• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಿ ರಾಮ್ ಜಿಯಲ್ಲಿ ಸೀತಾ ರಾಮ, ಕೌಶಲ್ಯ ರಾಮ ಇಲ್ಲ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗು

admin by admin
January 27, 2026 - 2:29 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 01 27T142558.559

ಮನರೇಗಾ ರದ್ದು ಮಾಡಿ ವಿಬಿ ಜಿ ರಾಮ್ ಜಿ ಕಾಯ್ದೆ ತಂದಿದ್ದಾರೆ. ದುರುದ್ದೇಶದಿಂದ ರಾಮ್ ಹೆಸರು ಬರುವ ರೀತಿ ಮಾಡಿದ್ದಾರೆ. ಅಲ್ಲಿ ಸೀತಾ ರಾಮ, ಕೌಶಲ್ಯ ರಾಮ, ದಶರತ ರಾಮ ಇಲ್ಲ. ಮನಹೋಹನ್ ಸಿಂಗ್ ಇದ್ದಾಗ ಈ ಕಾಯ್ದೆ ಮಾಡಲಾಗಿದೆ.

ಯುಪಿಎ ಸರ್ಕಾರದ ಅವಧಿಯಲ್ಲಿ ಅನೇಕ ಕಾಯ್ದೆ ಜಾರಿಗೊಂಡಿತ್ತು‌. ಬಡವರು, ದಲಿತರು, ಅಲ್ಪಸಂಖ್ಯಾತರು, ರೈತರ ಬಗ್ಗೆ ಕಾಂಗ್ರೆಸ್ ಮಾತ್ರ ಚಿಂತನೆ ಮಾಡುತ್ತದೆ. ಬಿಜೆಪಿ ಎಲ್ಲಾ ಕಾರ್ಯಕ್ರಮ ನಾಶ ಮಾಡಿ ಉದ್ಯೋಗ ಸಿಗದಂತೆ ಮಾಡಿದ್ದಾರೆ. ಬಡವರಿಗೆ ಹಣಕಾಸು ಸಿಗಬಾರದು, ಅವರು ಸೇವಕರಾಗಿ ಇರಬೇಕು ಎಂಬ ಉದ್ದೇಶದಿಂದ ಆರ್‌ಎಸ್ಎಸ್ ಮಾರ್ಗದರ್ಶನ ಮಾಡಿ ಕಾಯ್ದೆ ರದ್ದು ಮಾಡಲಾಗಿದೆ‌ ಎಂದು ಕಾಂಗ್ರೆಸ್‌ ನಾಯಕರು ವಾಗ್ವಾದ ನಡೆಸಿದ್ದಾರೆ.

RelatedPosts

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

ಮೇ 18 ರವರೆಗೆ ದೇಶಾದ್ಯಂತ ಉಷ್ಣ ಮಾರುತದ ಹಾವಳಿ: ಕರ್ನಾಟಕಕ್ಕೂ ತಟ್ಟಲಿದೆ ಬಿಸಿಲ ಬೇಗೆ

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

ADVERTISEMENT
ADVERTISEMENT

ಮನರೇಗಾದಲ್ಲಿ ಉದ್ಯೋಗ ಗ್ರಾಮ ಪಂಚಾಯತಿ ಮಟ್ಟದಲ್ಲಿ ತೀರ್ಮಾನ ಆಗುತ್ತಿತ್ತು. ಆದರೆ ಜಿ ರಾಮ್ ಜಿ ಯಲ್ಲಿ, ದೆಹಲಿಯಲ್ಲಿ ಎಲ್ಲ ತೀರ್ಮಾನ ಆಗುತ್ತದೆ. ನೀವು ಉದ್ದೇಶಿಸಿದ ಕಡೆ ಕೆಲಸ ಸಿಗಲ್ಲ ಎಂದು ಪ್ರತಿಭಟನೆಯಲ್ಲಿ ವಿವರಿಸದರು.
ಒಂದು ಪಂಚಾಯತಿಗೆ ಒಂದು ಕೋಟಿ ಸಿಗ್ತಾ ಇತ್ತು. ಆದರೆ ಇನ್ಮುಂದೆ ಸಿಗುವುದಿಲ್ಲ. ಕಾಯ್ದೆ ಜಾರಿಗೆ 40% ರಾಜ್ಯ ಸರ್ಕಾರ ಹಾಗೂ ಕೇಂದ್ರ 60% ಅನುದಾನ ನೀಡಬೇಕಾಗಿದೆ. ಕೇಂದ್ರದ ನೀತಿಯಿಂದಾಗಿ ಅನೇಕ ರಾಜ್ಯಗಳು ಕಷ್ಟದಲ್ಲಿವೆ. ಹೀಗಾಗಿ ಇಡೀ ದೇಶದಲ್ಲಿ ಇದರ ವಿರುದ್ಧ ಪ್ರತಿಭಟನೆ ನಡೆಯಲಿದೆ. ವಿಬಿ ಜಿ ರಾವ್ ಜಿ ರದ್ದು ಮಾಡಿ ಮನರೇಗಾ ಪುನಸ್ಥಾಪನೆ ಮಾಡುವವರೆಗೆ ಹೋರಾಟ ಮಾಡಲಾಗುತ್ತದೆ ಎಂದು ರಾಜ್ಯ ಕೈ ನಾಯಕರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದರ ಹಿಂದೆ ಆರ್‌ಎಸ್‌ಎಸ್‌ ಇದೆ, ಬಡವರು ಬಲಯುತವಾಗಬಾರದು ಎಂಬುವುದು ಉದ್ದೇಶವಾಗಿದೆ. ಸಮಾಜದಲ್ಲಿ ಅಸಮಾನತೆ ಇರಬೇಕು ಎಂಬುದು ಆರ್ ಎಸ್ ಎಸ್ ಹುನ್ನಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮಹಾತ್ಮಾ ಗಾಂಧಿಯನ್ನು ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಹತ್ಯೆ ಮಾಡಿದೆ. ಇನ್ನು ನಾವು ಬಿಡಬೇಕಾ ? ಬಿಜೆಪಿ ಪ್ರತಿದಿನ ಸುಳ್ಳು ಹೇಳುತ್ತಿದೆ. ಮನರೇಗಾ ರದ್ದು ವಿಚಾರವಾಗಿ ನಾವು ವಿಶೇಷ ಅಧಿವೇಶನ ಕರೆದಿದ್ದೇವೆ. ನಮ್ಮ ಆಗ್ರಹ ಈಡೇರುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜೈಲು

ಜೈಲಿಗೆ ಸ್ವಯಂ ಪ್ರವೇಶ: 2000 ರೂಪಾಯಿಗೆ ಹೈದರಾಬಾದ್‌ನ ಚಾಂಚಲ್‌ಗುಡ ಜೈಲಲ್ಲಿ24 ಗಂಟೆ ‘ಜೈಲು ಅನುಭವ

by ಪವಿತ್ರಾ ಗಣಪತಿ
May 14, 2026 - 7:26 pm
0

ದಾಳಿ

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ!

by ಪವಿತ್ರಾ ಗಣಪತಿ
May 14, 2026 - 7:14 pm
0

Gba

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

by ಪವಿತ್ರಾ ಗಣಪತಿ
May 14, 2026 - 6:58 pm
0

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (46)
    50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು
    May 13, 2026 | 0
  • BeFunky collage (45)
    ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ
    May 13, 2026 | 0
  • BeFunky collage (39)
    ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)
    ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version