• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ

admin by admin
January 11, 2026 - 1:18 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2026 01 11T131545.759

RelatedPosts

ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದೇ ಧಾರ್ಮಿಕ ಆಚರಣೆಯೇ?

ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಹಾಸನ: ಜನ್ಮ ನೀಡಿದ ತಂದೆಯನ್ನೇ ಮಗ ರಾಡ್‌ನಿಂದ ಹೊಡೆದು ಕೊಂದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಸಂಭವಿಸಿದ್ದು, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.

ಕೊಲೆಯಾದ ವ್ಯಕ್ತಿಯನ್ನು 60 ವರ್ಷದ ಸತೀಶ್ ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿ ಸತೀಶ್ ಅವರ ಪುತ್ರ 28 ವರ್ಷದ ರಂಜಿತ್. ಹಿರಿಸಾವೆ ಗ್ರಾಮದ ನಿವಾಸಿಯಾಗಿದ್ದ ಸತೀಶ್ ಅವರು ತಮ್ಮ ಕುಟುಂಬದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಂಜಿರ್‌ನ ತಂದೆ ಸತೀಶ್ ಅಕ್ರಮ ಸಂಬಂಧವನ್ನು ಹೊಂದಿದ್ದರು. ಇದು ಈ ಕೊಲೆಗೆ ಪ್ರಮುಖ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸತೀಶ್ ಅವರ ನಡವಳಿಕೆಯಿಂದ ಬೇಸತ್ತಿದ್ದ ಪತ್ನಿ ನಿರ್ಮಲ ಹಾಗೂ ಮಗ ರಂಜಿತ್, ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಪ್ರತ್ಯೇಕವಾಗಿ ವಾಸವಿದ್ದರು. ತಂದೆಯ ಹಾದಿ ತಪ್ಪಿದ ವರ್ತನೆ ಮತ್ತು ಅಕ್ರಮ ಸಂಬಂಧದ ವಿಚಾರವಾಗಿ ರಂಜಿತ್ ಪದೇ ಪದೇ ತಂದೆಯನ್ನು ಪ್ರಶ್ನಿಸುತ್ತಿದ್ದನು. ಈ ಸಂಬಂಧ ತಂದೆ-ಮಗನ ನಡುವೆ ಆಗಾಗ್ಗೆ ತೀವ್ರ ವಾಗ್ವಾದಗಳು ನಡೆಯುತ್ತಿದ್ದವು.

ಶನಿವಾರ ರಾತ್ರಿ ಸತೀಶ್ ಮತ್ತು ರಂಜಿತ್ ನಡುವೆ ಮತ್ತೊಮ್ಮೆ ಇದೇ ವಿಚಾರಕ್ಕೆ ದೊಡ್ಡ ಜಗಳ ಶುರುವಾಗಿದೆ. ಮಾತಿಗೆ ಮಾತು ಬೆಳೆದು ಇಬ್ಬರ ನಡುವೆ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಜಗಳ ತಾರಕಕ್ಕೇರಿದಾಗ ಆಕ್ರೋಶಗೊಂಡ ರಂಜಿತ್, ಮನೆಯಲ್ಲಿದ್ದ ಸ್ಟೀಲ್ ರಾಡ್ ತೆಗೆದುಕೊಂಡು ತಂದೆಯ ತಲೆಗೆ ಬಲವಾಗಿ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವವಾದ ಕಾರಣ ಸತೀಶ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಹಿರಿಸಾವೆ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿ ರಂಜಿತ್‌ನನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ವಿಡೀಯೋ ಹರಿಬಿಟ್ಟಿದ್ದ ಆರೋಪಿಗಳನ್ನ ಥಳಿಸಿ, ಪೊಲೀಸ್‌ಗೆ ಒಪ್ಪಿಸಿದ ಸ್ಥಳೀಯರು..!

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಿರಾತಕರು ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಆರೋಪಿಗಳನ್ನು ಹಿಡಿದು ತಲೆ ಬೋಳಿಸಿ, ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ್ದಾರೆ.

