿ ಮಾತನಾಡಿದ್ದಾರೆ ಎಂದು ಕೇಳಿದಾಗ, “ಅವರ ಪಕ್ಷದ ನಾಯಕರಿಂದ ಗೊಂದಲದ ಹೇಳಿಕೆ ಕೊಡಿಸುತ್ತಿದ್ದಾರೆ. ಡಿ.ಸಿ ತಮ್ಮಣ್ಣ ಅವರಿಗೆ ಮಾಹಿತಿ ಇಲ್ಲ. ಈ ವಿಚಾರದಲ್ಲಿ ಡಿಪಿಆರ್ ಸಿದ್ಧಪಡಿಸಿದ್ದಾರೆ ಅಷ್ಟೇ. ಇನ್ನು ತೀರ್ಮಾನ ಮಾಡಿಲ್ಲ. ನಾನು ಅಧಿಕಾರಕ್ಕೆ ಬಂದ ತಕ್ಷಣವೇ ಬೆಂಗಳೂರಿಗೆ 6 ಟಿಎಂಸಿ ನೀರನ್ನು ಮಂಜೂರು ಮಾಡಿದ್ದೇನೆ. ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 16T160724.344

ಓ ಮೈ ಗಾಡ್.. ಬ್ಯಾಕ್‌‌ಪೇನ್‌ಗೆ ಇಷ್ಟು ನರಳಾಡಿದ್ರಾ ದರ್ಶನ್ ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 16, 2026 - 5:41 pm
0

Untitled design 2026 02 16T170035.283

ಬೀದಿ ವ್ಯಾಪಾರಿಗಳಿಗೂ ಬಂತು ಕ್ರೆಡಿಟ್ ಕಾರ್ಡ್ ಭಾಗ್ಯ! ₹80,000 ವರೆಗೆ ಆರ್ಥಿಕ ನೆರವು: ಅರ್ಜಿ ಸಲ್ಲಿಸುವುದು ಹೇಗೆ ?

by ಯಶಸ್ವಿನಿ ಎಂ
February 16, 2026 - 5:02 pm
0

Untitled design 2026 02 16T163808.511

ಡಿಬಾಸ್‌ಗೆ 49ನೇ ಬರ್ತ್ ಡೇ.. ಮಗ, ಪತ್ನಿ, ರಕ್ಷಿತಾ ಭಾವುಕ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 16, 2026 - 4:40 pm
0

Us iran

ಅಮೆರಿಕ-ಇರಾನ್ ಯುದ್ಧ ಫಿಕ್ಸ್..! ಮೇಲುಗೈ ಯಾರಿಗೆ? ಅಮೆರಿಕ ಶಕ್ತಿಯೇನು? ಇರಾನ್ ಯುಕ್ತಿಯೇನು?

by ದಿಲೀಪ್ ಡಿ. ಆರ್
February 16, 2026 - 4:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 16T170035.283
    ಬೀದಿ ವ್ಯಾಪಾರಿಗಳಿಗೂ ಬಂತು ಕ್ರೆಡಿಟ್ ಕಾರ್ಡ್ ಭಾಗ್ಯ! ₹80,000 ವರೆಗೆ ಆರ್ಥಿಕ ನೆರವು: ಅರ್ಜಿ ಸಲ್ಲಿಸುವುದು ಹೇಗೆ ?
    February 16, 2026 | 0
  • Us iran
    ಅಮೆರಿಕ-ಇರಾನ್ ಯುದ್ಧ ಫಿಕ್ಸ್..! ಮೇಲುಗೈ ಯಾರಿಗೆ? ಅಮೆರಿಕ ಶಕ್ತಿಯೇನು? ಇರಾನ್ ಯುಕ್ತಿಯೇನು?
    February 16, 2026 | 0
  • Untitled design 2026 02 16T154228.234
    ರಶ್ಮಿಕಾ-ವಿಜಯ್ ದೇವರಕೊಂಡ ಲಗ್ನ ಪತ್ರಿಕೆ ವೈರಲ್‌, ಫೆಬ್ರವರಿ 26ಕ್ಕೆ ಮುಹೂರ್ತ ಫಿಕ್ಸ್‌ !
    February 16, 2026 | 0
  • BeFunky collage 2026 02 16T150533.902
    ಬಾಗೇಪಲ್ಲಿ ಶಾಸಕ S.N. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಹೈಕೋರ್ಟ್ ಆದೇಶ
    February 16, 2026 | 0
  • BeFunky collage 2026 02 16T140831.996
    ಶಬರಿಮಲೆಗೆ ಮಹಿಳೆಯರ ಪ್ರವೇಶ: ಮತ್ತೆ ಕಾನೂನು ಸಮರ ಶುರು..!
    February 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version