• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿಗರೇ, ಹುಷಾರ್! ‘ಸ್ಮಾರ್ಟ್ ವೈಸ್ ಕ್ವಾಂಟ್’ ಹೆಸರಲ್ಲಿ ಕೋಟಿ ಕೋಟಿ ಲೂಟಿ

ಪವಿತ್ರಾ ಗಣಪತಿ by ಪವಿತ್ರಾ ಗಣಪತಿ
May 14, 2026 - 11:24 am
in ಕರ್ನಾಟಕ, ಬೆಂ. ನಗರ
0 0
0
Image

ಬೆಂಗಳೂರು: ಬಣ್ಣಬಣ್ಣದ ಲಾಭಾಂಶ ಆಸೆ ತೋರಿಸಿ ಬೆಂಗಳೂರಿನ ಸಾವಿರಾರು ಜನರ ಹಣವನ್ನು ಲೂಟಿ ಮಾಡುತ್ತಿರುವ ‘ಸ್ಮಾರ್ಟ್ ವೈಸ್ ಕ್ವಾಂಟ್’ (ಬ್ಲೇಡ್ ಕಂಪನಿ) ಎಂಬ ಏಜೆಂಟ್ ಸಂಸ್ಥೆಯ ವಿರುದ್ಧ ತೀವ್ರ ಆರೋಪಗಳು ಕೇಳಿಬರುತ್ತಿವೆ. ವಿದೇಶದಲ್ಲಿ ಕುಳಿತು ಭಾರತೀಯರನ್ನು ವಂಚಿಸುತ್ತಿರುವ ಈ ಗ್ಯಾಂಗ್ 2,300 ರೂಪಾಯಿ ಹೂಡಿಕೆಗೆ 16 ಸಾವಿರ ಲಾಭಾಂಶ ಎಂದು ಆಮಿಷ ಹಾಕಿ ಲಕ್ಷಾಂತರ ಜನರನ್ನು ಬಲೆಗೆ ಬೀಳಿಸಿದೆ ಎಂದು ಹೂಡಿಕೆದಾರರು ಆರೋಪಿಸುತ್ತಿದ್ದಾರೆ.

ಕಂಪನಿಯವರೇ ಹೇಳಿಕೊಂಡಂತೆ ಸುಮಾರು 12 ಲಕ್ಷ ಮಂದಿ ಹೂಡಿಕೆ ಮಾಡಿದ್ದಾರಂತೆ. ಬಿಟ್‌ಕಾಯಿನ್, ಕ್ರೂಡ್ ಆಯಿಲ್, ಷೇರ್ ಮಾರ್ಕೆಟ್ ಹೆಸರಲ್ಲಿ ವಿವಿಧ ಸ್ಕೀಮ್‌ಗಳ ಮೂಲಕ ಹಣ ಸಂಗ್ರಹಿಸುತ್ತಿದ್ದ ಈ ಸಂಸ್ಥೆ, ಆರಂಭದಲ್ಲಿ ಕೆಲವರಿಗೆ ಸಣ್ಣಪುಟ್ಟ ಲಾಭಾಂಶ ನೀಡಿ ನಂಬಿಕೆ ಗಳಿಸುತ್ತಿತ್ತು. ನಂತರ ದೊಡ್ಡ ಮೊತ್ತ ಹೂಡಿಕೆಗೆ ಪ್ರೇರೇಪಿಸಿ ಹಣವನ್ನು ಲಪಟಾಯಿಸುತ್ತಿತ್ತು ಎನ್ನಲಾಗಿದೆ.

RelatedPosts

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

ವಚನಾನಂದ ಸ್ವಾಮೀಜಿಗೆ ಪೋಕ್ಸೋ ಕಂಟಕ: ವಿಚಾರಣೆಗೆ ಹಾಜರಾಗಿ ಮೆಡಿಕಲ್ ಟೆಸ್ಟ್

ಬೆಂಗಳೂರಿನಲ್ಲಿ ₹2,384 ಕೋಟಿ ನಕಲಿ GST ಸ್ಕ್ಯಾಮ್ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