ಜನವರಿ 9 ರಂದು ಹುಬ್ಬಳ್ಳಿಯ ಅಂಬೇಡ್ಕರ್ ಮೈದಾನದ ಬಳಿಯಿದ್ದ ಮಹಿಳೆಯನ್ನು ಆರೋಪಿಗಳಾದ ಶಿವಾನಂದ್ ಮತ್ತು ಗಣೇಶ್ ಎಂಬುವವರು ಆಟೋದಲ್ಲಿ ಕರೆದುಕೊಂಡು ಹೋಗಿದ್ದರು. ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಷ್ಟಕ್ಕೇ ನಿಲ್ಲದ ಈ ಕಾಮುಕರು, ಕೃತ್ಯದ ವಿಡಿಯೋ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ವಿಕೃತಿ ಮೆರೆದಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಸಾರ್ವಜನಿಕರು ಆರೋಪಿಗಳಾದ ಶಿವಾನಂದ್ ಹಾಗೂ ಗಣೇಶ್‌ನನ್ನು ಪತ್ತೆ ಹಚ್ಚಿದ್ದಾರೆ. ಆರೋಪಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜನರು, ಆರೋಪಿಗಳ ತಲೆ ಬೋಳಿಸಿ ರಸ್ತೆಯಲ್ಲೇ ಮನಬಂದಂತೆ ಥಳಿಸಿದ್ದಾರೆ. ಬಳಿಕ ಅವರನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿಗಳನ್ನು ಥಳಿಸಿ ಪೊಲೀಸರಿಗೊಪ್ಪಿಸಿದ ನಾಲ್ವರು ಸ್ಥಳೀಯರ ವಿರುದ್ಧವೂ ಪೊಲೀಸರು ದೂರು ದಾಖಲಿಸಿ ಅವರನ್ನು ಬಂಧಿಸಿದ್ದಾರೆ. ಅತ್ಯಾಚಾರದಂತಹ ಘೋರ ಕೃತ್ಯ ನಡೆದಾಗ ಜನರೇ ಮುಂದೆ ಬಂದು ಕಾಮುಕರನ್ನು ಹಿಡಿದುಕೊಟ್ಟಿದ್ದಾರೆ. ಹೀಗಿರುವಾಗ ಸಹಾಯ ಮಾಡಿದವರ ಮೇಲೆಯೇ ಕೇಸ್ ಹಾಕಿದರೆ, ಮುಂದಿನ ದಿನಗಳಲ್ಲಿ ಇಂತಹ ಅನ್ಯಾಯ ನಡೆದಾಗ ರಕ್ಷಣೆಗೆ ಯಾರು ಬರುತ್ತಾರೆ ? ಎಂದು ಪ್ರಶ್ನಿಸಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಮುಂದೆ ನೂರಾರು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (50)

ದೀಪಾವಳಿ ಬಳಿಕ ದೇಶಾದ್ಯಂತ UPI ಪಾವತಿಗೆ ಶುಲ್ಕ!

by ದಿಶಾ ಕೆ. ಎಸ್.
October 13, 2026 - 2:06 pm
0

Your paragraph text (49)

ಸ್ಟಾರ್‌ಗಳಿಲ್ಲ, ಪ್ರಚಾರದ ಅಬ್ಬರವಿಲ್ಲ: ಆದ್ರೂ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ! ಈ ವರ್ಷದ ಅನಿರೀಕ್ಷಿತ ಹಿಟ್ಸ್‌ ಯಾವುವು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 13, 2026 - 1:33 pm
0

11 (5)

ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಮೊಬೈಲ್ ಬಳಕೆ ಬ್ಯಾನ್‌

by ಕವಿತಾ
October 13, 2026 - 1:27 pm
0

Your paragraph text (48)

11 ವರ್ಷಗಳ ಬಳಿಕ ಸೂರಿ ಕಾಗೆ ಬಂಗಾರದ ಬೇಟೆ ಶುರು!

by ದಿಶಾ ಕೆ. ಎಸ್.
October 13, 2026 - 1:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T161704.391
    ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್
    October 12, 2026 | 0
  • Untitled design 2026 10 12T134136.067
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ
    October 12, 2026 | 0
  • Untitled design 2026 10 12T122613.125
    ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು
    October 12, 2026 | 0
  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version