• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಾಳೆಗೊನೆಯಲ್ಲಿ ಜೈಲಿಗೆ ಗಾಂಜಾ-ಸಿಗರೇಟ್ ಸಪ್ಲೈ ಮಾಡ್ತಿದ್ದ ಆಟೋ ಚಾಲಕ ಅರೆಸ್ಟ್‌

admin by admin
November 21, 2025 - 12:41 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design (30)

RelatedPosts

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ

ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

ಶಿವಮೊಗ್ಗ, ನವೆಂಬರ್ 21: ಶಿವಮೊಗ್ಗದ ಸೋಗಾನೆಯಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಬಾಳೆಗೊನೆಯಲ್ಲಿ ಗಾಂಜಾ ಮತ್ತು ಸಿಗರೇಟ್ ಸಪ್ಲೈ ಮಾಡುತ್ತಿದ್ದ ದುಷ್ಕರ್ಮಿಗಳ ತಂತ್ರ ಬೆಳಕಿಗೆ ಬಂದಿದೆ. ಇದರಿಂದ ಜೈಲು ಸಿಬ್ಬಂದಿಗಳೇ ಶಾಕ್‌ ಆಗಿದ್ದಾರೆ.

ಆಟೋ ಚಾಲಕ ಸೋಗಾನೆ ಜೈಲಿನ ಮುಖ್ಯ ಗೇಟ್ ಬಳಿ ಬಂದು ಇದು ಜೈಲು ಕ್ಯಾಂಟೀನ್‌ಗೆ ಬೇಕಾದ ಬಾಳೆಗೊನೆ ಎಂದು ಹೇಳಿ ಒಂದು ದೊಡ್ಡ ಗೊನೆಯನ್ನು ಇಳಿಸಿದ್ದಾನೆ. ಆದರೆ ಜೈಲು ಸಿಬ್ಬಂದಿಗಳಿಗೆ ಸ್ವಲ್ಪ ಅನುಮಾನ ಬಂದಿದ್ದರಿಂದ ಕೆ.ಎಸ್.ಐ.ಎಸ್.ಎಫ್ ಇನ್‌ಸ್ಪೆಕ್ಟರ್ ಜಗದೀಶ್ ನೇತೃತ್ವದ ತಂಡವನ್ನು ಕರೆಸಿ ಬಾಳೆಗೊನೆಯನ್ನು ಸಂಪೂರ್ಣ ಪರಿಶೀಲಿಸಲಾಯಿತು.

ಪರಿಶೀಲನೆ ವೇಳೆ ಪೊಲೀಸ್‌ ಸಿಬ್ಬಂದಿಗಳೇ ಹೌಹಾರಿದ್ದಾರೆ. ಏಕೆಂದರೆ ಬಾಳೆ ದಿಂಡುಗಳನ್ನು ಚಾಕುವಿನಿಂದ ಕೊರೆದು, ಒಳಗೆ ಗಾಂಜಾ ಪ್ಯಾಕೆಟ್‌ಗಳು ಮತ್ತು ಸಿಗರೇಟ್‌ಗಳನ್ನು ಎಚ್ಚರಿಕೆಯಿಂದ ಸುತ್ತಿ ತುಂಬಿಸಲಾಗಿತ್ತು. ಒಟ್ಟು 25,000 ರೂ ಮೌಲ್ಯದ 120 ಗ್ರಾಂ ಗಾಂಜಾ ಮತ್ತು 40 ಸಿಗರೇಟ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಕ್ಷಣ ಆಟೋ ಚಾಲಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಅವನು ಆಘಾತಕಾರಿ ಮಾಹಿತಿ ನೀಡಿದ್ದಾನೆ. ಜೈಲು ಕ್ಯಾಂಟೀನ್‌ನವರು ಫೋನ್ ಮಾಡಿ ಈ ಬಾಳೆಗೊನೆ ತರಲು ಹೇಳಿದ್ದರು. ನನಗೆ ಒಳಗೆ ಏನಿದೆ ಎಂದು ಗೊತ್ತಿರಲಿಲ್ಲ ಎಂದು ಹೇಳಿಕೊಂಡಿದ್ದಾನೆ. ಆದರೆ ಪೊಲೀಸರು ಇದನ್ನು ನಂಬದೇ ಆತನ ಮೊಬೈಲ್ ಕಾಲ್ ಡೀಟೇಲ್ಸ್ ಪರಿಶೀಲಿಸಿದಾಗ, ಕಳೆದ ಒಂದು ವಾರದಿಂದಲೂ ಜೈಲಿನೊಳಗಿನನ ಒಬ್ಬ ಖೈದಿಯ ಮನೆಯವರ ಜೊತೆ ಆಟೋಚಾಲಕ  ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಬಯಲಾಗಿದೆ

