• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 21, 2026 - 12:29 pm
in ಕರ್ನಾಟಕ
0 0
0
ಪಟ್ಟೆ ತಲೆ ಹೆಬ್ಬಾತು ಪ್ರಕರಣ (52)

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪ 2012ರಲ್ಲಿ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇದೀಗ ಮತ್ತೆ ಮರುಜೀವ ಬಂದಿದೆ. ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಈ ಪ್ರಕರಣವನ್ನು ಮರು ತನಿಖೆ ನಡೆಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಅಲ್ಲದೆ, ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

ಸೌಜನ್ಯ ಅವರ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರಕರಣದ ತನಿಖೆಯನ್ನು ಹೊಸದಾಗಿ ನಡೆಸಲು ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠವು ಅರ್ಜಿಯ ವಿಚಾರಣೆ ನಡೆಸಿದ್ದು, ಈ ಹಿಂದಿನ ತನಿಖೆಯ ಹಲವು ಅಂಶಗಳ ಕುರಿತು ಗಂಭೀರ ಪ್ರಶ್ನೆಗಳು ಎದ್ದಿರುವ ಹಿನ್ನೆಲೆಯಲ್ಲಿ ಹೊಸ ತನಿಖೆಗೆ ಅವಕಾಶ ನೀಡಲಾಗಿದೆ.

RelatedPosts

ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ.ಕೆ ಶಿವಕುಮಾರ್

ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ಭಾರೀ ರಿಯಾಯಿತಿ: ಸಿಎಂ ಡಿ.ಕೆ ಶಿವಕುಮಾರ್‌

ಭಾಷಣದಲ್ಲಿ ಪ್ರತಾಪ್ ಸಿಂಹ ಹೆಸರು ಕೈಬಿಟ್ಟಿದ್ದಕ್ಕೆ ಗಲಾಟೆ: ಹೆದರಿಸಿ ವಿಡಿಯೋ ಮಾಡಿಸಿದ್ರು ಎಂದ BJP ಕಾರ್ಯಕರ್ತ

ಬೆಳಗಾವಿ ಮಹಾನಗರ ಪಾಲಿಕೆಗೆ ಹುಸಿ ಬಾಂಬ್ ಬೆದರಿಕೆ ಕರೆ

ADVERTISEMENT
ADVERTISEMENT

ಹೊಸ ತಂಡದಿಂದ ಸ್ವತಂತ್ರ ತನಿಖೆ

ಮರು ತನಿಖೆ ನಡೆಸುವ ಸಂದರ್ಭದಲ್ಲಿ ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖಾ ತಂಡದಲ್ಲಿ ಸೇರಿಸಬಾರದು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಹೊಸ ತಂಡವು ಸ್ವತಂತ್ರವಾಗಿ ಪ್ರಕರಣದ ತನಿಖೆ ನಡೆಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳು, ತನಿಖೆಯ ವಿವಿಧ ಹಂತಗಳು ಹಾಗೂ ಈ ಹಿಂದಿನ ತನಿಖೆಯಲ್ಲಿ ನಡೆದಿರುವ ಬೆಳವಣಿಗೆಗಳನ್ನು ಪರಿಶೀಲಿಸುವ ಸಾಧ್ಯತೆಯಿದೆ.

ಪ್ರಕರಣದ ತನಿಖೆ ಮತ್ತು ಸಾಕ್ಷ್ಯಗಳ ವಿಚಾರವಾಗಿ ಈ ಹಿಂದೆಯೂ ಸುಪ್ರೀಂಕೋರ್ಟ್ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಹೀಗಾಗಿ ಇದೀಗ ಹೊಸ ತನಿಖೆ ನಡೆಯುತ್ತಿರುವುದು ಪ್ರಕರಣದ ಮುಂದಿನ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿಸಿದೆ.

