• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಎಸ್.ಎಲ್. ಭೈರಪ್ಪ ಅಂತ್ಯಕ್ರಿಯೆ ಹಾಸನದಲ್ಲಿ ಮಾಡ್ಬೇಕಾ..ಮೈಸೂರಲ್ಲಿ ಮಾಡ್ಬೇಕಾ..?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
September 25, 2025 - 8:28 pm
in ಕರ್ನಾಟಕ
0 0
0
Web 2025 09 25t202747.533

ಎಸ್.ಎಲ್. ಭೈರಪ್ಪ ಅವರ ಅಂತ್ಯಕ್ರಿಯೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಹಾಸನದಲ್ಲಿ ಮಾಡಬೇಕೇ? ಮೈಸೂರಿನಲ್ಲಿ ಮಾಡಬೇಕೇ? ಎಂಬುದರಲ್ಲಿ ಗೊಂದಲ ಉಂಟಾಗಿದ್ದು, ಅವರ ಮಕ್ಕಳಾದ ಉದಯ್ ಶಂಕರ್ ಮತ್ತು ರವಿಶಂಕರ್ ಅವರಿಗೆ ಅಂತ್ಯಸಂಸ್ಕಾರ ಮಾಡುವ ಅವಕಾಶವನ್ನೇ ಇಲ್ಲದಂತೆ ಮಾಡಿರುವ ವಿಲ್.

ಭೈರಪ್ಪ ಅವರು 2022 ಮತ್ತು 2025ರಲ್ಲಿ ಬರೆಸಿಕೊಂಡ ವಿಲ್‌ನಲ್ಲಿ, “ಇಬ್ಬರು ಮಕ್ಕಳು ನನ್ನ ಅಂತ್ಯಕ್ರಿಯೆ ಮಾಡಬಾರದು” ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಬೆಂಗಳೂರಿನ ಆರ್.ಆರ್. ನಗರದ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಾಯಿಸಿರುವ ಈ ವಿಲ್‌ನಲ್ಲಿ, ಸಹನಾ ವಿಜಯಕುಮಾರ್ ಅವರು ಅಂತ್ಯಸಂಸ್ಕಾರ ನಡೆಸಬೇಕು ಎಂದು ಆದೇಶಿಸಲಾಗಿದೆ. ಹಾಸನದ ಸಂತೇಶಿವರದಲ್ಲಿ (ಅವರ ಊರು) ಅಂತ್ಯಕ್ರಿಯೆ ನೆರವೇರಿಸಬೇಕು ಎಂದೂ ಉಲ್ಲೇಖಿಸಲಾಗಿದೆ.

RelatedPosts

ಸಾರಿಗೆ ನೌಕರರ ಬೃಹತ್ ಪ್ರತಿಭಟನೆ: ನಾಳೆಯಿಂದ ಬಸ್‌ ಸಂಚಾರ ಸ್ಥಗಿತ..?

ಉಚಿತ ಬಸ್‌ಗೆ ಹಣವಿದ್ದರೆ, ಪರಿಹಾರಕ್ಕೆ ಏಕೆ ಇಲ್ಲ ? ಹೈಕೋರ್ಟ್‌ನ ತರಾಟೆಗೆ ತತ್ತರಿಸಿದ ಸಾರಿಗೆ ನಿಗಮ

ಬೆಂಗಳೂರು, ಬೆಳಗಾವಿ ಸೇರಿದಂತೆ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ

ಸರ್ಕಾರದ ’26 ತಿಂಗಳ ಆಫರ್’ ರಿಜೆಕ್ಟ್: ಇಂದು ಸಾರಿಗೆ ನೌಕರರಿಂದ ಬೆಂಗಳೂರು ಚಲೋ

ADVERTISEMENT
ADVERTISEMENT

ಭೈರಪ್ಪ ಅವರ ಅನುಯಾಯಿ ಮತ್ತು ಹಾರೈಕೆ ಮಾಡುತ್ತಿದ್ದ ಸಹನಾ ವಿಜಯಕುಮಾರ್ ಅವರು ಉತ್ತರಹಳ್ಳಿ ಕೆಂಗೇರಿ ರಸ್ತೆಯ ದುರ್ಗಾನಗರ ಲೇಔಟ್‌ನ ನಿವಾಸಿಯಾಗಿದ್ದಾರೆ. ಈ ವಿಲ್‌ನ ವಿವರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ, ಅಭಿಮಾನಿಗಳು ಭೈರಪ್ಪ ಅವರ ಇಚ್ಛೆಯಂತೆ ಮಾಡಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ.

ಭೈರಪ್ಪ ಅವರ ಅಭಿಮಾನಿಗಳು, “ಭೈರಪ್ಪ ಅವರ ವಿಲ್ ಅಂತೆ ಮಾಡಿ” ಎಂದು ಒತ್ತಾಯ ಮಾಡುತ್ತಿದ್ದಾರೆ. ಹಾಸನದ ಸಂತೇಶಿವರದಲ್ಲಿ ಅಂತ್ಯಕ್ರಿಯೆ ನಡೆಸುವುದು ಅವರ ಇಚ್ಛೆಯಂತೆ ಇರುತ್ತದೆ ಎಂದು ಅವರು ವಾದಿಸುತ್ತಿದ್ದಾರೆ. ಈ ಗೊಂದಲದಿಂದ ಕುಟುಂಬ ಮತ್ತು ಅಭಿಮಾನಿಗಳ ನಡುವೆ ಚರ್ಚೆಗಳು ನಡೆಯುತ್ತಿದ್ದು, ಅಂತಿಮ ನಿರ್ಧಾರ ಏನಾಗುತ್ತದೆ ಎಂಬುದು ಕಾದು ನೋಡಬೇಕಾದ ವಿಷಯ.

