• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಗಿನೆಲೆಯ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಲಿಂಗೈಕ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 15, 2026 - 11:13 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ರಾಯಚೂರು
0 0
0
Untitled design 2026 01 15T110217.142

ರಾಯಚೂರು: ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ ಸಮೀಪದ ಕಾಗಿನೆಲೆ ಕನಕಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮನಂದ ಸ್ವಾಮೀಜಿ ಅವರು ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ. ಇಂದು ಬೆಳಗಿನ ಜಾವ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಲಿಂಗಸುಗೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.

ಇತ್ತೀಚೆಗೆ ಜನವರಿ 12, 13 ಮತ್ತು 14ರಂದು ಕಾಗಿನೆಲೆ ಕನಕಗುರುಪೀಠದಲ್ಲಿ ಅತ್ಯಂತ ಅದ್ದೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಾಲುಮತ ಸಾಹಿತ್ಯ ಸಮ್ಮೇಳನ, ಪೂಜಾರಿಗಳ ಶಿಬಿರ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಯಶಸ್ವಿಯಾಗಿ ನಡೆದಿದ್ದು, ಈ ಕಾರ್ಯಕ್ರಮದ ಸಿದ್ಧತೆ ಮತ್ತು ನಿರ್ವಹಣೆಯಲ್ಲಿ ಸ್ವಾಮೀಜಿಗಳು ಸಂಪೂರ್ಣ ತೊಡಗಿಸಿಕೊಂಡಿದ್ದರು.

RelatedPosts

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!

ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಸರ್ವರ್ ಡೌನ್ ಪ್ರಯಾಣಿಕರು ಪರದಾಟ

ADVERTISEMENT
ADVERTISEMENT

ನಿರಂತರ ಕಾರ್ಯಕ್ರಮಗಳು, ವಿಶ್ರಾಂತಿ ಕೊರತೆ ಹಾಗೂ ಸರಿಯಾದ ಊಟ-ನಿದ್ದೆಯಿಲ್ಲದೆ ತೀವ್ರ ದಣಿವಿನಿಂದ ಬಳಲುತ್ತಿದ್ದ ಸ್ವಾಮೀಜಿಗಳಿಗೆ ಬುಧವಾರ ರಾತ್ರಿ ಲೋ ಬಿಪಿ ಸಮಸ್ಯೆ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಈ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ.

ಸಿದ್ದರಾಮನಂದ ಸ್ವಾಮೀಜಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಲಮರಹಳ್ಳಿ ಗ್ರಾಮದವರು. ಮಹದೇವಯ್ಯ ಹಾಗೂ ಜಯಮ್ಮ ದಂಪತಿಯ ಎರಡನೇ ಪುತ್ರನಾಗಿ ಜನಿಸಿದ್ದ ಇವರ ಜನ್ಮನಾಮ ಮೋಹನ್ ಪ್ರದಾನ. ಬಾಲ್ಯದಿಂದಲೇ ಆತ್ಮೀಯ ಚಿಂತನೆ ಮತ್ತು ಧಾರ್ಮಿಕ ಆಸಕ್ತಿಯುಳ್ಳವರಾಗಿದ್ದ ಅವರು 18ನೇ ವಯಸ್ಸಿನಲ್ಲೇ ಮನೆ ತೊರೆದು ಅಧ್ಯಾತ್ಮ ಮಾರ್ಗವನ್ನು ಆರಿಸಿಕೊಂಡಿದ್ದರು. ಜೈನ, ಕ್ರೈಸ್ತ, ಬ್ರಹ್ಮಕುಮಾರಿ ಸೇರಿದಂತೆ ವಿವಿಧ ಧರ್ಮಪಂಥಗಳ ಅಧ್ಯಯನ ನಡೆಸಿ, ಶರಣ ಸಾಹಿತ್ಯ ಹಾಗೂ ಎಲ್ಲಾ ಧರ್ಮಗಳ ತತ್ವಚಿಂತನೆಗೆ ತೊಡಗಿಸಿಕೊಂಡಿದ್ದರು.