ಸಂತೋಷ್ ರಾವ್ ನಿರಪರಾಧಿ ಎಂಬ ವಾದ

ಪ್ರಕರಣದ ವಿಚಾರಣೆಯ ವೇಳೆ ಸಂತೋಷ್ ರಾವ್ ನಿರಪರಾಧಿಯಾಗಿದ್ದು, ಸೌಜನ್ಯ ಅವರ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದು ಬೇರೆ ವ್ಯಕ್ತಿಗಳು ಎಂಬುದು ಅರ್ಜಿದಾರರ ಪರ ವಕೀಲರ ಪ್ರಮುಖ ವಾದವಾಗಿತ್ತು. ಪ್ರಕರಣದ ನೈಜ ಆರೋಪಿಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ತನಿಖೆ ಮತ್ತೊಮ್ಮೆ ನಡೆಯಬೇಕೆಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 140ರಿಂದ 150 ಪುಟಗಳಷ್ಟು ಸಾಕ್ಷ್ಯಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪವೂ ವಿಚಾರಣೆಯ ಸಂದರ್ಭದಲ್ಲಿ ಪ್ರಸ್ತಾಪವಾಗಿತ್ತು. ಈ ಆರೋಪ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ವಿವಿಧ ಅಂಶಗಳನ್ನು ಹೊಸ ತನಿಖೆಯಲ್ಲಿ ಪರಿಶೀಲಿಸುವ ನಿರೀಕ್ಷೆಯಿದೆ.

ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೂಚನೆ

2012ರಲ್ಲಿ ನಡೆದ ಈ ಪ್ರಕರಣದ ತನಿಖೆ ಹಲವು ವರ್ಷಗಳಿಂದ ಚರ್ಚೆಯಲ್ಲಿದೆ. ಇದೀಗ ಸುಪ್ರೀಂಕೋರ್ಟ್ ಮರು ತನಿಖೆಗೆ ಅವಕಾಶ ನೀಡಿರುವುದರಿಂದ ಪ್ರಕರಣದ ತನಿಖೆ ಮತ್ತೊಮ್ಮೆ ಆರಂಭವಾಗಲಿದೆ. ಹೊಸ ತನಿಖಾ ತಂಡವು ಲಭ್ಯವಿರುವ ದಾಖಲೆಗಳು, ಸಾಕ್ಷ್ಯಗಳು ಮತ್ತು ಪ್ರಕರಣದ ಇತರೆ ಪ್ರಮುಖ ಅಂಶಗಳನ್ನು ಪರಿಶೀಲಿಸಲಿದೆ.

ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿರುವುದು ಪ್ರಕರಣದ ಮುಂದಿನ ಬೆಳವಣಿಗೆಗೆ ಮಹತ್ವ ಪಡೆದುಕೊಂಡಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (38)

ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
November 9, 2026 - 6:46 pm
0

Your paragraph text (36)

ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ಭಾರೀ ರಿಯಾಯಿತಿ: ಸಿಎಂ ಡಿ.ಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
November 9, 2026 - 6:38 pm
0

Your paragraph text (30)

ಡಿಬಾಸ್ ಕಟ್ಟಾಭಿಮಾನಿ ಚೇತನ್..ಟೀಂ ದೇವಿ ಭರ್ಜರಿ ದೀಪಾವಳಿ ಆಚರಣೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 9, 2026 - 5:57 pm
0

Your paragraph text (28)

ಭಾಷಣದಲ್ಲಿ ಪ್ರತಾಪ್ ಸಿಂಹ ಹೆಸರು ಕೈಬಿಟ್ಟಿದ್ದಕ್ಕೆ ಗಲಾಟೆ: ಹೆದರಿಸಿ ವಿಡಿಯೋ ಮಾಡಿಸಿದ್ರು ಎಂದ BJP ಕಾರ್ಯಕರ್ತ

by ಶಾಲಿನಿ ಕೆ. ಡಿ
November 9, 2026 - 5:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (38)
    ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ.ಕೆ ಶಿವಕುಮಾರ್
    November 9, 2026 | 0
  • Your paragraph text (36)
    ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ಭಾರೀ ರಿಯಾಯಿತಿ: ಸಿಎಂ ಡಿ.ಕೆ ಶಿವಕುಮಾರ್‌
    November 9, 2026 | 0
  • Your paragraph text (28)
    ಭಾಷಣದಲ್ಲಿ ಪ್ರತಾಪ್ ಸಿಂಹ ಹೆಸರು ಕೈಬಿಟ್ಟಿದ್ದಕ್ಕೆ ಗಲಾಟೆ: ಹೆದರಿಸಿ ವಿಡಿಯೋ ಮಾಡಿಸಿದ್ರು ಎಂದ BJP ಕಾರ್ಯಕರ್ತ
    November 9, 2026 | 0
  • Your paragraph text (16)
    ಬೆಳಗಾವಿ ಮಹಾನಗರ ಪಾಲಿಕೆಗೆ ಹುಸಿ ಬಾಂಬ್ ಬೆದರಿಕೆ ಕರೆ
    November 9, 2026 | 0
  • Untitled Design 2026 11 09T144223.451
    ಹಣದ ವಿಚಾರಕ್ಕೆ ಚಾಕುವಿನಿಂದ ಇರಿದು ಯುವಕನ ಬರ್ಬರ ಹ*ತ್ಯೆ
    November 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version