• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

SIRನಲ್ಲಿ ಬಿಜೆಪಿ ಶಾಸಕರಿಗೆ ಬಿಗ್ ಶಾಕ್: ಬೆಂಗಳೂರಿನಾದ್ಯಂತ ಬಿಜೆಪಿಗರ ಕ್ಷೇತ್ರಗಳಲ್ಲಿ 27 ಲಕ್ಷ ಮತ ಔಟ್!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 19, 2026 - 10:51 am
in ಕರ್ನಾಟಕ
0 0
0
Untitled design 2026 08 19T104728.312

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತ ಪರಿಷ್ಕರಣೆ (SIR) ಪ್ರಕ್ರಿಯೆ ಬೆಂಗಳೂರಿನ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾರರ ಪಟ್ಟಿಯ ಪರಿಷ್ಕರಣೆ ನಡೆದಿದ್ದು, ದೊಡ್ಡ ಪ್ರಮಾಣದ ಮತದಾರರನ್ನು ASDDO ಪಟ್ಟಿಗೆ ಸೇರಿಸಲಾಗಿದೆ. ವಿಶೇಷವಾಗಿ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಲ್ಲೇ ಹೆಚ್ಚಿನ ಸಂಖ್ಯೆಯ ಮತದಾರರು ಪಟ್ಟಿಯಿಂದ ಹೊರಗುಳಿದಿರುವುದು ಗಮನ ಸೆಳೆದಿದೆ.

ಬೆಂಗಳೂರಿನಲ್ಲಿ ಒಟ್ಟು ಸುಮಾರು 46 ಲಕ್ಷ ಮತದಾರರಿದ್ದು, ಇವರ ಪೈಕಿ ದೊಡ್ಡ ಸಂಖ್ಯೆಯ ಮತದಾರರನ್ನು ಗೈರು, ವಿಳಾಸ ಬದಲಾವಣೆ, ಮರಣ ಹೊಂದಿರುವವರು ಹಾಗೂ ನಕಲಿ ಮತದಾರರು ಸೇರಿದಂತೆ ವಿವಿಧ ಕಾರಣಗಳ ಆಧಾರದ ಮೇಲೆ ASDDO ಪಟ್ಟಿಗೆ ಸೇರಿಸಲಾಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಬೆಂಗಳೂರಿನ ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲೇ 27 ಲಕ್ಷಕ್ಕೂ ಹೆಚ್ಚು ಮತದಾರರು ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

RelatedPosts

ಮಾಜಿ ಶಾಸಕ ಬಿ‌ ಸಿ ನಾಗೇಶ್ ನಿಧನಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸಂತಾಪ

ಶೃಂಗೇರಿ ಅಂಚೆ ಮತ ಮರು ಎಣಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಇಂದು CM ಡಿ ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ

ಚಿನ್ನದ ಅಂಬಾರಿ ಹೊತ್ತ ಅಭಿಮನ್ಯುವಿಗೆ ನಿವೃತ್ತಿ: ಗಜಪಡೆಗೆ ಹೊಸ ನಾಯಕ ಯಾರು?

ADVERTISEMENT
ADVERTISEMENT

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಪ್ರತಿನಿಧಿಸುತ್ತಿದ್ದಾರೆ. ಈ ಕ್ಷೇತ್ರಗಳಲ್ಲಿ ಸರಾಸರಿ ಪ್ರತಿ ಐದು ಮತದಾರರಲ್ಲಿ ಒಬ್ಬರು ASDDO ಪಟ್ಟಿಗೆ ಸೇರ್ಪಡೆಯಾಗಿರುವುದು ರಾಜಕೀಯವಾಗಿ ಮಹತ್ವ ಪಡೆದಿದೆ. ಮತದಾರರ ಪಟ್ಟಿಯಲ್ಲಿನ ಅಕ್ರಮ ಹಾಗೂ ದೋಷಗಳನ್ನು ತಡೆಯುವ ಉದ್ದೇಶದಿಂದ ಪರಿಷ್ಕರಣೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಇನ್ನು ಬೆಂಗಳೂರಿನ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರು ASDDO ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಈ ಕ್ಷೇತ್ರವನ್ನು ಬಿಜೆಪಿ ಶಾಸಕ ಎಂ. ಕೃಷ್ಣಪ್ಪ ಪ್ರತಿನಿಧಿಸುತ್ತಿದ್ದು, ಸುಮಾರು 3.63 ಲಕ್ಷ ಮತದಾರರು ASDDO ಪಟ್ಟಿಗೆ ಸೇರಿದ್ದಾರೆ ಎನ್ನಲಾಗಿದೆ.

ಇದಕ್ಕೆ ವಿರುದ್ಧವಾಗಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಸಂಖ್ಯೆಯ ಮತದಾರರು ಪಟ್ಟಿಯಿಂದ ಹೊರಗುಳಿದಿದ್ದಾರೆ. ಈ ಕ್ಷೇತ್ರವನ್ನು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಪ್ರತಿನಿಧಿಸುತ್ತಿದ್ದಾರೆ.

