• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 24, 2026 - 11:52 am
in ಕರ್ನಾಟಕ, ಬೆಂ. ನಗರ
0 0
0
ಶಿ (2)

ಬೆಂಗಳೂರು, ಜುಲೈ (24) : ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಪ್ರಕ್ರಿಯೆಯಲ್ಲಿ ಸುಮಾರು 47 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳು ಪರಿಶೀಲನೆಗೆ ಒಳಪಟ್ಟಿರುವುದು ಆತಂಕ ಮೂಡಿಸಿದೆ. ಆದರೆ ಈ ಎಲ್ಲಾ ಹೆಸರುಗಳನ್ನು ಮತದಾರರ ಪಟ್ಟಿಯಿಂದ ನೇರವಾಗಿ ತೆಗೆದುಹಾಕಲಾಗಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ, ರಾಜ್ಯದಾದ್ಯಂತ ಮನೆ-ಮನೆ ಸಮೀಕ್ಷೆ ನಡೆಸಿದ ಬೂತ್ ಮಟ್ಟದ ಅಧಿಕಾರಿಗಳು (BLO) ಒಟ್ಟು 47,02,092 ಮತದಾರರನ್ನು ವಿವಿಧ ವರ್ಗಗಳಡಿ ಗುರುತಿಸಿದ್ದಾರೆ. ಈ ಸಂಖ್ಯೆ ರಾಜ್ಯದ ಒಟ್ಟು ಮತದಾರರ ಶೇಕಡಾ 8.48ರಷ್ಟಿದೆ. ಗುರುತಿಸಲಾದವರಲ್ಲಿ ಸ್ಥಳದಲ್ಲಿಲ್ಲದವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮೃತರು, ನಕಲಿ ಮತದಾರರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವವರು ಸೇರಿದ್ದಾರೆ.

RelatedPosts

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

ಸೆ.18ರಿಂದ 2 ದಿನ ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ

ADVERTISEMENT
ADVERTISEMENT

ಆಯೋಗದ ಪ್ರಕಾರ, ಇವು ಅಂತಿಮವಾಗಿ ಮತದಾರರ ಪಟ್ಟಿಯಿಂದ ಅಳಿಸಲಾಗುವ ಹೆಸರುಗಳಲ್ಲ. ಪ್ರಸ್ತುತ ಇವು ಕೇವಲ ಪರಿಶೀಲನಾ ಹಂತದಲ್ಲಿರುವ ಪ್ರಕರಣಗಳಾಗಿವೆ. ಪ್ರತಿಯೊಂದು ಪ್ರಕರಣವನ್ನೂ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು (BLA) ಹಾಗೂ ಚುನಾವಣಾ ನೋಂದಣಾಧಿಕಾರಿಗಳು (ERO) ಮರುಪರಿಶೀಲಿಸಲಿದ್ದಾರೆ. ದಾಖಲೆಗಳನ್ನು ಸಲ್ಲಿಸುವ ಮೂಲಕ ಅರ್ಹ ಮತದಾರರು ತಮ್ಮ ಹೆಸರನ್ನು ಉಳಿಸಿಕೊಳ್ಳುವ ಅವಕಾಶ ಹೊಂದಿರುತ್ತಾರೆ.

ಇಡೀ ರಾಜ್ಯಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲಿ ಹೆಚ್ಚಿನ ಗೊಂದಲ ಕಂಡುಬಂದಿದೆ. ವಿಶೇಷವಾಗಿ 2002ರ ಹಿಂದಿನ ದಾಖಲೆಗಳ ಲಭ್ಯತೆ ಸಮಸ್ಯೆ ಹಾಗೂ ಕುಟುಂಬದ ವಂಶಾವಳಿ ಮ್ಯಾಪಿಂಗ್ ಪ್ರಕ್ರಿಯೆ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಹಳೆಯ ಮತದಾರರ ಪಟ್ಟಿಗಳು ಆನ್‌ಲೈನ್‌ನಲ್ಲಿ ಲಭ್ಯವಿಲ್ಲದಿರುವುದರಿಂದ ಅನೇಕರು ದಾಖಲೆ ಸಂಗ್ರಹಿಸಲು ಪರದಾಡುತ್ತಿದ್ದಾರೆ.

ಈ ಬೆಳವಣಿಗೆ ರಾಜಕೀಯ ವಲಯದಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದೆ. ವಿರೋಧ ಪಕ್ಷಗಳು ಲಕ್ಷಾಂತರ ಮತದಾರರ ಹಕ್ಕು ಕಸಿಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸುತ್ತಿದ್ದರೆ, ಆಡಳಿತ ಪಕ್ಷ ಅರ್ಹ ಮತದಾರರು ಪರಿಶೀಲನಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡುತ್ತಿದೆ.

ಅಕ್ಟೋಬರ್‌ನಲ್ಲಿ ಪ್ರಕಟವಾಗಲಿರುವ ಅಂತಿಮ ಮತದಾರರ ಪಟ್ಟಿಯತ್ತ ರಾಜ್ಯದ ರಾಜಕೀಯ ವಲಯದ ಕಣ್ಣು ನೆಟ್ಟಿದೆ. ಅಂತಿಮ ಪಟ್ಟಿಯಲ್ಲಿ ಎಷ್ಟು ಹೆಸರುಗಳು ಉಳಿಯಲಿವೆ ಮತ್ತು ಎಷ್ಟು ಹೆಸರುಗಳು ಕೈಬಿಡಲಾಗಲಿವೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T184121.195

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

by ಶಾಲಿನಿ ಕೆ. ಡಿ
September 16, 2026 - 6:42 pm
0

Your paragraph text 2026 09 16T181158.020

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

by ಶಾಲಿನಿ ಕೆ. ಡಿ
September 16, 2026 - 6:13 pm
0

Your paragraph text 2026 09 16T174927.892

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

by ಶಾಲಿನಿ ಕೆ. ಡಿ
September 16, 2026 - 5:50 pm
0

Your paragraph text 2026 09 16T172549.893

ಧುರಂಧರ್ ಬಳಿಕ ಮತ್ತೆ ಒಂದಾದ ರಣ್‌ವೀರ್-ಆದಿತ್ಯ ಧರ್ ಕಾಂಬೋ..!

by ಶಾಲಿನಿ ಕೆ. ಡಿ
September 16, 2026 - 5:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
  • ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    September 16, 2026 | 0
  • Untitled design 2026 09 16T155011.294
    ಸೆ.18ರಿಂದ 2 ದಿನ ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ
    September 16, 2026 | 0
  • ಯ್ಯ (13)
    ಕರ್ನಾಟಕ ಹವಾಮಾನ: ಇಂದು ರಾಜ್ಯದಲ್ಲಿ ಮಳೆ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version