ADVERTISEMENT
ADVERTISEMENT

ಹೂಡಿಕೆದಾರರನ್ನು ವಾಟ್ಸಾಪ್ ಗ್ರೂಪ್‌ಗಳಿಗೆ ಸೇರಿಸಿ, ಅಲ್ಲಿ ಲಾಭಾಂಶದ ಸ್ಕ್ರೀನ್‌ಶಾಟ್‌ಗಳ ಮಳೆಗರೆಯುತ್ತಿದ್ದರು. 2,300 ರೂಪಾಯಿ ಮೊದಲ ಹೂಡಿಕೆಯಿಂದ ಒಂದು ಲಕ್ಷ ರೂಪಾಯಿ ವರೆಗೂ ಬಂಡವಾಳ ಹಾಕುವಂತೆ ಪ್ರಚಾರ ಮಾಡುತ್ತಿದ್ದರು. ಆರ್.ಟಿ. ನಗರದಲ್ಲಿರುವ ಸ್ಥಳೀಯ ಕಚೇರಿಯಲ್ಲಿ ಅರುಣಾಚಲಂ, ಪಾರ್ವತೀಸ್, ಸಿಮ್ರಾನ್ ಪಾಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿತ್ತು ಎನ್ನಲಾಗಿದೆ. ತಮಿಳುನಾಡು ಮತ್ತು ಆಂಧ್ರ ಮೂಲದ ವ್ಯಕ್ತಿಗಳು ಈ ದಂಧೆಯಲ್ಲಿ ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗ ಸ್ಥಿತಿ ಬದಲಾಗಿದೆ. ಹೂಡಿಕೆದಾರರಿಗೆ ಅಸಲು ಹಣವೂ ಹಿಂದಿರುಗುತ್ತಿಲ್ಲ, ಲಾಭಾಂಶವೂ ಬರುತ್ತಿಲ್ಲ. ವಾಟ್ಸಾಪ್ ಗ್ರೂಪ್ ಹೆಡ್‌ಗಳು, ಬ್ರ್ಯಾಂಚ್ ಮ್ಯಾನೇಜರ್‌ಗಳು ಫೋನ್ ಎತ್ತುವುದನ್ನೇ ನಿಲ್ಲಿಸಿದ್ದಾರೆ. ಕೆಲವರು ಫೋನ್ ಸ್ವಿಚ್ ಆಫ್ ಮಾಡಿದ್ದಾರೆ. ಇದರಿಂದ ಸಾವಿರಾರು ಹೂಡಿಕೆದಾರರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಮೀರಾ, ರಮ, ರಿಯಾ, ತಿಯಾ ಎಂಬ ಹೆಸರುಗಳಲ್ಲಿ ವಿದೇಶದಲ್ಲಿ ಕುಳಿತಿರುವ ವಂಚಕರು ಈ ಗ್ಯಾಂಗ್‌ನ ಮುಖ್ಯಸ್ಥರು ಎಂದು ಆರೋಪವಿದೆ.

ಬೆಂಗಳೂರು ಸೇರಿದಂತೆ ದೇಶದಾದ್ಯಂತ ಆಫೀಸ್‌ಗಳನ್ನು ತೆರೆದು, ಸ್ಥಳೀಯ ಉದ್ಯೋಗಿಗಳನ್ನು ನೇಮಿಸಿಕೊಂಡು ಈ ಲೂಟಿ ನಡೆಯುತ್ತಿತ್ತು. ಈಗ ಹೂಡಿಕೆದಾರರು ಪೊಲೀಸ್ ಠಾಣೆಗಳಿಗೆ ದೂರು ನೀಡುತ್ತಿದ್ದಾರೆ. ಸ್ಥಳೀಯ ಕಚೇರಿಗಳಲ್ಲಿ ಉದ್ಯೋಗಿಗಳು ಸಂಪರ್ಕಕ್ಕೆ ಸಿಗದೆ ತಪ್ಪಿಸಿಕೊಳ್ಳುತ್ತಿದ್ದಾರೆ.