ರಾಜ್ಯಾದ್ಯಂತ ನೋಡಿದರೆ, ವಿಶೇಷ ಸಮಗ್ರ ಮತ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಒಟ್ಟು 1.07 ಕೋಟಿ ಮತದಾರರು ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದಾರೆ ಎನ್ನಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಸುಮಾರು 4.46 ಕೋಟಿ ಮತದಾರರ ಪಟ್ಟಿ ಡಿಜಿಟಲೀಕರಣಗೊಂಡಿದೆ.

ASDDO ಪಟ್ಟಿಗೆ ಹೆಸರು ಸೇರ್ಪಡೆಯಾಗಿರುವುದರಿಂದ ಮತದಾನದ ಹಕ್ಕು ಶಾಶ್ವತವಾಗಿ ಕಳೆದುಹೋಗುವುದಿಲ್ಲ. ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಮರುಸೇರ್ಪಡೆಗೊಳಿಸಲು ಫಾರ್ಮ್-6 ಸಲ್ಲಿಸಬಹುದಾಗಿದೆ. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ ಬಳಿಕ ಪರಿಶೀಲನೆ ನಡೆಸಿ ಅರ್ಹರಾದವರ ಹೆಸರನ್ನು ಮತದಾರರ ಪಟ್ಟಿಗೆ ಮರುಸೇರ್ಪಡೆ ಮಾಡಲಾಗುತ್ತದೆ.

SIR ಪ್ರಕ್ರಿಯೆಯಿಂದ ದೊಡ್ಡ ಪ್ರಮಾಣದ ಮತದಾರರ ಹೆಸರುಗಳು ASDDO ಪಟ್ಟಿಗೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಈ ವಿಚಾರ ರಾಜಕೀಯವಾಗಿ ಮತ್ತಷ್ಟು ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ. ವಿಶೇಷವಾಗಿ ಬಿಜೆಪಿ ಶಾಸಕರ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರು ಪಟ್ಟಿಯಿಂದ ಹೊರಗುಳಿದಿರುವುದು ರಾಜಕೀಯ ಪಕ್ಷಗಳ ಗಮನ ಸೆಳೆದಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ChatGPT Image Aug 19, 2026, 11 09 54 AM

ತಮಿಳುನಾಡು ಸರ್ಕಾರದಿಂದ ಮಹಿಳಾ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 3ನೇ ಮಗುವಿನ ಹೆರಿಗೆಗೂ ಸಿಗಲಿದೆ 1 ವರ್ಷ ರಜೆ!

by ಶಾಲಿನಿ ಕೆ. ಡಿ
August 19, 2026 - 11:36 am
0

Untitled design 2026 08 19T112407.402

ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು

by ದಿಶಾ ಕೆ. ಎಸ್.
August 19, 2026 - 11:24 am
0

Untitled design 2026 08 19T104728.312

SIRನಲ್ಲಿ ಬಿಜೆಪಿ ಶಾಸಕರಿಗೆ ಬಿಗ್ ಶಾಕ್: ಬೆಂಗಳೂರಿನಾದ್ಯಂತ ಬಿಜೆಪಿಗರ ಕ್ಷೇತ್ರಗಳಲ್ಲಿ 27 ಲಕ್ಷ ಮತ ಔಟ್!

by ದಿಶಾ ಕೆ. ಎಸ್.
August 19, 2026 - 10:51 am
0

Untitled design 2026 08 19T095507.151

10 ಸಾವಿರ ಜಿಹಾದಿಗಳನ್ನು ಕಾಶ್ಮೀರಕ್ಕೆ ನುಗ್ಗಿಸುತ್ತೇವೆ: ಲಷ್ಕರ್-ಇ-ತೊಯ್ಬಾ ಭಯೋತ್ಪಾದಕ ಸಂಘಟನೆಯಿಂದ ಬೆದರಿಕೆ

by ದಿಶಾ ಕೆ. ಎಸ್.
August 19, 2026 - 9:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 19T094023.836
    ಮಾಜಿ ಶಾಸಕ ಬಿ‌ ಸಿ ನಾಗೇಶ್ ನಿಧನಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸಂತಾಪ
    August 19, 2026 | 0
  • Untitled design 2026 08 19T092232.382
    ಶೃಂಗೇರಿ ಅಂಚೆ ಮತ ಮರು ಎಣಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ
    August 19, 2026 | 0
  • Untitled design 2026 08 19T082612.016
    ಇಂದು CM ಡಿ ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ
    August 19, 2026 | 0
  • Untitled design 2026 08 19T073002.861
    ಚಿನ್ನದ ಅಂಬಾರಿ ಹೊತ್ತ ಅಭಿಮನ್ಯುವಿಗೆ ನಿವೃತ್ತಿ: ಗಜಪಡೆಗೆ ಹೊಸ ನಾಯಕ ಯಾರು?
    August 19, 2026 | 0
  • Untitled design 2026 08 19T070947.327
    ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ಕಂಬನಿ ಮಿಡಿದ ರಾಜಕೀಯ ಗಣ್ಯರು
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version