ಚಿತ್ರದುರ್ಗದ ಮುರುಘಾಮಠದಲ್ಲಿ ಕೆಲಕಾಲ ವಿದ್ಯಾಭ್ಯಾಸ ನಡೆಸಿದ ಬಳಿಕ, ನಾಲ್ಕು ವರ್ಷಗಳ ಕಾಲ ಸಿಂಧನೂರಿನಲ್ಲಿ ಸ್ವಾಮೀಜಿಯಾಗಿ ವಾಸ್ತವ್ಯ ಮಾಡಿದ್ದರು. 2011ರಲ್ಲಿ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ ಹತ್ತಿರ ಕನಕಗುರು ಪೀಠಕ್ಕೆ ಆಗಮಿಸಿದ ಅವರು, ನಂತರ ಕಾಗಿನೆಲೆ ಕನಕಗುರುಪೀಠವನ್ನು ಸ್ಥಾಪಿಸಿ ಹಾಲುಮತ ಸಂಸ್ಕೃತಿಗೆ ಹೊಸ ಆಯಾಮ ನೀಡಿದರು.

ಕಲಬುರಗಿ ವಿಭಾಗದಲ್ಲಿ ಕನಕಗುರು ಪೀಠಗಳನ್ನು ಆರಂಭಿಸಿ, ಪ್ರತಿವರ್ಷ ಜನವರಿ 12, 13, 14ರಂದು ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ನಡೆಸುವುದು ಅವರ ಪ್ರಮುಖ ಕನಸಾಗಿತ್ತು. ಸಮಾಜಸೇವೆಯ ಭಾಗವಾಗಿ ಶಾಲಾ ಮಕ್ಕಳಿಗೆ ಉಚಿತ ದಾಸೋಹ, ಸಾಮೂಹಿಕ ವಿವಾಹ, ಆರೋಗ್ಯ ಶಿಬಿರಗಳು, ರಕ್ತದಾನ ಶಿಬಿರಗಳನ್ನು ನಿರಂತರವಾಗಿ ಆಯೋಜಿಸುತ್ತಿದ್ದರು. ಸಾಹಿತ್ಯ ಹಾಗೂ ಸಮಾಜಸೇವೆಯಲ್ಲಿ ಗಣನೀಯ ಕೊಡುಗೆ ನೀಡಿದ ಗಣ್ಯರಿಗೆ ‘ಭಾಸ್ಕರ’, ‘ಕನಕರತ್ನ’ ಹಾಗೂ ‘ಸಿದ್ಧ ಶ್ರೀ’ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತಿದ್ದರು.

ಸ್ವಾಮೀಜಿಗಳ ಅಗಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದು, ಅನೇಕ ರಾಜಕೀಯ, ಧಾರ್ಮಿಕ ಹಾಗೂ ಸಾಮಾಜಿಕ ಗಣ್ಯರು ಕಂಬನಿ ಮಿಡಿದಿದ್ದಾರೆ.

https://youtu.be/NouFsF3PZ2w?si=KDWCZMx1FsyWmfQN

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

by ಯಶಸ್ವಿನಿ ಎಂ
February 10, 2026 - 11:58 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (3)

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 10, 2026 - 11:45 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

by ಯಶಸ್ವಿನಿ ಎಂ
February 10, 2026 - 11:16 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ

47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!

by ಯಶಸ್ವಿನಿ ಎಂ
February 10, 2026 - 10:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)
    ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!
    February 10, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)
    ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ
    February 10, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ
    47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!
    February 10, 2026 | 0
  • Untitled design 2026 02 10T220545.507
    ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಸರ್ವರ್ ಡೌನ್ ಪ್ರಯಾಣಿಕರು ಪರದಾಟ
    February 10, 2026 | 0
  • Untitled design 2026 02 10T210609.782
    ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಬೇಡಿಕೆ
    February 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version