ಈ ಘಟನೆ ಬೆಂಗಳೂರಿನಲ್ಲಿ ಹೂಡಿಕೆ ಯೋಜನೆಗಳ ಬಗ್ಗೆ ಎಚ್ಚರಿಕೆಯ ಮಣಿ ಎಳೆದಿದೆ. ಬಣ್ಣಬಣ್ಣದ ವಾಕ್ಯಗಳಿಗೆ ಮರುಳಾಗದೆ, ಕಂಪನಿಯ ನೋಂದಣಿ, SEBI ಅನುಮತಿ, ಇತರೆ ವಿವರಗಳನ್ನು ಪರಿಶೀಲಿಸಿ ಹೂಡಿಕೆ ಮಾಡುವಂತೆ ತಜ್ಞರು ಸಲಹೆ ನೀಡುತ್ತಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಹಣ ಡಬಲ್ ಮಾಡುವ ಆಸೆಯನ್ನು ಹೊಂದಿರುವ ಮಧ್ಯಮ ವರ್ಗದ ಜನರೇ ಈ ಫ್ರಾಡ್‌ ಕಂಪನಿಗಳ ಮುಖ್ಯ ಟಾರ್ಗೆಟ್‌ ಆಗಿವೆ.  ಹಾಗಾಗಿ ಈ ಜಾಲದಿಂದ ಅತೀ ಎಚ್ಚರದಿಂದಿರಿ.

 

ShareSendShareTweetShare
ಪವಿತ್ರಾ ಗಣಪತಿ

ಪವಿತ್ರಾ ಗಣಪತಿ

ಗ್ಯಾರಂಟಿ ನ್ಯೂಸ್‌ನ ಡಿಜಿಟಲ್‌ ಪತ್ರಕರ್ತರಾಗಿ 2026ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 1 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಆಸಕ್ತಿಯನ್ನು ಹೊಂದಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಚಿತ್ರ ಬಿಡಿಸುವುದು, ಸುತ್ತಾಟ ಇವರ ಆಸಕ್ತಿಗಳಾಗಿವೆ.

Please login to join discussion

ತಾಜಾ ಸುದ್ದಿ

5265

ಕೇರಳದ ಹೊಸ ಮುಖ್ಯಮಂತ್ರಿ ವಿ.ಡಿ. ಸತೀಶನ್: 11 ದಿನಗಳ ಹೈಡ್ರಾಮಾಕ್ಕೆ ಫುಲ್‌ ಸ್ಟಾಪ್‌..!

by ಪವಿತ್ರಾ ಗಣಪತಿ
May 14, 2026 - 12:42 pm
0

526

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

by ಪವಿತ್ರಾ ಗಣಪತಿ
May 14, 2026 - 12:25 pm
0

562

ಶೀಘ್ರದಲ್ಲೇ ಪೆಟ್ರೋಲ್-ಡೀಸೆಲ್ ದರ ಏರಿಕೆ ಸಾಧ್ಯತೆ: ಲೀಟರ್‌ಗೆ 4-5 ರೂ. ಹೆಚ್ಚಳ?

by ಪವಿತ್ರಾ ಗಣಪತಿ
May 14, 2026 - 11:55 am
0

236

ಚಿನ್ನದ ಬೆಲೆ ಗ್ರಾಮ್‌ಗೆ 510 ರೂ. ಇಳಿಕೆ: ಮಾರುಕಟ್ಟೆಯಲ್ಲಿ ಭಾರೀ ಕುಸಿತ

by ಪವಿತ್ರಾ ಗಣಪತಿ
May 14, 2026 - 11:39 am
0

ಸಂಬಂಧಿಸಿದ ಪೋಸ್ಟ್‌ಗಳು

  • 526
    ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ
    May 14, 2026 | 0
  • 523
    ವಚನಾನಂದ ಸ್ವಾಮೀಜಿಗೆ ಪೋಕ್ಸೋ ಕಂಟಕ: ವಿಚಾರಣೆಗೆ ಹಾಜರಾಗಿ ಮೆಡಿಕಲ್ ಟೆಸ್ಟ್
    May 14, 2026 | 0
  • BeFunky collage (44)
    ಬೆಂಗಳೂರಿನಲ್ಲಿ ₹2,384 ಕೋಟಿ ನಕಲಿ GST ಸ್ಕ್ಯಾಮ್ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ
    May 13, 2026 | 0
  • BeFunky collage (45)
    ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ
    May 13, 2026 | 0
  • BeFunky collage (33)
    ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದ ಸರ್ಕಾರ! ಜನಿವಾರ, ರುದ್ರಾಕ್ಷಿ, ಪೇಟಕ್ಕೂ ಅನುಮತಿ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version