ಪದ್ಮಭೂಷಣ್ ಪುರಸ್ಕಾರ ವಿಜೇತ ಮತ್ತು ಸಾರಸ್ವತಿ ಸಮ್ಮಾನ್ ಪಡೆದ ಎಸ್.ಎಲ್. ಭೈರಪ್ಪ ಅವರು 94 ವರ್ಷ ವಯಸ್ಸಿನಲ್ಲಿ ಸೆಪ್ಟೆಂಬರ್ 24, 2025ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಕೃತಿಗಳಾದ ‘ಪರ್ವ’, ‘ಆವರಣ’ ಇತ್ಯಾದಿಗಳು ಕನ್ನಡ ಸಾಹಿತ್ಯದಲ್ಲಿ ಮಹತ್ವದ ಸ್ಥಾನ ಪಡೆದಿವೆ. ಹಿಂದುತ್ವದ ಬಗ್ಗೆ ಅವರ ಧ್ವನಿ ವಿವಾದಗಳನ್ನೂ ಉಂಟುಮಾಡಿತ್ತು.

ಈ ವಿವಾದವು ಕನ್ನಡ ಸಾಹಿತ್ಯ ಜಗತ್ತನ್ನು ಆತಂಕಕ್ಕೆ ಒಳಪಡಿಸಿದ್ದು, ಭೈರಪ್ಪ ಅವರ ಕೊನೆಯ ಇಚ್ಛೆಯನ್ನು ಗೌರವಿಸುವಂತೆ ಅಭಿಮಾನಿಗಳು ಕರೆ ನೀಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 19T112650.028

ಇರಾನ್ ವಿರುದ್ಧ ಅಮೆರಿಕ ದಾಳಿಗೆ ಸಿದ್ಧತೆ: ಟ್ರಂಪ್ ನಿರ್ಧಾರ ಒಂದೇ ಬಾಕಿ

by ಶ್ರೀದೇವಿ ಬಿ. ವೈ
February 19, 2026 - 11:28 am
0

Untitled design 2026 02 19T112229.690

ಸಾರಿಗೆ ನೌಕರರ ಬೃಹತ್ ಪ್ರತಿಭಟನೆ: ನಾಳೆಯಿಂದ ಬಸ್‌ ಸಂಚಾರ ಸ್ಥಗಿತ..?

by ಯಶಸ್ವಿನಿ ಎಂ
February 19, 2026 - 11:26 am
0

BeFunky collage 2026 02 19T105527.563

ಟಿ20ಯಲ್ಲಿ ಇತಿಹಾಸ ಸೃಷ್ಟಿಸಿದ ಭಾರತೀಯ:ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ!

by ಶ್ರೀದೇವಿ ಬಿ. ವೈ
February 19, 2026 - 11:04 am
0

Untitled design 2026 02 19T103707.125

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್‌..? ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಹೇಳಿಕೆ

by ಯಶಸ್ವಿನಿ ಎಂ
February 19, 2026 - 10:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 19T112229.690
    ಸಾರಿಗೆ ನೌಕರರ ಬೃಹತ್ ಪ್ರತಿಭಟನೆ: ನಾಳೆಯಿಂದ ಬಸ್‌ ಸಂಚಾರ ಸ್ಥಗಿತ..?
    February 19, 2026 | 0
  • Untitled design 2026 02 19T100423.670
    ಉಚಿತ ಬಸ್‌ಗೆ ಹಣವಿದ್ದರೆ, ಪರಿಹಾರಕ್ಕೆ ಏಕೆ ಇಲ್ಲ ? ಹೈಕೋರ್ಟ್‌ನ ತರಾಟೆಗೆ ತತ್ತರಿಸಿದ ಸಾರಿಗೆ ನಿಗಮ
    February 19, 2026 | 0
  • Untitled design 2026 02 19T084540.916
    ಬೆಂಗಳೂರು, ಬೆಳಗಾವಿ ಸೇರಿದಂತೆ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ
    February 19, 2026 | 0
  • Untitled design 2026 02 19T082020.312
    ಸರ್ಕಾರದ ’26 ತಿಂಗಳ ಆಫರ್’ ರಿಜೆಕ್ಟ್: ಇಂದು ಸಾರಿಗೆ ನೌಕರರಿಂದ ಬೆಂಗಳೂರು ಚಲೋ
    February 19, 2026 | 0
  • Untitled design 2026 02 19T072116.906
    ಬಫರ್ ವಲಯದ ಗೊಂದಲಕ್ಕೆ ತೆರೆ: ಕೆರೆಗಳ ಸುತ್ತಲಿನ ಜಮೀನು ಮಾಲೀಕರಿಗೆ ಬಿಗ್‌ ರಿಲೀಫ್
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version