• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮತದಾರರೇ ಗಮನಿಸಿ: SIR ನಮೂನೆ ವಾಪಸ್ ನೀಡಲು ಇಂದು ಲಾಸ್ಟ್ ಡೇ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 17, 2026 - 8:22 am
in ಕರ್ನಾಟಕ
0 0
0
Untitled design 2026 08 17T082101.607

ಬೆಂಗಳೂರು, ಆಗಸ್ಟ್ 17: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಮತದಾರರ ಗಣತಿ ನಮೂನೆ  ವಾಪಸ್ ಸಲ್ಲಿಸಲು ಇಂದು (ಆಗಸ್ಟ್ 17) ಸಂಜೆ 4 ಗಂಟೆಯವರೆಗೆ ಮಾತ್ರ ಅವಕಾಶ ಇದೆ. ಚುನಾವಣಾ ಆಯೋಗವು ನೀಡಿರುವ ಈ ಗಡುವಿನೊಳಗೆ ನಮೂನೆ ಸಲ್ಲಿಸದಿದ್ದರೆ, ನಿಮ್ಮ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ.

ಈಗಾಗಲೇ ಬೂತ್ ಮಟ್ಟದ ಅಧಿಕಾರಿ (BLO) ಮೂಲಕ ಗಣತಿ ನಮೂನೆ ಪಡೆದಿರುವ ಮತದಾರರು ಅದರಲ್ಲಿ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ, ಸಹಿ ಮಾಡಿ, ಇಂದು ಸಂಜೆ 4 ಗಂಟೆಯೊಳಗೆ ಸಂಬಂಧಪಟ್ಟ BLOಗೆ ಹಿಂತಿರುಗಿಸಬೇಕು ಎಂದು ಚುನಾವಣಾ ಅಧಿಕಾರಿಗಳು ಸೂಚಿಸಿದ್ದಾರೆ.

RelatedPosts

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ

ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

ADVERTISEMENT
ADVERTISEMENT

ಹೆಸರು ASDDO ಪಟ್ಟಿಯಲ್ಲಿ ಇದ್ದರೆ ಏನು ಮಾಡಬೇಕು?

ಕೆಲವು ಮತದಾರರನ್ನು Absent (A), Shifted (S), Death (D), Duplicate (D) ಮತ್ತು Others (O) ವರ್ಗಗಳಲ್ಲಿ ಸೇರಿಸಲಾಗಿದೆ. ನಿಮ್ಮ ಹೆಸರೂ ಈ ಪಟ್ಟಿಯಲ್ಲಿ ಕಂಡುಬಂದರೆ ತಕ್ಷಣ ಸಂಬಂಧಪಟ್ಟ BLO ಅಥವಾ ಮತದಾರರ ನೋಂದಣಾಧಿಕಾರಿ (ERO) ಅವರನ್ನು ಸಂಪರ್ಕಿಸಬೇಕು.

ಅವರಿಂದ ಗಣತಿ ನಮೂನೆ ಪಡೆದು ಸರಿಯಾದ ಮಾಹಿತಿ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಪರಿಶೀಲನೆ ನಡೆಸಿ ರೋಲ್‌ಬ್ಯಾಕ್ ಮಾಡುವ ಅವಕಾಶವಿದೆ. ಇಲ್ಲವಾದರೆ ನಿಮ್ಮ ಹೆಸರು ಆಗಸ್ಟ್ 24ರಂದು ಪ್ರಕಟವಾಗುವ ಕರಡು ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಳ್ಳದಿರಬಹುದು.

ನಿಮ್ಮ ಹೆಸರು ASDDO ಪಟ್ಟಿಯಲ್ಲಿ ಇದೆಯೇ?

SIR ಪ್ರಕ್ರಿಯೆಯಲ್ಲಿ ಕೆಲವು ಮತದಾರರನ್ನು ಐದು ವರ್ಗಗಳಲ್ಲಿ ಗುರುತಿಸಲಾಗಿದೆ. ಅವುಗಳೆಂದರೆ:

  • A – Absent: ಮನೆಯಲ್ಲಿ ಲಭ್ಯವಿಲ್ಲದವರು

  • S – Shifted: ಶಾಶ್ವತವಾಗಿ ಸ್ಥಳಾಂತರಗೊಂಡವರು

  • D – Death: ಮೃತಪಟ್ಟವರು

  • D – Duplicate: ಒಂದಕ್ಕಿಂತ ಹೆಚ್ಚು ನೋಂದಣಿ ಹೊಂದಿರುವವರು

  • O – Others: ಇತರೆ ಕಾರಣಗಳು

ನಿಮ್ಮ ಹೆಸರು ಈ ಪಟ್ಟಿಯಲ್ಲಿ ಸೇರಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ತಕ್ಷಣ BLO ಅಥವಾ ಮತದಾರರ ನೋಂದಣಾಧಿಕಾರಿ (ERO) ಅವರನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳೊಂದಿಗೆ ಮಾಹಿತಿ ನೀಡಿ ರೋಲ್‌ಬ್ಯಾಕ್ ಮಾಡಿಸಿಕೊಳ್ಳಬೇಕು. ಇಲ್ಲವಾದರೆ ನಿಮ್ಮ ಹೆಸರು ಮುಂದಿನ ಕರಡು ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

1.08 ಕೋಟಿ ಮತದಾರರ ಹೆಸರು ರದ್ದಾಗುವ ಸಾಧ್ಯತೆ

ರಾಜ್ಯದಲ್ಲಿ ಒಟ್ಟು 5,54,32,314 ಮತದಾರರಿದ್ದು, SIR ಪ್ರಕ್ರಿಯೆಯಲ್ಲಿ 1,08,34,595 ಮಂದಿಯನ್ನು ASDDO ವರ್ಗಕ್ಕೆ ಸೇರಿಸಲಾಗಿದೆ. ಇದು ಒಟ್ಟು ಮತದಾರರ 19.55% ಆಗಿದೆ.

