• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆ ಮಾಡಿಸಲಿಲ್ಲ ಎಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2026 - 10:51 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2026 04 01T224226.970

ಹಾಸನ, ಏಪ್ರಿಲ್ 1: ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮದುವೆ ಮಾಡಿಸಲಿಲ್ಲ ಎಂಬ ಕಾರಣಕ್ಕೆ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಪುತ್ರನೊಬ್ಬ ತನ್ನ ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆಯು ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ.

ಶ್ರವಣಬೆಳಗೊಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯಲ್ಲಿ ಮೃತಪಟ್ಟವರು ಗಂಗಮ್ಮ (65) ಎಂದು ಗುರುತಿಸಲಾಗಿದೆ. ಆರೋಪಿ ಅವರ ಪುತ್ರ ಉಮಾಶಂಕರ (40). ಚಿಕಿತ್ಸೆ ಫಲಕಾರಿಯಾಗದೆ ಗಂಗಮ್ಮ ಅವರು ಮಾರ್ಚ್ 30 ರಂದು ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ.

RelatedPosts

ಬಾಲಿವುಡ್ ನಟಿಗೆ ಭೀಕರ ಅಪಘಾತ: ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣ ಬಂದ್

ನಾಡಹಬ್ಬ ದಸರಾಗೆ ಚಿತ್ರರಂಗದ ಮೆರುಗು; ಮೈಸೂರಿನಲ್ಲಿ ಒಂದಾಗಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು

ನವರಾತ್ರಿ ಹಬ್ಬಕ್ಕೆ ಗುಡ್‌ನ್ಯೂಸ್: ತಿರುಪತಿ-ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

ADVERTISEMENT
ADVERTISEMENT

ಘಟನೆಯ ಹಿನ್ನೆಲೆ
ಕಳೆದ ಎರಡು ವರ್ಷಗಳಿಂದ ಉಮಾಶಂಕರ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ಕುಂಭಮೇಳಕ್ಕೆ ತೆರಳಿ ವಾಪಸ್ ಆಗುವಾಗ ಅವರಿಗೆ ಅಪಘಾತವಾಗಿತ್ತು. ಈ ಅಪಘಾತದಲ್ಲಿ ಉಮಾಶಂಕರ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಅಂದಿನಿಂದ ಅವರು ಒಮ್ಮೊಮ್ಮೆ ಬುದ್ಧಿ ಭ್ರಮಣೆಯಾದವನಂತೆ ವರ್ತಿಸುತ್ತಿದ್ದರು ಎನ್ನಲಾಗಿದೆ. 

ಮದುವೆಯೇ ತಾಯಿ ಹತ್ಯೆಗೆ ಕಾರಣ
ಪದೇ ಪದೇ ತಾಯಿಯೊಂದಿಗೆ ಮದುವೆ ಮಾಡಿಸುವಂತೆ ಜಗಳವಾಡುತ್ತಿದ್ದ ಉಮಾಶಂಕರ, ಮಾರ್ಚ್ 26 ರಂದು ಮತ್ತೆ ಈ ವಿಚಾರಕ್ಕೆ ತಾಯಿ ಗಂಗಮ್ಮನೊಂದಿಗೆ ವಾಗ್ವಾದಕ್ಕೆ ಇಳಿದಿದ್ದನು. ವಾಗ್ವಾದ ವಿಕೋಪಕ್ಕೆ ತಿರುಗಿ, ಕೋಪದಿಂದ ಉಮಾಶಂಕರ ಮೊದಲು ತನ್ನ ಕೈಯಿಂದಲೇ ತಾಯಿಯ ತಲೆಗೆ ಬಲವಾಗಿ ಹೊಡೆದಿದ್ದಾನೆ.

ತಾಯಿಯಾದ ಗಂಗಮ್ಮ ಅವರು ಈ ಹೊಡೆತ ತಾಳಲಾರದೆ ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ.. ನಂತರ ಅವನು ತಾಯಿಯ ತಲೆಯ ಮೇಲೆ ಕಲ್ಲನ್ನು ಎತ್ತಿ ಹಾಕಿದ್ದಾನೆ. ತೀವ್ರವಾಗಿ ಗಾಯಗೊಂಡ ಗಂಗಮ್ಮ ಅವರನ್ನು ಸ್ಥಳೀಯರು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ಸಾವು
ತೀವ್ರವಾಗಿ ಗಾಯಗೊಂಡಿದ್ದ ಗಂಗಮ್ಮ ಅವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಸೂಕ್ತ ಚಿಕಿತ್ಸೆ ನೀಡಿದರು. ಗಂಭೀರವಾಗಿ ಗಾಯಗಳಾಗಿದ್ದರಿಂದ ಹಲವಾರು ದಿನಗಳ ಕಾಲ ಚಿಕಿತ್ಸೆ ಪಡೆದುಕೊಂಡಿದ್ದ ಗಂಗಮ್ಮ ಅವರು ಮಾರ್ಚ್ 30 ರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣವೇ ಶ್ರವಣಬೆಳಗೊಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಉಮಾಶಂಕರನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 02T164908.232

ಅಮ್ಮೋರ ಗಂಡನಲ್ಲ ಶಿವಣ್ಣ..ಎಮೋಷನ್ ಜೊತೆ ಆ್ಯಕ್ಷನ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 2, 2026 - 4:50 pm
0

Untitled design 2026 10 02T162831.402

ವ್ಯಾಪಾರಿಗಳ ಮೇಲೆ ನೂತನ ಶುಲ್ಕದ ಹೊರೆ: ಸೆಪ್ಟೆಂಬರ್‌ನಲ್ಲಿ ಡಿಜಿಟಲ್ ವಹಿವಾಟು ಇಳಿಕೆ

by ಶಾಲಿನಿ ಕೆ. ಡಿ
October 2, 2026 - 4:29 pm
0

ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್

ಬಾಲಿವುಡ್ ನಟಿಗೆ ಭೀಕರ ಅಪಘಾತ: ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್

by ಶಾಲಿನಿ ಕೆ. ಡಿ
October 2, 2026 - 4:01 pm
0

Untitled design 2026 10 02T153442.086

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣ ಬಂದ್

by ಶಾಲಿನಿ ಕೆ. ಡಿ
October 2, 2026 - 3:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್
    ಬಾಲಿವುಡ್ ನಟಿಗೆ ಭೀಕರ ಅಪಘಾತ: ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್
    October 2, 2026 | 0
  • Untitled design 2026 10 02T153442.086
    ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣ ಬಂದ್
    October 2, 2026 | 0
  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
  • Your paragraph text 2026 10 01T130242.366
    ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version