ಈ ಬಗ್ಗೆ ಮಾತನಾಡಿದ ಜೈಲು ಸೂಪರಿಂಟೆಂಡೆಂಟ್ ರಾಜಣ್ಣ ಇದೊಂದು ಚತುರ ತಂತ್ರ. ಬಾಳೆಗೊನೆಯನ್ನು ಯಾರೂ ಅನುಮಾನ ಪಡುವುದಿಲ್ಲ ಎಂಬ ಲೆಕ್ಕಾಚಾರದಲ್ಲಿ ದುಷ್ಕರ್ಮಿಗಳು ಇಂತಹ ಕೆಲಸ ಮಾಡಿದ್ದಾರೆ. ಆದರೆ ನಮ್ಮ ಸಿಬ್ಬಂದಿಗಳ ಎಚ್ಚರಿಕೆಯಿಂದ ಈ ರೀತಿ ಡ್ರಗ್ಸ್ ಒಳಗೆ ಹೋಗುವುದನ್ನು ತಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ಇದೇ ಜೈಲಿನಲ್ಲಿ ಮೂರು ಬಾರಿ ಮೊಬೈಲ್ ಫೋನ್, ಚಾರ್ಜರ್ ಮತ್ತು ಡ್ರಗ್ಸ್ ಪತ್ತೆಯಾಗಿವೆ. ಈ ಹಿಂದೆ ಒಬ್ಬ ಕೈದಿ ತನ್ನ ಗಾಯದ ಮೇಲೆ ಹಾಕುವ ಬ್ಯಾಂಡೇಜ್‌ನೊಳಗೆ ಸಿಮ್ ಕಾರ್ಡ್ ಮತ್ತು ಮೊಬೈಲ್ ಭಾಗಗಳನ್ನು ಮರೆಮಾಚಿ ತಂದಿದ್ದ ಘಟನೆ ನಡೆದಿತ್ತು.

ತಕ್ಷಣ ಜೈಲು ಆಡಳಿತ ಈ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, NDPS ಆಕ್ಟ್ ಮತ್ತು ಕರ್ನಾಟಕ ಪ್ರಿಸನ್ ಆಕ್ಟ್ ಅಡಿಯಲ್ಲಿ ಕೇಸ್ ರಿಜಿಸ್ಟರ್ ಮಾಡಲಾಗಿದೆ. ಆಟೋ ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಶಿವಮೊಗ್ಗ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಮಾತನಾಡಿ, ಜೈಲಿನೊಳಗೆ ಡ್ರಗ್ಸ್ ಸಪ್ಲೈ ತಡೆಯಲು ಹೊಸ ಭದ್ರತಾ ಕ್ರಮಗಳನ್ನು ಜಾರಿಗೊಳಿಸುತ್ತೇವೆ. ಎಲ್ಲಾ ಸಂದರ್ಶಕರ ವಾಹನಗಳು ಮತ್ತು ಸಾಮಗ್ರಿಗಳ ಮೇಲೆ ಕಟ್ಟುನಿಟ್ಟಿನ ಪರಿಶೀಲನೆ ಇರುತ್ತದೆ ಎಂದು ತಿಳಿಸಿದ್ದಾರೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (11)
    ಮೈಸೂರು ದಸರಾಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಅದ್ಧೂರಿ ಚಾಲನೆ
    October 11, 2026 | 0
  • Untitled design (8)
    ತುಮಕೂರು ದಸರಾ ವೈಭವ-2026ಕ್ಕೆ DCM, ಪರಮೇಶ್ವರ್ ಅದ್ಧೂರಿ ಚಾಲನೆ
    October 11, 2026 | 0
  • Untitled design (50)
    ಇಂದು ವಿಶ್ವವಿಖ್ಯಾತ ಮೈಸೂರು ದಸರಾಗೆ ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ
    October 11, 2026 | 0
  • ಮೈಸೂರು (5)
    ಮೈಸೂರು ದಸರಾ 2026ಕ್ಕೆ ನಾಳೆ ಚಾಲನೆ: ಅರಮನೆ-ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ
    October 10, 2026 | 0
  • ಮೈಸೂರು
    ಮೈಸೂರು ದಸರಾ ಪ್ರವಾಸಿಗರಿಗೆ ಗುಡ್‌ನ್ಯೂಸ್‌: ನಗರ ಸುತ್ತಾಟಕ್ಕೆ ಅಂಬಾರಿ ಬಸ್‌ ಸಿದ್ಧ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version