 ಸ್ಥಳಾಂತರವಾಗಿದ್ದರೆ Form 6 ಸಲ್ಲಿಸಿ

ASDDO ಪಟ್ಟಿಯಲ್ಲಿ ಇರುವವರ ಪೈಕಿ 65.62 ಲಕ್ಷ ಮಂದಿಯನ್ನು ಶಾಶ್ವತವಾಗಿ ಸ್ಥಳಾಂತರಗೊಂಡವರು ಎಂದು ಗುರುತಿಸಲಾಗಿದೆ. ಇವರು ಹೊಸ ವಿಳಾಸದ ದಾಖಲೆಗಳೊಂದಿಗೆ Form 6 ಸಲ್ಲಿಸಿದರೆ, ERO ಪರಿಶೀಲನೆಯ ಬಳಿಕ ಅರ್ಹತೆ ಇದ್ದಲ್ಲಿ ಮತದಾರರ ಪಟ್ಟಿಗೆ ಹೆಸರು ಮರು ಸೇರ್ಪಡೆಯಾಗಲಿದೆ.

ಇದುವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದ ಹೊಸ ಮತದಾರರೂ Form 6 ಮೂಲಕ ಅರ್ಜಿ ಸಲ್ಲಿಸಬಹುದು.

ಮುಂದಿನ ವೇಳಾಪಟ್ಟಿ

ಚುನಾವಣಾ ಆಯೋಗವು ರೋಲ್‌ಬ್ಯಾಕ್‌ಗೆ ಅವಕಾಶ ನೀಡುವಂತೆ SIR ವೇಳಾಪಟ್ಟಿಯನ್ನು ಎರಡು ಬಾರಿ ಪರಿಷ್ಕರಿಸಿದೆ. ಇಂದಿನ ಗಡುವಿನ ಬಳಿಕ ಈ ಪ್ರಮುಖ ದಿನಾಂಕಗಳು ಅನ್ವಯವಾಗಲಿವೆ:

  • ಆಗಸ್ಟ್ 17: ಸಂಜೆ 4 ಗಂಟೆಗೆ ರೋಲ್‌ಬ್ಯಾಕ್ ಹಾಗೂ ಮನೆ-ಮನೆ ಭೇಟಿ ಪ್ರಕ್ರಿಯೆ ಮುಕ್ತಾಯ

  • ಆಗಸ್ಟ್ 24: ಕರಡು ಮತದಾರರ ಪಟ್ಟಿ ಪ್ರಕಟ

  • ಆಗಸ್ಟ್ 24 – ಸೆಪ್ಟೆಂಬರ್ 23: ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಕೆ

  • ಅಕ್ಟೋಬರ್ 27: ಅಂತಿಮ ಮತದಾರರ ಪಟ್ಟಿ ಪ್ರಕಟ

ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಉಳಿದಿದೆಯೇ ಅಥವಾ ASDDO ವರ್ಗಕ್ಕೆ ಸೇರಿಸಲಾಗಿದೆಯೇ ಎಂಬುದನ್ನು ತಕ್ಷಣ ಪರಿಶೀಲಿಸುವುದು ಅತ್ಯಂತ ಮುಖ್ಯ. ಇಂದು ಸಂಜೆ 4 ಗಂಟೆಯೊಳಗೆ BLO ಅಥವಾ ERO ಅವರನ್ನು ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಂಡರೆ ಮುಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳುವ ಅವಕಾಶ ಸಿಗಲಿದೆ.
ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಮಾಡುವ ಎಐ (1)

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ

by ಶಾಲಿನಿ ಕೆ. ಡಿ
August 18, 2026 - 12:09 pm
0

Image e426b36a

ರಾಮಮಂದಿರ ದೇಣಿಗೆ ಕೇಸ್‌: ಅಂತಿಮ ವರದಿಯಲ್ಲಿ ಚಂಪತ್ ರಾಯ್ ಹೆಸರು ಕೈಬಿಟ್ಟ SIT

by ಶಾಲಿನಿ ಕೆ. ಡಿ
August 18, 2026 - 12:00 pm
0

ಮಾಡುವ ಎಐ

ಹೋಟೆಲ್ ಮಾಲೀಕರಿಗೆ ಸ್ವಿಗ್ಗಿಯಿಂದ ಹೊಸ ಗಿಫ್ಟ್!: ಬಂತು 24×7 ಕೆಲಸ ಮಾಡುವ ಎಐ ಬಿಸಿನೆಸ್ ಪಾರ್ಟ್ನರ್!

by ಶಾಲಿನಿ ಕೆ. ಡಿ
August 18, 2026 - 11:48 am
0

ChatGPT Image Aug 18, 2026, 11 08 39 AM

ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ? EtO ಬಳಕೆಗೆ ಬ್ರೇಕ್ ಹಾಕಲು ಕೇಂದ್ರದ ಮಹತ್ವದ ಹೆಜ್ಜೆ

by ಕವಿತಾ
August 18, 2026 - 11:31 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (1)
    KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ
    August 18, 2026 | 0
  • Image 8e7e8f2e
    ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು
    August 18, 2026 | 0
  • Untitled design 2026 08 18T102703.367
    ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    August 18, 2026 | 0
  • Untitled design 2026 08 17T214648.761
    ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
    August 17, 2026 | 0
  • Untitled design 2026 08 17T203735.398
    ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version