• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 26, 2026 - 11:33 pm
in ಕರ್ನಾಟಕ
0 0
0
Web Photo Editor (58)

ಬೆಂಗಳೂರು: ಬಹುನಿರೀಕ್ಷಿತ ಎಸ್‌ಎಂ ಕೃಷ್ಣ ರಸ್ತೆ ನಾಳೆ (ಜೂನ್ 27) ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ಮೈಸೂರು ರಸ್ತೆಯ ಚಲ್ಲಘಟ್ಟ ಮೆಟ್ರೋ ನಿಲ್ದಾಣದಿಂದ ಮಾಗಡಿ ರಸ್ತೆಯ ಕಡಬಗೆರೆ ಕ್ರಾಸ್‌ವರೆಗೆ ಸಂಪರ್ಕ ಕಲ್ಪಿಸುವ ಈ ದಶಪಥ ರಸ್ತೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡ ಜಯಂತಿಯ ಅಂಗವಾಗಿ ಲೋಕಾರ್ಪಣೆ ಮಾಡಲಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಸುಮಾರು 631 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಮಹತ್ವಾಕಾಂಕ್ಷಿ ರಸ್ತೆ ಯೋಜನೆಯನ್ನು ನಿರ್ಮಿಸಿದೆ. ಒಟ್ಟು 10.7 ಕಿಲೋಮೀಟರ್ ಉದ್ದ ಹಾಗೂ 100 ಮೀಟರ್ (330 ಅಡಿ) ಅಗಲ ಹೊಂದಿರುವ ಈ ರಸ್ತೆ, ನಗರದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಲಿದೆ. 10 ಲೇನ್‌ಗಳ ಈ ರಸ್ತೆಯು ಆಧುನಿಕ ನಗರ ಮೂಲಸೌಕರ್ಯಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾಗಿದ್ದು, ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಉದ್ದೇಶ ಹೊಂದಿದೆ.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಈ ಯೋಜನೆಯ ವಿಶೇಷತೆಗಳಲ್ಲಿ ಮೂರು ಪ್ರಮುಖ ಅಂಡರ್‌ಪಾಸ್‌ಗಳು, 11 ಸೇತುವೆಗಳು, 270 ಮೀಟರ್ ಉದ್ದದ ಸುರಂಗ ಮಾರ್ಗ, ವಿಶಾಲ ರಸ್ತೆ ವಿಭಜಕ, ಆಧುನಿಕ ಸರ್ವಿಸ್ ರಸ್ತೆಗಳು ಹಾಗೂ ಪ್ರತ್ಯೇಕ ಸೈಕಲ್ ಟ್ರ್ಯಾಕ್ ವ್ಯವಸ್ಥೆ ಸೇರಿವೆ. ವಾಹನ ಚಾಲಕರು ಹಾಗೂ ಸೈಕಲ್ ಸವಾರರಿಗೆ ಸುರಕ್ಷಿತ ಮತ್ತು ವೇಗದ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ.

ಎಸ್‌ಎಂ ಕೃಷ್ಣ ರಸ್ತೆ ಆರಂಭವಾದ ಬಳಿಕ ಕೆಂಪೇಗೌಡ ಬಡಾವಣೆಯ ಎಲ್ಲಾ 9 ಬ್ಲಾಕ್‌ಗಳಿಗೆ ಸುಲಭ ಸಂಪರ್ಕ ದೊರೆಯಲಿದೆ. ಜೊತೆಗೆ ಪೀಣ್ಯ, ಕೆಂಗೇರಿ, ಮೈಸೂರು, ಮಾಗಡಿ, ಹಾಸನ, ಕುಣಿಗಲ್, ಮಂಡ್ಯ ಹಾಗೂ ರಾಮನಗರ ಭಾಗಗಳಿಂದ ಬೆಂಗಳೂರಿನತ್ತ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಇದರಿಂದ ನಗರ ಪ್ರವೇಶಿಸುವ ವಾಹನಗಳ ಸಂಚಾರ ದಟ್ಟಣೆ ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆಯಿದೆ.

ವಿಶೇಷವಾಗಿ, ಈ ರಸ್ತೆ ನೈಸ್ ರಸ್ತೆಗೆ ಪರ್ಯಾಯ ಮಾರ್ಗವಾಗಿ ಕಾರ್ಯನಿರ್ವಹಿಸಲಿದ್ದು, ಟೋಲ್ ಶುಲ್ಕವಿಲ್ಲದೆ ಹಾಗೂ ಬಹುತೇಕ ಸಿಗ್ನಲ್‌ರಹಿತ ಸಂಚಾರ ವ್ಯವಸ್ಥೆ ಒದಗಿಸುವುದು ಸಾರ್ವಜನಿಕರ ಸಂತಸಕ್ಕೆ ಕಾರಣವಾಗಿದೆ. ಪ್ರತಿನಿತ್ಯ ಉದ್ಯೋಗ, ವ್ಯಾಪಾರ ಹಾಗೂ ಶಿಕ್ಷಣದ ಉದ್ದೇಶಕ್ಕಾಗಿ ನಗರಕ್ಕೆ ಆಗಮಿಸುವ ಸಾವಿರಾರು ವಾಹನ ಸವಾರರಿಗೆ ಸಮಯ ಮತ್ತು ಇಂಧನ ಉಳಿತಾಯವಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಎಸ್‌ಎಂ ಕೃಷ್ಣ ರಸ್ತೆ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದೆ. ನಾಳೆಯಿಂದ ಈ ರಸ್ತೆ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದ್ದು, ನಗರ ಸಂಚಾರ ವ್ಯವಸ್ಥೆಯಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (44)
    ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ
    July 13, 2026 | 0
  • Untitled design (40)
    ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ
    July 13, 2026 | 0
  • Untitled design (39)
    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ
    July 13, 2026 | 0
  • Untitled design (38)
    ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
    July 13, 2026 | 0
  • Untitled design (36)
    ‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version