• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಿರಿಯ ಸಾಹಿತಿ S.L ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 25, 2025 - 12:45 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 09 25t123621.377

ಬೆಂಗಳೂರು, ಸೆಪ್ಟೆಂಬರ್ 25: ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಮತ್ತು ಪದ್ಮವಿಭೂಷಣ ಪುರಸ್ಕೃತ ಎಸ್.ಎಲ್. ಭೈರಪ್ಪನವರ ಪಾರ್ಥಿವ ಶರೀರಕ್ಕೆ ಇಂದು ಬೆಂಗಳೂರಿನ ಜೆ.ಸಿ. ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಂತಿಮ ನಮನ ಸಲ್ಲಿಸಿದರು. ಭೈರಪ್ಪನವರ ಅಗಲಿಕೆ ಕನ್ನಡ ಸಾಹಿತ್ಯಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ ಎಂದು ಡಿಸಿಎಂ ಶಿವಕುಮಾರ್ ಭಾವುಕವಾಗಿ ನುಡಿದರು.

ಎಸ್.ಎಲ್. ಭೈರಪ್ಪ ಅವರ ಕಾದಂಬರಿಗಳು ಕೇವಲ ಕನ್ನಡ ಓದುಗರಿಗೆ ಮಾತ್ರವಲ್ಲದೆ, ದೇಶ-ವಿದೇಶಗಳಲ್ಲಿ ಅನೇಕ ಭಾಷೆಗಳಿಗೆ ಅನುವಾದಗೊಂಡು ಜಾಗತಿಕ ಮನ್ನಣೆ ಗಳಿಸಿವೆ. ‘ಪರ್ವ’, ‘ದಾಟು’, ‘ಗೃಹಭಂಗ’ ಮುಂತಾದ ಕಾದಂಬರಿಗಳು ಭಾರತೀಯ ಸಂಸ್ಕೃತಿಯ ಆಳವಾದ ಚಿಂತನೆಯನ್ನು ಪ್ರತಿಬಿಂಬಿಸುತ್ತವೆ. ಅವರ ಬರವಣಿಗೆಯ ಶೈಲಿ, ದಿಟ್ಟವಾದ ವಿಚಾರಗಳು ಮತ್ತು ಸತ್ಯಕ್ಕೆ ಬದ್ಧವಾದ ನಿಲುವು ಓದುಗರ ಮನಸ್ಸನ್ನು ಸೆಳೆಯಿತು.

RelatedPosts

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

ಕೂಸನ್ನೇ ಕೊಂದ ಕಟುಕ ತಂದೆ

ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ

ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ADVERTISEMENT
ADVERTISEMENT

1984ರಲ್ಲಿ ಕನಕಪುರದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭೈರಪ್ಪನವರನ್ನು ಬನಶಂಕರಿಯಿಂದ ಮೆರವಣಿಗೆಯಲ್ಲಿ ಕರೆತಂದಿದ್ದ ಘಟನೆಯನ್ನು ಸ್ಮರಿಸಿದ ಡಿಸಿಎಂ ಶಿವಕುಮಾರ್, ಅವರ ದಿಟ್ಟ ಮತ್ತು ನಿರ್ಭೀತ ವ್ಯಕ್ತಿತ್ವವನ್ನು ಕೊಂಡಾಡಿದರು. “ಅವರ ಬರವಣಿಗೆಯಲ್ಲಾಗಲಿ, ಮಾತಿನಲ್ಲಾಗಲಿ ಎಂದಿಗೂ ಸತ್ಯದಿಂದ ವಿಮುಖರಾಗಲಿಲ್ಲ. ಅವರ ಕಾದಂಬರಿಗಳು ಕನ್ನಡ ಸಾಹಿತ್ಯದ ಗಡಿಯನ್ನು ಮೀರಿ ಜಾಗತಿಕವಾಗಿ ಗೌರವ ಗಳಿಸಿವೆ,” ಎಂದು ಶಿವಕುಮಾರ್ ಹೇಳಿದರು.

ಭೈರಪ್ಪನವರಿಗೆ ಪದ್ಮಶ್ರೀ, ಪದ್ಮವಿಭೂಷಣ ಸೇರಿದಂತೆ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಅವರ ಕೃತಿಗಳು ಭಾರತೀಯ ಸಂಸ್ಕೃತಿಯನ್ನು ಎತ್ತಿಹಿಡಿದವು. ದೇಶದ ಅನೇಕ ಗಣ್ಯರು ಅವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಡಿಸಿಎಂ ಶಿವಕುಮಾರ್ ಕನ್ನಡ ಮಾಧ್ಯಮದವರಿಗೆ ಅಭಿನಂದನೆ ಸಲ್ಲಿಸಿದರು. “ಒಬ್ಬ ಪ್ರಧಾನಿ ಅಥವಾ ರಾಷ್ಟ್ರಪತಿಗೆ ಸಲ್ಲಿಸುವ ಗೌರವದಂತೆ, ನೀವು ನಮ್ಮ ಕನ್ನಡದ ದಿಗ್ಗಜರಿಗೆ ಗೌರವ ಸಲ್ಲಿಸಿದ್ದೀರಿ. ಇದು ಕನ್ನಡಿಗರ ಹೆಮ್ಮೆಯ ಕ್ಷಣ,” ಎಂದರು. ಭೈರಪ್ಪನವರ ಸ್ಮಾರಕದ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮೈಸೂರಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಸಂಸ್ಕಾರ ನಡೆಯಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

252

ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!

by ಶಾಲಿನಿ ಕೆ. ಡಿ
April 14, 2026 - 6:55 pm
0

Pವಿ

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

by ಶಾಲಿನಿ ಕೆ. ಡಿ
April 14, 2026 - 5:37 pm
0

345

ಕೂಸನ್ನೇ ಕೊಂದ ಕಟುಕ ತಂದೆ

by ಶಾಲಿನಿ ಕೆ. ಡಿ
April 14, 2026 - 5:15 pm
0

ಮೊಒದಿ

ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ

by ಶಾಲಿನಿ ಕೆ. ಡಿ
April 14, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
  • Untitled design 2026 04 14T132636.185
    IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್
    April 14, 2026 | 0
  • Untitled design 2026 04 14T125049.153
    SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್
    April 14, 2026 | 0
  • Untitled design 2026 04 14T122123.569
    ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ
    April 14, 2026 | 0
  • Untitled design 2026 04 14T113610.280
    ಆಶಾ ಭೋಸ್ಲೆ ಶ್ರದ್ಧಾಂಜಲಿಯಲ್ಲಿ ಭಾರತೀಯ ಹಾಡು ಪ್ರಸಾರ: ಪಾಕ್‌ನಲ್ಲಿ ಮೀಡಿಯಾಗಳಿಗೆ ನೋಟಿಸ್‌
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version